Filters

Channels
Topics
Other Filters

Fashion | ನಿಮ್ಮ ಮದುವೆ ಫಿಕ್ಸ್ ಆಯ್ತಾ? ಅರಿಶಿಣ ಶಾಸ್ತ್ರಕ್ಕೆ ಸೂಪರ್ ಟ್ರೆಂಡಿ ಡ್ರೆಸ್ ಐಡಿಯಾಗಳು ಇಲ್ಲಿವೆ

ಅಯ್ಯೋ, ಮದುವೆ ಮನೆಯ ಸಂಭ್ರಮ ಅಂದ್ರೆ ಮೊದಲಿಗೆ ನೆನಪಾಗೋದೇ ಅರಿಶಿಣ ಶಾಸ್ತ್ರದ ಹಳದಿ ಲುಕ್! ಫೋಟೋಗಳಲ್ಲಿ ಚೆನ್ನಾಗಿ ಕಾಣಬೇಕು, ಜೊತೆಗೆ ಕಂಫರ್ಟ್ ಆಗಿಯೂ ಇರಬೇಕು ಅಲ್ವಾ? ಅದಕ್ಕಾಗಿ ನಿಮಗಾಗಿ ಕೆಲವು ಟ್ರೆಂಡಿ ಡ್ರೆಸ್ ಸ್ಟೈಲ್ ಐಡಿಯಾಗಳು ಇಲ್ಲಿವೆ. ಶರಾರಾ ಸೆಟ್ – ಈಗಿನ ಟ್ರೆಂಡ್ ಫೇವರಿಟ್ಹಳದಿ ಅಥವಾ ಮಸ್ಟರ್ಡ್ ಶೇಡ್‌ನ ಶರಾರಾ ಸೆಟ್ ಅರಿಶಿಣಕ್ಕೆ ಪರ್ಫೆಕ್ಟ್. ಹಗುರವಾದ ಫ್ಯಾಬ್ರಿಕ್, ಮಿರರ್ ವರ್ಕ್ ಅಥವಾ ಫ್ಲೋರಲ್ ಡಿಸೈನ್ ಇದ್ದರೆ ಫೋಟೋಗಳಲ್ಲಿ ಇನ್ನೂ ಸುಂದರವಾಗಿ ಕಾಣುತ್ತದೆ. ಲೆಹೆಂಗಾ ಲುಕ್ – […] The post Fashion | ನಿಮ್ಮ ಮದುವೆ ಫಿಕ್ಸ್ ಆಯ್ತಾ? ಅರಿಶಿಣ ಶಾಸ್ತ್ರಕ್ಕೆ ಸೂಪರ್ ಟ್ರೆಂಡಿ ಡ್ರೆಸ್ ಐಡಿಯಾಗಳು ಇಲ್ಲಿವೆ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು ; ಮುಖ್ಯಮಂತ್ರಿ ಸಿದ್ದರಾಮಯ್ಯ

  ಚಿಕ್ಕಮಗಳೂರು, ಏಪ್ರಿಲ್ 12: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್  ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದರು. ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ […] The post ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು ; ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

