Filters

Channels
Topics
Other Filters

ಮಹಿಳಾ ಮೀಸಲಾತಿ ದೇಶದ ಭವಿಷ್ಯಕ್ಕೆ ಮಹತ್ವದ ಹೆಜ್ಜೆ: ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯರಿಗೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳಾ ಮೀಸಲಾತಿ ಒಂದು ಐತಿಹಾಸಿಕ ನಿರ್ಧಾರವಾಗಿದೆ ಎಂದು ಕೇಂದ್ರ ಉದ್ಯೋಗ ಮತ್ತು ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದ ಪುರಭವನದಲ್ಲಿ ನಾರಿ ಶಕ್ತಿ ಫೋರಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕಾಯ್ದೆ ಮಹಿಳೆಯರ ಪಾತ್ರವನ್ನು ಇನ್ನಷ್ಟು ಬಲಪಡಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ […] The post ಮಹಿಳಾ ಮೀಸಲಾತಿ ದೇಶದ ಭವಿಷ್ಯಕ್ಕೆ ಮಹತ್ವದ ಹೆಜ್ಜೆ: ಶೋಭಾ ಕರಂದ್ಲಾಜೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 14,2026 (www.justkannada.in): ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಇಂದು ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾII ಬಿ ಆರ್ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ರವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು  ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. […] The post ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ-ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆರ್ ಎಸ್ ಎಸ್, ಬಿಜೆಪಿಯವರು ಸಂವಿಧಾನ ವಿರೋಧಿಗಳು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ರವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾII ಬಿ ಆರ್ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ರವರು ಕೇವಲ ದಲಿತರಿಗೆ ಮಾತ್ರವಲ್ಲದೇ, ಇಡೀ ಜಗತ್ತಿನ ನಾಯಕರಾಗಿದ್ದರು. ಭಾರತಕ್ಕೆ ಅತ್ಯಂತ ಯೋಗ್ಯವಾದ ಸಂವಿಧಾನ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. […] The post ಆರ್ ಎಸ್ ಎಸ್, ಬಿಜೆಪಿಯವರು ಸಂವಿಧಾನ ವಿರೋಧಿಗಳು : ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತಂದೆ – ತಾಯಿ ಹೆಸರು ಚಿರಸ್ಥಾಯಿಯಾಗಲು ಸಾಮಾಜಿಕ ಸೇವೆ ಮಾಡಿ : ರವಿಕುಮಾ‌ರ್

ತಂದೆ ತಾಯಿ ಹೆಸರನ್ನು ಜೀವಂತವಾಗಿಡಲು ಸಾಮಾಜಿಕ ಸೇವೆ ಮಾಡಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಹೇಳಿದರು. ಕನ್ನಡ ಸೇನೆ ಮಂಜುನಾಥ್ ಅವರ ತಂದೆ ದಿವಂಗತ ಚಿಕ್ಕಣ್ಣ ಅವರ 6ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಮಮತೆಯ ಮಡಿಲು ನೇತೃತ್ವದಲ್ಲಿ ಮಧ್ಯಾಹ್ನದ ಊಟ ಹಾಗೂ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ ವಿತರಿಸಿ ಮಾತನಾಡಿದ ಅವರು, ಜನ್ಮವನ್ನ ಕೊಟ್ಟ ತಂದೆ ತಾಯಿ ಋಣವನ್ನ ತೀರಿಸಲು ಸಾಧ್ಯವಿಲ್ಲ. ಜೀವಂತ ವಿದ್ದ ಸಂದರ್ಭದಲ್ಲಿ ತುಂಬಾ ಚೆನ್ನಾಗಿ ನೋಡಿಕೊಳ್ಳಬೇಕು. ಕಾಲವಾದರೂ […] The post ತಂದೆ – ತಾಯಿ ಹೆಸರು ಚಿರಸ್ಥಾಯಿಯಾಗಲು ಸಾಮಾಜಿಕ ಸೇವೆ ಮಾಡಿ : ರವಿಕುಮಾ‌ರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

