Filters

Channels
Topics
Other Filters

ಬಿಮ್ಸ್‌ನಲ್ಲಿ ಗರ್ಭಿಣಿ ಸಾವು: ಸರಿಯಾಗಿ ನೋಡ್ಕೊಂಡಿಲ್ಲ ಎಂದು ಆರೋಪಿಸಿದ ಕುಟುಂಬ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಳಗಾವಿಯ ಬಿಮ್ಸ್‌ನಲ್ಲಿ ಗರ್ಭಿಣಿ ಮೃತಪಟ್ಟಿದ್ದು, ಆಸ್ಪತ್ರೆಯ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ತುರಮುರಿ ಗ್ರಾಮದ ಗರ್ಭಿಣಿ 21 ವರ್ಷದ ಈರಮ್ಮ ಶಿಗೀಹಳ್ಳಿ ಮೃತರು. ಈರಮ್ಮ ಆಸ್ಪತ್ರೆಗೆ ದಾಖಲಾದಾಗಿನಿಂದಲೂ ಯಾರೂ ಆಕೆಯನ್ನು ಬಂದು ನೋಡಿಲ್ಲ. ಸರಿಯಾಗಿ ಚಿಕಿತ್ಸೆ ಕೊಟ್ಟಿಲ್ಲ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಮಧ್ಯರಾತ್ರಿ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಹೆಣ್ಣು ಮಗು ಮೃತಪಟ್ಟಿದೆ. ಸಹಿ ಹಾಕಿ ಮೃತದೇಹವನ್ನು ತೆಗೆದುಕೊಂಡು ಹೋಗಿ ಎಂದು ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ […] The post ಬಿಮ್ಸ್‌ನಲ್ಲಿ ಗರ್ಭಿಣಿ ಸಾವು: ಸರಿಯಾಗಿ ನೋಡ್ಕೊಂಡಿಲ್ಲ ಎಂದು ಆರೋಪಿಸಿದ ಕುಟುಂಬ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಜಿಯೋ ಟವರ್​ ವಿಚಾರ, 60 ಲಕ್ಷ ಅಡ್ವಾನ್ಸ್​, 50 ಸಾವಿರ ಬಾಡಿಗೆ, ನಂಬಿದ ವ್ಯಕ್ತಿ ಕಳೆದುಕೊಂಡಿದ್ದೆಷ್ಟು ಗೊತ್ತಾ? 

ಶಿವಮೊಗ್ಗ | ವ್ಯಕ್ತಿಯೊಬ್ಬರಿಗೆ ವಂಚಕರು ನಿಮ್ಮ  ಜಾಗದಲ್ಲಿ ಮೊಬೈಲ್ ಟವರ್ ಅಳವಡಿಸಿ ಲಕ್ಷಾಂತರ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಂಗಾಲ್ ಪ್ರೊ ಟಿ20 ಲೀಗ್‌ಗೆ ಜೆಎಸ್‌ಡಬ್ಲ್ಯೂ ಬಲ: ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ ಜೊತೆ ಮಹತ್ವದ ಒಪ್ಪಂದ

