Filters

Channels
Topics
Other Filters

ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ

CHITRAUDRGA NEWS | 14 APRIL 2026 ಲಿವರ್ ಪ್ರತಿದಿನ ನಮ್ಮ ದೇಹದಲ್ಲಿ ನೂರಾರು ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ರಕ್ತವನ್ನು ಶುದ್ಧೀಕರಿಸುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಮತ್ತು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳುವುದು ಈ ಅಂಗದ ಜವಾಬ್ದಾರಿಗಳಾಗಿವೆ. ಆದರೆ ಲಿವರ್‍ನ ಆರೋಗ್ಯವು ಹದಗೆಡಲು ಶುರುವಾದಾಗ, ಅದು ಯಾವಾಗಲೂ ಕೆಲವು ಲಕ್ಷಣಗಳ ಮೂಲಕ ಎಚ್ಚರಿಸುತ್ತದೆ. ಆದರೆ ಜನರು ಅದನ್ನು ಹೆಚ್ಚಾಗಿ ನಿರ್ಲಕ್ಷಿಸುತ್ತಾರೆ. ಇದರಿಂದ ಅಪಾಯಕ್ಕೆ ಸಿಲುಕುತ್ತಾರೆ. ಹಾಗಾಗಿ ಲಿವರ್‍ ಹಾನಿಗೊಳಗಾದ ಯಾವ ಲಕ್ಷಣಗಳು ಕಂಡುಬರುತ್ತವೆ ಎಂಬುದನ್ನು ತಿಳಿಯಿರಿ. ಬೆರಳುಗಳ ಮರಗಟ್ಟುವಿಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏ.16 ರಿಂದ 19: ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರ

The post ಏ.16 ರಿಂದ 19: ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಧ್ಯಪ್ರವೇಶಿಸಬೇಡಿ: ಹಾರ್ಮುಜ್ ದಿಗ್ಬಂಧನದ ಬಗ್ಗೆ ಅಮೆರಿಕಾಗೆ ಚೀನಾ ಎಚ್ಚರಿಕೆ

ಯು.ಬಿ.ಎನ್.ಡಿ., ಏ.14: ಚೀನಾದ ಹಿರಿಯ ಅಧಿಕಾರಿಯೊಬ್ಬರು ಹಾರ್ಮುಜ್ ಜಲಸಂಧಿಯ ಮೇಲೆ ದಿಗ್ಬಂಧನ ಹೇರುವುದರ ವಿರುದ್ಧ ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ ಮತ್ತು ಇರಾನ್‌ನೊಂದಿಗಿನ ಚೀನಾದ ದ್ವಿಪಕ್ಷೀಯ ಸಂಬಂಧಗಳಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಸಿದ್ದಾರೆ. ರಕ್ಷಣಾ ಸಚಿವ ಅಡ್ಮಿರಲ್ ಡಾಂಗ್ ಜುನ್ ಅವರು, ನಾವು ಇರಾನ್‌ನೊಂದಿಗೆ ವ್ಯಾಪಾರ ಮತ್ತು ಇಂಧನ ಒಪ್ಪಂದಗಳನ್ನು ಹೊಂದಿದ್ದೇವೆ; ಇತರರು ನಮ್ಮ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದರು. ಹಾರ್ಮುಜ್ ಜಲಸಂಧಿಯು ಚೀನಾಕ್ಕೆ ಮುಕ್ತವಾಗಿದೆ ಎಂದು ಹೇಳಿದರು. ಬೀಜಿಂಗ್‌ಗೆ ಜಲಮಾರ್ಗವು ಅತ್ಯಂತ ನಿರ್ಣಾಯಕವಾಗಿದೆ […] The post ಮಧ್ಯಪ್ರವೇಶಿಸಬೇಡಿ: ಹಾರ್ಮುಜ್ ದಿಗ್ಬಂಧನದ ಬಗ್ಗೆ ಅಮೆರಿಕಾಗೆ ಚೀನಾ ಎಚ್ಚರಿಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ

