Filters

Channels
Topics
Other Filters

ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಏಕಾಏಕಿ ನುಗ್ಗಿದ ಕಾರು, ಬಾಲಕಿ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಿಕ್ಕಮಗಳೂರಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್‌ ಜಯಂತಿ ಮೆರವಣಿಗೆ ಸಂಭ್ರಮ ಸ್ಮಶಾನವಾಗಿ ಬದಲಾಗಿದೆ. ನಿನ್ನೆ ಸಾಯಂಕಾಲ ವೇಗವಾಗಿ ಬಂದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಮೇಲೆ ಹರಿದಿದೆ. ಇದರಿಂದಾಗಿ ಏಳು ವರ್ಷದ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಇಂದಾವರ ಗ್ರಾಮದಿಂದ ಬಿಳೆಕಲ್ಲು ಗ್ರಾಮದ ತನ್ನ ತಂಗಿ ಮನೆಗೆ ಹೋಗಿದ್ದ 7 ವರ್ಷದ ಬಾಲಕಿ ಸಾನ್ವಿ ಕಾರು ಗುದ್ದಿದ […] The post ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಏಕಾಏಕಿ ನುಗ್ಗಿದ ಕಾರು, ಬಾಲಕಿ ದುರ್ಮ*ರಣ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ: ಒಂದೇ ಕುಟುಂಬದ ಮೂವರು ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಗುವು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ನಡೆದಿದೆ. ಮಂಗೇರಾಮ್ ಪಾರ್ಕ್ ಸಮೀಪದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದಲ್ಲಿದ್ದ ತಾತ್ಕಾಲಿಕ ಗುಡಿಸಲುಗಳಿಗೆ ವೇಗವಾಗಿ ವ್ಯಾಪಿಸಿ ಈ ಅವಘಡಕ್ಕೆ ಕಾರಣವಾಗಿದೆ. ಮಾಹಿತಿ ಪ್ರಕಾರ, ಬೆಳಗಿನ ಜಾವ ಸುಮಾರು 1.25ರ ಸುಮಾರಿಗೆ ಬುಧ್ ವಿಹಾರ್ ಬಳಿಯ ತ್ಯಾಜ್ಯ ಸಂಗ್ರಹಣಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿ […] The post ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ: ಒಂದೇ ಕುಟುಂಬದ ಮೂವರು ಸಜೀವ ದಹನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್‌ ಎಂಟ್ರಿ: ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿ ಎಚ್‌ಎಎಲ್‌ಗೆ ಆಗಮಿಸಲಿದ್ದು, ಅಲ್ಲಿಂದ ಮಂಡ್ಯಕ್ಕೆ ಬರಲಿದ್ದಾರೆ. ತಪೋವನದ ಹೆಲಿಪ್ಯಾಡ್‌ನಲ್ಲಿ ಬಂದಿಳಿಯಲಿದ್ದಾರೆ. ಮೊದಲು ಮೋದಿ ಗೋರಕ್ಷನಾಥ ತಪಸ್ಸು ಮಾಡಿ ನಂತರ ಜ್ವಾಲಾಪೀಠಕ್ಕೆ ಆಗಮಿಸಲಿದ್ದಾರೆ. ನಂತರ ಕಾಲಭೈರವೇಶ್ವರಸ್ವಾಮಿ ಸನ್ನಿಧಿಗೆ ತೆರಳಲಿದ್ದಾರೆ. ಆನಂತರ ಗುರು ಭೈರವೈಕ್ಯ ಮಂದಿರದ ಉದ್ಘಾಟನೆ ಮಾಡಲಿದ್ದಾರೆ. ಚುಂಚನಗಿರಿಯಲ್ಲಿ ಬಿಗಿ […] The post ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್‌ ಎಂಟ್ರಿ: ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಯ್ಪುರ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ

ರಾಯ್ಪುರ, ಏ.15: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವೇದಾಂತ ಲಿಮಿಟೆಡ್ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಪ್ರಬಲ ಬಾಯ್ಲರ್ ಸ್ಫೋಟದಲ್ಲಿ ಕನಿಷ್ಠ 13 ಕಾರ್ಮಿಕರು ಸಾವನ್ನಪ್ಪಿದ್ದು, 21 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ, ಅವರಲ್ಲಿ ಹಲವರು ಗಂಭೀರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಏನಾಯ್ತು? ದಾಬ್ರಾ ಪೊಲೀಸ್ ಠಾಣೆ ಬಳಿಯ ಸಿಂಗಿತರಾಯ್ ಗ್ರಾಮದಲ್ಲಿರುವ ಸ್ಥಾವರದ 1ನೇ ಘಟಕದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನೆಯ ನಂತರ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು, ಅಗ್ನಿಶಾಮಕ […] The post ರಾಯ್ಪುರ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ 135ನೇ ಜನ್ಮದಿನಾಚರಣೆ

ಬೆಳ್ಮಣ್, ಏ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ಮಂಗಳವಾರ ಭಾರತರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್‌ರವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿ ಪುಷ್ಪಾರ್ಚನೆ ಸಲ್ಲಿಸಿ ಮಾಲಾರ್ಪಣೆ […] The post ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ 135ನೇ ಜನ್ಮದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ

CHITRADURGA NEWS | 15 APRIL 2026 ನಮ್ಮಲ್ಲಿ ಹಲವರ ಕುತ್ತಿಗೆಯ ಮೇಲೆ ಕಪ್ಪು ಕಲೆಗಳು ಮೂಡಿರುವುದನ್ನು ನೀವು ಗಮನಿಸಿರಬಹುದು. ಆದರೆ ಇದನ್ನು ಅನೇಕರು ಕೇವಲ ಕೊಳೆ ಎಂದು ಭಾವಿಸಿ ಅವುಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ಗುರುತುಗಳು ಕೇವಲ ಕೊಳಕಲ್ಲ, ಆದರೆ ಗಂಭೀರ ಆರೋಗ್ಯ ಸಮಸ್ಯೆಯ ಸಂಕೇತವೂ ಆಗಿರಬಹುದು ಎಂದು ಹಲವರಿಗೆ ತಿಳಿದಿಲ್ಲ.   ಸ್ವಚ್ಛಗೊಳಿಸಿದ ನಂತರವೂ ಈ ಗುರುತುಗಳು ಮುಂದುವರಿದರೆ, ಅವುಗಳನ್ನು ನಿರ್ಲಕ್ಷಿಸುವುದು ಅಪಾಯಕಾರಿ. ಇದು ನಿಮ್ಮ ದೇಹದ ಯಾವುದೋ ಭಾಗವು ಸಮಸ್ಯೆಗೆ ಒಳಗಾಗುತ್ತಿದೆ ಎಂಬುದರ ಆರಂಭಿಕ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

CSK vs KKR | ಚೆಪಾಕ್‌ನಲ್ಲಿ ಚೆನ್ನೈ ಅಬ್ಬರ: ಸತತ ನಾಲ್ಕನೇ ಪಂದ್ಯದಲ್ಲೂ ನೆಲಕಚ್ಚಿದ ಕೆಕೆಆರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನ ಐತಿಹಾಸಿಕ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 32 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಸತತ ಎರಡನೇ ಜಯ ಸಾಧಿಸಿರುವ ಸಿಎಸ್‌ಕೆ, ಅಂಕಪಟ್ಟಿಯಲ್ಲಿ ಮೇಲೇರಲು ಮಹತ್ವದ ಹೆಜ್ಜೆ ಇಟ್ಟಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡಕ್ಕೆ ಸಂಜು ಸ್ಯಾಮ್ಸನ್ ಸ್ಫೋಟಕ ಆರಂಭ ನೀಡಿದರು. ಅವರು 48 ರನ್‌ಗಳಿಸಿ ತಂಡಕ್ಕೆ ಗಟ್ಟಿಯಾದ ನೆಲೆ ಒದಗಿಸಿದರು. ಆಯುಷ್ ಮ್ಹಾತ್ರೆ […] The post CSK vs KKR | ಚೆಪಾಕ್‌ನಲ್ಲಿ ಚೆನ್ನೈ ಅಬ್ಬರ: ಸತತ ನಾಲ್ಕನೇ ಪಂದ್ಯದಲ್ಲೂ ನೆಲಕಚ್ಚಿದ ಕೆಕೆಆರ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

