Filters

Channels
Topics
Other Filters

ಏಷ್ಯಾ ಪೆಸಿಫಿಕ್ ಡೆಫ್ ಚೆಸ್ ಚಾಂಪಿಯನ್‌ಶಿಪ್: ಬೇಲೂರಿನ ಶ್ರೇಯಾಗೆ ಬಂಗಾರದ ಪದಕ

ಹೊಸದಿಗಂತ ವರದಿ ಬೇಲೂರು: ತಾಲೂಕಿನ ಯಮಸಂಧಿ ಗ್ರಾಮದ ಸಚಿನ್ ವೈ.ಸಿ. ಹಾಗೂ ಸಾಧನ ಎಸ್.ಬಿ. ದಂಪತಿ ಪುತ್ರಿ ಶ್ರೇಯಾ ವೈ.ಎಸ್. ಅವರು ಪೆನಾಂಗ್‌ನಲ್ಲಿ ನಡೆದ ಏಷ್ಯಾ ಪೆಸಿಫಿಕ್ ಡೆಫ್ (ಕಿವುಡರ) ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಭಾರತ, ರಾಜ್ಯ ಹಾಗೂ ಹಾಸನ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಬೇಲೂರಿನ ಪೂರ್ಣಪ್ರಜ್ಞಾ ಶಾಲೆಯಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.76 ಅಂಕಗಳೊಂದಿಗೆ ಪ್ರಥಮ ದರ್ಜೆಯಲ್ಲಿ ಉತ್ತಿರ್ಣರಾಗಿರುವ ಶ್ರೇಯಾ, ಪ್ರಸ್ತುತ ಬೇಲೂರಿನ ವಿದ್ಯಾವಿಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. […] The post ಏಷ್ಯಾ ಪೆಸಿಫಿಕ್ ಡೆಫ್ ಚೆಸ್ ಚಾಂಪಿಯನ್‌ಶಿಪ್: ಬೇಲೂರಿನ ಶ್ರೇಯಾಗೆ ಬಂಗಾರದ ಪದಕ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

ಗಾಂಧೀನಗರ ಅ.08: ಅಯೋಧ್ಯೆಗೆ ತೆರಳುವ ಗುಜರಾತ್‌ನ ಭಕ್ತರು ಹಾಗೂ ಪ್ರವಾಸಿಗರಿಗೆ ವಸತಿ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಗುಜರಾತ್ ಸರ್ಕಾರವು ರೂ. 80.25 ಕೋಟಿ ವೆಚ್ಚದಲ್ಲಿ ‘ಯಾತ್ರಿ ನಿವಾಸ’ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದೆ. ಗುಜರಾತ್ ಪ್ರವಾಸೋದ್ಯಮ ನಿಗಮ (TCGL) ಈ ಯೋಜನೆಯನ್ನು ಅಭಿವೃದ್ಧಿಪಡಿಸುತ್ತಿದ್ದು, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಟೌನ್‌ಶಿಪ್‌ನಲ್ಲಿ ಈ ಸೌಲಭ್ಯ ನಿರ್ಮಾಣಗೊಳ್ಳುತ್ತಿದೆ. ಸುಮಾರು 6,929.28 ಚದರ ಮೀಟರ್ ವಿಸ್ತೀರ್ಣದ ಜಾಗದಲ್ಲಿ ಯಾತ್ರಿ ನಿವಾಸ ನಿರ್ಮಾಣವಾಗುತ್ತಿದೆ. ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದ್ದು, ಸುಮಾರು ಒಂದು ವರ್ಷದೊಳಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Job Alert: ಅರ್ಜಿ ಇಲ್ಲ, ಪರೀಕ್ಷೆ ಬೇಡ; ಒಂದೇ ಒಂದು ಇ-ಮೇಲ್‌ ಹಾಕಿದರೆ ಸಾಕು, ಸಿಗಲಿದೆ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ! 2nd PUC ಆಗಿದ್ರೆ ಸಾಕು

