Filters

Channels
Topics
Other Filters

DAY – 37 : Insta 75 Days Revision Plan-2026 : ART & CULTURE

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 37 : Insta 75 Days Revision Plan-2026 : ART & CULTURE" The post DAY – 37 : Insta 75 Days Revision Plan-2026 : ART & CULTURE appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸೋಲಿನ ನಡುವೆ MI ಗೆ ಮತ್ತೊಂದು ಟೆನ್ಶನ್: ಸ್ಟಾರ್ ಬ್ಯಾಟರ್ ಗೆ ಗಾಯ, ಮುಂದಿನ ಪಂದ್ಯಕ್ಕೆ ಡೌಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ದೊಡ್ಡ ಸಂಕಷ್ಟ ಎದುರಾಗಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವಿನಿಂದ ಲೀಗ್ ಆರಂಭಿಸಿದ್ದ ತಂಡ, ಬಳಿಕ ಸತತವಾಗಿ ಮೂರು ಪಂದ್ಯಗಳಲ್ಲಿ ಜಯ ದಾಖಲಿಸಲು ವಿಫಲವಾಗಿದೆ. ಈಗ ತಂಡದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಗಾಯಗೊಂಡಿರುವ ಸುದ್ದಿ ಅಭಿಮಾನಿಗಳ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಬ್ಯಾಟಿಂಗ್ ವೇಳೆ ರೋಹಿತ್ ಅಸ್ವಸ್ಥತೆಯನ್ನು ಅನುಭವಿಸಿದ್ದು, ಇನ್ನಿಂಗ್ಸ್ ಮಧ್ಯದಲ್ಲೇ ಡಗೌಟ್‌ಗೆ […] The post ಸೋಲಿನ ನಡುವೆ MI ಗೆ ಮತ್ತೊಂದು ಟೆನ್ಶನ್: ಸ್ಟಾರ್ ಬ್ಯಾಟರ್ ಗೆ ಗಾಯ, ಮುಂದಿನ ಪಂದ್ಯಕ್ಕೆ ಡೌಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು,ಏಪ್ರಿಲ್,13,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು  ನವದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಕ್ಷದ ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನಗತ್ಯವಾಗಿ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು. ಎಲ್ಲಾ ಕಾಂಗ್ರೆಸ್ ಶಾಸಕರು ಪಕ್ಷದ ಶಿಸ್ತನ್ನ ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಂದಕ್ಕೆ ಎಲ್ಲರ […] The post ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ

