Filters

Channels
Topics
Other Filters

2 ದಿನಗಳ ಗಡುವು, ಯಾರಿಗೆ ಈ ಸಲ ಮಂತ್ರಿಗಿರಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಂಡ್ಯ | ಅಂಬೇಡ್ಕರ್ ಜಯಂತಿ ; ನಾಳೆ ಬೃಹತ್ ರಕ್ತದಾನ ಶಿಬಿರ

ಮಂಡ್ಯ: ಭೀಮಸೇನೆ ಕರ್ನಾಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಹುಟ್ಟುಹಬ್ಬದ ಪ್ರಯುಕ್ತ ಬೈಕ್ ರ್‍ಯಾಲಿ ಹಾಗೂ ಬೃಹತ್ ರಕ್ತದಾನ ಶಿಬಿರ ಕಾರ್‍ಯಕ್ರಮವನ್ನು ಏ.೧೪ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಜೆ.ಪ್ರಸನ್ನ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೯ ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬೈಕ್ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ.ಕುಮರ ಚಾಲನೆ ನೀಡುವರು. ಬೆಳಗ್ಗೆ ೧೦.೩೦ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದರು. ಬೈಕ್ ರ್‍ಯಾಲಿಯು ಡಾ.ಬಿ.ಆರ್.ಅಂಬೇಡ್ಕರ್ ೧೦೦ ಅಡಿ […] The post ಮಂಡ್ಯ | ಅಂಬೇಡ್ಕರ್ ಜಯಂತಿ ; ನಾಳೆ ಬೃಹತ್ ರಕ್ತದಾನ ಶಿಬಿರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹರಿಹರ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀಗಳ ಪದಚ್ಯುತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀ ಅವರನ್ನು ಇಂದು ಪದಚ್ಯುತಿ ಮಾಡಲಾಗಿದೆ . ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ 12 ಜನ ಧರ್ಮದರ್ಶಿಗಳಿಂದ ಅಂತಿಮ ನಿರ್ಧಾರದ ಬಳಿಕ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಅವರನ್ನು ಪದಚ್ಯುತಿ ಮಾಡಲಾಗಿದೆ ಎಂದು ಹರಿಹರ ಪಂಚಮಸಾಲಿ ಪೀಠದ ಟ್ರಸ್ಟಿ ಬಸವರಾಜ ದಿಂಡೂರ ಅವರು ಮಾಹಿತಿ ನೀಡಿದ್ದಾರೆ. ವಚನಾನಂದ ಶ್ರೀಗಳಿಗೆ ಶ್ವಾಸಪೀಠ ಅಥವಾ ಹರಿಹರ ಪಂಚಮಸಾಲಿ ಪೀಠದಲ್ಲಿ ಇರಬೇಕು […] The post ಹರಿಹರ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀಗಳ ಪದಚ್ಯುತಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಡ್ಯಕ್ಕೆ ಎ.ಆರ್.ಎ.ಐ ಪರೀಕ್ಷಾ ಕೇಂದ್ರ : ವಿಧಾನಸೌಧದಲ್ಲಿ ಸಚಿವರು, ಶಾಸಕರ ಸಭೆ

