Filters

Channels
Topics
Other Filters

ವಾಂಖೆಡೆಯಲ್ಲಿ ಹೈವೋಲ್ಟೇಜ್ ಫೈಟ್: MI vs RCB ಕದನಕ್ಕೆ ನಾಲ್ವರು ಸ್ಟಾರ್ ಆಟಗಾರರು ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ 19ನೇ ಸೀಸನ್‌ನ 20ನೇ ಪಂದ್ಯದಲ್ಲಿ ಇಂದು ಕ್ರಿಕೆಟ್ ಅಭಿಮಾನಿಗಳು ಬಹುನಿರೀಕ್ಷಿತ ‘ಮಹಾ ಸಮರ’ಕ್ಕೆ ಸಾಕ್ಷಿಯಾಗಲಿದ್ದಾರೆ. ಮುಂಬೈನ ಐತಿಹಾಸಿಕ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಆದರೆ, ಈ ಪ್ರತಿಷ್ಠಿತ ಪಂದ್ಯಕ್ಕೂ ಮುನ್ನ ಉಭಯ ತಂಡಗಳಿಗೂ ಆಟಗಾರರ ಅಲಭ್ಯತೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇಂದಿನ ಪಂದ್ಯದಿಂದ ಹೊರಗುಳಿಯಲಿರುವ ಆ ನಾಲ್ವರು ಪ್ರಮುಖ ಆಟಗಾರರ ವಿವರ ಇಲ್ಲಿದೆ: ಅಥರ್ವ ಅಂಕೋಲೇಕರ್: ಮುಂಬೈ ಇಂಡಿಯನ್ಸ್ ತಂಡದ […] The post ವಾಂಖೆಡೆಯಲ್ಲಿ ಹೈವೋಲ್ಟೇಜ್ ಫೈಟ್: MI vs RCB ಕದನಕ್ಕೆ ನಾಲ್ವರು ಸ್ಟಾರ್ ಆಟಗಾರರು ಔಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 12: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಿಶ್ರ ಹವಾಮಾನ ಮುಂದುವರಿದಿದ್ದು, ಬಹುತೇಕ ಕಡೆಗಳಲ್ಲಿ ಒಣ ವಾತಾವರಣ ಕಂಡುಬರುತ್ತಿದೆ. ಆದರೆ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿರುವುದು ಜನರಿಗೆ ಸ್ವಲ್ಪ ಮಟ್ಟಿನ ತಂಪು ನೀಡುತ್ತಿದೆ. ಇಂದಿನ ಹವಾಮಾನ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಭೀತಿ ಹೆಚ್ಚಾಗಿದ್ದು, ಇನ್ನೂ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಒಳನಾಡು ಪ್ರದೇಶಗಳಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಯಲಿದೆ. ಆದರೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರನ್ ಮೆಷಿನ್ ರೀ-ಲೋಡೆಡ್: ಇವ್ರ ವಾಯ್ಸ್ ಕೇಳಿದ್ರೆ ಸಾಕು, ಸಂಜು ಸ್ಯಾಮ್ಸನ್ ಬ್ಯಾಟ್ ಸುಮ್ಮನಿರಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ರನ್ ಬರ ಎದುರಿಸುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್, ಕೊನೆಗೂ ಅಬ್ಬರಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಸಂಜು, ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ. ಈ ಸ್ಮರಣೀಯ ಇನಿಂಗ್ಸ್ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಅವರಲ್ಲಿ ವಿಶಿಷ್ಟ ಹಾಗೂ ತಮಾಷೆಯ ಮನವಿಯೊಂದನ್ನು ಮಾಡಿದ್ದಾರೆ. ಏಪ್ರಿಲ್ 11ರಂದು ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸಂಜು […] The post ರನ್ ಮೆಷಿನ್ ರೀ-ಲೋಡೆಡ್: ಇವ್ರ ವಾಯ್ಸ್ ಕೇಳಿದ್ರೆ ಸಾಕು, ಸಂಜು ಸ್ಯಾಮ್ಸನ್ ಬ್ಯಾಟ್ ಸುಮ್ಮನಿರಲ್ಲ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಮಹತ್ವ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್, ಏ.12: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಮಹತ್ವವನ್ನು ಸ್ಮರಿಸಿದರು. ಹಾರಕುಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾರ್ಯರು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದೇವರು ಇವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ, ಸಚಿವರುಗಳಾದ ರಹೀಂ ಖಾನ್, […] The post ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಮಹತ್ವ: ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಮರಿಗಳಿಗೆ ಜನ್ಮ ನೀಡಿದ ಚಿರತೆ