ಬೇಸಿಗೆಯ ತೀವ್ರ ಬಿಸಿಲು ಮತ್ತು ಬೆವರಿನಿಂದ ತಪ್ಪಿಸಿಕೊಳ್ಳಲು ಉಡುಪುಗಳ ಆಯ್ಕೆ ಬಹಳ ಮುಖ್ಯ. ಸರಿಯಾದ ಬಟ್ಟೆ ಮತ್ತು ಬಣ್ಣಗಳನ್ನು ಆಯ್ಕೆ ಮಾಡಿದರೆ ದೇಹವು ತಂಪಾಗಿರುತ್ತದೆ ಮತ್ತು ಚರ್ಮದ ತೊಂದರೆಗಳೂ ಕಡಿಮೆಯಾಗುತ್ತವೆ. ಬೇಸಿಗೆಯಲ್ಲಿ ಧರಿಸಲು ಅತ್ಯುತ್ತಮ ಬಟ್ಟೆಗಳು : ಬೇಸಿಗೆಗೆ ಹತ್ತಿ (Cotton), ಲಿನಿನ್ (Linen), ಖಾದಿ, ರೇಯಾನ್ ಮತ್ತು ರೇಷ್ಮೆಯಂತಹ ನೈಸರ್ಗಿಕ ಮತ್ತು ಉಸಿರಾಡುವ ಬಟ್ಟೆಗಳು ಅತ್ಯುತ್ತಮ. ಇವು ಬೆವರನ್ನು ಚೆನ್ನಾಗಿ ಹೀರಿಕೊಳ್ಳುತ್ತವೆ ಮತ್ತು ಗಾಳಿ ಸುಲಭವಾಗಿ ಹರಿಯುವಂತೆ ಮಾಡುತ್ತವೆ. ಇದರಿಂದ ದೇಹದ ಉಷ್ಣತೆ ನಿಯಂತ್ರಣದಲ್ಲಿರುತ್ತದೆ. ಸೂಕ್ತ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಬರ್ತ್ ಡೇ ದಿನನೇ ಕೊನೆ ದಿನ ಆಗೋಯ್ತು: ಕ್ಯಾಲಿಫೋರ್ನಿಯಾದ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿಯ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: 26ನೇ ವರ್ಷದ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಸಂಭ್ರಮದಿಂದ ಆಚರಿಸಲು ತೆರಳಿದ್ದ ಭಾರತೀಯ ಮೂಲದ ಯುವ ಟೆಕ್ಕಿಯೊಬ್ಬರು ಅಮೆರಿಕದಲ್ಲಿ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಸಿಂಗಿರೆಡ್ಡಿ ಸಾಯಿ ಶ್ರೀಹರಿಕೃಷ್ಣ ಮೃತ ಟೆಕ್ಕಿ. ಮಾಹಿತಿಯ ಪ್ರಕಾರ, ಶ್ರೀಹರಿಕೃಷ್ಣ ಅವರು ಕೆಲವು ತಿಂಗಳ ಹಿಂದಷ್ಟೇ ಅಮೆರಿಕದ ಸೇಂಟ್ ಲೂಯಿಸ್‌ನ ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿದ್ದರು. ಶನಿವಾರ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಸ್ನೇಹಿತರೊಂದಿಗೆ ಕ್ಯಾಲಿಫೋರ್ನಿಯಾದ ಪ್ರಸಿದ್ಧ ಜಲಪಾತ ಪ್ರದೇಶಕ್ಕೆ ತೆರಳಿದ್ದರು. ಈಜುವುದನ್ನು […] The post ಬರ್ತ್ ಡೇ ದಿನನೇ ಕೊನೆ ದಿನ ಆಗೋಯ್ತು: ಕ್ಯಾಲಿಫೋರ್ನಿಯಾದ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿಯ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಏ.16 ರವರೆಗೆ ಮಹೇಶ್‌ ತಿಮರೋಡಿ ಗಡಿಪಾರು ಮಾಡದಂತೆ ಹೈಕೋರ್ಟ್‌ ನಿರ್ದೇಶನ

ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ರಾಯಚೂರಿನ ಮಾನ್ವಿ ತಾಲ್ಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏಪ್ರಿಲ್‌ 16ರವರೆಗೆ ಅನುಷ್ಠಾನ ಮಾಡದಂತೆ ರಾಜ್ಯ ಸರ್ಕಾರ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿದೆ. ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿದ್ದ ವಿಚಾರದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ […] The post ಏ.16 ರವರೆಗೆ ಮಹೇಶ್‌ ತಿಮರೋಡಿ ಗಡಿಪಾರು ಮಾಡದಂತೆ ಹೈಕೋರ್ಟ್‌ ನಿರ್ದೇಶನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತಮ್ಮ ಔಟ್ ಆಗುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಅಣ್ಣ: ವಾಂಖೆಡೆಯಲ್ಲಿ ವೈರಲ್ ಆದ ‘ಬ್ರದರ್ಸ್ ಡ್ರಾಮಾ’

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಹೈವೋಲ್ಟೇಜ್ ಐಪಿಎಲ್ ಪಂದ್ಯದಲ್ಲಿ ಅಭಿಮಾನಿಗಳ ಗಮನ ಸೆಳೆದದ್ದು ಕೇವಲ ಪಂದ್ಯ ಫಲಿತಾಂಶವಲ್ಲ, ಪಾಂಡ್ಯ ಸಹೋದರರ ನಡುವೆ ಕಂಡುಬಂದ ತೀವ್ರ ಸ್ಪರ್ಧಾತ್ಮಕ ಕ್ಷಣ. ಹಾರ್ದಿಕ್ ಪಾಂಡ್ಯ ಔಟ್ ಆದ ತಕ್ಷಣ ಕೃನಾಲ್ ಪಾಂಡ್ಯ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ ಮತ್ತು ನಾಯಕ ರಜತ್ ಪಾಟಿದಾರ್ […] The post ತಮ್ಮ ಔಟ್ ಆಗುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಅಣ್ಣ: ವಾಂಖೆಡೆಯಲ್ಲಿ ವೈರಲ್ ಆದ ‘ಬ್ರದರ್ಸ್ ಡ್ರಾಮಾ’ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಅಸ್ತು