ಭಾರತೀಯ ಕ್ರೀಡಾ ಲೋಕದ ದೈತ್ಯ ಸಂಸ್ಥೆ ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಈಗ ಬೆಂಗಾಲ್ ಕ್ರಿಕೆಟ್‌ನತ್ತ ಹೆಜ್ಜೆ ಇಟ್ಟಿದೆ. ಬೆಂಗಾಲ್ ಪ್ರೊ ಟಿ20 ಲೀಗ್‌ನ ವಾಣಿಜ್ಯ, ಮಾರ್ಕೆಟಿಂಗ್ ಮತ್ತು ಕಾರ್ಯಾಚರಣೆಯ ಸಂಪೂರ್ಣ ಜವಾಬ್ದಾರಿಯನ್ನು ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ ಜೆಎಸ್‌ಡಬ್ಲ್ಯೂ ಸಂಸ್ಥೆಗೆ ವಹಿಸಿಕೊಟ್ಟಿದೆ. ಮುಂದಿನ ಮೂರು ವರ್ಷಗಳ ಕಾಲ ಈ ಒಪ್ಪಂದ ಜಾರಿಯಲ್ಲಿರಲಿದೆ. ಲೀಗ್‌ನ ಮಾರ್ಕೆಟಿಂಗ್ ತಂತ್ರ, ಪ್ರಸಾರ ಉತ್ಪಾದನೆ ಮತ್ತು ಒಟ್ಟು ಕಾರ್ಯಾಚರಣೆಯನ್ನು ಜೆಎಸ್‌ಡಬ್ಲ್ಯೂ ಮುನ್ನಡೆಸಲಿದೆ. ಸೀಸನ್ 3 ರ ಉದ್ಘಾಟನಾ ಸಮಾರಂಭದಲ್ಲಿ ಸೌರವ್ ಗಂಗೂಲಿ ಸೇರಿದಂತೆ ಗಣ್ಯರ […] The post ಬೆಂಗಾಲ್ ಪ್ರೊ ಟಿ20 ಲೀಗ್‌ಗೆ ಜೆಎಸ್‌ಡಬ್ಲ್ಯೂ ಬಲ: ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ ಜೊತೆ ಮಹತ್ವದ ಒಪ್ಪಂದ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಸ್ಪಷ್ಟತೆ ಇತ್ತು, ಗೆಲುವು ನಮ್ಮದಾಯಿತು: ನಾಯಕ ರಜತ್ ಪಾಟಿದಾರ್ ‘ವಿಜಯ ಮಂತ್ರ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ 20ನೇ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್​ಗಳ ರೋಚಕ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ, ಅಬ್ಬರದ ಬ್ಯಾಟಿಂಗ್ ನೆರವಿನಿಂದ ದಾಖಲೆಯ 240 ರನ್ ಕಲೆಹಾಕಿತು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ (50) ಮತ್ತು ಫಿಲ್ ಸಾಲ್ಟ್ (78) ಸ್ಫೋಟಕ ಆರಂಭ ನೀಡಿದರು. ನಂತರ ಬಂದ ನಾಯಕ ರಜತ್ ಪಾಟಿದಾರ್ 53 ರನ್ […] The post ಸ್ಪಷ್ಟತೆ ಇತ್ತು, ಗೆಲುವು ನಮ್ಮದಾಯಿತು: ನಾಯಕ ರಜತ್ ಪಾಟಿದಾರ್ ‘ವಿಜಯ ಮಂತ್ರ’ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಶಿಕಾರಿಪುರ: ಖಾಸಗಿ ಬಸ್​ ಪಲ್ಟಿ 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಶಿಕಾರಿಪುರ | ಶಿಕಾರಿಪುರ ಪಟ್ಟಣದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ ಖಾಸಗಿ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಂಬೇಡ್ಕರ್ : ವ್ಯಕ್ತಿತ್ವ- ಸಾಧನೆ – ನೆನಪು

ವಿವೇಕಾನಂದ ಎಚ್.ಕೆ ಡಾ.ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು ಸಾಧನೆ ನೆನಪು ಮಾಡಿಕೊಳ್ಳುವ ಒಂದು ಸಣ್ಣ ಪ್ರಯತ್ನ…….. ಸಂವಿಧಾನ, ಬಾಬಾ ಸಾಹೇಬ್ ನೀಡಿದ ನೆರಳು ಎನ್ನಲು ಕಾರಣ….. ಸುಮ್ಮನೆ ಒಮ್ಮೆ ಯೋಚಿಸಿ ನೋಡಿ, ಒಂದು ವೇಳೆ ಅಂಬೇಡ್ಕರ್ ಅವರಲ್ಲದೆ ಬೇರೆ ಯಾರಾದರೂ ಭಾರತದ ಸಂವಿಧಾನ ರಚನಾ ಕರಡು ಸಮಿತಿಯ ಅಧ್ಯಕ್ಷರಾಗಿದ್ದಿದ್ದರೆ ಅದರ ಮೂಲ ಸ್ವರೂಪ ಏನಾಗಿರುತ್ತಿತ್ತು……. 1) ಅಂಬೇಡ್ಕರ್ ಅಸ್ಪೃಶ್ಯ ಸಮುದಾಯದಲ್ಲಿ ಹುಟ್ಟಿ ಅದೇ ವಾತಾವರಣದಲ್ಲಿ […] The post ಅಂಬೇಡ್ಕರ್ : ವ್ಯಕ್ತಿತ್ವ- ಸಾಧನೆ – ನೆನಪು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯುವಕನನ್ನು ಕಿಡ್ನಾಪ್ ಮಾಡಿ ಮಂಗಳಮುಖಿ ವೇಷ ಹಾಕಿಸಿ ಬಿಕ್ಷಾಟನೆ: ಲಿಂಗ ಬದಲಾವಣೆಗೆ ಸಂಚು

