Filters

Channels
Topics
Other Filters

ಕುದುರೆಮುಖ ವನ್ಯಜೀವಿ ವಿಭಾಗ: ವನ್ಯಜೀವಿ ಸಪ್ತಾಹ ಆಚರಣೆ

ಉಡುಪಿ, ಅ.8: ವನ್ಯಜೀವಿಗಳ ಸಂರಕ್ಷಣೆ ಮತ್ತು ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಸಕ್ತ ಸಾಲಿನಲ್ಲಿ Connecting Habitats, Thriving Wildlife ಎಂಬ ರಾಷ್ಟ್ರೀಯ ಘೋಷವಾಕ್ಯದೊಂದಿಗೆ ಹಾಗೂ ಕರ್ನಾಟಕ ರಾಜ್ಯ ಮಟ್ಟದ ಅಭಿಯಾನವು Wild Karnataka; people, Landscapes, Wildlife Together ಎಂಬ ಸಂದೇಶದೊಂದಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದರಂತೆ ಪಶ್ಚಿಮ ಘಟ್ಟಗಳ ಅತಿಸೂಕ್ಷ್ಮ ಹಾಗೂ ಅತ್ಯಂತ ಸಮೃದ್ಧ ಜೀವವೈವಿಧ್ಯದ ಆಶ್ರಯತಾಣವಾದ ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ 72 ನೇ “ವನ್ಯಜೀವಿ ಸಪ್ತಾಹ”ವನ್ನು ಅಕ್ಟೋಬರ್ […] The post ಕುದುರೆಮುಖ ವನ್ಯಜೀವಿ ವಿಭಾಗ: ವನ್ಯಜೀವಿ ಸಪ್ತಾಹ ಆಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರೈತರುಗಳಿಗೆ ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ: ಅರ್ಜಿ ಆಹ್ವಾನ

ಉಡುಪಿ, ಅ.8: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆ ಆಗಿರುವುದರಿಂದ ಜಾನುವಾರುಗಳಿಗೆ ಎದುರಾಗಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಸರಕಾರದಿಂದ ರೈತರಿಗೆ ಮೇವಿನ ಬಿತ್ತನೆ ಬೀಜಗಳನ್ನು ಉಚಿತವಾಗಿ ಪೂರೈಸಲು ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಗೆ 2,814 ಮೇವಿನ ಬಿತ್ತನೆ ಬೀಜಗಳ ಕಿರುಪೊಟ್ಟಣಗಳು ಪೂರೈಕೆಯಾಗಲಿದ್ದು, ಜಮೀನು ಮತ್ತು ನೀರಿನ ಮೂಲ ಹೊಂದಿರುವ ಹಾಗೂ ಜಾನುವಾರು ಸಾಕಣೆ ಮಾಡುತ್ತಿರುವ ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ […] The post ರೈತರುಗಳಿಗೆ ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

ಬೆಂಗಳೂರು ಅ.08: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಂದುವರಿದಿರುವ ಬೆನ್ನಲ್ಲೇ, ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಇಬ್ಬರೂ ಸಾಕ್ಷಿಗಳಾಗಿದ್ದು, ಕೊಲೆಗೂ ಮುನ್ನ ನಡೆದಿದ್ದ ಪಾರ್ಟಿಯಲ್ಲಿ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಸಾಕ್ಷ್ಯ ನುಡಿಯಲು ಸೂಚಿಸಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಹೆಚ್ ಕೋರ್ಟ್, ಅಕ್ಟೋಬರ್ 13ರಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನೀಡುವಂತೆ ಇಬ್ಬರು ನಟರಿಗೆ ಸಮನ್ಸ್ ನೀಡಿದೆ. ನಟ ಚಿಕ್ಕಣ್ಣ ಅವರಿಗೆ CW-80 ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂತರ ಕಾಲೇಜು ಸಂಸ್ಕೃತಿ ಪುನಶ್ಚೇತನ ಶಿಬಿರ-ಸ್ಪರ್ಧೆ

CHITRADURGA NEWS | 08 OCTOBER 2026 ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಹಾಗೂ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಚಿತ್ರದುರ್ಗ ಸಹಯೋಗದಲ್ಲಿ “ಅಂತರ ಕಾಲೇಜು ಸಂಸ್ಕøತಿ ಪುನಶ್ವೇತನ ಶಿಬಿರ-ಸ್ಪರ್ಧೆ’ಯನ್ನು ಇದೇ ಅಕ್ಟೋಬರ್ 09ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಇದನ್ನೂ ಓದಿ: ಅಂಚೆ ಸೇವೆಗಳ ದೂರು, ಸಲಹೆ ಸಲ್ಲಿಕೆಗೆ ಅ.9ರಂದು ಡಾಕ್ ಅದಾಲತ್ ಸಂತಕವಿ ಕನಕದಾಸ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರೋಗ್ಯಕರ ಜೀವನಶೈಲಿ ಮೈಗೂಡಿಸಿಕೊಳ್ಳಿ

