Filters

Channels
Topics
Other Filters

ಎಲ್ಲ ಯುವಕರೂ ರಾಗಿಮುದ್ದೆ ತಿನ್ನೋದನ್ನು ರೂಢಿ ಮಾಡ್ಕೋಬೇಕು: ಮಂಡ್ಯದ ಸ್ಪೆಷಲ್‌ ಊಟವನ್ನು ಹೊಗಳಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆದಿಚುಂಚನಗಿರಿ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ. ಆನಂತರ ಜನರುನ್ನೇದಿಶಿಸಿ ಮಾತನಾಡಿದ್ದು, ಕರ್ನಾಟಕ ಹಾಗೂ ಕರ್ನಾಟಕದ ಊಟ ನನಗೆ ಇಷ್ಟ ಎಂದು ಹೇಳಿದ್ದಾರೆ. ಇಲ್ಲಿ ರಾಗಿ ಮುದ್ದೆ ಜನಪ್ರಿಯವಾಗಿದೆ. ಅದು ಬರೀ ರುಚಿಯಾದ ಆಹಾರ ಅಲ್ಲ, ಆರೋಗ್ಯಕರವಾದ ಆಹಾರ. ಯುವಪೀಳಿಗೆ ಇದನ್ನು ಇಷ್ಟಪಟ್ಟು ತಿನ್ನೋದಿಲ್ಲ. ಆದರೆ ಇದರ ಮಹತ್ವ ಅರಿತು ಎಲ್ಲರೂ ಇದನ್ನು ಸೇವನೆ ಮಾಡಬೇಕು ಎಂದು ಹೇಳಿದ್ದಾರೆ. ರಾಗಿ ಮುದ್ದೆಯನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಫೇಮಸ್‌ […] The post ಎಲ್ಲ ಯುವಕರೂ ರಾಗಿಮುದ್ದೆ ತಿನ್ನೋದನ್ನು ರೂಢಿ ಮಾಡ್ಕೋಬೇಕು: ಮಂಡ್ಯದ ಸ್ಪೆಷಲ್‌ ಊಟವನ್ನು ಹೊಗಳಿದ ಪ್ರಧಾನಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನನ್ನ ಮನಸ್ಸು ತುಂಬಿ ಬರುತ್ತಿದೆ, ಮಾತುಗಳೇ ಹೊರಗೆ ಬರುತ್ತಿಲ್ಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಧಾನಿ ನರೇಂದ್ರ ಮೋದಿ ಇಂದು ಆದಿಚುಂಚನಗಿರಿಯ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟನೆ ಮಾಡಿದ್ದಾರೆ. ನಂತರ ಬಂದಿದ್ದ ಜನರನ್ನುದ್ದೇಶಿಸಿ ಮಾತನಾಡುತ್ತಾ ಭಾವುಕರಾಗಿದ್ದಾರೆ. ಇಂದು ನನ್ನ ಮನಸ್ಸು ತುಂಬಿ ಬಂದಿದೆ, ನನಗಾಗುತ್ತಿರುವ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಕಷ್ಟ. ಶ್ರೀ ಕಾಲ ಭೈರವ ದೇವಾಲಯದಲ್ಲಿ ದರುಶನ ಮತ್ತು ಪೂಜೆಯನ್ನು ಕಣ್ತುಂಬಿಕೊಂಡಿದ್ದು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಯಲ್ಲಿ ಉಪಸ್ಥಿತರಿರುವುದು, ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆಯುವುದು, ಆಧ್ಯಾತ್ಮಿಕ ಎತ್ತರವನ್ನು ತಲುಪಿದ ಸಂತರ ಸಹವಾಸವನ್ನು ಸ್ವೀಕರಿಸುವುದು […] The post ನನ್ನ ಮನಸ್ಸು ತುಂಬಿ ಬರುತ್ತಿದೆ, ಮಾತುಗಳೇ ಹೊರಗೆ ಬರುತ್ತಿಲ್ಲ: ಪ್ರಧಾನಿ ಮೋದಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆದಿಚುಂಚನಗಿರಿ ಮಠದ ಸೇವೆಗೆ ಮೆಚ್ಚುಗೆ: ಸ್ವದೇಶಿ ಆಹಾರ, ಸ್ವಚ್ಛತೆ , ಅರಣ್ಯ ರಕ್ಷಣೆಗೆ ಪ್ರಧಾನಿ ಮೋದಿ ಕರೆ