25 ದಿನದಲ್ಲಿ 3ನೇ ಅವಗಢ! ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ಹಂಸಿಣಿ ನೀರಾನೆ ಸಾವು

ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿನ 12 ವರ್ಷ ವಯಸ್ಸಿನ ನೀರಾನೆ ‘ಹಂಸಿಣಿ’ ಸಾವನ್ನಪ್ಪಿದೆ. ಈ ಮೊದಲೇ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್

ಮೈಸೂರು,ಏಪ್ರಿಲ್,14,2026 (www.justkannada.in): ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಿರುವ ಸಂಬಂಧ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ತನ್ವೀರ್ ಸೇಠ್,  ನನ್ನನ್ನು ದೆಹಲಿಗೆ ಕರೆದಿದ್ದರು. ನಾನು ದೆಹಲಿಗೆ ಹೋಗಲ್ಲ. ನನ್ನದೇ ಆದ ತೂಕವಿದೆ. ಸಚಿವ  ಸಂಪುಟ ಸರ್ಜರಿ ಖಚಿತ. ಈಗ 3 ವರ್ಷಕ್ಕೆ ಬಂದಿದ್ದೇವೆ. ಗಾಳಿ ಸುಂಟರಗಾಳಿ ಬರುತ್ತೆ.  ಯರ್ಯಾರು ಏನೇನು ಆಗುತ್ತಾರೋ ಗೊತ್ತಿಲ್ಲ.  ನಾನು ಸಚಿವ ಸ್ಥಾನದ  ಆಕಾಂಕ್ಷಿ ಎಂದರು. ಸಿಎಂ  ಆಪ್ತರ […] The post ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿಕ್ಷಣದಿಂದ ಮಾತ್ರ ದೇಶದಲ್ಲಿ ಸಮ ಸಮಾಜ ನಿರ್ಮಾಣ ಸಾಧ್ಯ : ಚಲುವರಾಯಸ್ವಾಮಿ

ಮಂಡ್ಯ : ಡಾ. ಬಿ.ಆರ್.ಅಂಬೇಡ್ಕರ್ ರವರು ದೇಶದ ಭದ್ರತೆ ಮತ್ತು ಸಮಾನತೆಯನ್ನು ಕಾಪಾಡುವ ನಿಟ್ಟಿನಲ್ಲಿ ದೇಶಕ್ಕೆ ಬೃಹತ್ ಲಿಖಿತ ಸಂವಿಧಾನವನ್ನು ನೀಡಿದ್ದಾರೆ.ವಿಶ್ವವೇ ಭಾರತ ಸಂವಿಧಾನವನ್ನು ಒಪ್ಪಿಕೊಂಡಿರುವುದು ದೇಶಕ್ಕೆ ಹೆಮ್ಮೆಯ ವಿಷಯ. ಶಿಕ್ಷಣ ಒಂದು ಶಕ್ತಿಯಾಗಿ ಶಿಕ್ಷಣವು ಪ್ರತಿ ಒಬ್ಬರ ದಾರಿದೀಪವಾಗಿದೆ. ಶಿಕ್ಷಣದಿಂದ ಮಾತ್ರ ಸಮಾಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ […] The post ಶಿಕ್ಷಣದಿಂದ ಮಾತ್ರ ದೇಶದಲ್ಲಿ ಸಮ ಸಮಾಜ ನಿರ್ಮಾಣ ಸಾಧ್ಯ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಸಂವಿಧಾನ ಭವನ’ ಮಂಡ್ಯದಲ್ಲೇ ಮೊದಲು ನಿರ್ಮಾಣವಾಗಲಿ : ಶಾಸಕ ರವಿಕುಮಾರ್

ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಿ ಸಂವಿಧಾನದ ರಕ್ಷಣೆ ಮಾಡುವುದು ನ್ಯಾಯಾಲಯ ಗಳು ಆದ್ದರಿಂದ ರಾಜ್ಯದ 30 ಜಿಲ್ಲೆಗಳ ನ್ಯಾಯಾಲಯಗಳ ಆವರಣದಲ್ಲಿ ಸರ್ಕಾರದ ವತಿಯಿಂದ ಸಂವಿಧಾನ ಭವನ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.ಅದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸಿ ಕ್ರಮ ವಹಿಸಲು ಮುಂದಾಗಿದ್ದಾರೆ. ಸಂವಿಧಾನ ಭವನದ ನಿರ್ಮಾಣ ಕಾರ್ಯ ಮೊದಲು ಮಂಡ್ಯದಿಂದಲೇ ಆರಂಭವಾಗಲಿ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ತಿಳಿಸಿದರು. ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ನೆಡೆದ ಸಂವಿಧಾನ ಶಿಲ್ಪಿ […] The post ‘ಸಂವಿಧಾನ ಭವನ’ ಮಂಡ್ಯದಲ್ಲೇ ಮೊದಲು ನಿರ್ಮಾಣವಾಗಲಿ : ಶಾಸಕ ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 38 : Insta 75 Days Revision Plan-2026 : ART & CULTURE

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 38 : Insta 75 Days Revision Plan-2026 : ART & CULTURE" The post DAY – 38 : Insta 75 Days Revision Plan-2026 : ART & CULTURE appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

LSG ವಿರುದ್ಧ ಕೊಹ್ಲಿ ಆಟ ಅನುಮಾನ?: RCBಯಿಂದ ಬಂತು ‘ಫಿಟ್ನೆಸ್ ಅಪ್ಡೇಟ್’

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ವಿರುದ್ಧದ ರೋಚಕ ಗೆಲುವಿನ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಗಮನ ಇದೀಗ ಒಂದು ಪ್ರಶ್ನೆಯ ಮೇಲೆ ನೆಟ್ಟಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುತ್ತಾರಾ? ಇತ್ತೀಚಿನ ಮಾಹಿತಿ ಪ್ರಕಾರ, ಕಿಂಗ್ ಕೊಹ್ಲಿಯ ಆಟದ ಬಗ್ಗೆ ಇನ್ನೂ ಸ್ವಲ್ಪ ಅನುಮಾನ ಮುಂದುವರಿದಿದ್ದರೂ, ಆತಂಕಪಡುವಷ್ಟು ಗಂಭೀರ ಸ್ಥಿತಿ ಇಲ್ಲ ಎಂಬ ಸೂಚನೆಗಳು ಸಿಕ್ಕಿವೆ. ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ವೇಳೆ ಕೊಹ್ಲಿಗೆ […] The post LSG ವಿರುದ್ಧ ಕೊಹ್ಲಿ ಆಟ ಅನುಮಾನ?: RCBಯಿಂದ ಬಂತು ‘ಫಿಟ್ನೆಸ್ ಅಪ್ಡೇಟ್’ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

