Filters

Channels
Topics
Other Filters

ತುಲಾ ರಾಶಿಯವರಿಗೆ ವಾಹನ ಯೋಗ, ಉಳಿದ ರಾಶಿಗಳ ಫಲಾಫಲ ಹೇಗಿದೆ?

ಪರಾಭವ ನಾಮ ಸಂವತ್ಸರದ ಉತ್ತರಾಯಣ ವಸಂತ ಋತುವಿನ ಚೈತ್ರ ಮಾಸದ ಚತುರ್ದಶಿಯ ಈ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಐರನ್ ಕೊರತೆಯಿಂದ ಬಳಲುತ್ತಿದೀರಾ? ಈ ಆಹಾರ ಪದ್ಧತಿ ಪಾಲಿಸಿದರೆ ಸಮಸ್ಯೆ ದೂರವಾಗಲಿದೆ!

ಇತ್ತೀಚಿನ ದಿನಗಳಲ್ಲಿ ಅನೇಕರು ದೇಹದಲ್ಲಿ ಐರನ್ ಕೊರತೆಯಿಂದ (Iron Deficiency) ಬಳಲುತ್ತಿದ್ದಾರೆ. ಮಹಿಳೆಯರು, ಗರ್ಭಿಣಿಯರು, ಮಕ್ಕಳು ಮತ್ತು ಶಾಕಾಹಾರಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಪೋಷಕಾಂಶಗಳ ಕೊರತೆ, ಋತುಚಕ್ರದಲ್ಲಿ ಹೆಚ್ಚಿನ ರಕ್ತಸ್ರಾವ, ಮತ್ತು ದೇಹದ ಹೆಚ್ಚಿದ ಅಗತ್ಯತೆಗಳು ಇದರ ಪ್ರಮುಖ ಕಾರಣಗಳಾಗಿವೆ. ಐರನ್ ಕೊರತೆಯಿಂದ ಹಿಮೋಗ್ಲೋಬಿನ್ ಮಟ್ಟ ಕಡಿಮೆಯಾಗುತ್ತದೆ, ಇದರಿಂದ ದಣಿವು, ದುರ್ಬಲತೆ, ತಲೆ ಸುತ್ತು, ಉಸಿರಾಟದ ತೊಂದರೆ, ಕೈಕಾಲುಗಳಲ್ಲಿ ಶೀತ, ಚರ್ಮ ಬಣ್ಣ ಕಳೆಗುಂಡಾಗುವುದು, ಕೂದಲು ಉದುರುವುದು ಹೀಗೆ ಹಲವಾರು […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ

CHITRADURGA NEWS | 15 APRIL 2026 ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಕುಂಚಿಗನಾಳು ಗ್ರಾಮದ ಬಳಿ ಇರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.98.57ರಷ್ಟು ಫಲಿತಾಂಶ ಲಭಿಸಿದೆ. ಇದನ್ನೂ ಓದಿ: ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಈ ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ಸಂಯೋಜನೆಗಳಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 39 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಕಾಲೇಜಿನಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ

CHITRADURGA NEWS | 16 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ನಿಮ್ಮ ಸಹೋದರ ಸಹೋದರಿಯರೊಂದಿಗೆ ಮನೆಯಲ್ಲಿ ಸಂತೋಷದ ಸಮಯವನ್ನು ಕಳೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿನ ವಿವಾದಗಳಿಂದ ಸ್ವಲ್ಪ ಮಾನಸಿಕ ತೊಂದರೆಗಳು ಉಂಟಾಗುತ್ತವೆ. ಆರ್ಥಿಕ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ನೀವು ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು ಸಾಧಿಸುತ್ತೀರಿ. ಸೇವಾ ಕಾರ್ಯಕ್ರಮಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೇರಳೆ ವೃಷಭ: (ಇ, ಓ, ಎ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು: ಏಪ್ರಿಲ್ 23ಕ್ಕೆ ದಿನಾಂಕ ನಿಗದಿ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ಪೊಲೀಸ್ ಠಾಣೆಯ ಆವರಣದಲ್ಲಿ ವಾರಸುದಾರರಿಲ್ಲದ ವಾಹನಗಳ ಹರಾಜು ಪ್ರಕ್ರಿಯೆ ನಡೆಯಲಿದೆ. ನ್ಯಾಯಾಲಯದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಭಾಗವಹಿಸಲು ಅವಕಾಶವಿದೆ. ​ಸುದ್ದಿಯ ಸಂಕ್ಷಿಪ್ತ ವಿವರ: ​ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಏಪ್ರಿಲ್ 18ರಂದು ಉಚಿತ ಮೂತ್ರಕೋಶ ತಪಾಸಣಾ ಶಿಬಿರ