ನವದೆಹಲಿ: ಐಟಿ ಸಿಟಿ ಬೆಂಗಳೂರಿನಿಂದ ವಾಣಿಜ್ಯನಗರಿ ಮುಂಬೈಗೆ ನೂತನ “ವಂದೇ ಭಾರತ್ ಸ್ಲೀಪರ್ ರೈಲು” ಸಂಚಾರಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸಂಪರ್ಕಕ್ಕೆ ಅನುಕೂಲವಾಗುವಂತೆ ನೂತನ ವಂದೇ ಭಾರತ್ ರೈಲು ಆರಂಭಿಸಲು ಕೇಂದ್ರ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇನ್ಮುಂದೆ ಎಂಜಿನಿಯರಿಂಗ್‌ ಪ್ರವೇಶ ಮತ್ತಷ್ಟು ದುಬಾರಿ: ಸೀಟುಗಳ ಶುಲ್ಕ ಹೆಚ್ಚಳಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2026-27ನೇ ಸಾಲಿನಲ್ಲಿ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಕೋಟಾದ ಸೀಟುಗಳ ಶುಲ್ಕವನ್ನು ಶೇ.7.5ರಷ್ಟು ಹೆಚ್ಚಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಇಂಜಿನಿಯರಿಂಗ್‌ ಕಾಲೇಜುಗಳ ಪ್ರತಿನಿಧಿಗಳ ಸಭೆಯಲ್ಲಿ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಖಾಸಗಿ ಕಾಲೇಜುಗಳಲ್ಲಿನ ಸಿಇಟಿ ಮೂಲಕ ಭರ್ತಿ ಮಾಡುವ ಶೇ.40ರಷ್ಟು ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಮತ್ತು ಕಾಮೆಡ್‌-ಕೆ ಮೂಲಕ ಭರ್ತಿ ಮಾಡುವ […] The post ಇನ್ಮುಂದೆ ಎಂಜಿನಿಯರಿಂಗ್‌ ಪ್ರವೇಶ ಮತ್ತಷ್ಟು ದುಬಾರಿ: ಸೀಟುಗಳ ಶುಲ್ಕ ಹೆಚ್ಚಳಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಲೆಕ್ಕ ಕೇಳಿದ್ದಕ್ಕೆ ಷಡ್ಯಂತ್ರ ಮಾಡಿ ಉಚ್ಛಾಟಿಸಿದ್ದಾರೆ: ವಚನಾನಂದ ಸ್ವಾಮೀಜಿ

ದಾವಣಗೆರೆ,ಏಪ್ರಿಲ್,13,2026 (www.justkannada.in):  ಟ್ರಸ್ಟಿಗಳಿಗೆ ಲೆಕ್ಕ ಕೇಳಿದ್ದಕ್ಕೆ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಿ ನನ್ನನ್ನು ಉಚ್ಛಾಟನೆ ಮಾಡಿದ್ದಾರೆ ಎಂದು ವಚನಾನಂದ  ಸ್ವಾಮೀಜಿ ಕಿಡಿ ಕಾರಿದ್ದಾರೆ. ಹರಿಹರ ಪಂಚಮಸಾಲಿ ಪೀಠದ ವಚನಾನಂದ  ಸ್ವಾಮೀಜಿಗಳನ್ನು ಉಚ್ಛಾಟನೆ ಮಾಡಲಾಗಿದ್ದು, ಶ್ರೀಗಳ ಉಚ್ಛಾಟನೆಗೆ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿದ ವಚನಾನಂದ ಸ್ವಾಮೀಜಿ, ನನ್ನ ಉಚ್ಛಾಟನೆ ಹಾಸ್ಯಾಸ್ಪದ. ಟ್ರಸ್ಟ್ ​ನವರಿಗೆ ಲೆಕ್ಕ ಕೇಳಿದ್ದಕ್ಕೆ ಟಾರ್ಗೆಟ್​ ಮಾಡುತ್ತಿದ್ದಾರೆ. ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ ಎಂದರು. ಶ್ವಾಸಪೀಠದಿಂದಲೇ ನನ್ನನ್ನು ಸಮಾಜ ಗುರುತಿಸಿದೆ. ಪೀಠಾಧ್ಯಕ್ಷರಾದ […] The post ಲೆಕ್ಕ ಕೇಳಿದ್ದಕ್ಕೆ ಷಡ್ಯಂತ್ರ ಮಾಡಿ ಉಚ್ಛಾಟಿಸಿದ್ದಾರೆ: ವಚನಾನಂದ ಸ್ವಾಮೀಜಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಜಮೀನು ಕಬಳಿಕೆಗಾಗಿ ನಿರಂತರ ಕಿರುಕುಳ : ಆರೋಪ