ಮಂಡ್ಯ,ಏಪ್ರಿಲ್,15,2026 (www.justkannada.in): ಆದಿಚುಂಚನಗಿರಿ ಮಠವು ಸಮಾಜಕ್ಕೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡುತ್ತಿದೆ.  ನಿರ್ಮಲಾನಂದನಾಥ ಸ್ವಾಮೀಜಿ ಮಠದ ಪರಂಪರೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅನ್ನ ಅಕ್ಷರ, ಆರೋಗ್ಯ ಅಧ್ಯಾತ್ಮ  ಸೇರಿದಂತೆ  9 ತತ್ವ ಸಿದ್ದಾಂತವನ್ನ  ಭಕ್ತರಿಗೆ ಮಠವು ಉಣಬಡಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದರು. ಮಂಡ್ಯ ಜಿಲ್ಲೆ ನಾಗಮಂಗಲದ ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆದಿಚುಂಚನಗಿರಿ ಮಠಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಸಮಾಜಕ್ಕೆ ಆದಿಚುಂಚನಗಿರಿ ಮಠ ಸೇವೆ […] The post ಆದಿಚುಂಚನಗಿರಿ ಮಠದ ಸೇವೆಗೆ ಮೆಚ್ಚುಗೆ: ಸ್ವದೇಶಿ ಆಹಾರ, ಸ್ವಚ್ಛತೆ , ಅರಣ್ಯ ರಕ್ಷಣೆಗೆ ಪ್ರಧಾನಿ ಮೋದಿ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಈ ಜಿಲ್ಲೆಯಲ್ಲಿನ ದೇವಸ್ಥಾನಗಳಿಗೆ ಎಲ್ಲರಿಗೂ ಎಂಟ್ರಿ ಇದೆ, ಮತ್ತೆ ಡಿಸ್ಕಷನ್‌ ಬೇಡ ಎಂದ ಪ್ರದೀಪ್‌ ಈಶ್ವರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಿಕ್ಕಬಳ್ಳಾಪುರದ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇಗುಲಗಳಿಗೆ ಜಾತಿ, ಕುಲ, ಧರ್ಮದ ಹೊರತಾಗಿಯೂ ಎಲ್ಲರಿಗೂ ಪ್ರವೇಶ ಇದೆ ಎಂದು ಚಿಕ್ಕಬಳ್ಳಾಪುರ ತಹಶೀಲ್ದಾರ್‌ ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಮಂಚೇನಹಳ್ಳಿ ತಾಲ್ಲೂಕು ವ್ಯಾಪ್ತಿಯ ದೇಗುಲಗಳಲ್ಲಿ ಜಾತಿ, ಧರ್ಮ, ಲಿಂಗದ ಕಾರಣಕ್ಕೆ ದೇಗುಲ ಪ್ರವೇಶಕ್ಕೆ ಅಡ್ಡಿಪಡಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮುಜರಾಯಿ ಮತ್ತು ಖಾಸಗಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವುದು ಭಕ್ತರ ಹಕ್ಕು. ದೇವರ ದೃಷ್ಟಿಯಲ್ಲಿ ಎಲ್ಲ ಭಕ್ತರು ಸಮಾನರು […] The post ಈ ಜಿಲ್ಲೆಯಲ್ಲಿನ ದೇವಸ್ಥಾನಗಳಿಗೆ ಎಲ್ಲರಿಗೂ ಎಂಟ್ರಿ ಇದೆ, ಮತ್ತೆ ಡಿಸ್ಕಷನ್‌ ಬೇಡ ಎಂದ ಪ್ರದೀಪ್‌ ಈಶ್ವರ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Insta–DART (Daily Aptitude and Reasoning Test) 15 Apr 2026