CHITRADURGA NEWS | 14 APRIL 2026 ಚಿತ್ರದುರ್ಗ: ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ, ಜೀವನ ಶೈಲಿ ಬದಲಾವಣೆಯೊಂದಿಗೆ ಹವ್ಯಾಸ ಬದಲಾಯಿಸಿ ಅದೃಷ್ಟ ಬದಲಾಗುತ್ತದೆ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಹೇಳಿದರು. ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ ನಗರದ ಸರ್ಕಾರಿ ಕಲಾ (ಸ್ವಾಯತ್ತ) ಕಾಲೇಜಿನಲ್ಲಿ ಈಚೆಗೆ ಆರೋಗ್ಯ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಎನ್‍ಎಸ್‍ಎಸ್ ಘಟಕ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಆರೋಗ್ಯ ದಿನಾಚರಣೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

ಉಡುಪಿ, ಏ.14: ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿಯ ಇನ್ನುಳಿದ ಭಾಗದ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂ ಕುಸಿತ ಉಂಟಾಗಿ ಕಾಂಕ್ರೀಟ್ ರಸ್ತೆಯ ಮೇಲ್ಮೆನಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡುಬಂದಿದ್ದು, ಸುರಕ್ಷತಾ ದೃಷ್ಟಿಯಿಂದ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್‌ಪಿನ್ ತಿರುವಿನಲ್ಲಿ ಪ್ರಸ್ತುತ ಕೈಗೊಳ್ಳುತ್ತಿರುವ ರಕ್ಷಣಾತ್ಮಕ […] The post ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಥಬೀದಿ ಕಾಲೇಜು: ತುಳು ಐಸಿರೊ-2026

ಮಂಗಳೂರು, ಏ.14: ಇಂದಿನ ಸಾಮಾಜಿಕ ಮಾಧ್ಯಮ, ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಯುವಜನರಿಗೆ ಪರಿಚಯಿಸುವ ಕಾರ್ಯಕ್ರಮಗಳು ಸಂಸ್ಕೃತಿ ಸಂರಕ್ಷಣೆಗೆ ತೀರಾ ಅಗತ್ಯ ಎಂದು ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ, ಕರಾವಳಿ ವಿಕಿಮಿಡಿಯನ್ ಅಧ್ಯಕ್ಷ ಡಾ. ವಿಶ್ವನಾಥ ಬದಿಕಾನ ಹೇಳಿದರು. ಅವರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತುಳು ವಿಭಾಗ ಮತ್ತು ಸಾಂಸ್ಕೃತಿಕ ವೇದಿಕೆ ಜಂಟಿಯಾಗಿ ನಡೆಸಿದ ತುಳು ಭಾಷೆ ಮತ್ತು […] The post ರಥಬೀದಿ ಕಾಲೇಜು: ತುಳು ಐಸಿರೊ-2026 appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಂಚವರ್ಣಕ್ಕೆ ಜೈ ಕುಂದಾಪ್ರ ಸೇವಾ ಪುರಸ್ಕಾರ

ಕೋಟ, ಏ.14: ಸಮಾಜದ ಋಣ ತೀರಿಸಲು ಜೈ ಕುಂದಾಪ್ರ ಎಂಬ ಸಂಘಟನೆಗಳು ರಕ್ತದಾನದಂತಹ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿವೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು. ಭಾನುವಾರ ಕೋಟದಲ್ಲಿ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ದಶಮಾನೋತ್ಸವ ಕಾರ್ಯಕ್ರಮ ‘ಜೈ ಕುಂದಾಪ್ರ ಸಂಭ್ರಮ-೨೦೨೬’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋಟದ ಪಂಚವರ್ಣ ಸಂಘಟನೆಗೆ ಜೈ ಕುಂದಾಪ್ರ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿದ್ದ ಸಂಸದ ಕೋಟ […] The post ಪಂಚವರ್ಣಕ್ಕೆ ಜೈ ಕುಂದಾಪ್ರ ಸೇವಾ ಪುರಸ್ಕಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದಲ್ಲಿ ಕಡು ಬಿಸಿಲು: ದಕ್ಷಿಣ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ, ಕರಾವಳಿಯಲ್ಲಿ ಸೆಖೆ ಹೆಚ್ಚಳ