ಮೈಸೂರು: ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಿಂದ ಯುವಕನೊಬ್ಬನನ್ನು ಅಪಹರಿಸಿ, ಅವನಿಗೆ ಬಲವಂತವಾಗಿ ಮಂಗಳಮುಖಿ (ಹಿಜಡಾ) ವೇಷ ಹಾಕಿಸಿ, ಭಿಕ್ಷಾಟನೆ ಮಾಡಿಸಲಾಗಿದೆ. ಅಷ್ಟೇ ಅಲ್ಲದೇ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಸೆಕ್ಸ್ ವರ್ಕ್ ಬಳಸಿಕೊಂಡು, ಲಿಂಗ ಬದಲಾವಣೆಗೂ ಸಂಚು ರೂಪಿಸಿರುವ ಕರಾಳ ಪ್ರಕರಣ ಮೈಸೂರಿನ ಲಷ್ಕರ್ ಠಾಣೆಯಲ್ಲಿ ದಾಖಲಾಗಿದೆ. ಯಾರು ಸಂತ್ರಸ್ತ? ನಂಜನಗೂಡಿನ ತ್ಯಾಗರಾಜ ಕಾಲೋನಿಯ ನಿವಾಸಿ ಅನಿಲ್ ಕುಮಾರ್ (ಅಂದಾಜು 25-30 ವರ್ಷ) ಈ ದುಷ್ಕೃತ್ಯಕ್ಕೆ ಬಲಿಯಾಗಿದ್ದಾರೆ. ಅನಿಲ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರೀತಿಸಿದವನನ್ನೇ ಮದುವೆಯಾಗೋದಕ್ಕೆ ಹೆತ್ತವರಿಗೆ ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಕೊಟ್ಟ ಮಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರೀತಿಸಿದ ಹುಡುಗನನ್ನು ನಂಬಿಕೊಂಡು ಆತನನ್ನೇ ಮದುವೆಯಾಗೋದಕ್ಕೆ ತನ್ನ ಪೋಷಕರಿಗೆ ಇಲಿ ಪಾಷಾಣ ಬೆರೆಸಿದ ಚಪಾತಿಯನ್ನು ಮಗಳು ತಿನ್ನಿಸಿದ್ದಾಳೆ. ಮಧ್ಯಪ್ರದೇಶದ ಮರೆನಾದಲ್ಲಿ ಈ ಘಟನೆ ನಡೆದಿದೆ. ಪೋರ್ಸಾ ಗ್ರಾಮದ ಅಪ್ರಾಪ್ತ ವಯಸ್ಕ ಹುಡುಗಿ ಈ ಕೆಲವನ್ನು ಮಾಡಿದ್ದಾಳೆ. ತನ್ನ ಬಾಯ್‌ಫ್ರೆಂಡ್‌ ಜೊತೆಗೆ ಮದುವೆಗೆ ಒಪ್ಪೋದಿಲ್ವೇನೋ ಎನ್ನುವ ಭಯಕ್ಕೆ ಆತನ ಸಹಾಯದಿಂದ ಕೊಲೆ ಪ್ಲಾನ್‌ ಮಾಡಿದ್ದಾಳೆ. ಚಪಾತಿ ಹಿಟ್ಟನ್ನು ಕಲಸುವ ವೇಳೆ ಬಾಯ್‌ಫ್ರೆಂಡ್‌ ಸುದಾಮನ ಬಳಿ ಇಲಿ ಪಾಷಾಣ ತರಿಸಿಕೊಂಡಿದ್ದಾಳೆ. ಇವತ್ತು ನಾನೇ ಅಡುಗೆ ಮಾಡುತ್ತೇನೆ […] The post ಪ್ರೀತಿಸಿದವನನ್ನೇ ಮದುವೆಯಾಗೋದಕ್ಕೆ ಹೆತ್ತವರಿಗೆ ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಕೊಟ್ಟ ಮಗಳು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