  Considering the alarming importance of CSAT in UPSC CSE Prelims exam and with enormous requests we received recently, InsightsIAS has started Daily CSAT Test to ensure students practice CSAT Questions on a daily basis. Regular Practice would help one overcome the fear of CSAT too.We are naming this initiative as Insta– DART – Daily … Continue reading "UPSC Insta–DART (Daily Aptitude and Reasoning Test) 15 Apr 2026" The post UPSC Insta–DART (Daily Aptitude and Reasoning Test) 15 Apr 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೆಹಲಿ ಭೇಟಿ ವಿಫಲ | ಕಾದರೂ ಸಿಗದ ವರಿಷ್ಠರ ದರುಶನ: ರಾಮನ ಪಾದವೇ ಗತಿ ಎಂದ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ತೆರಳಿದ್ದ ಕರ್ನಾಟಕ ಕಾಂಗ್ರೆಸ್ ಹಿರಿಯ ಶಾಸಕರ ತಂಡ ಅಯೋಧ್ಯೆಗೆ ಭೇಟಿ ನೀಡಿ ರಾಮಲಲಾ ದರುಶನ ಪಡೆದಿದೆ. ವರಿಷ್ಠ ನಾಯಕರು ಭೇಟಿಗೆ ಸಿಗದ ಹಿನ್ನೆಲೆಯಲ್ಲಿ ಶಾಸಕರು ಈ ಧಾರ್ಮಿಕ ಪ್ರವಾಸ ಕೈಗೊಂಡಿದ್ದು, ಬಳಿಕ ಮತ್ತೆ ದೆಹಲಿಗೆ ಮರಳಿದ್ದಾರೆ. ಶಾಸಕರ ತಂಡದಲ್ಲಿ ಟಿ.ಬಿ. ಜಯಚಂದ್ರ ಸೇರಿದಂತೆ ಸುಮಾರು 15 ಮಂದಿ ಭಾಗಿಯಾಗಿದ್ದರು. ದರುಶನದ ಬಳಿಕ ಮಾತನಾಡಿದ ಜಯಚಂದ್ರ, ಶ್ರೀರಾಮನ […] The post ದೆಹಲಿ ಭೇಟಿ ವಿಫಲ | ಕಾದರೂ ಸಿಗದ ವರಿಷ್ಠರ ದರುಶನ: ರಾಮನ ಪಾದವೇ ಗತಿ ಎಂದ ಕಾಂಗ್ರೆಸ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನೀರಾನೆಯ ಸಾವಿನ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುವರೇ ಅರಣ್ಯ ಸಚಿವರು….,? ತನಿಖಾ ವರದಿ ಗಮನಿಸಿಯಾದ್ರೂ ಎಚ್ಚೆತ್ತುಕೊಳ್ಳಲಿ ಖಂಡ್ರೆಯವರು-ಜೆಪಿ ಬರೆಯುತ್ತಾರೆ.

