Filters

Channels
Topics
Other Filters

ಯೋಗೇಶ್‌‌ ಗೌಡ ಕೊ*ಲೆ ಕೇಸ್‌: ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಬೆಂಗಳೂರು/ಧಾರವಾಡ (ಏಪ್ರಿಲ್ 15, 2026): ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಇಂದು ನ್ಯಾಯಾಂಗವು ಮಹತ್ವದ ತೀರ್ಪು ನೀಡಿದೆ. ಸತತ 10 ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ. ಒಟ್ಟು 21 ಆರೋಪಿಗಳ ಪೈಕಿ ಇಬ್ಬರು ಮಾಫಿಸಾಕ್ಷಿಗಳಾದ (approvers) ಹಿನ್ನೆಲೆ, ನ್ಯಾಯಾಲಯವು ಉಳಿದ 19 ಮಂದಿ ವಿರುದ್ಧವೇ ತೀರ್ಪು ಪ್ರಕಟಿಸಿದೆ. ದೋಷಿಗಳ ಪಟ್ಟಿಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಸಿ.ಪಿ ಯೋಗೇಶ್ವರ್, ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಡುವುದು ಬೇಡ. ಪ್ರತಿವರ್ಷವೂ ಚುನಾವಣೆ ಜ್ವರ ಕ್ರಿಯೆಟ್ ಮಾಡುವುದು ಬೇಡ ಕುಮಾರಸ್ವಾಮಿ ಎರಡು ಬಾರಿ ಸ್ಪರ್ಧೆ ಮಾಡಿದರು, ಶಾಸಕರಾದರು. ಅವಕಾಶ ಬಂದರೆ ಸ್ಪರ್ಧಿಸಬಹುದು ಯಾರುಬೇಕಾದರೂ ಸ್ಪರ್ಧಿಸಲಿ ನೋಡೋಣ. ವಿಧಾನಸೌಧ ಚುನಾವಣೆಗೆ ಇನ್ನೂ […] The post ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಣ್ವೀರ್ 3000Cr ಕಲಿ..ಧುರಂಧರ್‌ಗೆ ಬಾಹುಬಲಿ, ಪುಷ್ಪ ಬಲಿ

ಭಾರತೀಯ ಚಿತ್ರರಂಗದಲ್ಲಿ ಬಾಕ್ಸ್ ಆಫೀಸ್ ಬೀಸ್ಟ್ ಧುರಂಧರ್ ಸಾರ್ವಕಾಲಿಕ ದಾಖಲೆ ಬರೆದಿದೆ. ಧುರಂಧರ್ ಕಲಿ ರಣ್ವೀರ್ ಸಿಂಗ್ ಮಾಡ್ತಿರೋ ಹಂಗಾಮಕ್ಕೆ ಬಾಹುಬಲಿ, ಪುಷ್ಪ ಚಿತ್ರದ ರೆಕಾರ್ಡ್‌‌ಗಳೆಲ್ಲಾ ಬಲಿಯಾಗಿವೆ. ಹಾಗಾದ್ರೆ ಪ್ರಭಾಸ್, ಅಲ್ಲು ಅರ್ಜುನ್ ಮಾಡಿದ ಆ ದಾಖಲೆ ಏನು..? ಅದನ್ನ ಸರಿಗಟ್ಟಿರೋ ಧುರಂಧರ್ ಖದರ್ ಎಂಥದ್ದು..? ಅನ್ನೋದ್ರ ಫುಲ್‌ ಡಿಟೇಲ್ಸ್‌ ಇಲ್ಲಿದೆ… ರಣ್ವೀರ್ 3000Cr ಕಲಿ.. ಧುರಂಧರ್‌ಗೆ ಬಾಹುಬಲಿ, ಪುಷ್ಪ ಬಲಿ ಸರಣಿ ಚಿತ್ರಗಳಲ್ಲಿ ಪ್ರಭಾಸ್, ಅಲ್ಲು‌ ಅರ್ಜುನ್‌‌ನ ಹಿಂದಿಕ್ಕಿದ ಸಿಂಗ್ ಧುರಂಧರ್.. ಧುರಂಧರ್.. ಧುರಂಧರ್.. ಎಲ್ಲೆಲ್ಲೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ವಿಧಾನಪರಿಷತ್ ಶಾಸಕ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು‌ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು, ಅಧಿಕಾರಿಗಳು ಈಗಾಗಲೇ‌ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿರುತ್ತೀರಿ, ಈ ಗ್ರಾಮಗಳಿಗೆ ನಿಗದಿತವಾಗಿ ಭೇಟಿ ನೀಡಿ ಕುಡಿಯುವ ನೀರಿನ ಸ್ಥಿತಿ ಗತಿಗಳನ್ನು ತಿಳಿದುಕೊಂಡು ಅಗತ್ಯ ವ್ಯವಸ್ಥೆ ಮಾಡಿ ಎಂದರು. ಬಹುಗ್ರಾಮ ಕುಡಿಯುವ […] The post ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಾಹನ ಸವಾರರ ಗಮನಕ್ಕೆ..ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ರೂಲ್ಸ್: ನಿಯಮ ಮೀರಿದ್ರೆ ದಂಡ ಫಿಕ್ಸ್!

