Filters

Channels
Topics
Other Filters

ಪ್ರೀತಿಸಿ ಬಳಿಕ ಮದುವೆಯಾಗದೆ ಶಿಕ್ಷಕಿಗೆ ವಂಚನೆ ಆರೋಪ: ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲು

ರಾಯಚೂರು,ಏಪ್ರಿಲ್,11,2026 (www.justkannada.in): ಪ್ರೀತಿಸಿ ಬಳಿಕ ಮದುವೆಯಾಗದೆ ಶಿಕ್ಷಕಿಗೆ ವಂಚನೆ ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ರಾಯಚೂರಿನಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ಮೂಲದ ಇಂಜಿನಿಯರ್ ಮಲ್ಲಿಕಾರ್ಜುನ್ ವಿರುದ್ಧ ಶಿಕ್ಷಕಿ ದೂರು ನೀಡಿದ್ದಾರೆ. ಕಾಲೇಜು ದಿನಗಳಿಂದಲೂ ಯುವತಿ ಹಾಗೂ ಮಲ್ಲಿಕಾರ್ಜುನ ಇಬ್ಬರೂ ಪ್ರೀತಿಸುತ್ತಿದ್ದರು. ಪ್ರೀತಿ-ಪ್ರೇಮ ಎಂದು ಸುಮಾರು ವರ್ಷಗಳ ಕಾಲ ಈ ಜೋಡಿ ಒಟ್ಟಾಗಿ ಓಡಾಡಿದ್ದು,  ಅಲ್ಲದೇ ಮಲ್ಲಿಕಾರ್ಜುನ್ ಯುವತಿಯೊಂದಿಗೆ ಹಲವು ಬಾರಿ ಬಲವಂತವಾಗಿ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದೀಗ […] The post ಪ್ರೀತಿಸಿ ಬಳಿಕ ಮದುವೆಯಾಗದೆ ಶಿಕ್ಷಕಿಗೆ ವಂಚನೆ ಆರೋಪ: ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

‘ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ ಕಸ ಗುಡಿಸಿ’ : ಶೋಕಿ ಮಾಡಿದ ಚಾಲಕನಿಗೆ ಹೈಕೋರ್ಟ್ ಪಾಠ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಷಾರಾಮಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಅತಿ ವೇಗವಾಗಿ ಸಂಚರಿಸಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ವಿಶಿಷ್ಟ ಸಮುದಾಯ ಸೇವಾ ಶಿಕ್ಷೆ ವಿಧಿಸಿದೆ. ತನ್ನದೇ ಹಸಿರು ಲ್ಯಾಂಬೋರ್ಗಿನಿ ಕಾರಿನಲ್ಲಿ ತೆರಳಿ ರಸ್ತೆ ಕಸ ಗುಡಿಸಿ, ಅದೇ ವಾಹನದಲ್ಲಿ ವಾಪಸ್ ಬರಬೇಕೆಂದು ನ್ಯಾಯಾಲಯ ಮೌಖಿಕ ಸೂಚನೆ ನೀಡಿದೆ. ಜನವರಿ 20ರಂದು ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೈಸೂರು ರಸ್ತೆಯಲ್ಲಿ ಚಿರಂತನ್ ಎಂಬಾತ ಲ್ಯಾಂಬೋರ್ಗಿನಿ ಕಾರನ್ನು ಅಜಾಗರೂಕತೆ ಮತ್ತು ಅತಿ ವೇಗದಲ್ಲಿ ಚಲಾಯಿಸಿದ್ದಾನೆ ಎಂಬ […] The post ‘ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ ಕಸ ಗುಡಿಸಿ’ : ಶೋಕಿ ಮಾಡಿದ ಚಾಲಕನಿಗೆ ಹೈಕೋರ್ಟ್ ಪಾಠ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾಡಿಗೆ ರೂಮ್​ನಲ್ಲಿ ಅಪರಿಚಿತ ಶವ ಪತ್ತೆ, ವಾರಸುದಾರರ ಪತ್ತೆಗೆ ಮನವಿ

Shimoga ಶಿವಮೊಗ್ಗ :ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಬಡಾವಣೆಯಲ್ಲಿ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಲೋಕಾಯುಕ್ತ ರೇಡ್: ಅಧಿಕಾರಿಯ ಮನೆಯಲ್ಲಿ ಒಟ್ಟು 14ಕೋಟಿಗೂ ಹೆಚ್ಚು ಆಸ್ತಿ ಪತ್ತೆ, ಚಿನ್ನ-ಬೆಳ್ಳಿ ವಶಕ್ಕೆ