Forest Minister ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿಸಿಂಹಧಾಮದಲ್ಲಿ ನೀರಾನೆ ಸಾವನ್ನಪ್ಪಿರುವುದು ನಿಜಕ್ಕೂ ದುರಂತವೇ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆದಿಚುಂಚನಗಿರಿಯಲ್ಲಿ ‘ಮೋದಿ ಭಕ್ತ ಸಂಗಮ’: ಭವ್ಯ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಇಂದು ಐತಿಹಾಸಿಕ ಮತ್ತು ಭಕ್ತಿಭಾವಪೂರ್ಣ ಕ್ಷಣಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿ, ನಂತರ ಭಕ್ತರ ಮಹಾಸಂಗಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಮೋದಿ ಅವರು ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಿ, ಪರಂಪರಾಗತ ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾದ ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಮಂದಿರವು ಪೂರ್ವ ಪೀಠಾಧಿಪತಿ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಿಸಲಾದ ಸ್ಮಾರಕವಾಗಿದೆ. ಇದನ್ನೂ […] The post ಆದಿಚುಂಚನಗಿರಿಯಲ್ಲಿ ‘ಮೋದಿ ಭಕ್ತ ಸಂಗಮ’: ಭವ್ಯ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ ಡಿಸಿಎಂ ಸಾಮ್ರಾಟ್ ಚೌಧರಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಬಿಜೆಪಿಯ ಸಾಮ್ರಾಟ್ ಚೌಧರಿ  ಅವರನ್ನು ಬಿಹಾರ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು. ಇಂದು  ಪಾಟ್ನಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ  ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.  ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಪ್ರತಿಜ್ಞಾ ವಿಧಿ ಬೋಧಿಸಿದರು. ಅಲ್ಲದೆ ಜೆಡಿಯುನ ವಿಜಯ್ […] The post ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Static Quiz – Economy : 15 April 2026

  UPSC Static Quiz – Economy : 15 April 2026 We will post 5 questions daily on static topics mentioned in the UPSC civil services preliminary examination syllabus. Each week will focus on a specific topic from the syllabus, such as History of India and Indian National Movement, Indian and World Geography, and more. We … Continue reading "UPSC Static Quiz – Economy : 15 April 2026" The post UPSC Static Quiz – Economy : 15 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರಧಾನಿ ಮೋದಿ ಎದುರು ಬೇಡಿಕೆಗಳ ಪಟ್ಟಿಯನ್ನಿಟ್ಟ ಸಿಎಂ ಸಿದ್ದರಾಮಯ್ಯ, ಏನಿದೆ ಅದರಲ್ಲಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಸಂಬಂಧ ಬೆಂಗಳೂರಿನ ಎಚ್‌ಎಎಲ್‌ಗೆ ಪಿಎಂ ಮೊದಲು ಭೇಟಿ ನೀಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಬೇಡಿಕೆಗಳ ಚೀಟಿಯನ್ನು ಪ್ರಧಾನಿಗೆ ನೀಡಿದ್ದಾರೆ. ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಯಾವೆಲ್ಲ ಮನವಿಗಳು? ಕೋಲಾರ ರೈಲ್ವೆ ಕೋಚ್ ಫ್ಯಾಕ್ಟರಿ: 1,123 ಎಕರೆ ಭೂಮಿ ನೀಡಿದ್ದರೂ ಅನುಷ್ಠಾನಗೊಳ್ಳದ ಯೋಜನೆ ಪುನರುಜ್ಜೀವನ ನೀಡುವಂತೆ ಮನವಿ ಬೆಂಗಳೂರು-ಮೈಸೂರು […] The post ಪ್ರಧಾನಿ ಮೋದಿ ಎದುರು ಬೇಡಿಕೆಗಳ ಪಟ್ಟಿಯನ್ನಿಟ್ಟ ಸಿಎಂ ಸಿದ್ದರಾಮಯ್ಯ, ಏನಿದೆ ಅದರಲ್ಲಿ? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Editorials Quiz : 15 April 2026

  Introducing QUED – Questions from Editorials (UPSC Editorials Quiz) , an innovative initiative from InsightsIAS. Considering the significant number of questions in previous UPSC Prelims from editorials, practicing MCQs from this perspective can provide an extra edge. While we cover important editorials separately in our Editorial Section and SECURE Initiative, adding QUED (UPSC Editorials … Continue reading "UPSC Editorials Quiz : 15 April 2026" The post UPSC Editorials Quiz : 15 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೊಳೆಯಲ್ಲಿ ಮಿಂದೆದ್ದು ಬಂದವನೇ ಬೈಕ್​ ನೋಡಿ ಪೊಲೀಸರಿಗೆ ಫೋನ್​ ಮಾಡ್ದ, ಅಂತದ್ದೇನಾಯ್ತು ?

