Filters

Channels
Topics
Other Filters

ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದ ಹುಂಡಿಯಲ್ಲಿ ₹35.07 ಲಕ್ಷ ಕಾಣಿಕೆ ಸಂಗ್ರಹ

ಮಲೆನಾಡು ಟುಡೆ ಸುದ್ದಿ / ಸೊರಬ /ಸೊರಬ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದ ಕಾಣಿಕೆ ಹುಂಡಿ ಹಣ ಎಣಿಕೆ ಗುರುವಾರ ನಡೆದಿದ್ದು, ಈ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೆಕ್ಕೆಜೋಳ ಕಟಾವಿನ ವೇಳೆ ಹೆಜ್ಜೇನು ದಾಳಿ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಸಾವು

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಮೆಕ್ಕೆಜೋಳ ಕಟಾವು ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿಗೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆ ವಿರೋಧಿಸಿ ನಾಳೆ ಬೆಂಗಳೂರಿನಲ್ಲಿ ಧರಣಿ, ಸ್ವರ್ಣವಲ್ಲಿ ಶ್ರೀಗಳ ಗೌರವಾಧ್ಯಕ್ಷತೆ

ಮಲೆನಾಡು ಟುಡೆ ಸುದ್ದಿ / ಬೆಂಗಳೂರು /ಪಶ್ಚಿಮಘಟ್ಟ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಬೇಡ್ತಿ–ವರದಾ ಮತ್ತು ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ವಿರೋಧಿಸಿ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು ಬರಲು ನೀವು ತಿಳಿಯದೆ ಮಾಡುವ ಈ ತಪ್ಪುಗಳೇ ಕಾರಣವಂತೆ

CHITRADURGA NEWS | 09 OCTOBER 2026 ನಿಮ್ಮ ಮೊಣಕಾಲುಗಳು ಪ್ರತಿದಿನ ನಿಮ್ಮ ದೇಹದ ತೂಕದ ಹೆಚ್ಚಿನ ಭಾಗವನ್ನು ಹೊರುತ್ತವೆ. ಇದರ ಜೊತೆಗೆ, ನಿಮ್ಮ ಮೊಣಕಾಲುಗಳು ನಡೆಯಲು, ಮೆಟ್ಟಿಲುಗಳನ್ನು ಹತ್ತಲು, ಕುಳಿತುಕೊಳ್ಳಲು ಮತ್ತು ನಿಲ್ಲಲು ಸಹಾಯ ಮಾಡುತ್ತವೆ. ಅವು ಯಾವಾಗಲೂ ಕಷ್ಟಪಟ್ಟು ಕೆಲಸ ಮಾಡುತ್ತವೆ. ಇದು ನಿಮ್ಮ ಕೀಲುಗಳ ಮೇಲೆ ಹೆಚ್ಚುವರಿ ಒತ್ತಡವನ್ನುಂಟು ಮಾಡುತ್ತದೆ. ಹಾಗಾಗಿ ಇದರಿಂದ ಮೊಣಕಾಲು ನೋವಿನ ಸಮಸ್ಯೆ ಕಾಡಬಹುದು. ಅಲ್ಲದೇ ಮೊಣಕಾಲು ಸಮಸ್ಯೆಗಳು ಕೇವಲ ವಯಸ್ಸಾಗುವಿಕೆ ಅಥವಾ ಗಾಯದಿಂದ ಉಂಟಾಗುವುದಿಲ್ಲ. ಇದಕ್ಕೆ ಹಲವು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಿ.ಪಂ.ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆ

CHITRADURGA NEWS | 08 OCTOBER 2026 ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಕಾನೂನು ಸೇವೆಗಳ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆಯನ್ನು ಇದೇ ಅಕ್ಟೋಬರ್ 12ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಇದನ್ನೂ ಓದಿ: ಬರಗಾಲದಲ್ಲಿ ಗ್ರಾಮದಲ್ಲೇ ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾಗಿ | ಡಾ.ಎಸ್.ಆಕಾಶ್ ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಸಮಾಜ ಕಲ್ಯಾಣ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ | ಡಯಟ್ ಉಪನ್ಯಾಸಕ ಬಸವರಾಜು