Workout Guide | ಕಾರ್ಡಿಯೊ vs ಸ್ಟ್ರೆಂಥ್ ಟ್ರೈನಿಂಗ್‌ನಲ್ಲಿ ಯಾವುದು ಬೆಸ್ಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಫಿಟ್ನೆಸ್ ಜರ್ನಿ ಶುರು ಮಾಡಿದಾಗ ಹಲವರಿಗೆ ಬರುವ ಮೊದಲ ಪ್ರಶ್ನೆ ಇದೇ ಕಾರ್ಡಿಯೊ ಮಾಡೋದೇ ಬೆಸ್ಟ್, ಅಥವಾ ಸ್ಟ್ರೆಂಥ್ ಟ್ರೈನಿಂಗ್ ಮಾಡ್ಬೇಕಾ? ನಿಜ ಹೇಳಬೇಕಾದರೆ, ಎರಡಕ್ಕೂ ತಮ್ಮದೇ ಆದ ಮಹತ್ವ ಇದೆ. ನಿಮ್ಮ ಗುರಿ ಏನು ಅನ್ನೋದರ ಮೇಲೆ ಯಾವುದು ಉತ್ತಮ ಅನ್ನೋದು ನಿರ್ಧಾರವಾಗುತ್ತದೆ. ಕಾರ್ಡಿಯೊ ಏಕೆ ಮುಖ್ಯ?ವಾಕಿಂಗ್, ರನ್ನಿಂಗ್, ಸೈಕ್ಲಿಂಗ್, ಸ್ಕಿಪ್ಪಿಂಗ್ ಮುಂತಾದವು ಕಾರ್ಡಿಯೊ ವರ್ಕೌಟ್‌ಗಳು. ಇವು ಹೃದಯದ ಆರೋಗ್ಯವನ್ನು ಉತ್ತಮಗೊಳಿಸಿ, ಕ್ಯಾಲೊರಿಯನ್ನು ವೇಗವಾಗಿ ಬರ್ನ್ ಮಾಡಲು ಸಹಾಯ ಮಾಡುತ್ತವೆ. ವಿಶೇಷವಾಗಿ […] The post Workout Guide | ಕಾರ್ಡಿಯೊ vs ಸ್ಟ್ರೆಂಥ್ ಟ್ರೈನಿಂಗ್‌ನಲ್ಲಿ ಯಾವುದು ಬೆಸ್ಟ್? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,14,2026 (www.justkannada.in): ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಚುನಾವಣೆಗೂ ಮುನ್ನ ಚಿತ್ರದುರ್ಗದಲ್ಲಿ ಸಮಾವೇಶ ಮಾಡಿದ್ದವು. ಅಂದು ಹೇಳಿದಂತೆ ಒಳಮೀಸಲಾತಿ ಪ್ರಮಾಣ 6:6:5 ವಿಂಗಡಿಸಲಾಗಿದೆ.  ಆದರೆ ಒಳಮೀಸಲಾತಿ ವಿಚಾರ ನ್ಯಾಯಾಲಯದಲ್ಲಿ ಇದೆ. ಈಗ ಮೀಸಲಾತಿ ಪ್ರಮಾಣ ಶೇ 15ರಷ್ಟರಬೇಕೆಂದು ಚರ್ಚೆ.  ಬಿಜೆಪಿಯವರು ಏನೇನೋ ಹೇಳುತ್ತಾರೆ ಅದನ್ನೆಲ್ಲ ನಂಬಬೇಡಿ ಒಳಮೀಸಲಾತಿ ತಂದು ಸಮಾನತೆಯಿಂದ ನೋಡಬೇಕು. ಅಂಬೇಡ್ಕರ್ ಮೀಸಲಾತಿ ಅವಕಾಶ ನೀಡಿದ್ದು ಕಿತ್ತಾಡೋಕ್ಕಲ್ಲ ಅರ್ಧ […] The post ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಂವಿಧಾನಿಕ ಸಮಾನತೆ ದೇಶವನ್ನು ಒಗ್ಗೂಡಿಸಿದೆ : ಡಾ.ವಾಸು

ಭಾರತವೊಂದು ವಿಶಿಷ್ಟವಾದ ದೇಶ. ಇಲ್ಲಿ ಸಾವಿರಾರು ಜಾತಿ, ನೂರಾರು ಭಾಷೆಗಳಿವೆ, ವಿವಿಧ ಭಾಗಗಳಲ್ಲಿ ವಿಭಿನ್ನ ದೇಹ ರಚನೆಯ ಜನರು ವಾಸ ಮಾಡುತ್ತಿದ್ದಾರೆ. ಆದರೂ ಈ ದೇಶ ಸಂವಿಧಾನಿಕ ಸಮಾನತೆಯಿಂದ ಒಗ್ಗಟ್ಟಾಗಿ ಉಳಿದುಕೊಂಡಿದೆ ಜಾಗೃತ ಕರ್ನಾಟಕದ ಸಂಚಾಲಕ ಡಾ.ವಾಸು ಹೆಚ್.ವಿ ಹೇಳಿದರು. ಮಂಡ್ಯ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು. ಈ ದೇಶದ ಜಾತಿ ವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳನ್ನು ಡಾ.ಅಂಬೇಡ್ಕರ್ ಅವರು ಅರ್ಥ ಮಾಡಿಕೊಂಡಷ್ಟು ಬೇರೆ ಯಾರೂ […] The post ಸಂವಿಧಾನಿಕ ಸಮಾನತೆ ದೇಶವನ್ನು ಒಗ್ಗೂಡಿಸಿದೆ : ಡಾ.ವಾಸು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