ಶಿವಮೊಗ್ಗ : ಈಜಲು ತೆರಳಿದ್ದ ವೇಳೆ ಕಳ್ಳರು ಬೈಕ್​ನ ಸೀಟ್​ ಮುರಿದು ಸಾವಿರಾರು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Skin Care| ಬಿಸಿಲಿನಿಂದ ನಿಮ್ಮ ಪಾದಗಳು ಕಪ್ಪಗಾಗಿವೆಯೇ? ಈ ರೀತಿ ಮಾಡಿದ್ರೆ ಟ್ಯಾನ್ ಎಲ್ಲ ಮಾಯಾ ಆಗುತ್ತೆ ನೋಡಿ

ಹೊರಗೆ ಸ್ವಲ್ಪ ಹೊತ್ತು ನಡೆದರೂ ಸಾಕು… ಮುಖಕ್ಕಿಂತ ಮೊದಲೇ ಕಾಲುಗಳೇ ಬಿಸಿಲಿನ ಹೊಡೆತಕ್ಕೆ ಸಿಕ್ಕಿ ಕಪ್ಪಾಗಿಬಿಡುತ್ತವೆ. ವಿಶೇಷವಾಗಿ ಸ್ಯಾಂಡಲ್ ಅಥವಾ ಚಪ್ಪಲಿ ಹಾಕಿ ಓಡಾಡುವವರಲ್ಲಿ ಕಾಲಿನ ಮೇಲೆ ಟ್ಯಾನ್ ಲೈನ್ ತುಂಬಾ ಸ್ಪಷ್ಟವಾಗಿ ಕಾಣಿಸುತ್ತದೆ. ಆದರೆ ಚಿಂತಿಸೋ ಅಗತ್ಯವೇ ಇಲ್ಲ. ಮನೆಯಲ್ಲೇ ಇರುವ ಕೆಲವು ಸರಳ ವಿಧಾನಗಳಿಂದ ಈ ಟ್ಯಾನ್ ಅನ್ನು ಕಡಿಮೆ ಮಾಡಬಹುದು. ಮೊಸರು + ಬೆಸನ್ ಪ್ಯಾಕ್ಒಂದು ಚಮಚ ಮೊಸರು, ಒಂದು ಚಮಚ ಬೆಸನ್ ಮತ್ತು ಸ್ವಲ್ಪ ನಿಂಬೆರಸ ಸೇರಿಸಿ ಪೇಸ್ಟ್ ಮಾಡಿ ಕಾಲಿಗೆ […] The post Skin Care| ಬಿಸಿಲಿನಿಂದ ನಿಮ್ಮ ಪಾದಗಳು ಕಪ್ಪಗಾಗಿವೆಯೇ? ಈ ರೀತಿ ಮಾಡಿದ್ರೆ ಟ್ಯಾನ್ ಎಲ್ಲ ಮಾಯಾ ಆಗುತ್ತೆ ನೋಡಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಕಾಲಭೈರವೇಶ್ವರನಿಗೆ ವಿಶೇಷ ಪೂಜೆ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ  

ಮಂಡ್ಯ,ಏಪ್ರಿಲ್,15,2026 (www.justkannada.in):  ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ್ದಾರೆ. ಮೊದಲು ಗೋರಕ್ಷಕನಾಥರು ತಪಸ್ಸು ಮಾಡಿದ ಜ್ವಾಲಪೀಠದ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ನಂತರ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಇದಾದ ಬಳಕ  ಬಳಿಕ ಶ್ರೀಗುರು ಬೈರವೈಕ್ತ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ಹೆಚ್.ಡಿ […] The post ಕಾಲಭೈರವೇಶ್ವರನಿಗೆ ವಿಶೇಷ ಪೂಜೆ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.