CHITRADURGA NEWS | 09 OCTOBER 2026 ಚಿತ್ರದುರ್ಗ: ಮಾದಕ ವಸ್ತುಗಳ ದುಶ್ಚಟಗಳಿಗೆ ಒಮ್ಮೆ ದಾಸರಾದರೆ ಅದರಿಂದ ಹೊರಬರುವುದು ಕಷ್ಟಸಾಧ್ಯವಾಗುತ್ತದೆ ಎಂದು ಡಯಟ್ ಉಪನ್ಯಾಸಕ ಎಸ್. ಬಸವರಾಜು ಹೇಳಿದರು. ಇದನ್ನೂ ಓದಿ: ಬರಗಾಲದಲ್ಲಿ ಗ್ರಾಮದಲ್ಲೇ ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾಗಿ ನಗರದ ಡಯಟ್‌ನಲ್ಲಿ ಗುರುವಾರ ಚಳ್ಳಕೆರೆ ವೇದಾವತಿ ಬಿ.ಇಡಿ ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಗಾಗಿ ‘ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳು ಮತ್ತು ಡಯಟ್‌ನ ಶೈಕ್ಷಣಿಕ ಚಟುವಟಿಕೆಗಳು’ ವಿಷಯ ಕುರಿತು ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ತಂಬಾಕು ಹಾಗೂ ಗುಟ್ಕಾ ಸೇವನೆಯಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ

CHITRADURGA NEWS | 09 October 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಹಠಾತ್ ಪ್ರಯಾಣವನ್ನು ಮಾಡುತ್ತೀರಿ. ಹೊಸ ಸಾಲಗಳನ್ನು ಮಾಡಲಾಗುತ್ತದೆ. ಕೆಲವು ವ್ಯವಹಾರಗಳಲ್ಲಿ, ಎಷ್ಟೇ ಕಷ್ಟ ಪಟ್ಟರೂ, ತಕ್ಕ ಫಲಿತಾಂಶ ದೊರೆಯುವುದಿಲ್ಲ. ಭೂ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವ್ಯಾಪಾರದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ. ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಕೆಂಪು ವೃಷಭ: (ಇ, ಓ, ಎ, ಒ, ವಾ, ವಿ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪ್ರತಿದಿನ ಒಂದು ಚಮಚ ಈ ಪುಡಿಯನ್ನು ಸೇವಿಸಿ

CHITRADURGA NEWS | 09 OCTOBER 2026 ನಮ್ಮ ಕೆಟ್ಟ ಆಹಾರ ಪದ್ಧತಿಯಿಂದಾಗಿ ಅನೇಕ ಜನರಲ್ಲಿ ಕೊಲೆಸ್ಟ್ರಾಲ್ ಸಮಸ್ಯೆ ಕಾಡುತ್ತಿದೆ. ಇದು ನಿಮ್ಮ ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಚಿಕ್ಕ ವಯಸ್ಸಿನಲ್ಲಿಯೇ ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಗಾಗಿ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು ಅತ್ಯಗತ್ಯ. ಅದಕ್ಕಾಗಿ ನೀವು ಮನೆಮದ್ದುಗಳನ್ನು ಬಳಸಬಹುದು. ಹಾಗಾಗಿ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪ್ರತಿದಿನ ಒಂದು ಚಮಚ ಈ ಪುಡಿಯನ್ನು ಸೇವಿಸಿ. ನೆಲ್ಲಿಕಾಯಿ(ಆಮ್ಲಾ) ಆಮ್ಲಾ ಎಲ್ಲರ ಮನೆಯಲ್ಲು ಸಿಗುವಂತಹ ವಸ್ತುವಾಗಿದೆ. ಇದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ; ಎಕ್ಸಾಂ 1-2 ಯಾವಾಗಿಂದ ಸ್ಟಾರ್ಟ್ ಗೊತ್ತಾ?