ಕುನೋ, ಏ.12: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಈ ಬೆಳವಣಿಗೆಯನ್ನು ದೇಶದ ಚಿರತೆ ಸಂರಕ್ಷಣಾ ಪ್ರಯಾಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. 25 ತಿಂಗಳ ವಯಸ್ಸಿನ ಗಾಮಿನಿ-ಕೆಜಿಪಿ 12 ಎಂಬ ಚಿರತೆ ನೈಸರ್ಗಿಕ ಪರಿಸ್ಥಿತಿಗಳಲ್ಲಿ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ ಎಂದು ಯಾದವ್ ಹೇಳಿದ್ದಾರೆ. 2022 ರಲ್ಲಿ ಪ್ರಾಜೆಕ್ಟ್ ಚೀತಾವನ್ನು ಪ್ರಾರಂಭಿಸಿದ ನಂತರ ಇದು ಕಾಡಿನಲ್ಲಿ ದಾಖಲಾದ […] The post ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಮರಿಗಳಿಗೆ ಜನ್ಮ ನೀಡಿದ ಚಿರತೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಮೆರಿಕ ಮತ್ತು ಇರಾನ್ ಮಾತುಕತೆ ವಿಫಲ

ಯು.ಬಿ.ಎನ್.ಡಿ., ಏ.12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಸುಮಾರು 21 ಗಂಟೆಗಳ ಕಾಲ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಗಳು ಒಪ್ಪಂದವಿಲ್ಲದೆ ಕೊನೆಗೊಂಡಿವೆ. ಚರ್ಚೆಗಳು ಗಣನೀಯವಾಗಿದ್ದವು ಆದರೆ ಒಪ್ಪಂದವನ್ನು ರೂಪಿಸುವಲ್ಲಿ ವಿಫಲವಾದವು ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದರು. ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮದ ಪ್ರಯತ್ನಗಳು, ಅಮೆರಿಕ ಹೊಂದಿರುವ ಇರಾನಿನ ಆಸ್ತಿಗಳ ಬಿಡುಗಡೆ ಮತ್ತು ಹಾರ್ಮುಜ್ ಜಲಸಂಧಿಯ ಕುರಿತು ಚರ್ಚೆಗಳು ಪ್ರಮುಖ ವಿಷಯಗಳಲ್ಲಿ ಸೇರಿವೆ. ಮಾತುಕತೆಗಳ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆ […] The post ಅಮೆರಿಕ ಮತ್ತು ಇರಾನ್ ಮಾತುಕತೆ ವಿಫಲ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಡೆಲ್ಲಿ ಕೋಟೆ ಕೆಡವಿದ ಚೆನ್ನೈ ಸೂಪರ್ ಕಿಂಗ್ಸ್: ಓವರ್ಟನ್ ಬೌಲಿಂಗ್‌ಗೆ ಕ್ಯಾಪಿಟಲ್ಸ್ ತತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 19ನೇ ಆವೃತ್ತಿಯಲ್ಲಿ ಸತತ ಮೂರು ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್, ಸಂಜು ಸ್ಯಾಮ್ಸನ್ ಅವರ ಮನಮೋಹಕ ಶತಕ ಹಾಗೂ ಜೇಮೀ ಓವರ್ಟನ್ ಅವರ ನಿಖರ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸಿಎಸ್‌ಕೆ ಗೆಲುವಿನ ಖಾತೆ ತೆರೆದಿದೆ. ತವರು ಮೈದಾನವಾದ ಚೆಪಾಕ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡಕ್ಕೆ ಸಂಜು ಸ್ಯಾಮ್ಸನ್ ಆಸರೆಯಾದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು […] The post ಡೆಲ್ಲಿ ಕೋಟೆ ಕೆಡವಿದ ಚೆನ್ನೈ ಸೂಪರ್ ಕಿಂಗ್ಸ್: ಓವರ್ಟನ್ ಬೌಲಿಂಗ್‌ಗೆ ಕ್ಯಾಪಿಟಲ್ಸ್ ತತ್ತರ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಏ.12 ರಿಂದ ಏ.18: ತೆಂಕನಿಡಿಯೂರು ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿಭಾಗದ ಗ್ರಾಮೀಣ ಶಿಬಿರ

