Filters

Channels
Topics
Other Filters

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

ಕೊಡಗು,ಏಪ್ರಿಲ್,11,2026 (www.justkannada.in):  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದ್ದು ಶಿಶುವನ್ನು ರಕ್ಷಣೆ ಮಾಡಲಾಗಿದೆ. ಬೇತ್ರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ  ಯಾರೋ ನವಜಾತ ಶಿಶುವನ್ನು ಬಾಳೆ ಹಾಳೆಯ ಮೇಲೆ ಮಲಗಿಸಿ ಹೋಗಿದ್ದು ತಕ್ಷಣ ಗಮನಿಸಿದ ಸ್ಥಳೀಯರು ಕೂಡಲೇ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಗುವನ್ನು ರಕ್ಷಿಸಿದ್ದು  ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ […] The post ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಂಪುಟ ವಿಸ್ತರಣೆ  ಸಿಎಂ, ವರಿಷ್ಠರಿಗೆ ಬಿಟ್ಟಿದ್ದು : ಒತ್ತಾಯ ಮಾಡೋರು ಮಾಡ್ಲಿ- ಸಚಿವ ಶಿವಾನಂದ ಪಾಟೀಲ್

ಹಾವೇರಿ,ಏಪ್ರಿಲ್,11,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಮತ್ತು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಸಚಿವರಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ನಾನು ಸಂಪುಟ ಸೇರಲು 20 ವರ್ಷಗಳ ಕಾಲ ಕಾದಿದ್ದೇನೆ. ಸಂಫುಟ ವಿಸ್ತರಣೆ ಮಾಡುವಂತೆ ಒತ್ತಾಯ ಮಾಡುವುದರಲ್ಲಿ ತಪ್ಪೇನಿದೆ? ನ್ಯಾಯಾಕೆ ಒತ್ತಾಯ ಮಾಡಲಿ. ಒತ್ತಾಯ ಮಾಡೋರು ಮಾಡಲಿ ಎಂದರು. ಸಂಪುಟಕ್ಕೆ ಹಳಬರು ಹೊಸಬರನ್ನು ಸೇರಿಸುವ ಬಗ್ಗೆ ವರಿಷ್ಠರು […] The post ಸಂಪುಟ ವಿಸ್ತರಣೆ  ಸಿಎಂ, ವರಿಷ್ಠರಿಗೆ ಬಿಟ್ಟಿದ್ದು : ಒತ್ತಾಯ ಮಾಡೋರು ಮಾಡ್ಲಿ- ಸಚಿವ ಶಿವಾನಂದ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ

ಕೊಪ್ಪಳ: ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣವೊಂದು ಭಾರಿ ಸಂಚಲನ ಮೂಡಿಸಿದೆ. ನರ್ಸಿಂಗ್ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಆರೋಪದ ಮೇಲೆ ಮುಸ್ಲಿಂ ಯುವಕನೋರ್ವನನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಆರೋಪಿತ ಯುವಕನ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ವಿಡಿಯೋಗಳು ಪತ್ತೆಯಾಗಿವೆ. ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ಎಂಬ ಯುವಕ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಕುಷ್ಟಗಿ ತಾಲೂಕಿನ ಗ್ರಾಮವೊಂದರ ಹಿಂದೂ ವಿದ್ಯಾರ್ಥಿನಿ ಕೊಪ್ಪಳದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಈಕೆಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾಖಲೆ ಇಲ್ಲದ ಆರೋಪಕ್ಕೆ ಬೆಲೆ ಇಲ್ಲ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ‘ಬ್ಲೇಮ್ ಗೇಮ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ಉಪಚುನಾವಣೆ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಶುರುವಾಗಿದೆ. ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಲೀಂ ಮೊಹಮ್ಮದ್ ನೀಡಿದ ಹೇಳಿಕೆಗಳ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಅವರು, “ಪಕ್ಷದ ಕಚೇರಿಯನ್ನು ಇಂತಹ ಆರೋಪಗಳನ್ನು ಮಾಡಲು ವೇದಿಕೆಯನ್ನಾಗಿ ಬಳಸಿಕೊಂಡಿರುವುದು ದುರದೃಷ್ಟಕರ. ಗಾಳಿಯಲ್ಲಿ ಗುಂಡು ಹೊಡೆಯುವ ಬದಲು, ಪುರಾವೆಗಳಿದ್ದರೆ ದಾಖಲೆ ಸಮೇತ ಮಾತನಾಡಲಿ,” ಎಂದು ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ […] The post ದಾಖಲೆ ಇಲ್ಲದ ಆರೋಪಕ್ಕೆ ಬೆಲೆ ಇಲ್ಲ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ‘ಬ್ಲೇಮ್ ಗೇಮ್’! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 35 : Insta 75 Days Revision Plan-2026 : ART & CULTURE