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರ ಸ್ಥಾಪಿಸುವ ಸಂಬಂಧ ಈಗಾಗಲೇ ಬಸರಾಳು ಸಮೀಪ ಮುದ್ದನಘಟ್ಟದ ಬಳಿ 100 ಎಕರೆ ಜಮೀನನನ್ನು ತಾಂತ್ರಿಕ ತಂಡ ಪರಿಶೀಲನೆ ನಡೆಸಿದ ನಂತರ ವಿಧಾನಸೌಧದಲ್ಲಿ ಈ ಕುರಿತು ಸಭೆ ನಡೆದಿದೆ. ವಿಧಾನಸೌಧದ 3 ನೇ ಮಹಡಿಯ ಕೊಠಡಿ ಸಂಖ್ಯೆ 313 ರಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಕುಮಾರಸ್ವಾಮಿ ಮತ್ತು ಮತ್ತು ಬೃಹತ್ ಮತ್ತು ಮಧ್ಯಮ […] The post ಮಂಡ್ಯಕ್ಕೆ ಎ.ಆರ್.ಎ.ಐ ಪರೀಕ್ಷಾ ಕೇಂದ್ರ : ವಿಧಾನಸೌಧದಲ್ಲಿ ಸಚಿವರು, ಶಾಸಕರ ಸಭೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೈಕಮಾಂಡ್ ಭೇಟಿಗೆ ಆಕ್ಷೇಪ ಇಲ್ಲ, ಆದ್ರೆ ಪಕ್ಷಕ್ಕೆ ಅಗೌರವ ತೋರಿಸಿದ್ರೆ ಶಿಸ್ತು ಕ್ರಮ: ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯಾರು ಬೇಕಾದರೂ ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡಿ. ಆದರೆ ಅನವಶ್ಯಕವಾಗಿ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪಕ್ಷದ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. . 25 ಜನ ಶಾಸಕರು ದೆಹಲಿಗೆ ತೆರಳಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು,ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡಿ ಆದರೆ ಪಕ್ಷದ ಗೌರವನ್ನು ಕಾಪಾಡಬೇಕು. ಮಾಧ್ಯಮಗಳ ಮುಂದೆ ನಾನಾ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಅಗೌರವ […] The post ಹೈಕಮಾಂಡ್ ಭೇಟಿಗೆ ಆಕ್ಷೇಪ ಇಲ್ಲ, ಆದ್ರೆ ಪಕ್ಷಕ್ಕೆ ಅಗೌರವ ತೋರಿಸಿದ್ರೆ ಶಿಸ್ತು ಕ್ರಮ: ಶಾಸಕರಿಗೆ ಡಿಕೆಶಿ ಎಚ್ಚರಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ: ಏಪ್ರಿಲ್ 16ರಂದು ಶಿವಮೊಗ್ಗದಲ್ಲಿ ಬೃಹತ್ ಸೈಕಲ್ ಮತ್ತು ವಾಹನ ಜಾಥಾ

ಶಿವಮೊಗ್ಗ : ಪಶ್ಚಿಮ ಘಟ್ಟಗಳ ಪರಿಸರಕ್ಕೆ ಮಾರಕವಾಗಿರುವಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆನ್ನು ಕೈಬಿಡಬೇಕೆಂದು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗ್ಯಾರಂಟಿಗಳೂ ಒಂದು ವಿಧದ ಅಭಿವೃದ್ಧಿಯೇ: ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮ-ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು, ಏಪ್ರಿಲ್, 13,2026 (www.justkannada.in):  ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಇಂದು 36 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆಯೂ ಸೇರಿದಂತೆ […] The post ಗ್ಯಾರಂಟಿಗಳೂ ಒಂದು ವಿಧದ ಅಭಿವೃದ್ಧಿಯೇ: ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮ-ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ

ದಾವಣಗೆರೆ: ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಅವರನ್ನು ಉಚ್ಛಾಟನೆ (ಪದಚ್ಯುತಿ) ಮಾಡಲಾಗಿದೆ. ಹರಿಹರ ಪಂಚಮಸಾಲಿ ಪೀಠದ ಟ್ರಸ್ಟಿ ಬಸವರಾಜ ದಿಂಡೂರ ಅವರು ನೀಡಿದ ಮಾಹಿತಿ ಪ್ರಕಾರ, 12 ಜನ ಧರ್ಮದರ್ಶಿಗಳು ಒಂದುಗೂಡಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ. ಸಭೆಯಲ್ಲಿ ವಚನಾನಂದ ಶ್ರೀ ಅವರಿಗೆ ಶ್ವಾಸಪೀಠ ಅಥವಾ ಹರಿಹರ ಪಂಚಮಸಾಲಿ ಪೀಠ ಇವುಗಳಲ್ಲಿ ಒಂದನ್ನು ಆಯ್ಕೆ ಮಾಡುವಂತೆ ಸೂಚಿಸಲಾಗಿತ್ತು. ಆದರೆ ಅವರು ಇದಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…

CHITRADURGA NEWS | 13 April 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಏಪ್ರಿಲ್ 13ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಪೊಲೀಸ್‌ ಎಂದು ಹೇಳಿ ಮೊಬೈಲ್‌ ಕದ್ದಿದ್ದ ವ್ಯಕ್ತಿ ನ್ಯಾಯಾಂಗ ಬಂಧನಕ್ಕೆ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ  ಮೆಕ್ಕೆಜೋಳ    1250 – 1925 ಮೆಕ್ಕೆಜೋಳ (ಕಾರ್ನ್)  2875 – 2880 ಕಡಲೆ ಕಾಳು    5089 – 5419 ಶೇಂಗಾ   […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಂಚಮಸಾಲಿ ಗುರುಪೀಠದಿಂದ ವಚನಾನಂದಸ್ವಾಮೀಜಿ ಉಚ್ಚಾಟನೆ

