Filters

Channels
Topics
Other Filters

Fitness ಮಂತ್ರ | Lifestyle ನಲ್ಲಿ ಸಣ್ಣ ಬದಲಾವಣೆ ಮಾಡ್ಕೊಂಡ್ರೆ ಸಾಕು… ಫಿಟ್ನೆಸ್ ನಲ್ಲಿ ಬೆಸ್ಟ್ ಫಲಿತಾಂಶ ನಿಮ್ಮದೇ

ಫಿಟ್ ಆಗಬೇಕು ಅಂದರೆ ದೊಡ್ಡ ದೊಡ್ಡ ಬದಲಾವಣೆಗಳೇ ಬೇಕು ಅಂತ ಹಲವರು ಯೋಚಿಸುತ್ತಾರೆ. ಜಿಮ್, ಕಠಿಣ ಡಯಟ್, ಗಂಟೆಗಟ್ಟಲೆ ವರ್ಕೌಟ್ ಇವೆಲ್ಲವೂ ಮುಖ್ಯವಾಗಬಹುದು, ಆದರೆ ನಿಜವಾದ ಫಿಟ್ನೆಸ್ ಮಂತ್ರ ಸಣ್ಣ ಸಣ್ಣ ಹವ್ಯಾಸಗಳಲ್ಲಿ ಅಡಗಿದೆ. ಜೀವನಶೈಲಿಯಲ್ಲಿ ಕೆಲವು ಸರಳ ಬದಲಾವಣೆ ಮಾಡ್ಕೊಂಡ್ರೆ ಸಾಕು, ದೇಹದಲ್ಲಿ ಅದ್ಭುತ ಫಲಿತಾಂಶ ಕಾಣಬಹುದು. ಬೆಳಗ್ಗೆ ಬೇಗ ಏಳುವ ಹವ್ಯಾಸದಿನವನ್ನು ಬೇಗ ಶುರು ಮಾಡಿದರೆ ದೇಹವೂ ಮನಸ್ಸೂ ಚುರುಕಾಗಿರುತ್ತವೆ. ಬೆಳಗಿನ ವಾಕಿಂಗ್ ಅಥವಾ 15 ನಿಮಿಷ ಸ್ಟ್ರೆಚಿಂಗ್ ಕೂಡ ದೊಡ್ಡ ಬದಲಾವಣೆ ತರುತ್ತದೆ. […] The post Fitness ಮಂತ್ರ | Lifestyle ನಲ್ಲಿ ಸಣ್ಣ ಬದಲಾವಣೆ ಮಾಡ್ಕೊಂಡ್ರೆ ಸಾಕು… ಫಿಟ್ನೆಸ್ ನಲ್ಲಿ ಬೆಸ್ಟ್ ಫಲಿತಾಂಶ ನಿಮ್ಮದೇ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

