Filters

Channels
Topics
Other Filters

ದಾವಣಗೆರೆ: ಇಂದಿನ ಚಿಕನ್ ಮತ್ತು ಮಟನ್ ಬೆಲೆ ಎಷ್ಟು? ಇಲ್ಲಿದೆ ಲೇಟೆಸ್ಟ್ ರೇಟ್ ಚಾರ್ಟ್!

ದಾವಣಗೆರೆ: ನಗರದ ಮಾಂಸ ಪ್ರಿಯರಿಗೆ ವಾರಾಂತ್ಯದ ಹೊತ್ತಿಗೆ ಬೆಲೆಗಳಲ್ಲಿ ಕೊಂಚ ಬದಲಾವಣೆ ಕಂಡುಬಂದಿದೆ. ಮಾರುಕಟ್ಟೆಯ ಪೂರೈಕೆ ಮತ್ತು ಬೇಡಿಕೆಗೆ ಅನುಗುಣವಾಗಿ ಕೋಳಿ ಮಾಂಸ ಹಾಗೂ ಕುರಿ ಮಾಂಸದ ದರಗಳಲ್ಲಿ ವ್ಯತ್ಯಾಸ ಉಂಟಾಗಿದೆ.   ಮುಖ್ಯಾಂಶ: ಸ್ಕಿನ್ ಲೆಸ್ ಚಿಕನ್ ದರ ₹370 ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಮ ಅಥವಾ ಕೃಷ್ಣ ತುಳಸಿಯಲ್ಲಿ ಯಾವ ತುಳಸಿ ನಿಮ್ಮ ಮನೆಗೆ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ? 

CHITRADURGA NEWS | 12 APRIL 2026 ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಮಹತ್ವವನ್ನು ನೀಡಲಾಗಿದೆ. ಧಾರ್ಮಿಕ ನಂಬಿಕೆಯ ಪ್ರಕಾರ, ತುಳಸಿಯನ್ನು ಪೂಜಿಸುವುದರಿಂದ ಲಕ್ಷ್ಮಿ ದೇವಿ ಮನೆಗೆ ಬರುತ್ತಾಳೆ ಎನ್ನಲಾಗುತ್ತದೆ. ಮತ್ತು ಕುಟುಂಬ ಸದಸ್ಯರಲ್ಲಿ ಶಾಂತಿ ಮತ್ತು ಸಂತೋಷವನ್ನು ತುಂಬಿ ತುಳುಕುತ್ತದೆ. ಆದರೆ ತುಳಸಿಯಲ್ಲಿ ಎರಡು ವಿಧಗಳಿವೆ. ಒಂದು ರಾಮ ತುಳಸಿ ಮತ್ತು ಇನ್ನೊಂದು ಕೃಷ್ಣ ತುಳಸಿ. ಹಾಗಾದ್ರೆ ಮನೆಯಲ್ಲಿ ಯಾವ ತುಳಸಿ ಸಸ್ಯವನ್ನು ನೆಡಬೇಕು? ಯಾವುದು ನಮ್ಮ ಮನೆಗೆ ಒಳ್ಳೆಯದು? ಎಂಬುದನ್ನು ತಿಳಿಯಿರಿ. ರಾಮ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತಗಳ ತಡೆಗೆ ವೈಜ್ಞಾನಿಕ ಕ್ರಮ ಅಗತ್ಯ | ಜಿಲ್ಲಾಧಿಕಾರಿ ವೆಂಕಟೇಶ್

CHITRADURGA NEWS | 11 APRIL 2026 ಚಿತ್ರದುರ್ಗ: ವೈಜ್ಞಾನಿಕವಾಗಿ ರಸ್ತೆಗಳ ನಿರ್ವಹಣೆ ಮಾಡುವುದರಿಂದ ಸಾಕಷ್ಟು ರಸ್ತೆ ಅಪಘಾತಗಳನ್ನು ತಡೆಯಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಇದನ್ನೂ ಓದಿ: ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅವೈಜ್ಞಾನಿಕ ರಸ್ತೆ, ಹಂಪ್‌ಗಳು ಅಪಘಾತಗಳಿಗೆ ಕಾರಣವಾಗುತ್ತವೆ. ಆದ್ದರಿಂದ ಇವುಗಳನ್ನು ಕೂಡಲೇ ಸರಿಪಡಿಸಬೇಕು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭಾನುವಾರದ ರಾಶಿ ಭವಿಷ್ಯ 12 ಏಪ್ರಿಲ್ 2026