SSLC Exam Timetable: ದ್ವಿತೀಯ ಪಿಯುಸಿ 2ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಜೊತೆ 2027ನೇ ಸಾಲಿನ ಎಸ್ಎಸ್‌ಎಲ್‌ಸಿ 1 ಹಾಗೂ 2ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Ketu Sanchara: ಕೇತು ಸಂಚಾರದಿಂದ ಅದೃಷ್ಟ ಕೈಕೊಡುತ್ತಾ?, 4 ರಾಶಿಗಳಿಗೆ ಆರ್ಥಿಕ ಸಂಕಷ್ಟ ಹೆಚ್ಚಳ ಸಾಧ್ಯತೆ!

Ketu, Ketu Sanchara:ನಾಲ್ಕು ರಾಶಿಯವರ ಕಷ್ಟ ಕಾಲ ಶುರು : ಸಮಸ್ಯೆಗಳ ಮೇಲೆ ಸಮಸ್ಯೆ, ಇರಲಿ ಎಚ್ಚರ. Tough time for four zodiac sign ketu star transit financial trouble to increase unlucky zodiac signs

ನಟ ನಾನಾ ಪಾಟೇಕರ್ ಇನ್ನಿಲ್ಲ

ಮುಂಬಯಿ, ಅ.8: ನಟ ನಾನಾ ಪಾಟೇಕರ್ ಗುರುವಾರ ಮುಂಜಾನೆ ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇದ್ದಕ್ಕಿದ್ದಂತೆ ಅಸ್ವಸ್ಥರಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ಮೂಲಕ ಅವರನ್ನು ಬದುಕಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಬೆಳಿಗ್ಗೆ ಸುಮಾರು 5:20 ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ತಮ್ಮ ಅತ್ಯುತ್ತಮ ಅಭಿನಯಕ್ಕೆ ಹೆಸರುವಾಸಿಯಾಗಿದ್ದ ಇವರು, […] The post ನಟ ನಾನಾ ಪಾಟೇಕರ್ ಇನ್ನಿಲ್ಲ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಐಸಿಸಿ ಶ್ರೇಯಾಂಕದಲ್ಲಿ ಶ್ರೇಯಸ್ ಅಯ್ಯರ್ ಏಳನೇ ಸ್ಥಾನಕ್ಕೆ ಏರಿಕೆ; ಅಗ್ರಸ್ಥಾನ ಕಾಯ್ದುಕೊಂಡ ಶುಭಮನ್ ಗಿಲ್ 

ಯು.ಬಿ.ಎನ್.ಡಿ., ಅ.8: ಐಸಿಸಿ ಟಿ20 ಶ್ರೇಯಾಂಕದಲ್ಲಿ ಭಾರತದ ಶ್ರೇಯಸ್ ಅಯ್ಯರ್ ಏಳನೇ ಸ್ಥಾನಕ್ಕೆ ಏರಿದ್ದಾರೆ; ಮತ್ತೊಂದೆಡೆ, ಏಕದಿನ ತಂಡದ ನಾಯಕ ಶುಭಮನ್ ಗಿಲ್ ಏಕದಿನ ಮಾದರಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. 43 ಎಸೆತಗಳಲ್ಲಿ ಅಜೇಯ 102 ರನ್ ಗಳಿಸಿದ ನಂತರ, ಶ್ರೇಯಸ್ ಅಯ್ಯರ್ ಐಸಿಸಿ ಟಿ20ಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ 18 ಸ್ಥಾನಗಳ ಏರಿಕೆಯೊಂದಿಗೆ ತಮ್ಮ ವೃತ್ತಿಜೀವನದ ಅತ್ಯುತ್ತಮ ಏಳನೇ ಸ್ಥಾನವನ್ನು ತಲುಪಿದ್ದಾರೆ ಮತ್ತು ಈ ಮಾದರಿಯಲ್ಲಿ ಭಾರತದ ಮೂರನೇ ಅತ್ಯುನ್ನತ ಶ್ರೇಯಾಂಕದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇಶಾನ್ ಕಿಶನ್ ಮತ್ತು […] The post ಐಸಿಸಿ ಶ್ರೇಯಾಂಕದಲ್ಲಿ ಶ್ರೇಯಸ್ ಅಯ್ಯರ್ ಏಳನೇ ಸ್ಥಾನಕ್ಕೆ ಏರಿಕೆ; ಅಗ್ರಸ್ಥಾನ ಕಾಯ್ದುಕೊಂಡ ಶುಭಮನ್ ಗಿಲ್  appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಂವಿಧಾನ ವಿರೋಧಿ ಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿಯಲು ಯತ್ನ : ನಂದಿಗಾವಿ ಶ್ರೀನಿವಾಸ್