NABFINS Recruitment 2026ರಲ್ಲಿ Customer Service Officer – Field Work ಹುದ್ದೆಗೆ PUC/10+2 ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Freshersಗೂ ಅವಕಾಶ, ಅರ್ಜಿ ವಿಧಾನ ಮತ್ತು ಅ.12ರ ಗಡುವಿನ ವಿವರ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಮತದಾರರ ಪಟ್ಟಿ ನೆಪದಲ್ಲಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅರಾಜಕತೆ ಸೃಷ್ಟಿ’: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ CEC ಜ್ಞಾನೇಶ್ ಕುಮಾರ್ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ  ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು ದೆಹಲಿ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಮತ್ತು ‘ಇಂಡಿಯಾ’ ಒಕ್ಕೂಟದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ʼಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲು ಮತ್ತು ದೇಶದಲ್ಲಿ ಅನಗತ್ಯವಾಗಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆʼ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಾಂಗ್ರೆಸ್ ಧಕ್ಕೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ. […] The post ‘ಮತದಾರರ ಪಟ್ಟಿ ನೆಪದಲ್ಲಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅರಾಜಕತೆ ಸೃಷ್ಟಿ’: ಬಿ.ವೈ. ವಿಜಯೇಂದ್ರ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೆನಡಾದ ಲೇಖಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.8: ಶಾಸ್ತ್ರೀಯ ಸಂಪ್ರದಾಯದೊಂದಿಗೆ ಸೃಜನಶೀಲ ಸಂವಾದ ನಡೆಸುವ ಮೂಲಕ ಸಮಕಾಲೀನ ಸಾಹಿತ್ಯಕ್ಕೆ ಹೊಸ ಸ್ವರೂಪಗಳನ್ನು ನೀಡಿದ ತಮ್ಮ ಧೈರ್ಯಶಾಲಿ ಹಾಗೂ ನವೀನ ಸಾಹಿತ್ಯ ಕೃತಿಗಳಿಗಾಗಿ, ಕೆನಡಾದ ಲೇಖಕಿ ಆನ್ ಕಾರ್ಸನ್ ಅವರು ಸಾಹಿತ್ಯದ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಸ್ಟಾಕ್‌ಹೋಮ್‌ನಲ್ಲಿರುವ ಸ್ವೀಡಿಷ್ ಅಕಾಡೆಮಿ ಈ ಪ್ರಶಸ್ತಿಯನ್ನು ಘೋಷಿಸಿತು. ಈ ವರ್ಷದ ಪ್ರಶಸ್ತಿ ಮೊತ್ತವು 12 ಮಿಲಿಯನ್ ಸ್ವೀಡಿಷ್ ಕ್ರೋನರ್ (ಸುಮಾರು 1.2 ಮಿಲಿಯನ್ ಅಮೆರಿಕನ್ ಡಾಲರ್) ಆಗಿದೆ. The post ಕೆನಡಾದ ಲೇಖಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ, ಅ.8: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಹಾಗೂ ಲೋ ವೋಲ್ಟೇಜ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸುವಂತೆ ಇಂಧನ ಸಚಿವ ಕೆ. ಜೆ. ಜಾರ್ಜ್ ರವರನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು. ಜಿಲ್ಲಾ ಕೇಂದ್ರವಾದ ಉಡುಪಿ ವಿಧಾನಸಭಾ ಕ್ಷೇತ್ರವು ಶಿಕ್ಷಣ, ವೈದ್ಯಕೀಯ, ಮೀನುಗಾರಿಕೆ, ಕೈಗಾರಿಕೆ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ನಗರೀಕರಣ, ಹೊಸ ಬಡಾವಣೆಗಳು ಮತ್ತು ವಸತಿ […] The post ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಐಎಂಎ ಉಡುಪಿ ಕರಾವಳಿಯ ನೂತನ ತಂಡದ ಪದಗ್ರಹಣ