ಶ್ರೀನಗರ, ಏಪ್ರಿಲ್ 12: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮತ್ತು ಶ್ರೀ ಅಮರನಾಥ ಶ್ರೈನ್ ಬೋರ್ಡ್ (SASB) ಅಧ್ಯಕ್ಷ ಮನೋಜ್ ಸಿನ್ಹಾ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. 57 ದಿನಗಳ ಕಾಲ ನಡೆಯುವ ಈ ಯಾತ್ರೆಯು ಆಗಸ್ಟ್ 28, ರಕ್ಷಾ ಬಂಧನ ದಂದು ಮುಕ್ತಾಯಗೊಳ್ಳಲಿದೆ. ಜೂನ್ 29ರ ಜೇಷ್ಠ ಪೂರ್ಣಿಮೆಯಂದು ಶಿವನಿಗೆ ಪ್ರಥಮ ಪೂಜೆ ನೆರವೇರಿಸಲಾಗುವುದು. ನೋಂದಣಿ ಎಪ್ರಿಲ್ 15ರಿಂದ  ಯಾತ್ರೆಗೆ ಮುಂಗಡ ನೋಂದಣಿ (Registration) ಎಪ್ರಿಲ್ 15ರಿಂದ ಆನ್‌ಲೈನ್ ಮತ್ತು ಆಫ್‌ಲೈನ್ ವಿಧಾನಗಳಲ್ಲಿ ಪ್ರಾರಂಭವಾಗಲಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗಿಲ್​-ಬಟ್ಲರ್ ಭರ್ಜರಿ ಜೊತೆಯಾಟ: ಲಖನೌ ವಿರುದ್ಧ ಗುಜರಾತ್ ಗೆ ಗೆಲುವಿನ ಸಂಭ್ರಮ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಗಿಲ್​-ಬಟ್ಲರ್ ಭರ್ಜರಿ ಜೊತೆಯಾಟದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಲಖನೌ ಸೂಪರ್ ಜೈಂಟ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಖನೌ 164 ರನ್ ಮಾತ್ರ ಗಳಿಸಿತ್ತು . ಈ ಸಾಧಾರಣ ಗುರಿ ಬೆನ್ನಟ್ಟಿದ ಗುಜರಾತ್ ಗೆ ಆರಂಭದಲ್ಲಿ ಸಾಯಿ ಸುದರ್ಶನ್ ನಿರಾಸೆ ಮೂಡಿಸಿದರು. ಬಳಿಕ ನಾಯಕ ಶುಭಮನ್ ಗಿಲ್ , ಜೋಸ್ ಬಟ್ಲರ್ ಭರ್ಜರಿ ಜೊತೆಯಾಟ ತಂಡವನ್ನು ಗೆಲುವಿನ ದಡದತ್ತ ಕರೆದ್ಯೋಯಿದರು. […] The post ಗಿಲ್​-ಬಟ್ಲರ್ ಭರ್ಜರಿ ಜೊತೆಯಾಟ: ಲಖನೌ ವಿರುದ್ಧ ಗುಜರಾತ್ ಗೆ ಗೆಲುವಿನ ಸಂಭ್ರಮ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ

CHITRAUDRGA NEWS | 12 APRIL 2026 ಹೊಸದುರ್ಗ: ಆದರ್ಶಗಳು ಭಾಷಣಕಲ್ಲ ಬದುಕಿನ ಅನುಕರಣೆಗೆ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು. ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ನಡೆದ ಸುಜ್ಞಾನ ಸಂಗಮ ಹಾಗೂ ಕಾನೂನು ಅರಿವು ಜಾಗೃತಿ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ. ಇದನ್ನೂ ಓದಿ: ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ  ಕಾನೂನನ್ನು ಸರ್ವರೂ ಪಾಲಿಸುವುದು ಮತ್ತು ಪಾಲಿಸುವಂತೆ ಪ್ರೇರೇಪಿಸುವುದು ಅವಶ್ಯವಾಗಿದೆ. ಗ್ರಾಮೀಣ ಜನರಲ್ಲಿ ಅರಿವಿನ ಕೊರತೆಯಿಂದ ಜಮೀನಿನ ವ್ಯಾಜ್ಯ ವಾಹನಗಳ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

RCB vs MI | ವಾಂಖೆಡೆಯಲ್ಲಿ ಹೈವೋಲ್ಟೇಜ್ ವಾರ್: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 20ನೇ ಪಂದ್ಯಕ್ಕೆ ವಾಂಖೆಡೆ ಕ್ರೀಡಾಂಗಣ ವೇದಿಕೆಯಾಗಿದ್ದು, ಕ್ರಿಕೆಟ್ ಅಭಿಮಾನಿಗಳ ಗಮನ ಸಂಪೂರ್ಣವಾಗಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಈ ಬಿಗ್ ಮ್ಯಾಚ್ ಮೇಲೆ ನೆಟ್ಟಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿಯಲಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮುಖಾಮುಖಿ ಈ ಪಂದ್ಯಕ್ಕೆ ಮತ್ತಷ್ಟು ರಂಗು […] The post RCB vs MI | ವಾಂಖೆಡೆಯಲ್ಲಿ ಹೈವೋಲ್ಟೇಜ್ ವಾರ್: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