The post ಏ.12 ರಿಂದ ಏ.18: ತೆಂಕನಿಡಿಯೂರು ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿಭಾಗದ ಗ್ರಾಮೀಣ ಶಿಬಿರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ.12: ಅಜೆಕಾರು ಮಹಾಗಣಪತಿ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ

The post ಏ.12: ಅಜೆಕಾರು ಮಹಾಗಣಪತಿ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ.14: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಉದ್ಘಾಟನಾ ಸಮಾರಂಭ

The post ಏ.14: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಉದ್ಘಾಟನಾ ಸಮಾರಂಭ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿ.ಬಿ. ಹೆಗ್ಡೆ ಕಾಲೇಜು: ಕನ್ನಡ ವಿಭಾಗದಿಂದ ವಿಸ್ತರಣಾ ಚಟುವಟಿಕೆ

ಕುಂದಾಪುರ, ಏ.12: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆ ಭಾಗವಾಗಿ ಸಿಡಬ್ಲ್ಯೂಸಿ ನಮ್ಮ ಭೂಮಿ ಹಟ್ಟಿ ಅಂಗಡಿ ಅವರು ಆಯೋಜಿಸಿದ ನಮ್ಮ ಅಂಗಡಿ ಎಕ್ಸಿಬಿಷನ್‌ನಲ್ಲಿ ಪಾಲ್ಗೊಂಡರು. ಏಪ್ರಿಲ್ 2 ರಿಂದ 5 ರವರೆಗೆ ಮಣಿಪಾಲ್ ಇನ್ಸಿಸ್ಟಿಟ್ಯೂಟ್ ಆಫ್ ಮ್ಯುನಿಕೇಶನ್, ಮಣಿಪಾಲ್ ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಆಕಾಶ್ ಬಿ. ಶೆಟ್ಟಿ, ಶ್ರೀನಿಧಿ ಪೂಜಾರಿ, ರಜತ್ ಶೆಟ್ಟಿ, ಸುಜನ್, ಧನುಷ್, ಸ್ನೇಹ, ಸಿಂಚನ, ಕೀರ್ತನ, ರಶ್ಮಿತಾ ಜೈನ್ […] The post ಬಿ.ಬಿ. ಹೆಗ್ಡೆ ಕಾಲೇಜು: ಕನ್ನಡ ವಿಭಾಗದಿಂದ ವಿಸ್ತರಣಾ ಚಟುವಟಿಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ

CHITRADURGA NEWS | 12 APRIL 2026 ನಮ್ಮ ಅಡುಗೆಮನೆಗಳಲ್ಲಿ ವಿವಿಧ ರೀತಿಯ ಮಸಾಲೆ ಪದಾರ್ಥಗಳು ಸಿಗುತ್ತವೆ. ಇವು ಅಡುಗೆಯ ರುಚಿ, ಪರಿಮಳವನ್ನು ಹೆಚ್ಚಿಸುವುದು ಮಾತ್ರವಲ್ಲ ವಿವಿಧ ರೀತಿಯ ಸಮಸ್ಯೆಗಳನ್ನು ನಿವಾರಿಸಬಹುದಾದ ವಿವಿಧ ರೀತಿಯ ಔಷಧೀಯ ಗುಣಗಳನ್ನು ಹೊಂದಿವೆ. ಇವುಗಳಲ್ಲಿ ಇಂಗು ಮತ್ತು ಓಂಕಾಳು ಸಹ ಸೇರಿವೆ. ಮಲಗುವ ಮುನ್ನ ಬೆಚ್ಚಗಿನ ನೀರಿನೊಂದಿಗೆ ಇಂಗು ಮತ್ತು ಓಂಕಾಳಿನ ಪುಡಿಯನ್ನು ಸೇವಿಸುವುದರಿಂದ ಅನೇಕ ಸಮಸ್ಯೆಗಳು, ಮುಖ್ಯವಾಗಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ.  ಓಂಕಾಳಿನಲ್ಲಿ ಕಂಡುಬರುವ ಥೈಮೋಲ್ ಎಂಬ ಸಂಯುಕ್ತವು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದ್ವಿತೀಯ ಪಿಯು ಫಲಿತಾಂಶ: ಡಾ.ಎನ್. ಎಸ್. ಎ. ಎಂ. ಪದವಿಪೂರ್ವ ಕಾಲೇಜಿಗೆ ರಾಜ್ಯಮಟ್ಟದಲ್ಲಿ 4 ರ‍್ಯಾಂಕ್‌