‘ಕಿಂಗ್’ ಚಿತ್ರದ ಸ್ಟೈಲಿಶ್ ಲುಕ್ ಹಿಂದಿನ ಮಾಸ್ಟರ್ ಆಲಿಮ್ ಹಕೀಮ್

ಆಲಿಮ್ ಹಕೀಮ್ ಬರೀ ಹೇರ್‌ಕಟ್ ಮಾಡಿ, ಲಕ್ಷ ಲಕ್ಷ ದುಡ್ಡು ಪೀಕೋದು ಅಷ್ಟೇ ಅಲ್ಲ, ಡೈರೆಕ್ಟರ್‌‌ಗಳಿಗೆ ಅರ್ಧ ಟೆನ್ಷನ್ ಕಮ್ಮಿ ಮಾಡ್ತಿದ್ರು. ಸ್ಟಾರ್‌‌ಗಳ ನ್ಯೂ ಮೂವಿಗಳ ಲುಕ್ಸ್‌ ಡಿಸೈಡ್ ಮಾಡೋದ್ರಲ್ಲಿ ಇವರ ಪಾತ್ರ ಕೂಡ ಮಹತ್ವದ್ದು. ಬಾಹುಬಲಿ, ಕೆಜಿಎಫ್‌, ಅನಿಮಲ್‌‌‌‌ನಿಂದ ಹಿಡಿದು ಯಾವೆಲ್ಲಾ ಸೂಪರ್ ಹಿಟ್ ಮೂವಿಗಳಿಗೆ ಇವ್ರ ಕೈಚಳಕವಿದೆ ಅನ್ನೋದರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ ನೋಡಿ.. ಶಾರೂಖ್ ಖಾನ್ ‘ಕಿಂಗ್’ ಚಿತ್ರದ ಸ್ಟೈಲಿಶ್ ಲುಕ್ ಇವ್ರದ್ದೇ ಅನಿಮಲ್-ಧುರಂಧರ್ ಸ್ಟಾರ್ಸ್‌‌‌ ಹಿಂದಿನ ಮಾಸ್ಟರ್‌ಮೈಂಡ್ ಸಾಲು ಸಾಲು ಸಿನಿಮಾಗಳ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಂಗೀತದ ಬಹುದೊಡ್ಡ ಕೊಂಡಿ ಕಳಚಿದಂತಾಗಿದೆ: ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತದ ನಡುವಿನ ಕೊಂಡಿ ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು […] The post ಸಂಗೀತದ ಬಹುದೊಡ್ಡ ಕೊಂಡಿ ಕಳಚಿದಂತಾಗಿದೆ: ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆಶಾ ಭೋಸ್ಲೆ ನಿಧನಕ್ಕೆ ಕಂಬನಿ ಮಿಡಿದ RCB: ಕಪ್ಪು ಪಟ್ಟಿ ಧರಿಸಿ ಗೌರವ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ಇಂಡಿಯನ್ಸ್ ವಿರುದ್ಧದ ಮಹತ್ವದ ಐಪಿಎಲ್ ಪಂದ್ಯಕ್ಕೆ ಸಜ್ಜಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ಭಾವನಾತ್ಮಕವಾಗಿ ಸಂತಾಪ ಸೂಚಿಸಿದೆ. ಸಂಗೀತ ಲೋಕದ ಮಹಾನ್ ಧ್ವನಿಯ ಅಗಲಿಕೆಗೆ ಕ್ರೀಡಾ ಜಗತ್ತಿನಿಂದಲೂ ಶ್ರದ್ಧಾಂಜಲಿ ವ್ಯಕ್ತವಾಗುತ್ತಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸದಲ್ಲಿರುವ ಆರ್‌ಸಿಬಿ ತಂಡ, ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಸಂತಾಪ ಸಂದೇಶ ಹಂಚಿಕೊಂಡಿದೆ. “ಕಾಲಾತೀತ ಧ್ವನಿ, ಮರೆಯಲಾಗದ ಪರಂಪರೆ… ಆಶಾ ಭೋಸ್ಲೆ ಅವರ ಸಂಗೀತ ಎಂದೆಂದಿಗೂ ಅಮರ” […] The post ಆಶಾ ಭೋಸ್ಲೆ ನಿಧನಕ್ಕೆ ಕಂಬನಿ ಮಿಡಿದ RCB: ಕಪ್ಪು ಪಟ್ಟಿ ಧರಿಸಿ ಗೌರವ ನಮನ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಆಟ ಆಡದಿದ್ರೂ ‘ಫೈನ್ ಶಿಕ್ಷೆ’: ನಿತೀಶ್ ರಾಣಾಗೆ 25% ಪೇಮೆಂಟ್ ಕಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2026ರ ಪಂದ್ಯದಲ್ಲಿ ಆಡದೇ ಇದ್ದರೂ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ನಿತೀಶ್ ರಾಣಾ ಈಗ ದೊಡ್ಡ ಸುದ್ದಿಯಾಗಿದ್ದಾರೆ. ಹೌದು! ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ ಅವರಿಗೆ ಪಂದ್ಯ ಶುಲ್ಕದ 25 ಶೇಕಡಾ ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ವಿಧಿಸಲಾಗಿದೆ. ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಬ್ಯಾಟರ್ ಟ್ರಿಸ್ಟನ್ ಸ್ಟಬ್ಸ್ ಗ್ಲೌಸ್ ಬದಲಾಯಿಸಲು ಮನವಿ ಮಾಡಿದ್ದರು. ಆದರೆ ಅಂಪೈರ್ ಅದನ್ನು ತಿರಸ್ಕರಿಸಿದ ಹಿನ್ನೆಲೆ […] The post ಆಟ ಆಡದಿದ್ರೂ ‘ಫೈನ್ ಶಿಕ್ಷೆ’: ನಿತೀಶ್ ರಾಣಾಗೆ 25% ಪೇಮೆಂಟ್ ಕಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ

ಬೆಂಗಳೂರು, ಏಪ್ರಿಲ್ 12: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆ ಮುಖ್ಯವಾಗಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡ್ ನೀಡುವ ನಿರ್ಧಾರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನ್ನ ಅಧಿಕೃತ ವೆಬ್ಸೈಟ್‌‌ನಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಏಳು ದಿನಗಳೊಳಗೆ ಆಹ್ವಾನಿಸಲಾಗಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದ್ದು, ಫಲಿತಾಂಶವನ್ನು ಏಪ್ರಿಲ್ 24 ರಂದು ಪ್ರಕಟಿಸುವ ಸಾಧ್ಯತೆ ಇದೆ. ಗ್ರೇಡ್ ವಿವರಗಳು ಹೀಗಿವೆ ಕರಡು ಅಧಿಸೂಚನೆಯ ಪ್ರಕಾರ, ತೃತೀಯ ಭಾಷೆ ಹಾಗೂ ಎನ್‌ಎಸ್‌ಕ್ಯೂಎಫ್ (ರಾಷ್ಟ್ರೀಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ

CHITRADURGA NEWS | 12 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಮಕ್ಕಳ ಶಿಕ್ಷಣ ವಿಷಯಗಳಲ್ಲಿ ಶುಭವಾರ್ತೆಗಳು ದೊರೆಯುತ್ತವೆ. ಸಹೋದರರೊಂದಿಗೆ ಸ್ನೇಹಪೂರ್ಣವಾಗಿ ವರ್ತಿಸುತ್ತಾರೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತಾರೆ. ದೈವಾನುಗ್ರಹದಿಂದ ವ್ಯವಹಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ದೊರೆಯುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಮಾಸ್ಟರ್ ಸ್ಟ್ರೋಕ್: ಅಲ್ಪಸಂಖ್ಯಾತ ಘಟಕಕ್ಕೆ ‘ಮೇಜರ್ ಸರ್ಜರಿ’

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತದ ಸ್ಫೋಟಗೊಂಡಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ. ಈ ಬೆನ್ನಲ್ಲೇ ಮಹಮ್ಮದ್ ಸಿರಾಜ್, ಅಬ್ದುಲ್ ಗನಿ ತಾಹೀರ್ ಸೇರಿದಂತೆ ಹಲವು ಪದಾಧಿಕಾರಿಗಳು ಸಾಲು ಸಾಲಾಗಿ ರಾಜೀನಾಮೆ ನೀಡತೊಡಗಿದ್ದರಿಂದ, ಎಚ್ಚೆತ್ತ ಹೈಕಮಾಂಡ್ ಇಡೀ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶಿಸಿದೆ. ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗದ ನಾಯಕರ ವಿರುದ್ಧ […] The post ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಮಾಸ್ಟರ್ ಸ್ಟ್ರೋಕ್: ಅಲ್ಪಸಂಖ್ಯಾತ ಘಟಕಕ್ಕೆ ‘ಮೇಜರ್ ಸರ್ಜರಿ’ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ವರ ನಿಲ್ಲಿಸಿದ ಖ್ಯಾತ ಗಾಯಕಿ ಆಶಾ ಭೋಸ್ಲೆ: ನಾಳೆ ಮುಂಬೈನಲ್ಲಿ ಅಂತ್ಯಕ್ರಿಯೆ