ಚಿತ್ರದುರ್ಗ : ಚಿತ್ರದುರ್ಗದ ಸಾರ್ವಜನಿಕರಿಗಾಗಿ ಜಿಲ್ಲಾ ಆಸ್ಪತ್ರೆ ಹಾಗೂ ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ವತಿಯಿಂದ ಒಂದು ಮಹತ್ವದ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಮೂತ್ರಕೋಶದ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ತಜ್ಞ ವೈದ್ಯರಿಂದ ಉಚಿತವಾಗಿ ತಪಾಸಣೆ ಮಾಡಿಸಿಕೊಳ್ಳಬಹುದು. ​ಶಿಬಿರದ ಪ್ರಮುಖ ವಿವರಗಳು: ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗುರುವಾರದ ರಾಶಿ ಭವಿಷ್ಯ 16 ಏಪ್ರಿಲ್ 2026

ಈ ರಾಶಿಯವರು ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡಿದರೆ ಅತಿ ಉತ್ತಮ, ಈ ರಾಶಿಯವರ ಮದುವೆ ಯೋಗ ಅತಿ ಶೀಘ್ರದಲ್ಲಿ ನೆರವೇರುವುದು,   ಗುರುವಾರದ ರಾಶಿ ಭವಿಷ್ಯ 16 ಏಪ್ರಿಲ್ 2026 ಸೂರ್ಯೋದಯ – 6:03 ಬೆ ಸೂರ್ಯಾಸ್ತ – 6:28 ಸಂಜೆ ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಕೃಷ್ಣ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ಚತುರ್ದಶಿ 8:07 ರಾ.ವರೆಗೆ ನಂತರ ಅಮಾವಾಸ್ಯೆ ನಕ್ಷತ್ರ – ಉತ್ತರಾಭಾದ್ರೆ […] The post ಗುರುವಾರದ ರಾಶಿ ಭವಿಷ್ಯ 16 ಏಪ್ರಿಲ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

CBSE Result: ಸಿಬಿಎಸ್ಇ 10 ನೇ ತರಗತಿ ಫಲಿತಾಂಶ ಪ್ರಕಟ! 23 ಲಕ್ಷದ 16 ಸಾವಿರ ವಿದ್ಯಾರ್ಥಿಗಳು ಪಾಸ್!

ದೇಶಾದ್ಯಂತ ಸುಮಾರು 24 ಲಕ್ಷದ 71 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 23 ಲಕ್ಷದ 16 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