ಉಡುಪಿ, ಅ.8: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಉಡುಪಿ-ಕರಾವಳಿಯ ನೂತನ ತಂಡದ ಪದಗ್ರಹಣ ಸಮಾರಂಭ ಉಡುಪಿ ಟೌನ್ ಹಾಲ್‌ನಲ್ಲಿ ನಡೆಯಿತು. ಮಕ್ಕಳ ತಜ್ಞ ಡಾ. ಕೃಷ್ಣಮೂರ್ತಿ ಉಪಾಧ್ಯಾಯ ಅವರ ನೇತೃತ್ವದ ನೂತನ ತಂಡಕ್ಕೆ ಖ್ಯಾತ ಮಕ್ಕಳ ತಜ್ಞೆ ಡಾ. ನಳಿನಿ ಭಾಸ್ಕರ್ ಪದಗ್ರಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ನಳಿನಿ ಭಾಸ್ಕರಾನಂದ ಕುಮಾರ್, ಜೀವನ ಚಕ್ರದಲ್ಲಿ ತಾವು ಬೆಳೆಸಿದ ಕಿರಿಯ ವೈದ್ಯರು ಹಾಗೂ ವಿದ್ಯಾರ್ಥಿಗಳು ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿರುವುದನ್ನು ಕಂಡು ಸಂತಸವಾಗುತ್ತದೆ. ವೈದ್ಯಕೀಯ ಕ್ಷೇತ್ರದಲ್ಲಿ ಹೊಸ […] The post ಐಎಂಎ ಉಡುಪಿ ಕರಾವಳಿಯ ನೂತನ ತಂಡದ ಪದಗ್ರಹಣ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಿಮ್ಮೊಳಗಿನ ಟೀಕಾಕಾರ

ಏನಾದರೂ ತಪ್ಪು ಮಾಡಿದಾಗ “ನೀನು ಸರಿಯಿಲ್ಲ”, “ನಿನ್ನಿಂದ ಆಗಲ್ಲ”, “ಜನರು ಏನ್ ಅಂತಾರೆ” ಎಂದು ಗುಸುಗುಸು ಹೇಳುವ ಧ್ವನಿ. ಇದೇ ನಮ್ಮ ಒಳಗಿನ ಟೀಕಾಕಾರ.ಈ ಟೀಕಾಕಾರ ಕೆಟ್ಟವನಲ್ಲ. ನಮ್ಮನ್ನು ರಕ್ಷಿಸಲು ಪ್ರಯತ್ನಿಸುತ್ತಾನೆ. ಆದರೆ ಹೆಚ್ಚಾದಾಗ, ಅವನು ನಮ್ಮ ಶಾಂತಿ, ಆತ್ಮವಿಶ್ವಾಸ ಮತ್ತು ಬೆಳವಣಿಗೆಯನ್ನು ಕೊಲ್ಲುತ್ತಾನೆ. ಇದರ ಬಗ್ಗೆ ತಿಳಿದುಕೊಳ್ಳೋಣ. ಅತಿಯಾದಾಗ ಅಮೃತವು ವಿಷವಾಗುತ್ತದೆ. ಆದರಿಂದ ಅದರ ನಿಯಂತ್ರಣ ಅಗತ್ಯ. ಹಾಗಾದರೆ ಅವನನ್ನು ಹೇಗೆ ಮೌನ ಮಾಡುವುದು? 1. ಮೊದಲಿಗೆ ಅವನನ್ನು ಗುರುತಿಸಿ – ಅವನಿಗೆ ಒಂದು ಹೆಸರು […] The post ನಿಮ್ಮೊಳಗಿನ ಟೀಕಾಕಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬರಗಾಲದಲ್ಲಿ ಗ್ರಾಮದಲ್ಲೇ ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾಗಿ | ಡಾ.ಎಸ್.ಆಕಾಶ್