ಈ ರಾಶಿಯ ದಿನಸಿ ಅಂಗಡಿ ಮಾಲಕರಿಗೆ ಅಧಿಕ ಲಾಭ, ಈ ರಾಶಿಯವರು ಹೈನುಗಾರಿಕೆ ಉದ್ಯಮ ಮಾಡಿದರೆ ಅತಿ ಉತ್ತಮ, ಭಾನುವಾರದ ರಾಶಿ ಭವಿಷ್ಯ 12 ಏಪ್ರಿಲ್ 2026 ಸೂರ್ಯೋದಯ – 6:06 ಬೆ. ಸೂರ್ಯಾಸ್ತ – 6:28 ಸಂಜೆ. ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಕೃಷ್ಣ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ದಶಮಿ ನಂತರ ಏಕಾದಶಿ ನಕ್ಷತ್ರ – ಶ್ರವಣ 3:01 ಮ.ವರೆಗೆ ನಂತರ ಧನಿಷ್ಥೆ […] The post ಭಾನುವಾರದ ರಾಶಿ ಭವಿಷ್ಯ 12 ಏಪ್ರಿಲ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

ಸಿಎಸ್‌ಕೆ ಪರ ಸ್ಯಾಮ್ಸನ್ ಸೆಂಚುರಿ ಧಮಾಕಾ: ಡೆಲ್ಲಿ ಬೌಲರ್‌ಗಳ ಬೆವರಿಳಿಸಿದ ಕೇರಳದ ಕಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 18ನೇ ಆವೃತ್ತಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೊಸ ಓಪನರ್ ಸಂಜು ಸ್ಯಾಮ್ಸನ್ ಅಕ್ಷರಶಃ ಅಬ್ಬರಿಸಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ಲಯ ಕಂಡುಕೊಳ್ಳಲು ಪರದಾಡುತ್ತಿದ್ದ ಸಂಜು, ತವರು ಮೈದಾನ ಚೆಪಾಕ್‌ನಲ್ಲಿ ಫೀನಿಕ್ಸ್‌ನಂತೆ ಎದ್ದು ಬಂದಿದ್ದಾರೆ. ಮೊದಲಿಗೆ ಎಚ್ಚರಿಕೆಯ ಆಟವಾಡಿದ ಅವರು ಅರ್ಧಶತಕ ಪೂರೈಸಿದರು. ಒಮ್ಮೆ ಕ್ರೀಸ್‌ನಲ್ಲಿ ನೆಲೆಯೂರಿದ ನಂತರ ಡೆಲ್ಲಿ ಬೌಲರ್‌ಗಳನ್ನು ಮೈದಾನದ ಮೂಲೆ ಮೂಲೆಗೂ ಅಟ್ಟಿದ ಸ್ಯಾಮ್ಸನ್, ಭರ್ಜರಿ ಶತಕ ಬಾರಿಸಿ […] The post ಸಿಎಸ್‌ಕೆ ಪರ ಸ್ಯಾಮ್ಸನ್ ಸೆಂಚುರಿ ಧಮಾಕಾ: ಡೆಲ್ಲಿ ಬೌಲರ್‌ಗಳ ಬೆವರಿಳಿಸಿದ ಕೇರಳದ ಕಿಂಗ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

FACT | ಕಡ್ಲೆ ಹಿಟ್ಟು ಹಚ್ಚಿದರೆ ಮುಖದ ಕಾಂತಿ ಹೆಚ್ಚುವುದು ಗ್ಯಾರಂಟಿನಾ?