ಬೆಂಗಳೂರು (ಏಪ್ರಿಲ್ 15, 2026): ನಗರದ ಆರ್‌ಆರ್ ನಗರ (RR Nagar) ವ್ಯಾಪ್ತಿಯ ಬೆಮಲ್ ಲೇಔಟ್‌ನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ವೃದ್ಧ ತಾಯಿಯನ್ನು ಆಕೆಯ ಮಗನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಸಂಭವಿಸಿದೆ. ಸಾವಿತ್ರಮ್ಮ (72) ಮೃತಪಟ್ಟ ದುರ್ದೈವಿ ತಾಯಿಯಾಗಿದ್ದರೆ, ಆಕೆಯ ಮಗ ವೆಂಕಟೇಶ್ (42) ಈ ಕೃತ್ಯವೆಸಗಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ಮಗನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ವಿವರ  ಬೆಮಲ್ ಲೇಔಟ್‌ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗ್ರೇಟರ್ ಬೆಂಗಳೂರು ಚುನಾವಣೆಗೆ ಗ್ರೀನ್ ಸಿಗ್ನಲ್! ವಾರ್ಡ್ ವಿಂಗಡಣೆ, ಮೀಸಲಾತಿ ಫೈನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರ್ಡ್ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದಾಗಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಜೂನ್ 30ರೊಳಗೆ ಚುನಾವಣೆ ಮುಗಿಸುವಂತೆ ಈ ಹಿಂದೆ ಗಡುವು ನೀಡಿತ್ತು. ಸರ್ಕಾರದ ಈ ಅಫಿಡವಿಟ್ ಸಲ್ಲಿಕೆಯಿಂದಾಗಿ, ಈಗ ಚೆಂಡು ಚುನಾವಣಾ ಆಯೋಗದ ಅಂಗಳದಲ್ಲಿದೆ. 2015ರ […] The post ಗ್ರೇಟರ್ ಬೆಂಗಳೂರು ಚುನಾವಣೆಗೆ ಗ್ರೀನ್ ಸಿಗ್ನಲ್! ವಾರ್ಡ್ ವಿಂಗಡಣೆ, ಮೀಸಲಾತಿ ಫೈನಲ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಿಲ್ಲೆಯ ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

ದಾವಣಗೆರೆ, ಏ. 15 : ಈ ವರ್ಷ ಬರಗಾಲದ  ಲಕ್ಷಣಗಳಿರುವು ದರಿಂದ ಜಲಚರಗಳ  ರಕ್ಷಣೆ ಹಾಗೂ ಕುಡಿಯುವ  ನೀರಿನ ಲಭ್ಯತೆಗೆ ಮೊದಲ ಆದ್ಯತೆ ನಡಬೇಕು.ಜಿಲ್ಲೆಯ ಕೆರೆ ಗಳಲ್ಲಿ ರುವ ನೀರಿನ ಪ್ರಮಾಣದ  ಬಗ್ಗೆ ನಿಖರವಾದ ಅಧ್ ಯಯನ ನಡೆಸಿ ವರದಿ ನೀಡುವಂತೆ,ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ  ತೆರವಿಗೆ ಕಟ್ಟುನಿಟ್ಟಿನ ಕ್ರಮ  ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ ನೀಡಿದರು. ಕೆರೆಗಳ ಸಂರಕ್ಷಣೆ,ಒತ್ತುವರಿ ತೆ ರವು ಹಾಗೂ ಮುಂಬರುವ ಬೇಸಿಗೆಯ ಕುಡಿ ಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಬ್ದುಲ್ ಜಬ್ಬಾರ್‌ಗೆ ಕಾಂಗ್ರೆಸ್‌ನಿಂದ ಗೇಟ್ ಪಾಸ್!

ದಾವಣಗೆರೆ: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಗೇಟ್ ಪಾಸ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿಡುಗಡೆಯಾಯ್ತು ಲವ್ ಸೀಸನ್ಸ್ ಸಿನಿಮಾ ಟೀಸರ್!