ದಾವಣಗೆರೆ,ಏಪ್ರಿಲ್,13,2026 (www.justkannada.in):  ಹರಿಹರ ತಾಲ್ಲೂಕಿನ ಹನಗವಾಡಿಯಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರನ್ನು ಪೀಠದಿಂದ ಉಚ್ಚಾಟನೆ ಮಾಡಲಾಗಿದೆ. ಪೀಠದಲ್ಲಿ ನಡೆದ 15 ಜನರ ಧರ್ಮದರ್ಶಿ ಸಭೆಯಲ್ಲಿ ವಚನಾನಂದ ಸ್ವಾಮೀಜಿ ಅವರನ್ನು ಪೀಠದಿಂದ ಉಚ್ಚಾಟನೆ ಮಾಡಿ ನಿರ್ಧಾರ ಕೈಗೊಳ್ಳಲಾಗಿದೆ. ವಚನಾನಂದ ಶ್ರೀಗಳು ಹರಿಹರ ಪೀಠದ ಜವಾಬ್ದಾರಿಯ ಜೊತೆಗೆ ಬೆಂಗಳೂರಿನ ತಮ್ಮ ಹಳೆಯ ‘ಶ್ವಾಸ ಯೋಗ ಪೀಠ’ವನ್ನೂ ಮುಂದುವರಿಸುತ್ತಿರುವುದು ಟ್ರಸ್ಟ್ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿತ್ತು. ಪೀಠಾರೋಹಣದ ಸಮಯದಲ್ಲಿ ನೀಡಿದ ಭರವಸೆಯಂತೆ ಶ್ವಾಸ ಪೀಠವನ್ನು ತ್ಯಜಿಸಿ, ಪೂರ್ಣ ಪ್ರಮಾಣದಲ್ಲಿ […] The post ಪಂಚಮಸಾಲಿ ಗುರುಪೀಠದಿಂದ ವಚನಾನಂದಸ್ವಾಮೀಜಿ ಉಚ್ಚಾಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

RCB ಫ್ಯಾನ್ಸ್‌ಗೆ ಬಿಗ್ ಅಪ್‌ಡೇಟ್: ಲಕ್ನೋ ವಿರುದ್ಧ ವಿರಾಟ್ ಅಬ್ಬರ ಫಿಕ್ಸ್, ಕೊಹ್ಲಿ ಈಗ ಫುಲ್ ಫಿಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಗಾಯದ ಬಗ್ಗೆ ಇದ್ದ ಆತಂಕ ಈಗ ದೂರವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಹಿಮ್ಮಡಿ ನೋವಿನಿಂದಾಗಿ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಆದರೆ, ಇದೀಗ ವಿರಾಟ್ ಕೊಹ್ಲಿ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂಬ ಶುಭ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್‌ಸಿಬಿ ನಾಯಕ ರಜತ್ ಪಾಟಿದಾರ್, “ವಿರಾಟ್ ಅವರ ಗಾಯ ಅಷ್ಟೇನು ಗಂಭೀರವಾದುದಲ್ಲ. ಸತತ ಪಂದ್ಯಗಳಿದ್ದ ಕಾರಣ […] The post RCB ಫ್ಯಾನ್ಸ್‌ಗೆ ಬಿಗ್ ಅಪ್‌ಡೇಟ್: ಲಕ್ನೋ ವಿರುದ್ಧ ವಿರಾಟ್ ಅಬ್ಬರ ಫಿಕ್ಸ್, ಕೊಹ್ಲಿ ಈಗ ಫುಲ್ ಫಿಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬಾಲಕಿ ಶ್ರೀನಂದಾ ಸಾವಿಗೆ ಕಾರಣವೇನು? ಕೊನೆಗೆ ಆಕೆ ಫೋನ್‌ನಲ್ಲಿ ಮಾತನಾಡಿದ್ದು ಯಾರ ಜತೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ಮೃತಪಟ್ಟಿದ್ದ ಕೇರಳ ಮೂಲದ ಶ್ರೀನಂದಾ ಮೃತಪಟ್ಟಿದ್ದು, ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದೆ. ಶ್ರೀನಂದಾ ಸಾವಿನಲ್ಲಿ ಯಾವುದೇ ಅಸಹಜತೆ ಇಲ್ಲ ಎಂದು ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ. ವರದಿಯ ಪ್ರಕಾರ, ತಲೆಯ ಬಲಭಾಗಕ್ಕೆ ಗಂಭೀರವಾದ ಗಾಯವಾಗಿರುವುದೇ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಮೃತ ಬಾಲಕಿ ಶ್ರೀನಂದಾ, ಪಾಲಕ್ಕಾಡ್‌ನ ಕದಂಬಜಿಪುರಂ ಮೂಲದ ರಮೇಶ್ ಗೋಪಾಲನ್ ಮತ್ತು ರೋಹಿಣಿ ದಂಪತಿಯ ಪುತ್ರಿ. 40 ಜನರ ಗುಂಪು ಕಳೆದ ಶನಿವಾರ […] The post ಬಾಲಕಿ ಶ್ರೀನಂದಾ ಸಾವಿಗೆ ಕಾರಣವೇನು? ಕೊನೆಗೆ ಆಕೆ ಫೋನ್‌ನಲ್ಲಿ ಮಾತನಾಡಿದ್ದು ಯಾರ ಜತೆ? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿದ್ದರಾಮಯ್ಯ ಸಂಪುಟದಲ್ಲಿ ಕೆಲ ಸಚಿವರನ್ನ ಕೈಬಿಡಬೇಕು-ಕಾಂಗ್ರೆಸ್ ಶಾಸಕ