ಇಂದಿನ ದಿನಗಳಲ್ಲಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಕಾಸ್ಮೆಟಿಕ್ಸ್‌ಗಳನ್ನು ಬಳಸುವುದು ಸಾಮಾನ್ಯ. ಆದರೆ ನಮ್ಮ ಅಡುಗೆ ಮನೆಯಲ್ಲಿಯೇ ಇರುವ ಕಡ್ಲೆ ಹಿಟ್ಟು ಮುಖದ ಕಾಂತಿ ಹೆಚ್ಚಿಸುವಲ್ಲಿ ರಾಮಬಾಣ ಎಂಬುದು ನಿಮಗೆ ಗೊತ್ತೇ? ಕಡ್ಲೆ ಹಿಟ್ಟು ಚರ್ಮಕ್ಕೆ ಅತ್ಯುತ್ತಮ ಎಕ್ಸ್‌ಫೋಲಿಯೇಟರ್ ಆಗಿ ಕೆಲಸ ಮಾಡುತ್ತದೆ. ಇದು ಚರ್ಮದ ರಂಧ್ರಗಳಲ್ಲಿ ಅಡಗಿರುವ ಕೊಳೆಯನ್ನು ಹೊರತೆಗೆದು, ಮುಖವನ್ನು ಆಳವಾಗಿ ಸ್ವಚ್ಛಗೊಳಿಸುತ್ತದೆ. ವಿಶೇಷವಾಗಿ ಎಣ್ಣೆ ಚರ್ಮ ಹೊಂದಿರುವವರಿಗೆ ಇದು ವರದಾನ. ಇದು ಮುಖದ ಜಿಡ್ಡಿನಂಶವನ್ನು ಕಡಿಮೆ ಮಾಡಿ, ಮೊಡವೆಗಳ ಸಮಸ್ಯೆಯನ್ನು ನಿವಾರಿಸಲು […] The post FACT | ಕಡ್ಲೆ ಹಿಟ್ಟು ಹಚ್ಚಿದರೆ ಮುಖದ ಕಾಂತಿ ಹೆಚ್ಚುವುದು ಗ್ಯಾರಂಟಿನಾ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