ಕುಂದಾಪುರ, ಅ.8: ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ವೇದಿಕೆಯ ವತಿಯಿಂದ ‘ಶಿ ಕೇರ್ಸ್: ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ’ವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಡಾ. ಸೋನಿ ಡಿಕೋಸ್ಟಾ ಅವರು ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿ, ಉತ್ತಮ ಆಹಾರ ಪದ್ಧತಿ, ವೈಯಕ್ತಿಕ ನೈರ್ಮಲ್ಯ ಹಾಗೂ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ಆರೋಗ್ಯಕರ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಾಗರಾಜ […] The post ಆರೋಗ್ಯಕರ ಜೀವನಶೈಲಿ ಮೈಗೂಡಿಸಿಕೊಳ್ಳಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾನಾ ಪಾಟೇಕರ್ ಪಾರ್ಥಿವ ಶರೀರಕ್ಕೆ ಮೃಣಾಲ್ ಹೆಬ್ಬಾಳ್ಕರ್ ಅಂತಿಮ ನಮನ

ಹೊಸದಿಗಂತ ವರದಿ ಬೆಳಗಾವಿ: ಖ್ಯಾತ ನಟ ಹಾಗೂ ಹಿರಿಯ ಕಲಾವಿದ ದಿವಂಗತ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರಕ್ಕೆ ಬೆಳಗಾವಿಯ ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳ್ಕರ್ ಅವರು ಅಂತಿಮ ನಮನ ಸಲ್ಲಿಸಿದರು. ಗೋವಾದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮೃಣಾಲ್ ಹೆಬ್ಬಾಳ್ಕರ್ ಅವರು, ಅಗಲಿದ ಹಿರಿಯ ಕಲಾವಿದರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ನಾನಾ ಪಾಟೇಕರ್ ಅವರ ಪುತ್ರ ಮಲ್ಹಾರ್ ಪಾಟೇಕರ್ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾಗಿ […] The post ನಾನಾ ಪಾಟೇಕರ್ ಪಾರ್ಥಿವ ಶರೀರಕ್ಕೆ ಮೃಣಾಲ್ ಹೆಬ್ಬಾಳ್ಕರ್ ಅಂತಿಮ ನಮನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಈ ಊರಿನಲ್ಲಿ ಬೀಗರೂಟ ಅರೇಂಜ್‌ ಮಾಡಿದ್ರೆ ಒಂದು ಲಕ್ಷ ರೂಪಾಯಿ ದಂಡ, ಬೀಗರೂಟದಲ್ಲಿ ತಿಂದು ಬಂದರೆ ₹50 ಸಾವಿರ ದಂಡ!

ಮಲೆನಾಡು ಶಿವಮೊಗ್ಗ ಭಾಗದಲ್ಲಿ ಬೀಗರೂಟಕ್ಕೆ ಬಹಳ ಪ್ರಾಮುಖ್ಯತೆ ಇದೆ. ಮದುವೆ ಹೇಗೆ ನಡೆಯಿತು? ಮದುವೆ ಊಟ ಹೇಗಿತ್ತು? ಹುಡುಗ ಹುಡುಗಿ ಹೇಗಿದ್ದರು? ಅನ್ನೋದಕ್ಕಿಂತ ಬೀಗರೂಟ ಹೇಗಿತ್ತು ಅನ್ನೋದೇ ಮುಖ್ಯವಾದ ಪ್ರಶ್ನೆಯಾಗಿದೆ. ಹೌದು, ಬೀಗರೂಟದಲ್ಲಿ ಮಟನ್‌, ಚಿಕನ್‌, ಮೀನು ಎಲ್ಲವೂ ಇರಬೇಕು, ಅದರಲ್ಲಿಯೂ ಅಡುಗೆ ಹೇಗಿತ್ತು? ವೆರೈಟಿ ಎಷ್ಟಿತ್ತು ಎಂದು ಜನ ಕೇಳುತ್ತಾರೆ. ದುಡ್ಡಿರುವವರಿಗೆ ಇದು ದೊಡ್ಡ ವಿಷಯ ಅಲ್ಲ, ಜನ ಸಾಕಪ್ಪಾ ಸಾಕು ಎನಿಸುವಷ್ಟು ಬಾಡು ಬಡಿಸಿ ತೃಪ್ತಿಪಡಿಸುತ್ತಾರೆ. ಆದರೆ ಮಿಡಲ್‌ ಕ್ಲಾಸ್‌ ಜನ ತೋರಿಕೆಗಾಗಿ ಸಾಲ […] The post ಈ ಊರಿನಲ್ಲಿ ಬೀಗರೂಟ ಅರೇಂಜ್‌ ಮಾಡಿದ್ರೆ ಒಂದು ಲಕ್ಷ ರೂಪಾಯಿ ದಂಡ, ಬೀಗರೂಟದಲ್ಲಿ ತಿಂದು ಬಂದರೆ ₹50 ಸಾವಿರ ದಂಡ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭಾರ ಹೊತ್ತು ಸಾಗಲು ಮಹೇಂದ್ರ ಹಿಂದೇಟು: ತಾಲೀಮು ದಿಢೀರ್ ಸ್ಥಗಿತ!