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸಬರ ತಂಡದ ಆಗಮನವಾಗಿದೆ. ತಿಂಗಳ ಹಿಂದಷ್ಟೇ ಚಿತ್ರೀಕರಣ ಮುಗಿಸಿಕೊಂಡು ಒಂದಷ್ಟು ಸುದ್ದಿ ಮಾಡಿದ್ದ ಈ ಸಿನಿಮಾದ ಟೀಸರ್ ನ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಲವ್ ಸೀಸನ್ಸ್ ಆಂತರ್ಯದ ಬಗ್ಗೆ ಒಂದಷ್ಟು ಕುತೂಹಲಕರ ವಿಚಾರಗಳನ್ನು ಅನಾವರಣಗೊಳಿಸಿದೆ. ರಾಜೇಶ್ ನಟರಂಗ ಈ ಚಿತ್ರದ ಬಹುಮುಖ್ಯ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಬಗ್ಗೆ ಮಾತಾಡಿರುವ ರಾಜೇಶ್ ಅವರು, ನಿರ್ದೇಶಕರ ಕಸುಬುದಾರಿಕೆಯನ್ನು ಮೆಚ್ಚಿಕೊಳ್ಳುತ್ತಲೇ, ತಾನಿಲ್ಲಿ ಜವಾಬ್ದಾರಿಯುತ ತಂದೆಯ ಪಾತ್ರದಲ್ಲಿ ನಟಿಸಿರುವ ಸುಳಿವನ್ನು ಬಿಟ್ಟು ಕೊಟ್ಟರು. ಪ್ರೀತಿಯೆಂಬುದು ಯಾವ ಕಾಲಕ್ಕೂ ಹಳತಾಗದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Fact | ರಾತ್ರಿ ವೇಳೆ ಪದೇಪದೇ ಕಾಡುವ ಹಸಿವು: ಇದು ಹವ್ಯಾಸವೋ? ಆರೋಗ್ಯ ಸಮಸ್ಯೆಯೋ?

ರಾತ್ರಿ ಊಟ ಮುಗಿಸಿದ ನಂತರವೂ ಕೆಲವರಿಗೆ ಪದೇಪದೇ ಏನನ್ನಾದರೂ ತಿನ್ನಬೇಕು ಅನ್ನಿಸುತ್ತದೆ. ಇದನ್ನು ವೈದ್ಯಕೀಯ ಭಾಷೆಯಲ್ಲಿ ‘ನೈಟ್ ಈಟಿಂಗ್ ಸಿಂಡ್ರೋಮ್’ ಎನ್ನಲಾಗುತ್ತದೆ. ಇದಕ್ಕೆ ಮುಖ್ಯ ಕಾರಣಗಳು ಏನು ಗೊತ್ತಾ? ದೇಹದಲ್ಲಿನ ‘ಲೆಪ್ಟಿನ್’ (ಹಸಿವನ್ನು ತಡೆಯುವ ಹಾರ್ಮೋನ್) ಮತ್ತು ‘ಗ್ರೆಲಿನ್’ (ಹಸಿವನ್ನು ಹೆಚ್ಚಿಸುವ ಹಾರ್ಮೋನ್) ಅಸಮತೋಲನಗೊಂಡಾಗ ರಾತ್ರಿ ವೇಳೆ ಹಸಿವು ಹೆಚ್ಚಾಗುತ್ತದೆ. ಸರಿಯಾಗಿ ನಿದ್ರೆ ಮಾಡದಿದ್ದರೆ ದೇಹಕ್ಕೆ ಶಕ್ತಿಯ ಅವಶ್ಯಕತೆ ಇರುತ್ತದೆ, ಹೀಗಾಗಿ ಮೆದುಳು ಹಸಿವಿನ ಸಂಕೇತವನ್ನು ನೀಡುತ್ತದೆ. ಒತ್ತಡದಲ್ಲಿರುವಾಗ ದೇಹವು ‘ಕಾರ್ಟಿಸೋಲ್’ ಬಿಡುಗಡೆ ಮಾಡುತ್ತದೆ, ಇದು ಸಿಹಿ […] The post Fact | ರಾತ್ರಿ ವೇಳೆ ಪದೇಪದೇ ಕಾಡುವ ಹಸಿವು: ಇದು ಹವ್ಯಾಸವೋ? ಆರೋಗ್ಯ ಸಮಸ್ಯೆಯೋ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

CHITRADURGA NEWS | 15 APRIL 2026 ಚಿತ್ರದುರ್ಗ: ನಗರದ ಅಭಿವೃದ್ಧಿ ದೃಷ್ಟಿಯಿಂದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನಿಯಮ ಉಲ್ಲಂಘಿಸಿದ ಕಟ್ಟಡ ಮಾಲೀಕರ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ನಗರ ಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮುಖ್ಯರಸ್ತೆ ಒತ್ತುವರಿ ತೆರವು ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.