SKIN CARE | ಸೂರ್ಯನ ಹಾರ್ಷ್‌ ಕಿರಣಗಳಿಂದ ಮುಖವೆಲ್ಲ ಟ್ಯಾನ್‌ ಆಗಿದ್ಯಾ? ಈ ಮನೆಮದ್ದು ಟ್ರೈ ಮಾಡಿ

ಬೇಸಿಗೆ ಬಂತೆಂದು ಕೆಲಸಗಳನ್ನು ಬಿಟ್ಟು ಮನೆಯಲ್ಲಿ ಕೂರೋಕೆ ಸಾಧ್ಯವಾ? ಆಗಲ್ಲ ಅಲ್ವಾ? ಹೊರಗೆ ಹೋದರೂ ಸನ್‌ಸ್ಕ್ರೀನ್‌ ಹಚ್ಚಿಕೊಂಡೇ ಹೋಗ್ತೇವೆ. ಹಂಗಿದ್ದರೂ ಟ್ಯಾನ್‌ ಆಗೋದು ತಪ್ಪೋದಿಲ್ಲ. ಇದಕ್ಕಾಗಿ ದುಬಾರಿ ಬ್ಯೂಟಿ ಪಾರ್ಲರ್‌ಗೆ ಹೋಗಬೇಕಿಲ್ಲ. ಈ ರೀತಿ ಮಾಡಿ ಸಾಕು.. ಒಂದು ಸ್ಪೂನ್‌ ನಿಂಬೆರಸಕ್ಕೆ ಒಂದು ಸ್ಪೂನ್‌ ಜೇನುತುಪ್ಪ ಹಾಕಿ ಮಿಕ್ಸ್‌ ಮಾಡಿ ಮುಖಕ್ಕೆ ಹಚ್ಚಿ. ಇಪ್ಪತ್ತು ನಿಮಿಷದ ನಂತರ ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಎರಡು ಸ್ಪೂನ್‌ ಮೊಸರಿಗೆ ಒಂದು ಚಿಟಿಕೆ ಅರಿಶಿಣ ಹಾಕಿಕೊಳ್ಳಿ. ಮಿಕ್ಸ್‌ ಮಾಡಿ ಮುಖಕ್ಕೆ ಹಚ್ಚಿ.ಇಪ್ಪತ್ತು […] The post SKIN CARE | ಸೂರ್ಯನ ಹಾರ್ಷ್‌ ಕಿರಣಗಳಿಂದ ಮುಖವೆಲ್ಲ ಟ್ಯಾನ್‌ ಆಗಿದ್ಯಾ? ಈ ಮನೆಮದ್ದು ಟ್ರೈ ಮಾಡಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಶೂರಿಟಿ ಇಲ್ಲದೆ ಸಿಗಲಿದೆ ₹5 ಕೋಟಿ ಬಿಸಿನೆಸ್ ಲೋನ್! ಕೇಂದ್ರ ಸರ್ಕಾರದ CGTMSE ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

CGTMSE ಯೋಜನೆ : ಸ್ವಂತ ಉದ್ಯಮ ಆರಂಭಿಸಬೇಕು ಎಂಬ ಕನಸು ಹೊತ್ತಿರುವ ರಾಜ್ಯದ ಯುವಕ-ಯುವತಿಯರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಬಂಡವಾಳದ ಕೊರತೆಯಿಂದಾಗಿ ಹೊಸ ಬಿಸಿನೆಸ್ ಆರಂಭಿಸಲು ಹಿಂಜರಿಯುತ್ತಿದ್ದವರಿಗೆ ಯಾವುದೇ ಆಸ್ತಿ ಅಡಮಾನ ಅಥವಾ ಶೂರಿಟಿ ಇಲ್ಲದೆ 5 ಕೋಟಿ ರೂಪಾಯಿ ವರೆಗೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