ಚನ್ನಪಟ್ಟಣ ಮೂಲದ ಬೋರ್‌ವಲ್ ರಾಮಚಂದ್ರ ಎಂಬಾತ ತಮ್ಮ ಕಬ್ಬಿನ ಗದ್ದೆ ನಾಶಮಾಡಿದ್ದು, ವಿನಃ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಬಿ.ಹೊಸೂರು ಗ್ರಾಮದ ನಿವಾಸಿ ಎಚ್.ಎನ್.ರೂಪ ಆರೋಪಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದ ಪದ್ಮ ಬಸವರಾಜು ಅವರಿಂದ ೨ ಎಕರೆ ಜಮೀನು ಪಡೆದ ಬೋರ್‌ವೆಲ್ ರಾಮಚಂದ್ರ ಪಕ್ಕದ ೧೦ ಗುಂಟೆ ಸ್ಥಳವನ್ನು ಕಬಳಿಸಲು ಮುಂದಾಗಿದ್ದ. ನ್ಯಾಯಾಲಯದಲ್ಲಿ ಹೋರಾಟ ನಡೆಸಿ ವ್ಯವಸ್ಯಾಯ ಮಾಡುತ್ತಿದ್ದೇವೆ. ಆದರೂ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಕಳೆದ ಎರಡು ವರ್ಷಗಳ ಹಿಂದೆ ನಮ್ಮ […] The post ಜಮೀನು ಕಬಳಿಕೆಗಾಗಿ ನಿರಂತರ ಕಿರುಕುಳ : ಆರೋಪ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Brain Health | ವಯಸ್ಸಾದರೂ ಮೆಮೊರಿ ಪವರ್ ಚೆನ್ನಾಗಿರಬೇಕು ಅಂದ್ರೆ ಈ ಫುಡ್ ನಿಮ್ಮ ಬಾಡಿ ಸೇರಲೇಬೇಕು

ವಯಸ್ಸು ಹೆಚ್ಚಾದಂತೆ ದೇಹ ಮಾತ್ರವಲ್ಲ, ಮೆದುಳಿಗೂ ವಿಶೇಷ ಕಾಳಜಿ ಬೇಕಾಗುತ್ತದೆ. ವಯಸ್ಸಾದಾಗ ‘ಮರೆತು ಹೋಗೋದು ಸಾಮಾನ್ಯ’ ಅಂತ ಹಲವರು ಹೇಳ್ತಾರೆ. ಆದರೆ ಸರಿಯಾದ ಆಹಾರ ಪದ್ಧತಿ ಇದ್ದರೆ ವಯಸ್ಸಾದ ಮೇಲೂ ಮೆಮೊರಿ ಪವರ್ ಚೆನ್ನಾಗಿ ಕಾಪಾಡಿಕೊಳ್ಳಬಹುದು. ನಾವು ದಿನವೂ ತಿನ್ನುವ ಆಹಾರದಲ್ಲೇ ಮೆದುಳಿಗೆ ಬೇಕಾದ ಪೋಷಕಾಂಶಗಳು ಸಿಗುತ್ತವೆ. ಕೆಲವು ಆಹಾರಗಳು ನೆನಪು ಶಕ್ತಿ, ಏಕಾಗ್ರತೆ ಮತ್ತು ಬ್ರೇನ್‌ ಫಂಕ್ಷನ್‌ ಉತ್ತಮವಾಗಿಡಲು ಸಹಾಯ ಮಾಡುತ್ತವೆ. ಮೊದಲು ಬಾದಾಮಿ ಮತ್ತು ಅಕ್ರೋಟ್ ತುಂಬಾ ಮುಖ್ಯ. ಇವುಗಳಲ್ಲಿ ಒಮೆಗಾ-3 ಫ್ಯಾಟಿ ಆಸಿಡ್‌, […] The post Brain Health | ವಯಸ್ಸಾದರೂ ಮೆಮೊರಿ ಪವರ್ ಚೆನ್ನಾಗಿರಬೇಕು ಅಂದ್ರೆ ಈ ಫುಡ್ ನಿಮ್ಮ ಬಾಡಿ ಸೇರಲೇಬೇಕು appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಹರಿಹರ ಪಂಚಮಸಾಲಿ ಮಠದಿಂದ ಪದಚ್ಯುತಿ ವಿವಾದ: ವಚನಾನಂದ ಸ್ವಾಮೀಜಿ ‘ಫಸ್ಟ್ ರಿಯಾಕ್ಷನ್’ – “ಭಕ್ತರೇ ನನ್ನ ದೇವರು, ಮಠ 12 ಜನರ ಆಸ್ತಿಯಲ್ಲ!”