LIFE | ಕೆಲವು ಉತ್ತರಗಳು ಸಮಯದ ಜೊತೆ ಮಾತ್ರ ಸಿಗುತ್ತವೆ….ನಮಗೆ ಬೇಕಾದಾಗಲ್ಲ

ಒಮ್ಮೆ ಯೋಚಿಸಿ ನೋಡಿದ್ದೀರಾ…ಕೆಲವು ಪ್ರಶ್ನೆಗಳಿಗೆ ನಾವು ತಕ್ಷಣ ಉತ್ತರ ಹುಡುಕುತ್ತೇವೆ. “ಇದು ಯಾಕಾಯ್ತು?”, “ನನ್ನ ಜೊತೆಯೇ ಯಾಕೆ ಹೀಗೆ?”, “ಇದಕ್ಕೆ ಅರ್ಥ ಏನು?” ಅನ್ನೋ ಪ್ರಶ್ನೆಗಳು ಮನಸ್ಸನ್ನು ಬಿಡೋದಿಲ್ಲ. ಅದೇ ಕ್ಷಣದಲ್ಲಿ ಉತ್ತರ ಬೇಕು ಅನ್ನಿಸುತ್ತದೆ. ಆದರೆ ಜೀವನ ಅಷ್ಟು ಬೇಗ ಉತ್ತರ ಕೊಡುವುದಿಲ್ಲ. ಕೆಲ ಸಂದರ್ಭಗಳು ಆಗುವಾಗ ಅವು ಕೇವಲ ನೋವಾಗಿಯೇ ಕಾಣಿಸುತ್ತವೆ. ಏನೂ ಅರ್ಥವಾಗೋದಿಲ್ಲ. ಯಾಕೆ ಆ ವ್ಯಕ್ತಿ ದೂರವಾದರು, ಯಾಕೆ ಆ ಅವಕಾಶ ಕೈ ತಪ್ಪಿತು, ಯಾಕೆ ಆ ದಿನ ಎಲ್ಲವೂ ಬದಲಾಗಿಬಿಟ್ಟಿತು […] The post LIFE | ಕೆಲವು ಉತ್ತರಗಳು ಸಮಯದ ಜೊತೆ ಮಾತ್ರ ಸಿಗುತ್ತವೆ….ನಮಗೆ ಬೇಕಾದಾಗಲ್ಲ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಿಸಲಾಯಿತು. ಕೋಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಮೊಗವೀರ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ಸಂವಿಧಾನದ ಮಹತ್ವವನ್ನು ತಿಳಿಸಿದರು. ಪಂಚಾಯತ್ ಲೆಕ್ಕಪರಿಶೋಧಕ ಶೇಖರ್ ಮರವಂತೆ, ಗ್ರಂಥಪಾಲಕಿ ಜ್ಯೋತಿ, ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥೆ ಭವ್ಯ, ಸಂಜೀವಿನಿ ಒಕ್ಕೂಟದ ಪ್ರೇಮ ಆಚಾರ್, ಪಂಚಾಯತ್ ಸಿಬ್ಬಂದಿಗಳು ಮತ್ತಿತರರು ಇದ್ದರು. The post ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಂಬ ತಪ್ಪಿಸಲು ಹೋಗಿ ಚರಂಡಿಗೆ ಉರುಳಿದ ಕಾರು

ಸಾಗರ ಪೇಟೆಯ ಗಣಪತಿ ಕೆರೆ ಹತ್ರ ನಿನ್ನೆ ಮತ್ತೊಂದು ಅವಗಢ ಸಂಭವಿಸಿದೆ. ಬೆಂಗಳೂರು-ಹೊನ್ನಾವರ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಮನಿತರ ಪಾಲಿನ ಬಿಡುಗಡೆಯ ಬೆಳಕು ಅಂಬೇಡ್ಕರ್‌