ಮುಂಬೈ, ಏಪ್ರಿಲ್ 12: ಭಾರತೀಯ ಚಿತ್ರರಂಗದ ಹಿರಿಯ ಮತ್ತು ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (ಆಶಾ ಭೋಸ್ಥೆ) ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಿನ್ನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಹು ಅಂಗಾಂಗ ವೈಫಲ್ಯದಿಂದಾಗಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.  ನಾಳೆ ಅಂತಿಮ ಸಂಸ್ಕಾರ ಆಶಾ ಭೋಸ್ಲೆ ಅವರ ಕುಟುಂಬದ ಮೂಲಗಳ ಪ್ರಕಾರ, ನಾಳೆ ಏಪ್ರಿಲ್ 13, ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್ ಸ್ಮಶಾನದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಲಿದೆ. ಸರ್ಕಾರಿ ಗೌರವಗಳೊಂದಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

ಬೆಂಗಳೂರು, ಏಪ್ರಿಲ್ 12: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆ ದುರುಪಯೋಗವಾಗಿರುವ ಘಟನೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಬೆಳಕಿಗೆ ಬಂದಿದೆ. ಕೆಲವು ನಿರ್ವಾಹಕರು (ಕಂಡಕ್ಟರ್ಗಳು) ಪುರುಷ ಪ್ರಯಾಣಿಕರಿಗೆ, ಮಹಿಳೆಯರಿಗೆ ಮಾತ್ರ ಉಚಿತವಾಗಿ ನೀಡುವ ಟಿಕೆಟ್ ನೀಡಿ, ಸಂಸ್ಥೆಗೆ ಸೇರಬೇಕಿದ್ದ ಲಕ್ಷಾಂತರ ರೂಪಾಯಿಗಳನ್ನು ತಮ್ಮ ವೈಯಕ್ತಿಕ UPI ಖಾತೆಗಳಿಗೆ ಹಾಕಿಸಿಕೊಂಡಿದ್ದಾರೆ. ಈ ಹಗರಣದಲ್ಲಿ ಭಾಗಿಯಾದ ನಾಲ್ವರು ಕಂಡಕ್ಟರ್‌‌ಗಳನ್ನು ತಕ್ಷಣ ಅಮಾನತುಗೊಳಿಸಿ, ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಲಾಗಿದೆ. ಹೇಗೆ ನಡೆದಿದೆ ಹಗರಣ? ಶಕ್ತಿ ಯೋಜನೆಯ ಅಡಿಯಲ್ಲಿ, ಮಹಿಳಾ ಪ್ರಯಾಣಿಕರು ಬಿಎಂಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಮುಂಬೈ, ಏಪ್ರಿಲ್ 12: ಭಾರತೀಯ ಚಿತ್ರರಂಗದ ದಿಗ್ಗಜ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (ಆಶಾ ಭೋಂಸ್ಥೆ) ಅವರು ತಮ್ಮ 92ನೇ ವಯಸ್ಸಿನಲ್ಲಿ ಮುಂಬೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ ನಿನ್ನೆಯಷ್ಟೇ ಹೃದಯಾಘಾತವಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ ಕೇವಲ ಬಾಲಿವುಡ್ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗವು ಒಬ್ಬ ಶ್ರೇಷ್ಠ ಕಲಾವಿದೆಯನ್ನು ಕಳೆದುಕೊಂಡಂತಾಗಿದೆ. 1940ರಿಂದಲೂ ಅವಿರತ ಸಂಗೀತ ಸಾಧನೆ 1933ರ ಸೆಪ್ಟೆಂಬರ್ 8 ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಜನಿಸಿದ ಆಶಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Insights Weekly Essay Challenges 2026 – Week 14 – Nature does not hurry, yet everything is accomplished.