ದಾವಣಗೆರೆ/ಹರಿಹರ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಅವರನ್ನು ಮಠದ ಟ್ರಸ್ಟ್‌ನಿಂದ ಪದಚ್ಯುತಿಗೊಳಿಸಲಾಗಿದೆ ಎಂಬ ವಿವಾದ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಖುದ್ದು ವಚನಾನಂದ ಸ್ವಾಮೀಜಿ ಮಾಧ್ಯಮಗಳಿಗೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ಈ ಮಠ ಕೇವಲ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಂದರ್ಭ ಬಂದ್ರೆ ನಾನೂ ದೆಹಲಿಗೆ ಹೋಗ್ತೇನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು,ಏಪ್ರಿಲ್,13,2026 (www.justkannada.in): ಕಾಂಗ್ರೆಸ್ ನ ಹಿರಿಯ ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳು ವಿಚಾರ ಸಂಬಂಧ,   ಸಂದರ್ಭ ಬಂದರೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಯಾವಾಗ ಹೋಗಬೇಕೋ ಅಗ ದೆಹಲಿಗೆ ಹೋಗುತ್ತೇನೆ ದೆಹಲಿಗೆ ಏನು ಬೀಗ ಹಾಕಿದ್ದಾರಾ ಎಂದು ಪ್ರಶ್ನಿಸಿದರು. ಸಂಪುಟ ಪುನಾರಚನೆ ಬಗ್ಗೆ ಹೈಕಮಾಡ್  ತೀರ್ಮಾನ ಮಾಡಿದರೆ ಅದಕ್ಕೆ ನಾವು ಒಪ್ಪಲೇಬೇಕು ಒಪ್ಪುವುದಿಲ್ಲ ಅನ್ನೋ ಪ್ರಶ್ನೆಯೇ ಬರಲ್ಲ. ನಾನು ರಾಮಲಿಂಗರೆಡ್ಡಿ ಕೆಜೆಜಾರ್ಜ್ ಸಿನಿಯರ್ಸ್ […] The post ಸಂದರ್ಭ ಬಂದ್ರೆ ನಾನೂ ದೆಹಲಿಗೆ ಹೋಗ್ತೇನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಂಬೇಡ್ಕರ್ ಎಂದರೆ ಹಿಮಾಲಯ ಪರ್ವತವಿದ್ದಂತೆ ; ಕೆ.ಟಿ.ಹನುಮಂತು

ಮಂಡ್ಯ: ಅಂಬೇಡ್ಕರ್ ಎಂದರೆ ವಿಶ್ವ ಶಿಖರ ಹಿಮಾಲಯ ಪರ್ವತವಿದ್ದಂತೆ ಎಂದು ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು ಅಭಿಪ್ರಾಯಪಟ್ಟರು. ನಗರದ ಮಹಿಳಾ ಸರ್ಕಾರಿ ಕಾಲೇಜಿನ ಮೌಲ್ಯಮಾಪನ ಸಭಾಂಗಣದಲ್ಲಿ ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಶನ್ ಟ್ರಸ್ಟ್ ಕೊಪ್ಪ, ಮಹಿಳಾ ಸರ್ಕಾರಿ ಕಾಲೇಜು ಆಂಗ್ಲ ಭಾಷಾ ವಿಭಾಗ ಸಹಯೋಗದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್ ಅಂಬೇಡ್ಕರ್ ೧೩೫ನೇ ಜನ್ಮ ದಿನಾಚರಣೆ ಪ್ರಯುಕ್ತ ಅಂಬೇಡ್ಕರ್ ಶಿಕ್ಷಣ ಸೇವಾ ಪ್ರಶಸ್ತಿ ಪ್ರಧಾನ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ […] The post ಅಂಬೇಡ್ಕರ್ ಎಂದರೆ ಹಿಮಾಲಯ ಪರ್ವತವಿದ್ದಂತೆ ; ಕೆ.ಟಿ.ಹನುಮಂತು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.