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 35 : Insta 75 Days Revision Plan-2026 : ART & CULTURE" The post DAY – 35 : Insta 75 Days Revision Plan-2026 : ART & CULTURE appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ

ಹಾವೇರಿ, ಏಪ್ರಿಲ್ 11: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಗ್ರಾಮದ ಬಳಿಯಿರುವ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಪುರಾತನ ಕಾಲದ ಬಸವಣ್ಣನ ಮೂರ್ತಿಯೊಂದು ಪತ್ತೆಯಾಗಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಅಪಾರ ಸಂಭ್ರಮ ಮನೆ ಮಾಡಿದೆ. ಯಾವ ರೀತಿ ಪತ್ತೆಯಾಯಿತು? ಗ್ರಾಮದ ರೈತರು ತಮ್ಮ ಜಮೀನುಗಳಿಗೆ ಫಲವತ್ತಾದ ಮಣ್ಣನ್ನು ಸಾಗಿಸಲು ಕೆರೆಯಲ್ಲಿ ಹೂಳು ತೆಗೆಯುವ ಕಾರ್ಯ ಆರಂಭಿಸಿದ್ದರು. ಜೆಸಿಬಿ ಯಂತ್ರದ ಮೂಲಕ ಮಣ್ಣು ಅಗೆಯುತ್ತಿರುವಾಗ, ಯಂತ್ರಕ್ಕೆ ದೊಡ್ಡ ಕಲ್ಲು ಅಡ್ಡಲಾಯಿತು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಡ್ಯ | ಇನ್ನೂ ರಸಗೊಬ್ಬರ ಖರೀದಿಗೆ ಎಫ್ಐಡಿ ಸಂಖ್ಯೆ ಕಡ್ಡಾಯ

ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೆ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ ವಿತರಿಸುವುದು ಪ್ರಮುಖ ಅಂಶವಾಗಿರುತ್ತದೆ. ಜಿಲ್ಲೆಯಲ್ಲಿ ವಿವಿಧ ಹಂಗಾಮುಗಳಲ್ಲಿ ಬೆಳೆಯಬಹುದಾದ ಬೆಳೆಗಳಿಗೆ ಬೇಕಾಗುವ ಅವಶ್ಯಕ ಪೋಷಕಾಂಶಗಳ ಆಧಾರದನ್ವಯ ಬೇಡಿಕೆ ಅನುಸಾರವಾಗಿ ಒಟ್ಟಾರೆ ರಸಗೊಬ್ಬರಗಳ ಸರಬರಾಜಿಗೆ ಕ್ರಮವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ ವಿವಿಧ ರಸಗೊಬ್ಬರಗಳು ಕಡಿಮೆ ಬೆಲೆಗೆ ರೈತರಿಗೆ ದೊರೆಯುವಂತೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ರೈತರಿಗೆ ಪೂರೈಕೆ ಮಾಡುತ್ತಿದೆ. ಸದರಿ […] The post ಮಂಡ್ಯ | ಇನ್ನೂ ರಸಗೊಬ್ಬರ ಖರೀದಿಗೆ ಎಫ್ಐಡಿ ಸಂಖ್ಯೆ ಕಡ್ಡಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ

ಬೆಂಗಳೂರು,ಏಪ್ರಿಲ್,11,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಷಡ್ಯಂತ್ರ ಆರೋಪ ಕೇಳಿ ಬಂದಿದ್ದು, ಚುನಾವಣೆ ಮುಗಿದ ಬೆನ್ನಲ್ಲೆ ಅಸಮಾಧಾನ ವ್ಯಕ್ತವಾಗಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಅಲ್ಪಸಂಖ್ಯಾತ […] The post KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಧೂಮಪಾನ ಮಾಡಿ ರಸ್ತೆಯಲ್ಲೇ ಸಿಗರೇಟ್ ಎಸೆದ್ರಾ ಚಾಹಲ್‌?: ವೈರಲ್ ವಿಡಿಯೋದ ಅಸಲಿಯತ್ತೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಆಟಗಾರ ಯಜುವೇಂದ್ರ ಚಾಹಲ್ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಆದರೆ ಈ ಬಾರಿ ಮದುವೆ, ಆಟದ ವಿಚಾರದಲ್ಲಿ ಅಲ್ಲ, ಬದಲಾಗಿ ಧೂಮಪಾನ ವಿಚಾರದಲ್ಲಿ ಚರ್ಚೆಗೆ ಕೇಂದ್ರ ಬಿಂದು ಆಗಿದ್ದಾರೆ . ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಚಾಹಲ್ ಇದರ ನಡುವೆಯೇ ಧೂಮಪಾನ ಮಾಡಿ, ಸಿಗರೇಟ್ ತುಂಡನ್ನು ರಸ್ತೆಗೆ ಎಸೆದ ವಿಡಿಯೋ ವೈರಲ್ ಆಗಿದೆ. ಈ ವರ್ತನೆಗೆ ಅಭಿಮಾನಿಗಳಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಆದರೆ ಈ ವಿಡಿಯೋದಲ್ಲಿ ಇರುವ ವ್ಯಕ್ತಿ ಚಾಹಲ್‌ ಹೌದೋ? […] The post ಧೂಮಪಾನ ಮಾಡಿ ರಸ್ತೆಯಲ್ಲೇ ಸಿಗರೇಟ್ ಎಸೆದ್ರಾ ಚಾಹಲ್‌?: ವೈರಲ್ ವಿಡಿಯೋದ ಅಸಲಿಯತ್ತೇನು? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು

ಬೆಂಗಳೂರು,ಏಪ್ರಿಲ್,11,2026 (www.justkannada.in):  ಹೆಚ್.ಡಿ. ಕುಮಾರಸ್ವಾಮಿ ಅವರು  ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದರು. ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಹೆಚ್ ಡಿ ದೇವೇಗೌಡರು, ಇದು ಕೇವಲ ಗ್ರಾಮ ವಾಸ್ತವ್ಯ ಮಾತ್ರವಲ್ಲ. ರೈತರ ಸಮಸ್ಯೆ ಆಲಿಸಿ, ರೈತರಿಗೆ ಆರ್ಥಿಕ ನೆರವು ಕೊಡುವ ಕೆಲಸ ಮಾಡಿದ್ದಾರೆ ಎಂದರು. ಮಹಿಳೆಯರಿಗೆ ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಮಹಿಳೆಯರಿಗೆ ಮೊದಲು ಮೀಸಲಾತಿ ನೀಡಿದ್ದು ಕರ್ನಾಟಕ […] The post ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ದಾವಣಗೆರೆ, ಏಪ್ರಿಲ್ 11: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದೆಯಾದರೂ, ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ಮತ್ತು ಗೊಂದಲ ಇನ್ನೂ ಕಡಿಮೆಯಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಶುರುವಾಗಿದ್ದ ಅಸಮಾಧಾನ ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಇದರ ನಡುವೆಯೇ ಎಂಎಲ್ಸಿ ಹಾಗೂ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಗೆ ಕಾರಣವೇನು? ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದವರು ಮುಸ್ಲಿಂ ಸಮುದಾಯದಿಂದ ಬಂದವರಲ್ಲ. ಟಿಕೆಟ್ ನಿರಾಕರಣೆಯಿಂದ ಆಕ್ರೋಶಗೊಂಡಿದ್ದ ಮುಸ್ಲಿಂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪೆಟ್ರೋಲ್ ಇದೆ, ಗ್ಯಾಸ್ ಇದೆ, ಕರೆಂಟ್ ಕೂಡ ಇದೆ: ಸುಳ್ಳು ಸುದ್ದಿಗೆ ಜೋಶಿ ಕೊಟ್ಟ ಉತ್ತರವೇನು?