  Insights Weekly Essay Challenges 2026 – Week 14 12 April 2026 – weekly essay   Write an weekly essay on the following topic in not more than 1000-1200 words: Compose an essay within 1000-1200 words on the assigned topic. Ensure clarity and depth in discussing the topic, maintaining a structured approach that engages the … Continue reading "Insights Weekly Essay Challenges 2026 – Week 14 – Nature does not hurry, yet everything is accomplished." The post Insights Weekly Essay Challenges 2026 – Week 14 – Nature does not hurry, yet everything is accomplished. appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗಾಯಕ್ವಾಡ್‌ಗೆ ಐಪಿಎಲ್ ಶಾಕ್: ಗೆದ್ದ ಸಂಭ್ರಮದಲ್ಲಿದ್ದ ಚೆನ್ನೈ ನಾಯಕನಿಗೆ ದಂಡದ ಬಿಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯಭೇರಿ ಬಾರಿಸಿತು. ಆದರೆ, ಈ ಸಂಭ್ರಮದ ನಡುವೆಯೇ ನಾಯಕ ರುತುರಾಜ್ ಗಾಯಕ್ವಾಡ್‌ಗೆ ಐಪಿಎಲ್ ಆಡಳಿತ ಮಂಡಳಿ ಭಾರಿ ದಂಡ ವಿಧಿಸಿ ಶಾಕ್ ನೀಡಿದೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾದ ಕಾರಣಕ್ಕಾಗಿ ಗಾಯಕ್ವಾಡ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದು ಈ ಸೀಸನ್‌ನಲ್ಲಿ ಸಿಎಸ್‌ಕೆ ಮಾಡಿದ ಮೊದಲ […] The post ಗಾಯಕ್ವಾಡ್‌ಗೆ ಐಪಿಎಲ್ ಶಾಕ್: ಗೆದ್ದ ಸಂಭ್ರಮದಲ್ಲಿದ್ದ ಚೆನ್ನೈ ನಾಯಕನಿಗೆ ದಂಡದ ಬಿಸಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ: ರೈತರಲ್ಲಿ ಕುತೂಹಲ!

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ: ಮದ್ಯ ಕರ್ನಾಟಕ ಮತ್ತು ಮಲೆನಾಡು ಪ್ರಸಿದ್ಧ ಭದ್ರಾ ಜಲಾಶಯದ ನೀರಿನ ಮಟ್ಟದ ಬಗ್ಗೆ ಇಂದಿನ ವರದಿ ಹೊರಬಿದ್ದಿದೆ. ಏಪ್ರಿಲ್ 12, 2026 ರ ಬೆಳಿಗ್ಗೆ 6 ಗಂಟೆಯ ಅಂಕಿಅಂಶಗಳ ಪ್ರಕಾರ, ಜಲಾಶಯದ ಸ್ಥಿತಿಗತಿಯಲ್ಲಿ ಮಹತ್ವದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಪಚುನಾವಣೆ ಮುಕ್ತಾಯ, ಮಂತ್ರಿಗಿರಿ ಪರ್ವ ಆರಂಭ: ದೆಹಲಿ ಫ್ಲೈಟ್ ಏರಲಿದ್ದಾರೆ ಸಿದ್ದರಾಮಯ್ಯ ಆಪ್ತರು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಉಪಚುನಾವಣೆಯ ಅಬ್ಬರ ತಣ್ಣಗಾಗುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು ಜೋರಾಗಿದೆ. ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸುಮಾರು 40 ಹಿರಿಯ ಶಾಸಕರು ಇಂದು ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ನಾಯಕರ ಮುಂದೆ ತಮ್ಮ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿದ್ದಾರೆ. ಸಂಪುಟ ಪುನಾರಚನೆಯ ಗಾಳಿ ಜೋರಾಗಿ ಬೀಸುತ್ತಿದ್ದು, ಹಿರಿಯ ಶಾಸಕರು ಎರಡು-ಮೂರು ದಿನಗಳ ಕಾಲ ದೆಹಲಿಯಲ್ಲೇ ಬೀಡುಬಿಡಲಿದ್ದಾರೆ. ಈ ಪ್ರವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದ್ದು, ಇದು ರಾಜಕೀಯ […] The post ಉಪಚುನಾವಣೆ ಮುಕ್ತಾಯ, ಮಂತ್ರಿಗಿರಿ ಪರ್ವ ಆರಂಭ: ದೆಹಲಿ ಫ್ಲೈಟ್ ಏರಲಿದ್ದಾರೆ ಸಿದ್ದರಾಮಯ್ಯ ಆಪ್ತರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.