49 ಲಕ್ಷ ರೂ ಖರ್ಚು ಮಾಡಿ ಟ್ರಿಪ್ ಹೋದ್ರೆ ವಿಮಾನ ಹತ್ತೋಕೆ ಬಿಟ್ಟಿಲ್ಲ: Dutch Airlines ವಿರುದ್ಧ ಸಿಟ್ಟಿಗೆದ್ದ ಕುಟುಂಬ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುಟುಂಬದೊಂದಿಗೆ ಕನಸಿನ ವಿದೇಶ ಪ್ರವಾಸಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ತಮಿಳುನಾಡಿನ ಕುಟುಂಬವೊಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಆಘಾತ ಎದುರಿಸಿದೆ. ಸುಮಾರು 49 ಲಕ್ಷ ವೆಚ್ಚದಲ್ಲಿ ಎಂಟು ಬಿಸಿನೆಸ್ ಕ್ಲಾಸ್ ಟಿಕೆಟ್‌ಗಳನ್ನು ಬುಕ್ ಮಾಡಿದ್ದರೂ, ಕೊನೆಯ ಕ್ಷಣದಲ್ಲಿ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಬೋರ್ಡಿಂಗ್ ನಿರಾಕರಿಸಿದ ಘಟನೆ ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸೇಲಂ ಮೂಲದ ಜೆ.ಎಸ್. ಸತೀಶ್ ಕುಮಾರ್ ಹಾಗೂ ಅವರ ಕುಟುಂಬದ ಎಂಟು ಮಂದಿ ಪೆರು ಪ್ರವಾಸಕ್ಕೆ ತೆರಳಲು […] The post 49 ಲಕ್ಷ ರೂ ಖರ್ಚು ಮಾಡಿ ಟ್ರಿಪ್ ಹೋದ್ರೆ ವಿಮಾನ ಹತ್ತೋಕೆ ಬಿಟ್ಟಿಲ್ಲ: Dutch Airlines ವಿರುದ್ಧ ಸಿಟ್ಟಿಗೆದ್ದ ಕುಟುಂಬ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೂಸನ್ನೇ ಕೊಂದ ಕಟುಕ ತಂದೆ

ವಿಜಯಪುರ: ಭೀಮಾತೀರದಲ್ಲಿ ನಡೆಯಿತು ಮತ್ತೊಂದು ಅಮಾನವೀಯ ಘಟನೆ. ಹೆತ್ತ ಮಗ ತನ್ನಂತೆ ರೂಪ ಹೊಂದಿಲ್ಲವೆಂದು ನದಿಗೆ ತಳ್ಳಿ ಕೊಂದ ತಾನು ಹೆತ್ತ ಮಗನನ್ನೇ ಸಾಯಿಸಿದ್ದಾನೆ. ಸ್ವಂತ ಮಗನನ್ನೇ ಕೊಲ್ಲುವಷ್ಟು ಕ್ರೂರತೆ ತೋರಿರುವ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದಲ್ಲಿ ನಡೆದಿದೆ. ತನ್ನ ಮಗ ಸಿದ್ದಾರ್ಥ ನೋಡಲು ತನ್ನಂತೆ ಇಲ್ಲ ಎಂದು ಗ್ರಾಮಸ್ಥರು ಛೇಡಿಸುತ್ತಿದ್ದಕ್ಕೆ ರೋಸಿ ಹೋದ ತಂದೆ ಮಲ್ಲಿಕಾರ್ಜುನ ಅರಕೇರಿ ಮಗನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಅಮಾನವೀಯ ಘಟನೆ ಸ್ಥಳೀಯರಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.