ನವದೆಹಲಿ: ದೇಶಾದ್ಯಂತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಇಂದಿನಿಂದ (ಏಪ್ರಿಲ್ 15, 2026) ಮಹತ್ವದ ಎಚ್ಚರಿಕೆ ನೀಡಿದೆ. ಮಿತಿಮೀರಿದ ಭಾರ (ಓವರ್ಲೋಡ್) ಹೊತ್ತೊಯ್ಯುವ ವಾಹನಗಳ ಮೇಲೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ನಿಗದಿತ ಮಿತಿಗಿಂತ ಹೆಚ್ಚು ತೂಕದ ಸರಕು ಅಥವಾ ಪ್ರಯಾಣಿಕರನ್ನು ಸಾಗಿಸಿದರೆ, ಇನ್ನು ಮುಂದೆ ಭಾರಿ ಮೊತ್ತದ ಹೆಚ್ಚುವರಿ ದಂಡವನ್ನು ಪಾವತಿಸಲೇಬೇಕು. ಪ್ರತಿದಿನ ಲಕ್ಷಾಂತರ ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಗಳ ಸಂರಕ್ಷಣೆ, ಮೂಲಸೌಕರ್ಯ ಸುಧಾರಣೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇವತ್ತು ಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು ಇ-ಪೇಪರ್​ ಓದಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೊಳಲ್ಕೆರೆ: ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ; ರಸ್ತೆ ತಡೆದು ಪ್ರತಿಭಟನೆ.

ಹೊಳಲ್ಕೆರೆ: ಕಳೆದ ಒಂದು ತಿಂಗಳಿನಿಂದ ಗ್ಯಾಸ್ ಸಿಲಿಂಡರ್ ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಕ್ಕರೆ ನಾಡಿನ ಸವಿಗೆ ಮಾರುಹೋದ ‘ನಮೋ’: ಆದಿಚುಂಚನಗಿರಿಯಲ್ಲಿ ಮೊಳಗಿತು ಕನ್ನಡದ ಕಂಪು

ಹೊಸದಿಗಂತ ಡಿಜಿಟಲ್ ಡೆಸ್ಕ್: ಆದಿಚುಂಚನಗಿರಿ ಮಠದ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಂಡ್ಯ ಜಿಲ್ಲೆಯ ಸಂಸ್ಕೃತಿ ಮತ್ತು ಜನರ ಗುಣವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. “ಮಧುರ ಮಂಡ್ಯ, ಸಕ್ಕರೆ ಮಂಡ್ಯ” ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಮೋದಿ, ಮಂಡ್ಯದ ಕಬ್ಬು ಎಷ್ಟು ಸಿಹಿಯೋ, ಇಲ್ಲಿನ ಜನರ ಮಾತು ಮತ್ತು ಮನಸ್ಸು ಕೂಡ ಅಷ್ಟೇ ಮಧುರ ಎಂದು ಬಣ್ಣಿಸಿದರು. ಪ್ರಧಾನಿಯವರ ಈ ಕನ್ನಡದ ನುಡಿಗಳಿಗೆ ನೆರೆದಿದ್ದ ಜನಸ್ತೋಮ ಹರ್ಷೋದ್ಗಾರದ ಮೂಲಕ ಭವ್ಯ ಸ್ವಾಗತ […] The post ಸಕ್ಕರೆ ನಾಡಿನ ಸವಿಗೆ ಮಾರುಹೋದ ‘ನಮೋ’: ಆದಿಚುಂಚನಗಿರಿಯಲ್ಲಿ ಮೊಳಗಿತು ಕನ್ನಡದ ಕಂಪು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Insights SECURE SYNOPSIS : 15 April 2026

NOTE: Please remember that following ‘answers’ are NOT ‘model answers’. They are NOT synopsis too if we go by definition of the term. What we are providing is content that both meets demand of the question and at the same time gives you extra points in the form of background information.   General Studies – … Continue reading "UPSC Insights SECURE SYNOPSIS : 15 April 2026" The post UPSC Insights SECURE SYNOPSIS : 15 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು, ಏಪ್ರಿಲ್,14,2026 (www.justkannada.in): ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ, ಸಾಧನೆ, ರಾಜತಾಂತ್ರಿಕತೆ‌ ಮತ್ತು ತತ್ವಗಳನ್ನು ತಿಳಿಸಲು ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗದಲ್ಲಿ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಥೀಮ್ ಪಾಕ್೯ ನಿರ್ಮಾಣ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಡನೆ ಸಭೆ ನಡೆಸಿ ಮಾತನಾಡಿದ ಅವರು, ಥೀಮ್ ಪಾಕ್೯ ಅಥವಾ ಮ್ಯೂಸಿಯಂ ನಿರ್ಮಾಣ ಮಾಡಲು 10 […] The post ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Insights SECURE SYNOPSIS : 14 April 2026