ಹಿರಿಯಡಕ, ಏ.15: ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ ದನಿಗಳನ್ನು ಕೂಡಿಕೊಂಡು ತನ್ನ ಓದು, ವಿವೇಕ, ಕರುಣೆಯ ಜೀವದ್ರವವನ್ನು ಬಳಸಿ ಈ ನೆಲದ ಸಾಮಾನ್ಯರ ಬದುಕಿನ ಕತ್ತಲೆಗೆ ಬೆಳಕಾಗುವ ಅಪೂರ್ವ ಸಂವಿಧಾನವನ್ನು ಕೊಟ್ಟ ಮಹಾಮಾನವತಾವಾದಿ ಭೀಮರಾವ್‌ ಅಂಬೇಡ್ಕರ್‌ ಅವರ ಜನ್ಮದಿನ ದಮನಿತರ ಪಾಲಿನ ಬಿಡುಗಡೆಯ ದಿನವೂ ಹೌದು ಎಂದು ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಹೇಳಿದರು. ಇವರು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 135ನೇ ಜನ್ಮದಿನದ ಆಚರಣೆಯನ್ನು ಉದ್ದೇಶಿಸಿ ಮಾತನಾಡಿದರು. […] The post ದಮನಿತರ ಪಾಲಿನ ಬಿಡುಗಡೆಯ ಬೆಳಕು ಅಂಬೇಡ್ಕರ್‌ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಧುರಂದ‌ರ್-ದಿ ರಿವೇಂಜ್ ಚಿತ್ರದ ಕಲೆಕ್ಷನ್ ₹1700 ಕೋಟಿ

ರಣವೀರ್ ಸಿಂಗ್ ನಟಿಸಿರುವ ‘ಧುರಂದರ್-ದಿ ರಿವೇಂಜ್’ ಸಿನಿಮಾ ಬಿಡುಗಡೆಯಾಗಿ 26 ದಿನಗಳು ಕಳೆದಿವೆ. ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ ಜಿಲ್ಲೆಯ ಯುವತಿ ಜೊತೆ 3ನೇ ಮದುವೆಗೆ ಸಿದ್ಧನಾದ ಇಬ್ಬರು ಹೆಂಡಿರ ಗಂಡ! FIR

ಅದಾಗಲೇ ಎರಡು ಮದುವೆಯಾಗಿದ್ದಷ್ಟೆ ಅಲ್ಲದೆ ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಯುವತಿಯನ್ನು ಮದುವೆಯಾಗಲು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮಳೆಯ ಆಗಮನವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ರಾತ್ರಿ ಬಳ್ಳಾರಿ, ವಿಜಯನಗರ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಮೇತ ಭಾರೀ ಮಳೆ ಸುರಿದಿದೆ. ಗಂಟೆಗೆ 30-40 ಕಿಲೋಮೀಟರ್ ವೇಗದ ಬಿರುಗಾಳಿ ಬೀಸಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಪ್ರದೇಶಗಳಲ್ಲಿ ಇಂದೂ ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುಖ್ಯ ಎಚ್ಚರಿಕೆಗಳು : […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ

CHITRADURGA NEWS | 15 APRIL 2026 ಜನರು ತಮ್ಮ ಮನೆಗಳನ್ನು ಅಲಂಕರಿಸಲು ಹೆಚ್ಚಾಗಿ ವರ್ಣಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳನ್ನು ಹಾಕುತ್ತಾರೆ. ಆದರೆ ಕೆಲವು ರೀತಿಯ ವರ್ಣಚಿತ್ರಗಳು ಸಂಪತ್ತು, ಸಮೃದ್ಧಿ ಮತ್ತು ಸಕಾರಾತ್ಮಕ ಶಕ್ತಿಯನ್ನು ತರಲು ಸಹಾಯ ಮಾಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಗೋಡೆಯ ಮೇಲೆ ಮೀನುಗಳನ್ನು ಚಿತ್ರಿಸುವುದರಿಂದ ಮನೆ ಸುಂದರವಾಗುವುದಲ್ಲದೆ ಸಂತೋಷ, ಶಾಂತಿ ಮತ್ತು ಪ್ರಗತಿಯನ್ನು ಆಕರ್ಷಿಸುತ್ತದೆ.  ಯಾಕೆಂದರೆ ವಾಸ್ತು ಶಾಸ್ತ್ರದಲ್ಲಿ, ಮೀನುಗಳನ್ನು ಶುಭದ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಾಸ್ತವವಾಗಿ, ನೀರಿನಲ್ಲಿ ಈಜುವ ಮೀನುಗಳು ಯಾವಾಗಲೂ ಮುಂದೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.