ಹೊಸದಿಗಂತ ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ದೇಶದ ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ಲಾಘಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಒಂದೇ ವರ್ಷದಲ್ಲಿ ಗಿಗಾವ್ಯಾಟ್ ಲೆಕ್ಕದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿರುವುದು ದೇಶದ ಇತಿಹಾಸದಲ್ಲಿಯೇ ಹೊಸ ದಾಖಲೆ ಎಂದರು. 2014ರಲ್ಲಿ 250 ಗಿಗಾವ್ಯಾಟ್ ಇದ್ದ ವಿದ್ಯುತ್ ಉತ್ಪಾದನೆಯು ಇಂದು ಗಣನೀಯವಾಗಿ ಏರಿಕೆಯಾಗಿದೆ. ಕಳೆದ ವರ್ಷವೊಂದರಲ್ಲೇ 55 ಗಿಗಾವ್ಯಾಟ್ ವಿದ್ಯುತ್ ಸೇರ್ಪಡೆ ಮಾಡುವ ಮೂಲಕ ಐತಿಹಾಸಿಕ ಸಾಧನೆ […] The post ಪೆಟ್ರೋಲ್ ಇದೆ, ಗ್ಯಾಸ್ ಇದೆ, ಕರೆಂಟ್ ಕೂಡ ಇದೆ: ಸುಳ್ಳು ಸುದ್ದಿಗೆ ಜೋಶಿ ಕೊಟ್ಟ ಉತ್ತರವೇನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ರಿಸಲ್ಟ್ ಮೇಲೆ ನಿಂತಿದೆ ಜಮೀರ್ ಭವಿಷ್ಯ: ಶಿಸ್ತು ಕ್ರಮದ ಕತ್ತಿ ಯಾರ ಕೊರಳಿಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಏನೋ ಮುಗಿದಿದೆ, ಆದರೆ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನದ ಪರ್ವ ಮಾತ್ರ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಆರಂಭವಾದ ಮುಸ್ಲಿಂ ಸಮುದಾಯದ ಮುನಿಸು ಈಗ ಬಹಿರಂಗ ಸಂಘರ್ಷಕ್ಕೆ ನಾಂದಿ ಹಾಡಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಎಂಎಲ್‌ಸಿ ಅಬ್ದುಲ್ ಜಬ್ಬಾರ್, ಇದೀಗ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಹೈಕಮಾಂಡ್‌ಗೆ ನೇರ ಸಂದೇಶ ರವಾನಿಸಿದ್ದಾರೆ. ಇವರ ಜೊತೆಗೆ ಸಚಿವ ಜಮೀರ್ […] The post ದಾವಣಗೆರೆ ರಿಸಲ್ಟ್ ಮೇಲೆ ನಿಂತಿದೆ ಜಮೀರ್ ಭವಿಷ್ಯ: ಶಿಸ್ತು ಕ್ರಮದ ಕತ್ತಿ ಯಾರ ಕೊರಳಿಗೆ? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೋದಿಯನ್ನು ಟೀಕಿಸುವ ಬದಲು ಸ್ಫೂರ್ತಿ ಪಡೆಯಿರಿ: ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಕಿವಿಮಾತು

ಬೆಂಗಳೂರು, ಏಪ್ರಿಲ್ 11: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜಕೀಯ ವಿರೋಧಿಯಾಗಿ ಕಾಣದೆ, ಅವರ ಆಡಳಿತದ ಶೈಲಿ, ಶಿಸ್ತು ಮತ್ತು ಸಮಯಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕೆಂದು ದೇವೇಗೌಡರು ಸೂಚಿಸಿದ್ದಾರೆ. ಮೋದಿಯವರಿಂದ ಕಲಿಯಿರಿ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, “ಕೇಂದ್ರ ಸರ್ಕಾರದ ಯೋಜನೆಗಳನ್ನು ಮತ್ತು ಪ್ರಧಾನಿ ಮೋದಿಯವರ ದೂರದೃಷ್ಟಿಯನ್ನು ಟೀಕಿಸುವ ಬದಲು, ಅವುಗಳನ್ನು ಅರ್ಥಮಾಡಿಕೊಳ್ಳುವುದು ರಾಜ್ಯದ ಹಿತದೃಷ್ಟಿಯಿಂದ ಒಳಿತು. ಪ್ರಧಾನಿ ಮೋದಿಯವರು ದೇಶವನ್ನು ಆರ್ಥಿಕವಾಗಿ ಸದೃಢಗೊಳಿಸಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಡ್ಯ | ಅಂಬೇಡ್ಕರ್ ಜಯಂತಿಯಂದು ಪ್ರತಿರೋಧ ಧರಣಿ

ಸಾಮಾಜಿಕ ನ್ಯಾಯ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ನೈತಿಕತೆ ಪ್ರಶ್ನಿಸಿ ಏ.೧೪ರಂದು ಬೆಳಗ್ಗೆ ೯ ಗಂಟೆಗೆ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಪ್ರತಿರೋಧದ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯ್ಯ ತಿಳಿಸಿದರು. ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂವಿಧಾನ ಶಿಲ್ಪಿ, ಸಾಮಾಜಿಕ ನ್ಯಾಯದ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳ ಹರಣ ಮಾಡುತ್ತಿದೆ ಎಂದು ಆರೋಪಿಸಿದರು. ಸಾಮಾಜಿಕ ನ್ಯಾಯದ […] The post ಮಂಡ್ಯ | ಅಂಬೇಡ್ಕರ್ ಜಯಂತಿಯಂದು ಪ್ರತಿರೋಧ ಧರಣಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.