NOTE: Please remember that following ‘answers’ are NOT ‘model answers’. They are NOT synopsis too if we go by definition of the term. What we are providing is content that both meets demand of the question and at the same time gives you extra points in the form of background information.   General Studies – … Continue reading "UPSC Insights SECURE SYNOPSIS : 14 April 2026" The post UPSC Insights SECURE SYNOPSIS : 14 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

“ಜಿನುಗೋ ಮಳೆ” ರೊಮ್ಯಾಂಟಿಕ್ ಆಲ್ಬಂ ಸಾಂಗ್ ಬಿಡುಗಡೆ

ಯುನಿಕಾರ್ನ್ ಎಂಟರ್ ಟೈನ್ ಮೆಂಟ್ ಬ್ಯಾನರ್ ಮೂಲಕ ದೀಪ್ತಿ ಆಕಾಶ್ ಅವರು ನಿರ್ಮಿಸಿರುವ, ಬಿಗ್ ಬಾಸ್ ಖ್ಯಾತಿಯ ಧನುಷ್ ಗೌಡ ಹಾಗೂ ಸ್ಪಂದನಾ ಸೋಮಣ್ಣ ಅಭಿನಯದ ‘ಜಿನುಗೋ ಮಳೆ’ ಎಂಬ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಆಕಾಶ್ ಅವರ ಕಾನ್ಸೆಪ್ಟ್ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿನ ಬಿಡುಗಡೆಯ ನಂತರ ನಾಯಕ ಧನುಷ್ ಗೌಡ ಮಾತನಾಡುತ್ತ ಪಿಆರ್ ಕೆ ಸಂಸ್ಥೆಯಡಿ ಕೆಲಸ ಮಾಡಬೇಕೆಂದು ನನಗೆ ಬಹಳ ದಿನಗಳಿಂದ ಆಸೆ ಇತ್ತು. ಅದು ಈ ಆಲ್ಬಂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧನ, ಮಹಿಳೆಯ ರಕ್ಷಣೆ

ರಾಯಚೂರು: ರಾಯಚೂರು ನಗರದ ಹೊರವಲಯದ ನ್ಯಾಷನಲ್ ಲೇಔಟ್‌ನಲ್ಲಿರುವ ಒಂದು ವಸತಿ ಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಅಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯ ಅಕ್ರಮ ದಂಧೆಯನ್ನು ಭೇದಿಸಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ ರಾಯಚೂರು ಪೊಲೀಸ್ ಠಾಣೆಯ ಅಧಿಕಾರಿಗಳು ಈ ಕಾರ್ಯಾಚರಣೆಯನ್ನು ನಡೆಸಿದರು. ದಾಳಿಯ ವೇಳೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ದಂಧೆಗೆ ಬಲವಂತವಾಗಿ ಬಳಸಿಕೊಳ್ಳಲಾಗಿದ್ದ ಒಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ. ಬಂಧಿತರನ್ನು ಗಂಗಾಧರ, ಶ್ಯಾಮಣ್ಣ ಮತ್ತು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಮೂವರೂ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅಬ್ದುಲ್ ಜಬ್ಬಾರ್ ರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಅಮಾನತು ಮಾಡಲಾಗಿದ್ದು ಇತ್ತ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ಮುಂದಿನ ಟಾರ್ಗೆಟ್ ಸಚಿವ ಜಮೀರ್ ಅಹ್ಮದ್ ಖಾನ್ ಎಂಬ ಸುದ್ದಿ ಹರಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿದ್ದಾರೆ. ಮುಂದಿನ ಟಾರ್ಗೆಟ್ ನಾನೇ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ […] The post ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರು ಎಫ್‌ಸಿ ತಂಡವು ಗುರುವಾರ ಕೋಲ್ಕತ್ತಾದ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ಆಸ್ಕರ್ ಬ್ರೂಜೋನ್ ಅವರ ಈಸ್ಟ್ ಬೆಂಗಾಲ್ ಎಫ್‌ಸಿ ತಂಡವನ್ನು ಎದುರಿಸಲಿದೆ. ಕಳೆದ ಪಂದ್ಯಗಳಲ್ಲಿ ಎರಡೂ ತಂಡಗಳು ಪರಸ್ಪರ ವ್ಯತಿರಿಕ್ತ ಫಲಿತಾಂಶಗಳನ್ನು ಪಡೆದಿವೆ. ಬೆಂಗಳೂರು ತಂಡವು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ವಿರುದ್ಧ 1-2 ಅಂತರದಿಂದ ಸೋಲನುಭವಿಸಿದೆ. ಇನ್ನು ಒಂದು ಪಂದ್ಯ ಬಾಕಿ ಉಳಿಸಿಕೊಂಡಿರುವ ಆತಿಥೇಯ ಈಸ್ಟ್ ಬೆಂಗಾಲ್ ತಂಡವು, ಚೆನ್ನೈಯಿನ್ ಎಫ್‌ಸಿ ವಿರುದ್ಧ ಅವರದ್ದೇ ನೆಲದಲ್ಲಿ (ಜೆಎಲ್‌ಎನ್ […] The post ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.