ಮೈಸೂರು ಅ.08: ಮೈಸೂರು ದಸರಾ ಗಜಪಡೆಯ ತಾಲೀಮು ವೇಳೆ ಭಾರ ಹೊತ್ತು ಸಾಗಲು ಹಿಂದೇಟು ಹಾಕಿದ ಮಹೇಂದ್ರ ಆನೆಗೆ ನೀಡಲಾಗುತ್ತಿದ್ದ ತಾಲೀಮನ್ನು ಅರಣ್ಯ ಇಲಾಖೆ ಸಿಬ್ಬಂದಿ ದಿಢೀರ್ ಸ್ಥಗಿತಗೊಳಿಸಿದ್ದಾರೆ. ಮೈಸೂರಿನ ಸಯ್ಯಾಜಿರಾವ್ ರಸ್ತೆಯ ಆಯುರ್ವೇದ ಆಸ್ಪತ್ರೆ ವೃತ್ತದ ಬಳಿ ಈ ಘಟನೆ ನಡೆದಿದೆ. ದಸರಾ ಜಂಬೂಸವಾರಿಗೆ ಸಿದ್ಧತೆ ನಡೆಸುತ್ತಿರುವ ಗಜಪಡೆಯ ಆನೆಗಳಿಗೆ ಹಂತ ಹಂತವಾಗಿ ಭಾರ ಹೊರುವ ತಾಲೀಮು ನೀಡಲಾಗುತ್ತಿದೆ. ಅದರಂತೆ ಮಹೇಂದ್ರ ಆನೆಗೂ ಮೂರನೇ ಹಂತದ ತಾಲೀಮು ನಡೆಸಲಾಗುತ್ತಿತ್ತು. ಇಂದು ಗುರುವಾರ ಶೇ.50ರಷ್ಟು ತೂಕವನ್ನು ಹಾಕಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೆಥಾಂಫೆಟಮೈನ್ ಮಾರಾಟ| ಯುವಕ‌ ಅರೆಸ್ಟ್: ₹65 ಸಾವಿರ ಮೌಲ್ಯದ ವಸ್ತು ಜಪ್ತಿ

ಹೊಸದಿಗಂತ ವರದಿ ಬೆಳಗಾವಿ: ಮೆಥಾಂಫೆಟಮೈನ್ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಯುವಕನೋರ್ವನನ್ನು ಬಂಧಿಸಿ, ₹45 ಸಾವಿರ ಮೌಲ್ಯದ ಮೆಥಾಂಫೆಟಮೈನ್ ಹಾಗೂ ₹20 ಸಾವಿರ ಮೌಲ್ಯದ ಹೊಂಡಾ ಆಕ್ಟಿವಾ ಸ್ಕೂಟರ್‌ನ್ನು ಜಪ್ತಿ ಮಾಡಿದ್ದಾರೆ. ಬಂಧಿತನನ್ನು ಶಾಸ್ತ್ರಿನಗರ ನಿವಾಸಿ ಸತ್ಯಂ ಸಂತೋಷ ಕಾವೇಟಿಯಾ (21) ಎಂದು ಗುರುತಿಸಲಾಗಿದೆ. ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಿಕ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿ ಸಮರ್ಥನಗರದ ಬಳ್ಳಾರಿ […] The post ಮೆಥಾಂಫೆಟಮೈನ್ ಮಾರಾಟ| ಯುವಕ‌ ಅರೆಸ್ಟ್: ₹65 ಸಾವಿರ ಮೌಲ್ಯದ ವಸ್ತು ಜಪ್ತಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಭಾರತೀಯ ಯೋಗ ಪರಂಪರೆಗೆ ಜಾಗತಿಕ ವೇದಿಕೆ: ಮಲೇಷ್ಯಾದಲ್ಲಿ ಭಾಸ್ಕರ ತಾಂಡೇಲ ಪುಸ್ತಕ ಬಿಡುಗಡೆ