ಬೆಳಗಾವಿ, ಏಪ್ರಿಲ್ 11: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆ ಇತ್ತೀಚೆಗೆ ತೀವ್ರಗೊಂಡಿದೆ. ಈ ಸರಣಿಯಲ್ಲಿ ಇದೀಗ ಬೆಳಗಾವಿಯ ನಗರಾಭಿವೃದ್ಧಿ ಕೋಶದ (Belagavi Urban Development Authority) ಕಾರ್ಯಪಾಲಕ ಇಂಜಿನಿಯರ್ ಒಬ್ಬರು ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತರ ದಾಳಿಯ ವೇಳೆ ಅವರ ಆಸ್ತಿಯ ಪ್ರಮಾಣ ನೋಡಿ ಸ್ವತಃ ಅಧಿಕಾರಿಗಳೇ ಅಚ್ಚರಿಗೆ ಒಳಗಾದ ಘಟನೆ ನಡೆದಿದೆ. ಯಾರ ಮೇಲೆ ದಾಳಿ? ಬೆಳಗಾವಿ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಅಜಯ್ ಸಿಂಗ್ ರಜಪೂತ್ (Ajay Singh Rajput) ಅವರ ನಿವಾಸ, ಕಚೇರಿ ಮತ್ತು ಇತರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Dear Vaibhav, ಸೂರ್ಯವಂಶಿಯನ್ನು ಹೊಗಳಿ ಕೊಂಡಾಡಿದ ವಿರಾಟ್‌ ಕೊಹ್ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಂಡರಿ, ಸಿಕ್ಸರ್‌ಗಳ ಮೂಲಕ ಸ್ಫೋಟಕ ಬ್ಯಾಟಿಂಗ್‌ ನಡೆಸಿದ 15 ವರ್ಷದ ವೈಭವ್‌ ಸೂರ್ಯವಂಶಿಯನ್ನು ವಿರಾಟ್‌ ಕೊಹ್ಲಿ ಹೊಗಳಿ ಕೊಂಡಾಡಿದ್ದಾರೆ. ಪಂದ್ಯ ಮುಗಿದ ನಂತರ ವಿರಾಟ್‌ ಕೊಹ್ಲಿ ವೈಭವ್‌ ಸೂರ್ಯವಂಶಿಯನ್ನು ಭೇಟಿಯಾಗಿದ್ದು, ಡಿಯರ್‌ ವೈಭವ್‌ ವೆಲ್‌ ಡನ್‌ ಎಂದು ಹೇಳಿದ್ದಾರೆ. ವೈಭರ್‌ ತನಗೊಂದು ಆಟೋಗ್ರಾಫ್‌ ಕೊಡ್ತೀರಾ ಎಂದು ಕೊಹ್ಲಿಯನ್ನು ಪ್ರಶ್ನಿಸಿದ್ದು, ವೈಭವ್‌ ಕ್ಯಾಪ್‌ ಮೇಲೆ ಕೊಹ್ಲಿ ಡಿಯರ್ ವೈಭವ್, ವೆಲ್ ಡನ್ ಎಂದು ಬರೆದು ಕೊಟ್ಟಿದ್ದಾರೆ. ಭುವನೇಶ್ವರ್‌ ಕುಮಾರ್‌ […] The post Dear Vaibhav, ಸೂರ್ಯವಂಶಿಯನ್ನು ಹೊಗಳಿ ಕೊಂಡಾಡಿದ ವಿರಾಟ್‌ ಕೊಹ್ಲಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಶಿವಮೊಗ್ಗ: ಏಪ್ರಿಲ್ 12 ರಂದು ನಗರದ ಹಲವೆಡೆ ಮತ್ತು ಗ್ರಾಮಾಂತರ ಪ್ರದೇಶಗ ಸೇರಿ 20 ಕ್ಕೂ ಹೆಚ್ಚು ಕಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ:  ನಗರ ಮತ್ತು ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು to ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ‘ಅಸ್ತು’ ಎಂದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮತ್ತು ಮುಂಬೈ ನಡುವೆ ವೇಗವಾದ ರೈಲು ಸೇವೆಗಾಗಿ ಕಾಯುತ್ತಿದ್ದ ಪ್ರಯಾಣಿಕರಿಗೆ ಸಂತಸದ ಸುದ್ದಿ ಸಿಕ್ಕಿದೆ. ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ರೈಲ್ವೆ ಗ್ರೀನ್ ಸಿಗ್ನಲ್ ನೀಡಿದ್ದು, ಸಚಿವ ಅಶ್ವಿನಿ ವೈಷ್ಣವ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬೆಳವಣಿಗೆ ರಾಜ್ಯದ ಪ್ರಯಾಣಿಕರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಅವರು ಈ ಸೇವೆಗಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರು. ವಿಶೇಷವಾಗಿ ಎಸ್‌ಎಂವಿಟಿ […] The post ಬೆಂಗಳೂರು to ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ‘ಅಸ್ತು’ ಎಂದ ಕೇಂದ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