CHITRADURGA NEWS | 08 OCTOBER 2026 ಚಿತ್ರದುರ್ಗ: ಜಿಲ್ಲೆಯಲ್ಲಿ ಬರಗಾಲ ಇರುವುದರಿಂದ ಗ್ರಾಮೀಣ ಭಾಗದ ಕೂಲಿಕಾರರು ಉದ್ಯೋಗ ಅರಸಿ ಬೇರೆ ಊರುಗಳಿಗೆ ವಲಸೆ ಹೋಗದೆ, ತಮ್ಮ ಸ್ವಂತ ಗ್ರಾಮಗಳಲ್ಲೇ ಲಭ್ಯವಿರುವ ‘ವಿಬಿ ರಾಮ್ ಜಿ‘ ಯೋಜನೆಯಡಿ ಕೆಲಸ ಮಾಡಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅಂತರ ಕಾಲೇಜು ಸಂಸ್ಕೃತಿ ಪುನಶ್ಚೇತನ ಶಿಬಿರ-ಸ್ಪರ್ಧೆ ಮೊಳಕಾಲ್ಮುರು ತಾಲ್ಲೂಕಿನ ಬಿ. ಜಿ. ಕೆರೆ, ಕೋನಸಾಗರ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆನ್‌ಲೈನ್‌ ಗೇಮ್‌ ಆಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಾಲಕ ಆತ್ಮಹತ್ಯೆಗೆ ಶರಣು

ಹೊಸದಿಗಂತ ವರದಿ ದಾವಣಗೆರೆ: ಆನ್ ಲೈನ್ ಫ್ರೀ ಫೈರ್ ಗೇಮ್ ಐಡಿ ಆಸೆಗೆ ಬಿದ್ದು, ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ 13 ವರ್ಷದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಟಿ.ಆರ್.ಮನೋಜ್ ಮೃತ ದುರ್ದೈವಿ. ಗ್ರಾಮದ ಮನು ಸೇರಿದಂತೆ ಇತರೆ ಐವರು ಸ್ನೇಹಿತರು ಮನೋಜ್ ಗೆ ಫ್ರೀ ಫೈರ್ ಗೇಮ್ ನ 105ನೇ ಲೆವೆಲ್ ಐಡಿ ನೀಡುವುದಾಗಿ ಆಸೆ […] The post ಆನ್‌ಲೈನ್‌ ಗೇಮ್‌ ಆಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಾಲಕ ಆತ್ಮಹತ್ಯೆಗೆ ಶರಣು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಕಲ್ಯಾ: ಗ್ರಾಹಕ ಸಂರಕ್ಷಣಾ ಕಾಯ್ದೆ ಅರಿವು ಕಾರ್ಯಕ್ರಮ

ಕಾರ್ಕಳ, ಅ.8: ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಸರ್ಕಾರಿ ಪ್ರೌಢಶಾಲೆ, ಕಲ್ಯಾ, ಕಾರ್ಕಳ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಕಲ್ಯಾ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಉಚಿತ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸುನೀಲ ತಿ ಮಾಸರಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ಕಾನೂನು ಅರಿವು ಮೂಡಿಸಿದರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಸುಜಾತ ಬಿ ಕೋರಳ್ಳಿ, ಗ್ರಾಹಕ […] The post ಕಲ್ಯಾ: ಗ್ರಾಹಕ ಸಂರಕ್ಷಣಾ ಕಾಯ್ದೆ ಅರಿವು ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

ಭಾರತೀಯ ಕರಾವಳಿ ಕಾವಲು ಪಡೆಯ ಎರಡು ಹೋವರ್‌ಕ್ರಾಫ್ಟ್ ನೌಕೆಗಳು ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರಕ್ಕೆ ಆಗಮಿಸಿದ್ದು, ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಗೋವಾದಿಂದ ಹೊರಟು ಕಾರವಾರಕ್ಕೆ ಬಂದಿರುವ ಈ ನೌಕೆಗಳು ಸದ್ಯ ಟ್ಯಾಗೋರ್ ಬೀಚ್‌ನಲ್ಲಿ ಲಂಗರು ಹಾಕಿದ್ದು, ವಿಶ್ರಾಂತಿ ಪಡೆಯುತ್ತಿವೆ. ಹೋವರ್‌ಕ್ರಾಫ್ಟ್ ನೌಕೆಯ ವಿಶೇಷತೆ ಎಂದರೆ ನೀರು ಮಾತ್ರವಲ್ಲದೆ ಭೂಮಿ, ಮರಳು ಹಾಗೂ ಕೆಸರಿನ ಮೇಲೆಯೂ ಸಂಚರಿಸುವ ಸಾಮರ್ಥ್ಯ ಹೊಂದಿರುವುದು. ಅತ್ಯಂತ ವೇಗವಾಗಿ ಚಲಿಸಬಲ್ಲ ಈ ನೌಕೆಗಳು ಸಾಂಪ್ರದಾಯಿಕ ಹಡಗುಗಳು ಸಂಚರಿಸಲು ಕಷ್ಟವಾಗುವಂತಹ ಆಳವಿಲ್ಲದ ಸಮುದ್ರ ಪ್ರದೇಶಗಳಲ್ಲೂ ಕಾರ್ಯಾಚರಣೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅನಧಿಕೃತವಾಗಿ ಶ್ರೀಗಂಧದ ಮರ ಕಡಿತ: ನಾಲ್ವರನ್ನು ಜೈಲಿಗಟ್ಟಿದ ಅರಣ್ಯಾಧಿಕಾರಿಗಳು