ಹೊಸದಿಗಂತ ವರದಿ ಅಂಕೋಲಾ: ಜಾಗತಿಕವಾಗಿ ಭಾರತೀಯ ಯೋಗ ಪರಂಪರೆ ಮತ್ತು ಧ್ಯಾನದ ಮಹತ್ವ ಸಾರುತ್ತಿರುವ ಯೋಗಗುರು ಭಾಸ್ಕರ ತಾಂಡೇಲ ಅವರ ‘ನೀವು ಇಲ್ಲವಾದ ನಂತರ ನಿಮ್ಮನ್ನು ಯಾರು ನೆನಪಿಸಿಕೊಳ್ಳುತ್ತಾರೆ? ಕರ್ಮದ ಆಧ್ಯಾತ್ಮಿಕ ನಿಯಮ’ ಎಂಬ ಪುಸ್ತಕವನ್ನು ಮಲೇಷ್ಯಾದಲ್ಲಿ ಬಿಡುಗಡೆ ಮಾಡಲಾಯಿತು. ಹತ್ತಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದ ಮಲೇಷ್ಯಾದ ಸೆರೆಂಬಾನ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮರಕಲೆ ಕಾರ್ಯಕ್ರಮದಲ್ಲಿ ಆಲೋಚನೆಗಳು, ಕರ್ಮಗಳು, ಸಂಸ್ಕಾರ ಮತ್ತು ವಿಧಿಯ ನಡುವಿನ ಆಧ್ಯಾತ್ಮಿಕ ಸಂಬಂಧ ವಿವರಿಸುವ ಪುಸ್ತಕ ಬಿಡುಗಡೆಗೊಂಡಿತು. ಮಲೇಷ್ಯಾದ ಭಾರತೀಯ ಹೈಕಮಿಷನರ್ […] The post ಭಾರತೀಯ ಯೋಗ ಪರಂಪರೆಗೆ ಜಾಗತಿಕ ವೇದಿಕೆ: ಮಲೇಷ್ಯಾದಲ್ಲಿ ಭಾಸ್ಕರ ತಾಂಡೇಲ ಪುಸ್ತಕ ಬಿಡುಗಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಂಠೀರವದಲ್ಲಿ ಹೊಸ ಸೀಸನ್‌ನ ಮೊದಲ ಕದನ: ಗೆಲುವಿನೊಂದಿಗೆ ಆರಂಭಕ್ಕೆ ಬೆಂಗಳೂರು ಎಫ್‌ಸಿ ಗುರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರು ಎಫ್‌ಸಿ ತನ್ನ 2026–27ರ ಎಂಜಿ ಇಂಡಿಯನ್ ಸೂಪರ್ ಲೀಗ್ (ಎಂಜಿ ಐಎಸ್‌ಎಲ್) ಅಭಿಯಾನವನ್ನು ತವರಿನಲ್ಲಿ ಆರಂಭಿಸಲಿದೆ. ಅಕ್ಟೋಬರ್ 10, ಶನಿವಾರ, ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಬೆಂಗಳೂರು ಎಫ್‌ಸಿ, ಸ್ಪೋರ್ಟಿಂಗ್ ಕ್ಲಬ್ ದೆಹಲಿಯನ್ನು ಎದುರಿಸಲಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಹೊಸ ಸೀಸನ್‌ನ ಉದ್ಘಾಟನಾ ಪಂದ್ಯ ನಡೆಯಲಿದ್ದು, ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಬಲಿಷ್ಠ ಆರಂಭ ಮಾಡುವ ಗುರಿಯನ್ನು ಬೆಂಗಳೂರು ಎಫ್‌ಸಿ ಹೊಂದಿದೆ. ಕಳೆದ ಸೀಸನ್‌ನಲ್ಲಿ ಬೆಂಗಳೂರು ಎಫ್‌ಸಿ 13 ಪಂದ್ಯಗಳಿಂದ 23 […] The post ಕಂಠೀರವದಲ್ಲಿ ಹೊಸ ಸೀಸನ್‌ನ ಮೊದಲ ಕದನ: ಗೆಲುವಿನೊಂದಿಗೆ ಆರಂಭಕ್ಕೆ ಬೆಂಗಳೂರು ಎಫ್‌ಸಿ ಗುರಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮಾಜಿ ಸಂಸದ ಪ್ರತಾಪ್ ಸಿಂಹಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು,ಅಕ್ಟೋಬರ್,8,2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ  ನಿರೀಕ್ಷಣಾ ಜಾಮೀನು ಮಂಜೂರು  ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಟಿ. ನರಸೀಪುರದಲ್ಲಿ ನಡೆದಿದ್ದ ಪ್ರತಿಭಟನೆ, ಸಾರ್ವಜನಿಕ ಸಭೆಯ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ದ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ, ನಿರೀಕ್ಷಣಾ ಜಾಮೀನು ಕೋರಿ  ಮಾಜಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನವರಾತ್ರಿ ಮೊದಲ ದಿನ ಶೈಲ ಪುತ್ರಿಯ ಆರಾಧನೆ: ನೈವೇದ್ಯಕ್ಕೆ ಖಾರ ಪೊಂಗಲ್ ಮಾಡೋದು ಹೇಗೆ? ರೆಸಿಪಿ ಇಲ್ಲಿದೆ