ಹರಿಹರ : ಚುನಾವಣೆಯಿಂದ ಚುನಾವಣೆಗೆ ಜನರ ಬೆಂಬಲ ಕಳೆದುಕೊಳ್ಳುತ್ತಿರುವ ಬಿಜೆಪಿ ಪಕ್ಷವು ಎಸ್ ಐ ಆರ್, ಆಪರೇಷನ್ ಕಮಲ ಎಂಬ ಸಂವಿಧಾನ ವಿರೋಧಿ ಮಾರ್ಗದ ಮೂಲಕ ಅಧಿಕಾರ ಹಿಡಿಯಲು ಹವಣಿಸುತ್ತಿದೆ ಎಂದು ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಆರೋಪಿಸಿದರು. ದೆಹಲಿಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡತ್ವದ ವಿಪಕ್ಷದ ಸಂಸದರ ಮೇಲೆ ಪೊಲೀಸ್ ಬಲಪ್ರಯೋಗ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಗುರುವಾರ ನಗರದಲ್ಲಿ ಆಯೋಜಿಸಿದ್ದ ಕಪ್ಪು ದಿನ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Job Alert: ಯಾವುದೇ ವಿದ್ಯಾರ್ಹತೆ ಬೇಕಿಲ್ಲ, ಪರೀಕ್ಷೆಯೂ ಇಲ್ಲ; ಕೇವಲ ಒಂದು ಅರ್ಜಿಯಿಂದ ಸಿಗಲಿದೆ ಸರ್ಕಾರಿ ಕೆಲಸ!

ಶಿವಮೊಗ್ಗ ಮಹಾನಗರಪಾಲಿಕೆಗೆ ಮಂಜೂರಾದ ಖಾಲಿ ಹಾಗೂ ಸಂಖ್ಯಾತಿರಿಕ್ತ ಸೇರಿ ಒಟ್ಟು 104 ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 8ರಿಂದ ಅರ್ಜಿ ಪಡೆಯಬಹುದು. ನವೆಂಬರ್ 7ರ ಸಂಜೆ 5.30 ಕೊನೆಯ ಗಡುವು. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!

ಬೆಂಗಳೂರು ಅ.08: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ಪರೀಕ್ಷೆ-1 ಹಾಗೂ ಪರೀಕ್ಷೆ-2ರ ದಿನಾಂಕಗಳು ಇದೀಗ ಹೊರಬಿದ್ದಿದ್ದು, ಪರೀಕ್ಷಾ ಸಿದ್ಧತೆಗೆ ವಿದ್ಯಾರ್ಥಿಗಳಿಗೆ ಸ್ಪಷ್ಟತೆ ದೊರೆತಿದೆ. 2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 22ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ. ಬಳಿಕ ಪರೀಕ್ಷೆ-2 ಮೇ 24ರಿಂದ ಮೇ 31ರವರೆಗೆ ನಡೆಯಲಿದೆ. ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.