ನಿಟ್ಟೆ, ಏ.12: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಪದವಿಪೂರ್ವ) ಮಾರ್ಚ್‌ 2026ರಲ್ಲಿ ನಡೆಸಿದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ – 1, ಇದರಲ್ಲಿ ಡಾ. ಎನ್. ಎಸ್. ಎ. ಎಂ. ಪದವಿಪೂರ್ವ ಕಾಲೇಜು ನಿಟ್ಟೆಗೆ ರಾಜ್ಯ ಮಟ್ಟದಲ್ಲಿ 4 ರ‍್ಯಾಂಕ್‌ಗಳು ಲಭಿಸಿವೆ. ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ ಅಮೃತಾ ಕಾಮತ್‌ 600ರಲ್ಲಿ 596 ಅಂಕಗಳೊಂದಿಗೆ ರಾಜ್ಯ ಮಟ್ಟಕ್ಕೆ 5ನೇ ರ‍್ಯಾಂಕ್‌ ಹಾಗೂ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಆಡ್ಲಿನ್‌ ವಿಯಾನಾ ಮಥಾಯಸ್‌ 600ರಲ್ಲಿ 593 […] The post ದ್ವಿತೀಯ ಪಿಯು ಫಲಿತಾಂಶ: ಡಾ.ಎನ್. ಎಸ್. ಎ. ಎಂ. ಪದವಿಪೂರ್ವ ಕಾಲೇಜಿಗೆ ರಾಜ್ಯಮಟ್ಟದಲ್ಲಿ 4 ರ‍್ಯಾಂಕ್‌ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರವಾಸೋದ್ಯಮ ಪ್ರಚಾರಕ್ಕೆ ಡಿಜಿಟಲ್ ಸ್ಪರ್ಶದ ಗುರಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.12: ಒನ್ ಟ್ಯಾಕ್, ಮಣಿಪಾಲ್ ಸ್ಕೂಲ್ ಆಫ್ ಕಮ್ಯುನಿಕೇಷನ್ ಮತ್ತು ಉಡುಪಿ ಟೂರಿಸಂ ಸಹಭಾಗಿತ್ವದಲ್ಲಿ ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತವು ಹಮ್ಮಿಕೊಂಡಿದೆ. ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲ ಸಕ್ರಿಯ ಪಾಲುದಾರರ ಜೊತೆಯಲ್ಲಿ ವಿಶೇಷ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ, ಉಡುಪಿಯ ಸಂಸ್ಕೃತಿ, ಪರಂಪರೆ, ಆಹಾರ ಶೈಲಿ ಮತ್ತು ಧಾರ್ಮಿಕತೆ […] The post ಪ್ರವಾಸೋದ್ಯಮ ಪ್ರಚಾರಕ್ಕೆ ಡಿಜಿಟಲ್ ಸ್ಪರ್ಶದ ಗುರಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಥಬೀದಿ ಕಾಲೇಜು: ಪಾಲಕರ ಸಭೆ ಮತ್ತು ಡ್ರಗ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಏ.12: ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಾಲಕರ ಸಭೆ ಮತ್ತು ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮಂಗಳೂರು ಬಂದರು ಆರಕ್ಷಕ ಠಾಣೆಯ ಉಪನಿರೀಕ್ಷಕ ಶೀತಲ್ ಅಲ್ಗೋಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾದಕದ್ರವ್ಯ ವ್ಯಸನ ತಡೆಯುವಲ್ಲಿ ಹೆತ್ತವರ ಮತ್ತು ಪೋಷಕರ ಪಾತ್ರದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಕಾಲೇಜಿನಲ್ಲಿ […] The post ರಥಬೀದಿ ಕಾಲೇಜು: ಪಾಲಕರ ಸಭೆ ಮತ್ತು ಡ್ರಗ್ಸ್ ಜಾಗೃತಿ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.