CHITRADURGA NEWS | 11 APRIL 2026 ಚಿತ್ರದುರ್ಗ: ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು 2026-27ನೇ ಸಾಲಿಗೆ, ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ, 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ, ಕುಟುಂಬದ ವಾರ್ಷಿಕ ವರಮಾನ ರೂ.2 ಲಕ್ಷ ಮಿತಿಯೊಳಗೆ ಇರುವ ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.  ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್… […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರಿಯಾಂಶ್, ಅಯ್ಯರ್ ಆರ್ಭಟಕ್ಕೆ ನೆಲಕಚ್ಚಿದ ಹೈದರಾಬಾದ್: ಪಂಜಾಬ್ ಗೆ ರೋಚಕ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಿಯಾಂಶ್ ಆರ್ಯ, ನಾಯಕ ಶ್ರೇಯಸ್ ಅಯ್ಯರ್ ಭರ್ಜರಿ ಆಟಕ್ಕೆ ಸನ್‌ರೈಸರ್ಸ್ ಹೈದರಾಬಾದ್ ಬೌಲರ್ಸ್ ಗಳು ದೂಳೀಪಟವಾಗಿದ್ದು,ಪಂಜಾಬ್ ಕಿಂಗ್ಸ್ ಭರ್ಜರಿ ಗೆಲುವು ಸಾಧಿಸಿದೆ. ಹೈದರಾಬಾದ್ ನೀಡಿದ್ದ 220 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ್ದ ಪಂಜಾಬ್ ಕಿಂಗ್ಸ್ ಉತ್ತಮ ಆರಂಭ ಪಡೆದುಗೊಂಡಿತು. ಭಸಿಮ್ರನ್ ಸಿಂಗ್ ಹಾಗೂ ಪ್ರಿಯಾಂಶ್ ಆರ್ಯ ಪವರ್ ಪ್ಲೇನಲ್ಲೇ ಸಿಕ್ಸರ್, ಫೋರ್ ಗಳ ಸುರಿಮಳೆ ಹರಿಸಿದರು. ಪ್ರಿಯಾಂಶ್ ಆರ್ಯ 57 ರನ್‌ಗಳಿಸಿ ಔಟಾದರು. ಇದರ ಬೆನ್ನಲ್ಲೇ ಪ್ರಭಸಿಮ್ರನ್ ಕೂಡ 51 ರನ್‌ಗಳಿಸಿ ಪೆವಿಲಿಯನ್ […] The post ಪ್ರಿಯಾಂಶ್, ಅಯ್ಯರ್ ಆರ್ಭಟಕ್ಕೆ ನೆಲಕಚ್ಚಿದ ಹೈದರಾಬಾದ್: ಪಂಜಾಬ್ ಗೆ ರೋಚಕ ಗೆಲುವು appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಒಂದು ಬಾರಿ ಅಧಿಕಾರ ಕೊಡಿ, ಅಭಿವೃದ್ಧಿಯ ಪರ್ವ ಆರಂಭಿಸುತ್ತೇನೆ: ಹೆಚ್‌ಡಿಕೆ ಆಶ್ವಾಸನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜನತಾದಳ (ಜಾತ್ಯತೀತ) ಪಕ್ಷವು ತನ್ನ ಅಸ್ತಿತ್ವದ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ನಗರದ ಕೊಮ್ಮಘಟ್ಟದ ಬಳಿ ಹಮ್ಮಿಕೊಳ್ಳಲಾಗಿದ್ದ ‘ಬೆಳ್ಳಿ ಹಬ್ಬ’ದ ಬೃಹತ್ ಸಮಾವೇಶವು ಪಕ್ಷದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರ ಸಮ್ಮುಖದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, “ರಾಜ್ಯಕ್ಕೆ ಹಿಡಿದಿರುವ ಗ್ರಹಣವನ್ನು ಮುಕ್ತಗೊಳಿಸಲು ಜೆಡಿಎಸ್‌ಗೆ ಒಂದು ಬಾರಿ ಪೂರ್ಣ ಅಧಿಕಾರ ನೀಡಿ” ಎಂದು ಜನತೆಯಲ್ಲಿ ಮನವಿ ಮಾಡಿದರು. ಈ ಐತಿಹಾಸಿಕ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. […] The post ಒಂದು ಬಾರಿ ಅಧಿಕಾರ ಕೊಡಿ, ಅಭಿವೃದ್ಧಿಯ ಪರ್ವ ಆರಂಭಿಸುತ್ತೇನೆ: ಹೆಚ್‌ಡಿಕೆ ಆಶ್ವಾಸನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಗೆಲುವಿನ ಹಳಿ ಏರುವ ತವಕದಲ್ಲಿ ಚೆನ್ನೈ: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇತ್ತ ಈ ಆವೃತ್ತಿಯಲ್ಲಿಇದುವರೆಗೆ ಆಡಿದ ಮೂರು ಪಂದ್ಯಗಳನ್ನು ಸೋತಿರುವ ಚೆನ್ನೈ ತಂಡವು ಮೊದಲ ಗೆಲುವಿನ ನಿರೀಕ್ಷೆಯಲಿದ್ದು,ಅತ್ತ ಡೆಲ್ಲಿ ಮೂರು ಪಂದ್ಯದಲ್ಲಿ ಎರಡು ಗೆಲುವು ಸಾಧಿಸಿದೆ . ಡೆಲ್ಲಿ ಗೆ ಕಾಶ್ಮೀರದ ಸ್ಟಾರ್ ವೇಗಿ ಔಕಿಬ್ ನಬಿ ದಾರ್ ಎಂಟ್ರಿ ನೀಡಿದ್ದು, ಚೆನ್ನೈ ಆಫ್ರಿಕಾದ ಸ್ಪೋಟಕ ಬ್ಯಾಟರ್ ಡೆವಾಲ್ಡ್ […] The post IPL | ಗೆಲುವಿನ ಹಳಿ ಏರುವ ತವಕದಲ್ಲಿ ಚೆನ್ನೈ: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮಾತೃ ಭಾಷೆ ಜೊತೆಗೆ ಆಂಗ್ಲ ಭಾಷೆ ಕಲಿಯಿರಿ | ಯೋಗೀಶ್ ಸಹ್ಯಾದ್ರಿ