ಬೆಂಗಳೂರು, ಏಪ್ರಿಲ್ 13: ಕರ್ನಾಟಕದಲ್ಲಿ ಬಿಸಿಲ ತಾಪ ದಿನೇದಿನೇ ಏರುತ್ತಿರುವ ನಡುವೆ ಹವಾಮಾನ ಇಲಾಖೆ (IMD) ತುಸು ತಂಪಿನ ಸುದ್ದಿಯೊಂದನ್ನು ನೀಡಿದೆ. ಏಪ್ರಿಲ್ 13 ಮತ್ತು 14 ರಂದು ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಕರಾವಳಿ ಕರ್ನಾಟಕದಲ್ಲಿ ಮಾತ್ರ ಬಿಸಿಲಿನ ಧಗೆ ಇನ್ನಷ್ಟು ಹೆಚ್ಚಾಗಲಿದ್ದು, ಸೆಖೆಯ ವಾತಾವರಣ ಮುಂದುವರಿಯಲಿದೆ. ಎಲ್ಲಲ್ಲಿ ಮಳೆ ಸಾಧ್ಯತೆ? ಐಎಂಡಿ ವರದಿಯ ಪ್ರಕಾರ, ಏಪ್ರಿಲ್ 13 ಮತ್ತು 14 ರಂದು ಬೆಳಗಾವಿ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?

CHITRADURGA NEWS | 13 APRIL 2026 ಕ್ಯಾಪ್ಸಿಕಂಗಳನ್ನು ಹಲವು ಖಾದ್ಯಗಳಲ್ಲಿ ಬಳಸಲಾಗುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ಇದನ್ನು ತಮ್ಮ ಆರೋಗ್ಯಕರ ಆಹಾರದಲ್ಲಿ ಸೇರಿಸಿಕೊಳ್ಳುತ್ತಾರೆ. ಕ್ಯಾಪ್ಸಿಕಂ ವರ್ಷಪೂರ್ತಿ ಸುಲಭವಾಗಿ ಸಿಗುವಂತಹ ತರಕಾರಿಯಾಗಿದೆ. ಆದರೆ ಕ್ಯಾಪ್ಸಿಕಂ ಕೆಂಪು ಮತ್ತು ಹಸಿರು ಸೇರಿದಂತೆ ಹಲವು ಬಣ್ಣಗಳಲ್ಲಿ ಕಂಡುಬರುತ್ತದೆ. ಆದರೆ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ? ಎಂಬ ಗೊಂದಲ ಜನರಲ್ಲಿದೆ. ಹಾಗಾದ್ರೆ ಈ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ. ಕೆಂಪು ಮತ್ತು ಹಸಿರು ಕ್ಯಾಪ್ಸಿಕಂಗಳ ನಡುವಿನ ವ್ಯತ್ಯಾಸ  ಹಸಿರು ಕ್ಯಾಪ್ಸಿಕಂಗಳು ಸಂಪೂರ್ಣವಾಗಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜುಲೈ 3 ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15 ರಿಂದ ನೋಂದಣಿ