ಬೆಂಗಳೂರು, ಏಪ್ರಿಲ್ 14: ಕರ್ನಾಟಕ ರಾಜ್ಯ ಇಂದು ತೀವ್ರ ಸೆಕೆಯ ವಾತಾವರಣ ಮುಂದುವರೆದಿದೆ. ಒಳನಾಡಿನ ಜಿಲ್ಲೆಗಳಲ್ಲಿ ಪಾರ್ಕಿಂಗ್ ಲಾಟ್‌ನಂತೆ ಉರಿಯುತ್ತಿರುವ ಬಿಸಿಲು ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನವು ಸಾಧಾರಣಕ್ಕಿಂತ 3–5 ಡಿಗ್ರಿ ಹೆಚ್ಚಿರಲಿದೆ. ಅದೇ ಸಮಯದಲ್ಲಿ ಕೊಡಗು, ಚಾಮರಾಜನಗರ, ಮೈಸೂರು ಮತ್ತು ಬೆಳಗಾವಿಯ ಕೆಲವು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸೆಕೆ ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಿಟ್ಟೆ ತಾಂತ್ರಿಕ ಕಾಲೇಜಿನ ವಾರ್ಷಿಕೋತ್ಸವ

ಕಾರ್ಕಳ, ಏ.14: ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಯ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ವಾರ್ಷಿಕೋತ್ಸವವ ಏಪ್ರಿಲ್ ೧೧ ರಂದು ನಿಟ್ಟೆಯ ಬಿ ಸಿ ಆಳ್ವಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಟೊಯೊಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಉಪಾಧ್ಯಕ್ಷ ಸಂತೋಷ್ ರಾವ್ ಕೆ ಅವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಾ, ಕಾರ್ಪೊರೇಟ್ ಪ್ರಪಂಚದಲ್ಲಿ ಉದಯಿಸುತ್ತಿರುವ ಬೇಡಿಕೆಗಳನ್ನು ಪೂರೈಸಲು ವಿದ್ಯಾರ್ಥಿಗಳಲ್ಲಿ ಉದ್ಯಮದ ಸಿದ್ಧತೆ, ಕೌಶಲ್ಯ ಅಭಿವೃದ್ಧಿಯ […] The post ನಿಟ್ಟೆ ತಾಂತ್ರಿಕ ಕಾಲೇಜಿನ ವಾರ್ಷಿಕೋತ್ಸವ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚನ್ನಗಿರಿ ಹೊರವಲಯದಲ್ಲಿ ಭೀಕರ ಅಪಘಾತ: ಖಾಸಗಿ ಬಸ್‌ಗೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಚನ್ನಗಿರಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದ ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿ ಈ ದುರಂತಕ್ಕೆ ಕಾರಣವಾಗಿದೆ. ​ಘಟನೆಯ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ

CHITRADURGA NEWS | 14 APRIL 2026 ನಮ್ಮ ನರಮಂಡಲವು ದೇಹದ ಕಾರ್ಯವನ್ನು ನಿಯಂತ್ರಿಸುವಂತಹ ವ್ಯವಸ್ಥೆಯಾಗಿದೆ. ಈ ವ್ಯವಸ್ಥೆಯು ನಮ್ಮ ಮನಸ್ಥಿತಿ, ಆಲೋಚನೆ, ಚಲನೆ ಮತ್ತು ಭಾವನೆಯಿಂದ ಹಿಡಿದು ಎಲ್ಲವನ್ನೂ ನಿಯಂತ್ರಿಸುತ್ತದೆ. ಆದರೆ ಈ ವ್ಯವಸ್ಥೆಯು ದುರ್ಬಲಗೊಂಡರೆ ದೇಹವು ಸರಿಯಾಗಿ ಕಾರ್ಯ ನಿರ್ವಹಿಸುವುದಿಲ್ಲ. ಹಾಗಾಗಿ ನಮ್ಮ ನರಮಂಡಲವು ಆರೋಗ್ಯವಾಗಿರುವುದು ಅವಶ್ಯಕ. ಆದರೆ ನರಗಳಲ್ಲಿ ಸಮಸ್ಯೆ ಇದ್ದಾಗ ದೇಹವು ವಿವಿಧ ರೀತಿಯ ಸಂಕೇತಗಳನ್ನು ನೀಡಲು ಶುರುಮಾಡುತ್ತದೆ. ಇದನ್ನು ಜನರು ಹೆಚ್ಚಾಗಿ ನಿರ್ಲಕ್ಷಿಸುತ್ತಾರೆ. ಆದರೆ ಆ ಲಕ್ಷಣಗಳು ಏನೆಂದು ತಿಳಿದುಕೊಳ್ಳಿ.  […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿದ್ಯುತ್ ವ್ಯತ್ಯಯ : ನಾಳೆ ಏಪ್ರಿಲ್​ 15 ರಂದು ಇಡೀ ದಿನ ಸುಮಾರು ಕಡೆ ಕರೆಂಟ್ ಇರಲ್ಲ!

ಭದ್ರಾವತಿ |ವಿದ್ಯುತ್‌ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಭದ್ರಾವತಿ ನಗರದ ವಿವಿಧೆಡೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ! ಮತ್ತೆ ಡಿಮ್ಯಾಂಡ್ ಪಡೆದ ಗೊರಬಲು

ಶಿವಮೊಗ್ಗ ಸೇರಿದಂತೆ ದಾವಣಗೆರೆ, ಸಾಗರ, ಶಿರಸಿ, ಯಲ್ಲಾಪುರ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!

ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ನಾವು ಮೊಬೈಲ್‌ಗೆ ಅಂಟಿಕೊಂಡೇ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ.  ಊಟ ಮಾಡುವಾಗಲೂ ಮೊಬೈಲ್ ಬಳಕೆ ಮಾಡುವ ಅಭ್ಯಾಸ ಬಹಳಷ್ಟು ಜನರಲ್ಲಿ ಕಂಡುಬರುತ್ತಿದೆ. ಆದರೆ ಈ ಸಣ್ಣ ಅಭ್ಯಾಸವೇ ನಿಮ್ಮ ಆರೋಗ್ಯಕ್ಕೆ, ಅದರಲ್ಲಿಯೂ ಕರುಳಿನ ಆರೋಗ್ಯಕ್ಕೆ (Gut Health) ದೊಡ್ಡ ಹಾನಿ ಉಂಟುಮಾಡಬಹುದು ಎಂಬುದನ್ನು ಬಹುತೇಕ ಜನರು ಗಮನಿಸಿಲ್ಲ. ಜೀರ್ಣಕ್ರಿಯೆ ಮೇಲೆ ಮೊಬೈಲ್‌ನ ಪರಿಣಾಮ ಊಟ ಮಾಡುವಾಗ ಫೋನ್ ನೋಡುತ್ತಾ ತಿನ್ನುವವರು ಸಾಮಾನ್ಯವಾಗಿ ಆಹಾರವನ್ನು ಸರಿಯಾಗಿ ಜಗಿದು ತಿನ್ನುವುದಿಲ್ಲ. ನಾವು ಗಮನ ಬೇರೆಡೆ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಚಿತ್ರದುರ್ಗ: ಅಂಬೇಡ್ಕರ್ ಜಯಂತಿ ಅಂಗವಾಗಿ ಇಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ

ಚಿತ್ರದುರ್ಗ: ಭಾರತ ಸಂವಿಧಾನದ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಸಂಭ್ರಮ ಎಲ್ಲೆಡೆ ಮನೆಮಾಡಿದೆ. ಈ ಸವಿನೆನಪಿಗಾಗಿ ಚಿತ್ರದುರ್ಗ ಜಿಲ್ಲಾಡಳಿತವು ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸಲು ಮುಂದಾಗಿದ್ದು, ನಗರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದೆ.   ​ಶಿಬಿರದ ವಿವರಗಳು: ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.