CHITRADURGA NEWS | 11 APRIL 2026 ಚಿತ್ರದುರ್ಗ: ಇಂದಿನ ದಿನಮಾನದಲ್ಲಿ ಮಾತೃ ಭಾಷೆಯ ಜೊತೆಗೆ ಆಂಗ್ಲ ಭಾಷೆ ಕಲಿಕೆಯೂ ಸಹ ಅಗತ್ಯವಾಗಿದೆ ಎಂದು ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ತಿಳಿಸಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್… ನಗರದಲ್ಲಿ ಈ ವರ್ಷ ಬೇಸಿಗೆ ರಜೆಯಲ್ಲಿ ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಬಿ.ಡಿ. ರಸ್ತೆಯ ನೂತನ ಬ್ರ್ಯಾಂಚ್‍ನಲ್ಲಿ ಹಮ್ಮಿಕೊಂಡಿದ್ದ 2026ರ ಸ್ಪೋಕನ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾಲಿವುಡ್ ಕಿಂಗ್ ಖಾನ್‌ಗೆ ಕ್ಯಾರೆ ಅನ್ನದ ರಣವೀರ್ ಸಿಂಗ್‌‌

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್   ಬಾಲಿವುಡ್ ಅಂಗಳದಲ್ಲಿ ಈಗ ‘ಧುರಂಧರ್ 2’ ಸಕ್ಸಸ್‌ನದ್ದೇ ಸದ್ದು. ಒಂದು ಕಡೆ ಬಾಕ್ಸ್ ಆಫೀಸ್‌ನಲ್ಲಿ ರಣವೀರ್ ಸಿಂಗ್ ಅಬ್ಬರಿಸುತ್ತಿದ್ದರೆ, ಮತ್ತೊಂದೆಡೆ ಪಾರ್ಟಿಯೊಂದರಲ್ಲಿ ನಡೆದ ಘಟನೆ ಈಗ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಹಿಂದಿ ಚಿತ್ರರಂಗದ ಕಿಂಗ್ ಖಾನ್ ಶಾರುಖ್ ಅವರನ್ನು ರಣವೀರ್ ಕಡೆಗಣಿಸಿದರೇ? ಅಥವಾ ಯಶಸ್ಸಿನ ಅಮಲಿನಲ್ಲಿ ರಣವೀರ್‌ಗೆ ಬಾದ್‌ಶಾ ಕಾಣಿಸಲಿಲ್ಲವೇ? ಅಂಬಾನಿ ಮನೆಯ ಸಂಭ್ರಮದಲ್ಲಿ ನಡೆದ ಆ ಒಂದು ‘ಮಿಸ್ಸಿಂಗ್ ಮೊಮೆಂಟ್’ ಏನು..?ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಾಮರಾಜನಗರ | ರೈಸ್ ಮಿಲ್ ಮೇಲೆ ದಾಳಿ : 7,550 ಕೆ.ಜಿ. ಅನ್ನಭಾಗ್ಯ ಅಕ್ಕಿ ವಶ

