Filters

Channels
Topics
Other Filters

ರೈಲ್ವೆ ಹಳಿ ಬಳಿ ಅಪರಿಚಿತ ಯುವಕನ ಶವ ಪತ್ತೆ, ಬಲಗೈ ಮೇಲಿದೆ ತ್ರಿಶೂಲ ಹಚ್ಚೆ..

ನಗರದ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಮಾರ್ಗದ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 

CHITRAUDRGA NEWS | 13 APRIL 2026 ಹಿರಿಯೂರು: ಹಿರಿಯೂರು-ಚಿತ್ರದುರ್ಗ ಸರ್ವಿಸ್ ರಸ್ತೆಯ ಮೂಲಕ ಸಂಚರಿಸಿ ಕಾಲೇಜು ಮುಂಭಾಗ ನಿಲುಗಡೆ ಮಾಡಲು ಬಸ್ ಸೌಲಭ್ಯವನ್ನು ಕಲ್ಪಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ ಹಿರಿಯೂರು ತಾಲೂಕಿನಲ್ಲಿ ಪ್ರತಿ ಹೋಬಳಿ  ಗ್ರಾಮ ಪಂಚಾಯಿತಿ, ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತಾಲೂಕು ಕೇಂದ್ರಕ್ಕೆ ಆಗಮಿಸುತ್ತಾರೆ.  ಧರ್ಮಪುರ ಹೋಬಳಿ, ಜವಗೊಂಡನಹಳ್ಳಿ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ. ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ. ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಎಪ್ರಿಲ್‌ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಹಿಳಾ ಮೀಸಲಾತಿ ಬಗ್ಗೆ ಏ.15ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಮಾಡ್ತೇವೆ: ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಈ ಮಹತ್ವದ ವಿಷಯದ ಕುರಿತು ಚರ್ಚಿಸಲು ಏಪ್ರಿಲ್ 15ರಂದು ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಕಾಂಗ್ರೆಸ್ ಕರೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಮಹಿಳಾ ಮೀಸಲಾತಿ ಕಾಯ್ದೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಸ್ಪಷ್ಟಪಡಿಸಿದರು. ಆದರೆ, ಇದರ ಜಾರಿಗೆ ಸಂಬಂಧಿಸಿದಂತೆ ದೇಶದ ರಾಜಕೀಯ ಮತ್ತು ಸಂವಿಧಾನಾತ್ಮಕ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ವ್ಯಾಪಕ ಸಮಾಲೋಚನೆ ಅಗತ್ಯವಿದೆ […] The post ಮಹಿಳಾ ಮೀಸಲಾತಿ ಬಗ್ಗೆ ಏ.15ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಮಾಡ್ತೇವೆ: ಖರ್ಗೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ

CHITRADURGA NEWS | 13 APRIL 2026 ಚಿತ್ರದುರ್ಗ: ಚನ್ನಗಿರಿ, ತೀರ್ಥಹಳ್ಳಿ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 13 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್… ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                          40000      56100 ಬೆಟ್ಟೆ                          40599     42599 ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ಇತರೆ                             34000          50256 ಗೊರಬಲು                    27000         28000 ಸಿಪ್ಪೆಗೋಟು      […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐಪಿಎಲ್ ನಲ್ಲಿಂದು ರಾಜಸ್ಥಾನ- ಹೈದರಾಬಾದ್ ಮುಖಾಮುಖಿ: ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ರಾಜಸ್ಥಾನ ತಂಡ ಸತತ 4 ಪಂದ್ಯ ಗೆದ್ದು ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರಸ್ಥಾನದಲ್ಲಿದೆ.ಹೈದರಾನಾದ್ ತಂಡ 4 ಪಂದ್ಯಗಳಲ್ಲಿ ಕೇವಲ 1 ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿ 3ರಲ್ಲಿ ಸೋಲು ಕಂಡಿದೆ. ಹೀಗಾಗಿ ಮತ್ತೆ ಗೆಲುವಿನ ಹಳಿಗೆ ಮರಳುತ್ತಾ ಎಂಬುದನ್ನ ಕಾದು ನೋಡಬೇಕಿದೆ. […] The post ಐಪಿಎಲ್ ನಲ್ಲಿಂದು ರಾಜಸ್ಥಾನ- ಹೈದರಾಬಾದ್ ಮುಖಾಮುಖಿ: ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದ್ದು, ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ನಿರ್ದೇಶಿಸಿದ್ದ ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಮೈಸೂರು ಡಿಸಿಯಾಗಿದ್ದ ಸಂದರ್ಭ ರೋಹಿಣಿ ಸಿಂಧೂರಿ ಅವರು ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪ ಕೇಳಿಬಂದಿದ್ದು, ಈ ಸಂಬಂಧ ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ […] The post ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾಂಡೇಲಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗೆ ಪೊಲೀಸರ ದಾಳಿ: ಐವರ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಾಂಡೇಲಿ ನಗರದಲ್ಲಿ ಐಪಿಎಲ್ ಕ್ರಿಕೆಟ್ ಸೋಲು, ಗೆಲುವಿಗಾಗಿ ಬೆಟ್ಟಿಂಗ್ ಜೂಜಾಟಕ್ಕೆ ಸಂಬಂಧಪಟ್ಟಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಐವರು ಬಂಧನಕ್ಕೊಳಗಾಗಿದ್ದಾರೆ ನಗರದ ಅಂಬೇವಾಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಹತ್ತಿರ ನಿರ್ಮಲ ನಗರದ ಅನಿಲ್ ಲಕ್ಷ್ಮಣ್ ಬಳ್ಳಾರಿ, ಟಿ ಆರ್ ಟಿ ಕ್ರಾಸ್ ಹತ್ತಿರದ ಬಾಲರಾಜ ನಾಗೇಶ ಗಿರಿಯಾಲ ಹಾಗೂ ಶ್ರವಣ್ ಇವರು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಸೋಲು ಗೆಲುವಿಗಾಗಿ ಹಣವನ್ನು ತೊಡಗಿಸಿ ಜೂಜಾಟ ನಡೆಸುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ […] The post ದಾಂಡೇಲಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗೆ ಪೊಲೀಸರ ದಾಳಿ: ಐವರ ಬಂಧನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಬಾಲ್ ನಲ್ಲಿ ಗೋಲ್ ಮಾಲ್ ಇದೆ ಅನ್ನಿಸ್ತಿದೆ ಎಂದ TIM ಅಣ್ಣನಿಗೆ ಫೈನ್: 25% ಪೇಮೆಂಟ್ ಕಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮುಂಬೈ ಇಂಡಿಯನ್ಸ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟರ್ ಟಿಮ್ ಡೇವಿಡ್ ನಿಯಮ ಉಲ್ಲಂಘನೆ ಮಾಡಿದ ಕಾರಣ ಇದೀಗ ದಂಡಕ್ಕೆ ಗುರಿಯಾಗಿದ್ದಾರೆ. ಪಂದ್ಯ ವೇಳೆ ಅಂಪೈರ್ ಸೂಚನೆಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಅವರಿಗೆ ಪಂದ್ಯ ಶುಲ್ಕದ ಶೇಕಡಾ 25 ರಷ್ಟು ದಂಡ ವಿಧಿಸಲಾಗಿದ್ದು, ಜೊತೆಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ಸೇರಿಸಲಾಗಿದೆ. ಘಟನೆ ಆರ್‌ಸಿಬಿ ಇನ್ನಿಂಗ್ಸ್‌ನ 18ನೇ ಓವರ್‌ನಲ್ಲಿ ನಡೆದಿದೆ. ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಮೊದಲ ಎಸೆತವನ್ನು ಬೌಂಡರಿಗಟ್ಟಿದ ಡೇವಿಡ್, ಮುಂದಿನ […] The post ಬಾಲ್ ನಲ್ಲಿ ಗೋಲ್ ಮಾಲ್ ಇದೆ ಅನ್ನಿಸ್ತಿದೆ ಎಂದ TIM ಅಣ್ಣನಿಗೆ ಫೈನ್: 25% ಪೇಮೆಂಟ್ ಕಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಏಳು ಗಂಟೆಗಳ ಸತತ ಕಾರ್ಯಾಚರಣೆ ಯಶಸ್ಸು: ಬಾವಿಗೆ ಬಿದ್ದ ಕಾಡಾನೆ ಕೊನೆಗೂ ರಕ್ಷಣೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಳವಾದ ಪಾಳು ಬಾವಿಗೆ ಬಿದ್ದು ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪೆರಾಜೆ ಕಲ್ಚರ್ಪೆಯಲ್ಲಿ ನಡೆದಿದೆ. ಕಲ್ಚರ್ಪೆಯಲ್ಲಿ ಅಂದಾಜು 20 ವರ್ಷ ಪ್ರಾಯದ ಗಂಡಾನೆಯೊಂದು ಖಾಸಗಿ ಜಮೀನು ಮಾಲಿಕ ರಾಮ ನಾಯ್ಕ ಅವರ ಅರಣ್ಯದಂಚಿನ ತೋಟದ ಬದಿಯಲ್ಲಿದ್ದ 30 ಅಡಿ ಆಳದ ಪಾಳು ಬಾವಿಗೆ ಭಾನುವಾರ ರಾತ್ರಿ 11.30ರ ವೇಳೆಗೆ ಬಿದ್ದಿದ್ದು ಈ ವೇಳೆ […] The post ಏಳು ಗಂಟೆಗಳ ಸತತ ಕಾರ್ಯಾಚರಣೆ ಯಶಸ್ಸು: ಬಾವಿಗೆ ಬಿದ್ದ ಕಾಡಾನೆ ಕೊನೆಗೂ ರಕ್ಷಣೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿಕ್ಕಿತು ಹಸಿರು ನಿಶಾನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಟಿ ಸಿಟಿ ಬೆಂಗಳೂರಿನಿಂದ ವಾಣಿಜ್ಯ ನಗರಿ ಮುಂಬೈಗೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ . ಈ ಸಂಬಂಧ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು ಕಲ್ಯಾಣ ಕರ್ನಾಟಕ ಸಂಪರ್ಕಕ್ಕೆ ಅನುಕೂಲವಾಗುವಂತೆ ನೂತನ ವಂದೇ ಭಾರತ್ ರೈಲು ಆರಂಭಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಸಚಿವರ ಮನವಿಗೆ […] The post ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿಕ್ಕಿತು ಹಸಿರು ನಿಶಾನೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂಬೇಡ್ಕರ್ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ

CHITRADURGA NEWS | 13 APRIL 2026 ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಏಪ್ರಿಲ್ 14ರಂದು ಬೆಳಿಗ್ಗೆ 11ಕ್ಕೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಏಪ್ರಿಲ್ 14ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.  ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಕೇಂದ್ರಗಳ ಸ್ಥಾಪನೆ

ದಾವಣಗೆರೆ, ಏಪ್ರಿಲ್ 13 :ಪ್ರಸಕ್ತ  ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಜಿಲ್ಲಾ ಪಂಚಾಯತ್ ವತಿಯಿಂದ ತಾಲ್ಲೂಕುವಾರು ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಬಹುದು. ಸಾರ್ವಜನಿಕರಿಂದ ದೂರು ಸ್ವೀಕರಿಸಿದ ತಕ್ಷಣವೇ ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಖ್ಯಾತ ಗಾಯಕಿ ಆಶಾ ಭೋಸ್ಲೆ ಪಂಚಭೂತಗಳಲ್ಲಿ ಲೀನ

ಮುಂಬೈ,ಏಪ್ರಿಲ್,13,2026 (www.justkannada.in): ನಿನ್ನೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯು ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಇಂದು ಸಂಜೆ 4 ಗಂಟೆ ವೇಳೆಗೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ನೆರವೇರಿದೆ.  ಅಂತ್ಯಕ್ರಿಯೆ ವೇಳೇ ಅಶಾಭೋಸ್ಲೆ ಅವರಿಗೆ ಕುಶಾಲತೋಪು ಸಿಡಿಸಿ ಗೌರವ ವಂದನೆ ಸಲ್ಲಿಸಲಾಯಿತು. ಅಂತ್ಯಕ್ರಿಯೆ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು […] The post ಖ್ಯಾತ ಗಾಯಕಿ ಆಶಾ ಭೋಸ್ಲೆ ಪಂಚಭೂತಗಳಲ್ಲಿ ಲೀನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.