ನವದೆಹಲಿ,ಏಪ್ರಿಲ್,13,2026 (www.justkannada.in):  ಉಪಚುನಾವಣೆ ಮುಗಿದ ಬೆನ್ನಲ್ಲೆ ಸಚಿವ ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಹಿರಿಯ ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಈ ಕುರಿತು ಮಾತನಾಡಿರುವ  ಕಾಂಗ್ರೆಸ್ ಶಾಸಕ ಎಸ್ ಎನ್ ನಾರಾಯಣಸ್ವಾಮಿ , 18 ಶಾಸಕರು ದೆಹಲಿಗೆ ಬಂದಿದ್ದೇವೆ  ಸಭೆ ಮಾಡಿದ್ದೇವೆ.  25ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್ ಭೇಟಿ ಮಾಡುತ್ತೇವೆ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಬೇಕು ಎಂದು ಆಗ್ರಹಿಸಿದರು. ಸಿದ್ದರಾಮಯ್ಯ ಸಂಪುಟದಲ್ಲಿ ಕೆಲ ಸಚಿವರನ್ನ ಕೈಬಿಡಬೇಕು. ಉತ್ತಮ ಆಡಳಿತಕ್ಕೆ […] The post ಸಿದ್ದರಾಮಯ್ಯ ಸಂಪುಟದಲ್ಲಿ ಕೆಲ ಸಚಿವರನ್ನ ಕೈಬಿಡಬೇಕು-ಕಾಂಗ್ರೆಸ್ ಶಾಸಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Current Affairs Quiz : 13 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 13 April 2026" The post UPSC Current Affairs Quiz : 13 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಗೌಟ್‌ನಲ್ಲಿ ಮೊಬೈಲ್ ಸೌಂಡ್: ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್‌ಗೆ ಎಸಿಯು ಶಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನ ಶಿಸ್ತಿನ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಈಗ ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ ತನಿಖಾ ವ್ಯಾಪ್ತಿಗೆ ಬಂದಿದ್ದಾರೆ. ಏಪ್ರಿಲ್ 10 ರಂದು ಆರ್‌ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಅವರು ಡಗೌಟ್‌ನಲ್ಲಿ ಕುಳಿತು ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವಿವಾದಕ್ಕೆ ನಾಂದಿ ಹಾಡಿದೆ. ಗುವಾಹಟಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದ ವೇಳೆ, ರಾಜಸ್ಥಾನ್ ರಾಯಲ್ಸ್‌ನ ಡಗೌಟ್‌ನಲ್ಲಿ ಯುವ ಪ್ರತಿಭೆ ವೈಭವ್ […] The post ಡಗೌಟ್‌ನಲ್ಲಿ ಮೊಬೈಲ್ ಸೌಂಡ್: ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್‌ಗೆ ಎಸಿಯು ಶಾಕ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.