ಚಾಮರಾಜನಗರ ಜಿಲ್ಲೆಯ ಕೆಲ್ಲಂಬಳ್ಳಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಹಿಂದೂಸ್ಥಾನ್ ಆಗೋ ಇಂಡಸ್ಟ್ರೀಸ್ (ರೈಸ್ ಮಿಲ್) ಮೇಲೆ ಏ.10 ರಂದು ಮಧ್ಯಾಹ್ನ ದಾಳಿ ನಡೆಸಿರುವ ಕುದೇರು ಪೊಲೀಸ್ ಠಾಣೆಯ ಪೊಲೀಸರು ಆಹಾರ ನಿರೀಕ್ಷಕ ಎನ್.ಎಂ.ಪ್ರಸಾದ್ ಸಮ್ಮುಖದಲ್ಲಿ ತಲಾ 50 ಕೆ.ಜಿ ತೂಕದ 353 ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಟ್ಟಿದ್ದ, ಒಟ್ಟು 17550 ಕೆ.ಜಿ ಅನ್ನಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಅಕ್ಕಿಯ ಬೆಲೆ 4.76 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಹಿಂದೂಸ್ಥಾನ್ ಆಗೋ ಇಂಡಸ್ಟ್ರೀಸ್ (ರೈಸ್ ಮಿಲ್) ನಾಗರಾಜು ಅಲಿಯಾಸ್ ಮಂಡ್ಯ […] The post ಚಾಮರಾಜನಗರ | ರೈಸ್ ಮಿಲ್ ಮೇಲೆ ದಾಳಿ : 7,550 ಕೆ.ಜಿ. ಅನ್ನಭಾಗ್ಯ ಅಕ್ಕಿ ವಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅರ್ಷದೀಪ್ ಆಟ ‘ಉಲ್ಟಾ-ಪಲ್ಟಾ’: ವಿಕೆಟ್ ಏನೋ ಸಿಕ್ತು, ಆದ್ರೆ ರನ್ ಮಳೆ ಮಾತ್ರ ನಿಲ್ತಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಟಿ20 ತಂಡದ ಸ್ಟಾರ್ ಬೌಲರ್ ಅರ್ಷದೀಪ್ ಸಿಂಗ್ ಪಾಲಿಗೆ ಈ ಬಾರಿಯ ಐಪಿಎಲ್ ಅಕ್ಷರಶಃ ಪರೀಕ್ಷಾ ಕಾಲದಂತಿದೆ. ಪಂಜಾಬ್ ಕಿಂಗ್ಸ್ ಪರ ಆಡುತ್ತಿರುವ ಇವರು, ಆರಂಭಿಕ ಮೂರು ಪಂದ್ಯಗಳಲ್ಲಿ ವಿಕೆಟ್ ಪಡೆಯಲು ತಿಣುಕಾಡಿದ್ದರು. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊನೆಗೂ ವಿಕೆಟ್ ಖಾತೆ ತೆರೆದರಾದರೂ, ರನ್ ಬಿಟ್ಟುಕೊಡುವಲ್ಲಿ ಮಾತ್ರ ಜಿಪುಣತನ ತೋರಲಿಲ್ಲ. 4 ಓವರ್‌ಗಳಲ್ಲಿ ಬರೋಬ್ಬರಿ 50 ರನ್ ಬಿಟ್ಟುಕೊಟ್ಟ ಅರ್ಷದೀಪ್, ಕೇವಲ 2 ವಿಕೆಟ್ ಪಡೆಯಲಷ್ಟೇ ಶಕ್ತರಾದರು. ಒಂದೇ […] The post ಅರ್ಷದೀಪ್ ಆಟ ‘ಉಲ್ಟಾ-ಪಲ್ಟಾ’: ವಿಕೆಟ್ ಏನೋ ಸಿಕ್ತು, ಆದ್ರೆ ರನ್ ಮಳೆ ಮಾತ್ರ ನಿಲ್ತಿಲ್ಲ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ನಾಳೆ ಚಿತ್ರದುರ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ

CHITRADURGA NEWS | 11 APRIL 2026 ಚಿತ್ರದುರ್ಗ: ನಗರದ ಎಫ್-9 ಹಾಗೂ ಎಫ್-10 ವಿದ್ಯುತ್ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಏ.12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯವಾಗಲಿದೆ. ಇದನ್ನೂ ಓದಿ: PU ಫಲಿತಾಂಶ | SRS ಕಾಲೇಜಿನ ಸುದರ್ಶನ್ ರಾಜ್ಯಕ್ಕೆ 6ನೇ ಸ್ಥಾನ  ಎಫ್-09 ಮಾರ್ಗದ ಮಾರ್ಗದ ಸರಸ್ವತಿಪುರಂ, ಐ.ಯು.ಡಿ.ಪಿ. ಬಡಾವಣೆ, ಜಿಲ್ಲಾ ಆಸ್ಪತ್ರೆ, ಜೋಗಿ ಮಟ್ಟಿ ರಸ್ತೆ, ಜಿಲ್ಲಾ ಪಂಚಯತ್ ಕಛೇರಿ, ಕರುವಿನ ಕಟ್ಟೆ ವೃತ್ತ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.