PARENTING TIPS | ಬೇಸಿಗೆ ರಜೆಯಲ್ಲಿ ಮಕ್ಕಳನ್ನು ಖುಷಿಯಾಗಿ ಬ್ಯುಸಿಯಾಗಿಡೋ ಐಡಿಯಾಗಳು ಇಲ್ಲಿವೆ ನೋಡಿ

“ಅಮ್ಮಾ… ಬೋರ್ ಆಗ್ತಿದೆ!”, “ಮೊಬೈಲ್ ಕೊಡಮ್ಮ!”, “ಇನ್ನೇನು ಮಾಡೋದು?” ಬೇಸಿಗೆ ರಜೆ ಶುರುವಾದ ತಕ್ಷಣ ಮನೆಯಲ್ಲೇ ಹೆಚ್ಚು ಕೇಳಿಸೋ ಡೈಲಾಗ್‌ಗಳು ಇವೇ ಅಲ್ವಾ? ಶಾಲೆ ಇಲ್ಲ, ಹೋಂವರ್ಕ್ ಇಲ್ಲ ಅಂದ್ರೆ ಮಕ್ಕಳಿಗೆ ಇದು ಫುಲ್ ಖುಷಿಯ ಸೀಸನ್. ಆದರೆ ಪೋಷಕರಿಗೆ ಮಾತ್ರ ಇದು ಸಣ್ಣ ಚಾಲೆಂಜ್ ಟೈಮ್! ದಿನಪೂರ್ತಿ ಮಕ್ಕಳನ್ನು ಹೇಗೆ ಬ್ಯುಸಿಯಾಗಿಡೋದು, ಜೊತೆಗೆ ಅವರ ರಜೆಯನ್ನು ಮೋಜು ಮತ್ತು ಕಲಿಕೆಯಿಂದ ತುಂಬೋದು ಅನ್ನೋದೇ ದೊಡ್ಡ ಪ್ರಶ್ನೆ. ಚಿಂತಿಸ್ಬೇಡಿ, ಈ ಬೇಸಿಗೆ ರಜೆಯನ್ನು ಮಕ್ಕಳಿಗೆ ಖುಷಿಯ ಹಬ್ಬದಂತಾಗಿಸುವ […] The post PARENTING TIPS | ಬೇಸಿಗೆ ರಜೆಯಲ್ಲಿ ಮಕ್ಕಳನ್ನು ಖುಷಿಯಾಗಿ ಬ್ಯುಸಿಯಾಗಿಡೋ ಐಡಿಯಾಗಳು ಇಲ್ಲಿವೆ ನೋಡಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಭವಿಷ್ಯದ ಸಮಾಜಕ್ಕಾಗಿ…….