ಹೊಸದಿಗಂತ ವರದಿ ಬನವಾಸಿ: ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಶ್ರೀಗಂಧ ಮರಗಳನ್ನು ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌. ಬನವಾಸಿ ಸಮೀಪದ ಗೋಳಿಕಟ್ಟಾ ಗ್ರಾಮದ ಅರಣ್ಯ ಸರ್ವೆ ನಂ.20ರಲ್ಲಿ ಅನಧಿಕೃತವಾಗಿ ಶ್ರೀಗಂಧದ ಮರಗಳನ್ನು ಕಡಿದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಕ್ಟೋಬರ್ 8 ರಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶ್ರೀಗಂಧದ ಬುಡಚಿಗಳು ಹಾಗೂ ಹಸಿ ಸಿಪ್ಪೆ ಸಹಿತ ಒಟ್ಟು 77.610 ಕೆ.ಜಿ. ತೂಕದ […] The post ಅನಧಿಕೃತವಾಗಿ ಶ್ರೀಗಂಧದ ಮರ ಕಡಿತ: ನಾಲ್ವರನ್ನು ಜೈಲಿಗಟ್ಟಿದ ಅರಣ್ಯಾಧಿಕಾರಿಗಳು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಎಸ್‌ಐಆರ್ | ಕರ್ನಾಟಕದಲ್ಲಿ ಏನಾಗಿದೆ ಎಂದು ದೇಶದ ಮುಂದೆ ಇಡುವ ಪ್ರಯತ್ನ ಮಾಡಿದ್ದೇವೆ : ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ನಾವು ಸಾಕ್ಷಿಯಾಗಿದ್ದೇವೆ. ಇಡೀ ರಾಜ್ಯ ಪ್ರವಾಸ ಮಾಡಿ, ನೂರಾರು ಬೂತ್‌ಗಳಲ್ಲಿ ಸಮೀಕ್ಷೆ ನಡೆಸಿ ಜನರ ಸಮಸ್ಯೆಗಳನ್ನು ದಾಖಲಿಸಿದ್ದೇವೆ. ಕರ್ನಾಟಕದಲ್ಲಿ ಏನಾಗಿದೆ ಎಂಬುದನ್ನು ದೇಶದ ಮುಂದೆ ಇಡುವ ಪ್ರಯತ್ನ ಮಾಡಿದ್ದೇವೆ” ಎಂದು ನಟ ಪ್ರಕಾಶ್ ರಾಜ್ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ವತಿಯಿಂದ ನಡೆದ ‘ಜನತಾ ನ್ಯಾಯಾಲಯ’ದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂಗ್ರಹಿಸಿದ ವರದಿಯನ್ನು ದೆಹಲಿಗೆ ಕೊಂಡೊಯ್ದು ಮಂಡಿಸಲಾಗಿದೆ. ಬಳಿಕ […] The post ಎಸ್‌ಐಆರ್ | ಕರ್ನಾಟಕದಲ್ಲಿ ಏನಾಗಿದೆ ಎಂದು ದೇಶದ ಮುಂದೆ ಇಡುವ ಪ್ರಯತ್ನ ಮಾಡಿದ್ದೇವೆ : ಪ್ರಕಾಶ್ ರಾಜ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.