MI vs RCB | ಸಹೋದರರ ಕೋಲ್ಡ್ ವಾರ್ ಗೆ ಬ್ರೇಕ್ ಕೊಡುತ್ತಾ ಇವತ್ತಿನ ಪಂದ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಅತ್ಯಂತ ರೋಚಕ ಪಂದ್ಯಗಳಲ್ಲಿ ಒಂದಾಗಿ ಪರಿಗಣಿಸಲ್ಪಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಸೆಣಸಾಟಕ್ಕೆ ವಾಂಖೆಡೆ ಕ್ರೀಡಾಂಗಣ ಸಜ್ಜಾಗಿದೆ. ಇಂದು ಸಂಜೆ 7:30ಕ್ಕೆ ಆರಂಭವಾಗಲಿರುವ ಈ ಮಹತ್ವದ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಇನ್ನಷ್ಟು ರಂಗು ತುಂಬಿರುವುದು ಪಾಂಡ್ಯ ಸಹೋದರರ ಮುಖಾಮುಖಿ. ಮುಂಬೈ ಇಂಡಿಯನ್ಸ್ ತಂಡವನ್ನು ನಾಯಕನಾಗಿ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದರೆ, ಆರ್‌ಸಿಬಿ ಪರ ಕೃನಾಲ್ ಪಾಂಡ್ಯ ಕಣಕ್ಕಿಳಿಯಲಿದ್ದಾರೆ. ಇಬ್ಬರೂ ಆಲ್‌ರೌಂಡರ್‌ಗಳಾಗಿರುವುದರಿಂದ ಬ್ಯಾಟಿಂಗ್ […] The post MI vs RCB | ಸಹೋದರರ ಕೋಲ್ಡ್ ವಾರ್ ಗೆ ಬ್ರೇಕ್ ಕೊಡುತ್ತಾ ಇವತ್ತಿನ ಪಂದ್ಯ? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ದೇಶದ ಅಭಿವೃದ್ಧಿಗೆ ಯುವಜನರ ಕೊಡುಗೆ ಅಗತ್ಯ : ಎಸ್ಪಿ ಶೇಖರ್ ಎಚ್ ತೆಕ್ಕಣ್ಣವರ್

ದಾವಣಗೆರೆ: ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಾಂಸ್ಕೃತಿಕ ಮಹೋತ್ಸವ ಶೃಂಗ 2026 ಏಪ್ರಿಲ್ 10 ಮತ್ತು 11 (ಶುಕ್ರವಾರ ಹಾಗೂ ಶನಿವಾರ) ರಂದು ಅದ್ಧೂರಿಯಾಗಿ ನಡೆಯಿತು. ಎರಡು ದಿನಗಳ ಈ ಸಂಭ್ರಮಾಚರಣೆಯು ವಿದ್ಯಾರ್ಥಿಗಳ ಉತ್ಸಾಹ, ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರತಿಬಿಂಬಿಸುವ ಮಹತ್ವದ ವೇದಿಕೆಯಾಗಿದ್ದು, ಕೊನೆಯ ದಿನದ ಸಮಾರೋಪ ಸಮಾರಂಭ ಅತ್ಯಂತ ವೈಭವಯುತವಾಗಿ ಜರುಗಿತು. ಶೃಂಗ 2026 ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲೆಯ ಪೊಲೀಸ್ ಅಧೀಕ್ಷಕ ಶೇಖರ್ ಎಚ್ ತೆಕ್ಕಣ್ಣವರ್, […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

DAY – 36 : Insta 75 Days Revision Plan-2026 : ART & CULTURE

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 36 : Insta 75 Days Revision Plan-2026 : ART & CULTURE" The post DAY – 36 : Insta 75 Days Revision Plan-2026 : ART & CULTURE appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ಧಾರವಾಡ, ಏಪ್ರಿಲ್ 12: ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಠಾಣೆ ಪೊಲೀಸರು ಆರೋಪಿಗಳ ಬಂಧನ ಕಾರ್ಯಾಚರಣೆ ನಡೆಸಿದ್ದಾರೆ. ಕೊಲೆ ಪ್ರಕರಣದ ಒಟ್ಟು 9 ಆರೋಪಿಗಳ ಪೈಕಿ 8 ಮಂದಿಯನ್ನು ಬಂಧಿಸಲಾಗಿದೆ. ಆದರೆ ಮತ್ತೊಬ್ಬ ಆರೋಪಿ ಕೈಫ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಕೊಲೆಗೆ ಹಿಂದಿನ ವೈಯಕ್ತಿಕ ದ್ವೇಷ ಮತ್ತು ರಿಯಲ್ ಎಸ್ಟೇಟ್ ವ್ಯವಹಾರವೇ ಪ್ರಮುಖ ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ. ಹೇಗೆ ನಡೆಯಿತು ಕೊಲೆ? ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾ ಹಾಗೂ ಫೈರೋಜ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ 