Navaratri recipes: First day of Navaratri is for offering pooja to Shaila Putri, who rules and moon and controls mind. ನವರಾತ್ರಿಯ ಮೊದಲ ಶೈಲ ಪುತ್ರಿಯನ್ನು ಆರಾಧಿಸಲಿದ್ದು, ದೇವಿಗೆ ಇಷ್ಟವಾಗೋ ಖಾರ ಪೊಂಗಲ್ ಮಾಡೋದು ಹೇಗೆ?

ಅಂಚೆ ಸೇವೆಗಳ ದೂರು, ಸಲಹೆ ಸಲ್ಲಿಕೆಗೆ ಅ.9ರಂದು ಡಾಕ್ ಅದಾಲತ್

CHITRADURGA NEWS | 08 October 2026 ಚಿತ್ರದುರ್ಗ: ಚಿತ್ರದುರ್ಗ ಅಂಚೆ ವಿಭಾಗೀಯ ಡಾಕ್ ಅದಾಲತನ್ನು ಇದೇ ಅಕ್ಟೋಬರ್ 09ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಕೋಟೆ ರಸ್ತೆಯ ಕಾಮನಬಾವಿ ಬಡಾವಣೆಯ ಫಿಲ್ಟರ್ ಹೌಸ್ ಹತ್ತಿರದ ಚಿತ್ರದುರ್ಗ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಸಲಾಗುವುದು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ? ಸಾರ್ವಜನಿಕರು ಮತ್ತು ಅಂಚೆ ಗ್ರಾಹಕರು ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರುಗಳನ್ನು ಮತ್ತು ಸಲಹೆಗಳನ್ನು ಅಕ್ಟೋಬರ್ 09ರಂದು ಬೆಳಿಗ್ಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಟ್ರ್ಯಾಪ್​​ ಮಾಡಲು ಬಂದಿದ್ದವರನ್ನ ಯಾಕೆ ಬಿಟ್ರಿ? ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು, ಅಕ್ಟೋಬರ್,​​ 8,2026 (www.justkannada.in):  ಸ್ಟಿಂಗ್ ಆಪರೇಷನ್ ವಿಚಾರ ಸಂಬಂಧ ನನ್ನನ್ನೇ ಟ್ರ್ಯಾಪ್​ ಮಾಡಲು ಪ್ರಯತ್ನಿಸಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಿಎಂ ಡಿ.ಕೆ. ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್​. ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಸಿಎಂ ಭೇಟಿಗೆ ಬಂದರೆ ಫೋನ್​ ಹೊರಗಿಟ್ಟು ಹೋಗಬೇಕು. ಹೀಗಿರುವಾಗ ಟ್ರ್ಯಾಪ್ ಮಾಡಲು ಬಂದವರನ್ನು ಯಾಕೆ  ಬಿಟ್ಟಿರಿ ಎಂದು ಪ್ರಶ್ನಿಸಿದರು. ನನಗೂ ಟ್ರ್ಯಾಪ್ ಮಾಡುವ ಯತ್ನ ನಡೆದಿದೆ ಎಂದಿದ್ದಾರೆ. ಯಾಕೆ ಅವರನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.