ಶ್ರೀನಗರ, ಏ.13: ಈ ವರ್ಷ ಜುಲೈ 3 ರಂದು ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿ ಆಗಸ್ಟ್ 28 ರಂದು ರಕ್ಷಾ ಬಂಧನದಂದು ಮುಕ್ತಾಯಗೊಳ್ಳಲಿದ್ದು, 57 ದಿನಗಳ ಕಾಲ ನಡೆಯಲಿದೆ. ಶಿವನ ಆಶೀರ್ವಾದವನ್ನು ಕೋರುವ ಪ್ರಥಮ ಪೂಜೆಯನ್ನು ಜೂನ್ 29 ರಂದು ಜ್ಯೇಷ್ಠ ಪೂರ್ಣಿಮೆಯಂದು ನಡೆಸಲಾಗುವುದು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದರು. ಜಮ್ಮುವಿನ ಲೋಕ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಲೆಫ್ಟಿನೆಂಟ್ ಗವರ್ನರ್, ಯಾತ್ರೆಗೆ ಮುಂಗಡ ನೋಂದಣಿ ಏಪ್ರಿಲ್ 15 ರಂದು ಆನ್‌ಲೈನ್ ಮತ್ತು ಆಫ್‌ಲೈನ್ ವಿಧಾನಗಳ […] The post ಜುಲೈ 3 ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15 ರಿಂದ ನೋಂದಣಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದೇಶೀಯ ಎಲ್‌ಪಿಜಿ ಸಿಲಿಂಡರ್ ವಿತರಣೆ ಸಾಮಾನ್ಯ; ಭಾನುವಾರ 52 ಲಕ್ಷಕ್ಕೂ ಹೆಚ್ಚು ದೇಶೀಯ ಸಿಲಿಂಡರ್‌ಗಳನ್ನು ವಿತರಣೆ: ಸರ್ಕಾರ

ನವದೆಹಲಿ, ಏ.13: ದೇಶೀಯ ಎಲ್‌ಪಿಜಿ ಸಿಲಿಂಡರ್ ವಿತರಣೆಗಳು ಸಾಮಾನ್ಯವಾಗಿವೆ ಎಂದು ಸರ್ಕಾರ ಹೇಳಿದೆ ಮತ್ತು ಭಾನುವಾರ 52 ಲಕ್ಷಕ್ಕೂ ಹೆಚ್ಚು ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗಿದೆ. ಎಲ್‌ಪಿಜಿಯ ಸಂಗ್ರಹಣೆ ಮತ್ತು ಕಪ್ಪು ಮಾರುಕಟ್ಟೆಯನ್ನು ತಡೆಯಲು ದೇಶಾದ್ಯಂತ ಜಾರಿ ಕ್ರಮಗಳು ಮುಂದುವರೆದಿವೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ದೇಶಾದ್ಯಂತ ಎರಡು ಸಾವಿರದ 700 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಲಾಗಿದೆ ಎಂದು ಸರ್ಕಾರ ಹೇಳಿದೆ. ಪಿಎಸ್‌ಯು ತೈಲ ಮಾರುಕಟ್ಟೆ ಕಂಪನಿಗಳು 219 ಎಲ್‌ಪಿಜಿ ವಿತರಕರಿಗೆ […] The post ದೇಶೀಯ ಎಲ್‌ಪಿಜಿ ಸಿಲಿಂಡರ್ ವಿತರಣೆ ಸಾಮಾನ್ಯ; ಭಾನುವಾರ 52 ಲಕ್ಷಕ್ಕೂ ಹೆಚ್ಚು ದೇಶೀಯ ಸಿಲಿಂಡರ್‌ಗಳನ್ನು ವಿತರಣೆ: ಸರ್ಕಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಯಲಿದೆ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ

ಮುಂಬಯಿ, ಏ.13: ಸೋಮವಾರ ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ದಂತಕತೆ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅವರು ಭಾನುವಾರ ಮುಂಬೈ ಆಸ್ಪತ್ರೆಯಲ್ಲಿ 92 ನೇ ವಯಸ್ಸಿನಲ್ಲಿ ನಿಧನರಾದರು. ಎದೆ ಸೋಂಕು ಮತ್ತು ಬಳಲುವಿಕೆಯಿಂದಾಗಿ ಆಶಾ ಭೋಸ್ಲೆ ಅವರನ್ನು ಶನಿವಾರ ಸಂಜೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆಶಾತಾಯಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಅವರು ಪದ್ಮವಿಭೂಷಣ ಮತ್ತು ಮಹಾರಾಷ್ಟ್ರ ಭೂಷಣ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಎಂಟು ದಶಕಗಳಿಗೂ ಹೆಚ್ಚು ಕಾಲದ ಅದ್ಭುತ […] The post ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಯಲಿದೆ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.