CHITRADURGA NEWS | 12 APRIL 2026 ಚಿತ್ರದುರ್ಗ: ವರ್ಷವಿಡೀ ಕಚೇರಿ ಕೆಲಸದ ಒತ್ತಡದಲ್ಲಿರುವ ಸಿಬ್ಬಂದಿಗಳಿಗೆ ಕ್ರೀಡಾಕೂಟಗಳು ಹೊಸ ಚೈತನ್ಯ ನೀಡುತ್ತವೆ. ಸದೃಢ ದೇಹದಿಂದ ಮಾತ್ರ ಸದೃಢ ಮನಸ್ಸನ್ನು ಹೊಂದಲು ಸಾಧ್ಯ ಎಂದು ಜಿಲ್ಲಾ ಖಜಾನೆ ಇಲಾಖೆ ಉಪ ನಿರ್ದೇಶಕರಾದ ಎಚ್.ಟಿ.ಅಶೋಕ್ ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ  ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಖಜಾನೆ ವ್ಯಾಪ್ತಿಯ ಆರು ತಾಲ್ಲೂಕುಗಳ ಸಿಬ್ಬಂದಿಗಳ 2026-27ನೇ ಸಾಲಿನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇನ್‌ಸ್ಟಾದಲ್ಲಿ ಸ್ನೇಹ ಮಾಡಿ ಬೆತ್ತಲೆ ವಿಡಿಯೋ ಕಳಿಸು ಅಂತ ಟೀಚರ್ ಗೆ ಕಾಟ ಕೊಟ್ಟ ಕಾಮುಕ: ಆಮೇಲೇನಾಯ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಮೋಸಗಳು ಮತ್ತೊಮ್ಮೆ ಆತಂಕ ಮೂಡಿಸಿವೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಶಿಕ್ಷಕಿಯೊಬ್ಬಳನ್ನು ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕಿಸಿದ ಯುವಕ, ಮೊದಲಿಗೆ ಹಳೆಯ ಕ್ಲಾಸ್‌ಮೇಟ್ ಎಂದು ಪರಿಚಯಿಸಿಕೊಂಡು ಬಳಿಕ ಬ್ಲಾಕ್‌ಮೇಲ್ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಅಪರಿಚಿತ ಯುವಕ ಮೊದಲಿಗೆ ಶಿಕ್ಷಕಿಯ ವಿಶ್ವಾಸ ಗಳಿಸಲು ಸ್ನೇಹ ಬೆಳೆಸಿಕೊಂಡಿದ್ದ. ನಂತರ ತಾನು ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದೇನೆ, ಬದುಕಲು ಹೆಚ್ಚು ದಿನಗಳಿಲ್ಲ ಎಂದು ಹೇಳಿ ಕರುಣೆ ಮೂಡಿಸುವ ಪ್ರಯತ್ನ ಮಾಡಿದ್ದಾನೆ. ಮುಂದೆ […] The post ಇನ್‌ಸ್ಟಾದಲ್ಲಿ ಸ್ನೇಹ ಮಾಡಿ ಬೆತ್ತಲೆ ವಿಡಿಯೋ ಕಳಿಸು ಅಂತ ಟೀಚರ್ ಗೆ ಕಾಟ ಕೊಟ್ಟ ಕಾಮುಕ: ಆಮೇಲೇನಾಯ್ತು? appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 

CHITRADURGA NEWS | 12 APRIL 2026 ಹೊಳಲ್ಕೆರೆ: ಅನಾದಿ ಕಾಲದಿಂದಲೂ ಬೇರೂರಿದ್ದ ಮೌಢ್ಯ, ಕಂದಾಚಾರ, ಅಸ್ಪೃಶ್ಯತೆ ವಿರುದ್ಧ ಜನಾಂದೋಲನ ರೂಪಿಸಿ ಕ್ರಾಂತಿಕಾರಿ ಚಳವಳಿ ನಡೆಸಿದ 12ನೇ ಶತಮಾನದ ಬಸವಾದಿ ಶರಣ ಸಿದ್ಧಾಂತವನ್ನು ಪಾಲಿಸುವಲ್ಲಿ ಜನ ನಿರಾಸಕ್ತಿ ಪ್ರದರ್ಶಿಸುತ್ತಿದ್ದಾರೆ ಎಂದು ಸಿದ್ಧಯ್ಯನಕೋಟೆ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಬೇಸರಿಸಿದರು. ಇದನ್ನೂ ಓದಿ: ಪೊಲೀಸ್‌ ಎಂದು ಹೇಳಿ ಮೊಬೈಲ್‌ ಕದ್ದಿದ್ದ ವ್ಯಕ್ತಿ ನ್ಯಾಯಾಂಗ ಬಂಧನಕ್ಕೆ ಪಟ್ಟಣದಲ್ಲಿ ಆಯೋಜಿಸಿದ್ದ ಮಾದಿಗ ಸಮುದಾಯದ ಮುಖಂಡ ಭಾನುಮೂರ್ತಿ ನುಡಿನಮನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಪ್ರಸಿದ್ಧ್ ಕೃಷ್ಣ ಬೌಲಿಂಗ್ ಅಬ್ಬರಕ್ಕೆ ಎಡವಿದ ಲಖನೌ: ಗುಜರಾತ್ ಟೈಟಾನ್ಸ್ ಗೆಲುವಿಗೆ ಸುಲಭ ಗುರಿ

ಹೊಸದಿಗಂತ ಡಿಜಿಟಲ್ ಡೆಸ್ಕ್ : ಕನ್ನಡಿಗ ಪ್ರಸಿದ್ಧ್ ಕೃಷ್ಣ ಬೌಲಿಂಗ್ ಅಬ್ಬರಕ್ಕೆ ಎಡವಿದ ಲಖನೌ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 164 ರನ್​ಗಳ ಸಾಧಾರಣ ಮೊತ್ತ ಗಳಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಲಖನೌ ತಂಡ ಉತ್ತಮ ಆರಂಭ ಸಿಗಲಿಲ್ಲ. ಮಿಚೆಲ್ ಮಾರ್ಷ್11 ರನ್​ಗಳಿಸಿ ರಬಾಡಗೆ ವಿಕೆಟ್ ಒಪ್ಪಿಸಿದರು. ನಾಯಕ ರಿಷಭ್ ಪಂತ್ 18 ರನ್​ಗಳಿಸಿ ಸಿರಾಜ್ ಬೌಲಿಂಗ್‌ನಲ್ಲಿ ತೆವಾಟಿಯಾಗೆ ಕ್ಯಾಚ್ ನೀಡಿ ಔಟ್ ಆದರು. ಮತ್ತೊಂದೆಡೆ 30 […] The post IPL | ಪ್ರಸಿದ್ಧ್ ಕೃಷ್ಣ ಬೌಲಿಂಗ್ ಅಬ್ಬರಕ್ಕೆ ಎಡವಿದ ಲಖನೌ: ಗುಜರಾತ್ ಟೈಟಾನ್ಸ್ ಗೆಲುವಿಗೆ ಸುಲಭ ಗುರಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಪೊಲೀಸ್‌ ಎಂದು ಹೇಳಿ ಮೊಬೈಲ್‌ ಕದ್ದಿದ್ದ ವ್ಯಕ್ತಿ ನ್ಯಾಯಾಂಗ ಬಂಧನಕ್ಕೆ

CHITRAUDRGA NEWS | 12 APRIL 2026 ಚಿತ್ರದುರ್ಗ: ಪೊಲೀಸ್‌ ಎಂದು ಹೇಳಿ ಬೆದರಿಸಿ ಮೊಬೈಲ್‌, ಹಣ ದರೋಡೆ ಮಾಡಿದ್ದ ವ್ಯಕ್ತಿಯನ್ನು ಕೋಟೆ ಠಾಣೆ ಪೊಲೀಸರು ಬಂದಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತಗಳ ತಡೆಗೆ ವೈಜ್ಞಾನಿಕ ಕ್ರಮ ಅಗತ್ಯ  ನಗರದ ಐಯುಡಿಪಿ ಬಡಾವಣೆಯ ರಮೇಶ ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿದ್ದ ಯೂಟ್ಯೂಬ್‌ ಚಾನೆಲ್‌ ಲೋಗೋ, ಪತ್ರಿಕಾ ಸಂಘದ ಗುರುತಿನ ಚೀಟಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಏಪ್ರಿಲ್‌ 5 ರಂದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.