ವಿವೇಕಾನಂದ ಎಚ್.ಕೆ ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ ಸಮಾಜವಾಗಬೇಕು ಎಂದು ಬಯಸುವಿರಾದರೆ ಪೋಷಕರು ಮಾಡಬಹುದಾದ ಕೆಲವು ಜವಾಬ್ದಾರಿ ಮತ್ತು ಕರ್ತವ್ಯಗಳು……. ಮೊದಲನೆಯದಾಗಿ, ಮೂರು ವರ್ಷ ಮೇಲ್ಪಟ್ಟ ತಮ್ಮ ಮಕ್ಕಳನ್ನು ಮೊದಲ ಆದ್ಯತೆಯಾಗಿ ಹೆಚ್ಚು ಹೆಚ್ಚು ಕ್ರೀಡಾಂಗಣ ಮತ್ತು ಗ್ರಂಥಾಲಯಗಳಿಗೆ ಉದ್ದೇಶಪೂರ್ವಕವಾಗಿಯೋ, ಬಲವಂತವಾಗಿಯೋ ಕರೆದುಕೊಂಡು ಹೋಗುತ್ತಿರಬೇಕು. ಆ ಜಾಗದಲ್ಲಿಯೇ ಹೆಚ್ಚು ಸಮಯ ಅವರು ಕಳೆಯುವಂತೆ ನೋಡಿಕೊಳ್ಳಬೇಕು. ಅವರು ಯಾವ ಕ್ರೀಡೆಯೋ ಅಥವಾ ಯಾವ […] The post ಭವಿಷ್ಯದ ಸಮಾಜಕ್ಕಾಗಿ……. appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿನ ವಾಹನ ಸವಾರರೇ ಗಮನಿಸಿ: ಪೀಣ್ಯ ಫ್ಲೈಓವರ್ ಏಪ್ರಿಲ್ 13ರಿಂದ 5 ದಿನ ಬಂದ್

ಬೆಂಗಳೂರು, ಏಪ್ರಿಲ್ 11: ನಗರದಲ್ಲಿನ ಪ್ರಮುಖ ಸಂಚಾರ ಮಾರ್ಗಗಳಲ್ಲಿ ಒಂದಾದ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ ವಾಹನ ಸವಾರರಿಗೆ ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ಮೇಲ್ಸೇತುವೆಯ ಕೇಬಲ್ ದುರಸ್ತಿ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರ ನಿಮಿತ್ತ ಏಪ್ರಿಲ್ 13ರಿಂದ ಏಪ್ರಿಲ್ 17ರವರೆಗೆ ಐದು ದಿನಗಳ ಕಾಲ ಫ್ಲೈಓವರ್ ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಪೀಣ್ಯ ಸಂಚಾರಿ ಪೊಲೀಸರು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಮೇಲ್ಸೇತುವೆಯ ಬಲ ಪರೀಕ್ಷೆಗಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಗರ್ಭಪಾತ: ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಿತ್ರದುರ್ಗದ ಪ್ರೌಢಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ. ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ ಚಳ್ಳಕೆರೆ ತಾಲ್ಲೂಕು ತಳಕು ಠಾಣೆ ಪೊಲೀಸರು ಗಣಿತ ಶಿಕ್ಷಕ ಎಚ್‌.ಒ.ರಾಜಣ್ಣ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಕೇಸ್‌ ದಾಖಲಾಗಿದ್ದು ತಿಳಿಯುತ್ತಿದ್ದಂತೆಯೇ ಶಿಕ್ಷಕ ರಾಜಣ್ಣ ಪರಾರಿಯಾಗಿದ್ದಾನೆ. ಆತ ವಿಷಯ ತಿಳಿದ ನಂತರ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದ್ದಾನೆ. ಚಳ್ಳಕೆರೆಯ ಆಸ್ಪತ್ರೆಗೆ […] The post ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಗರ್ಭಪಾತ: ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮದುವೆ ಆಗಲ್ಲ ಅಂದಿದ್ದಕ್ಕೆ HIV ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ: ಮನನೊಂದು ಯುವತಿ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ತಿಂಗಳು ನಡೆದ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ ಪ್ರಕರಣ ಇದೀಗ ಮತ್ತೊಂದು ದುರ್ಘಟನೆಯ ತಿರುವು ಪಡೆದಿದೆ. ಆರೋಪಿ ಮತ್ತು ಸಂತ್ರಸ್ತೆ ಸಂಬಂಧಿಕರಾಗಿದ್ದು, ಆಕೆಯ ಪೋಷಕರು ಆರಂಭದಲ್ಲಿ ತಮ್ಮ ಮಗಳ ಮದುವೆಯನ್ನು ಆತನೊಂದಿಗೆ ನಿಶ್ಚಯಿಸಿದ್ದರು. ಆರೋಪಿಯ ಪೋಷಕರು ಈಗಾಗಲೇ ಎಚ್ಐವಿ ಪೀಡಿತರಾಗಿದ್ದರಿಂದ, ಯುವತಿಯ ಪೋಷಕರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆರೋಪಿಗೂ ವೈರಸ್ ಪರೀಕ್ಷೆ ಮಾಡಿಸಿದ್ದಾರೆ. ಆಗ ಆತನಿಗೂ ಸೋಂಕು ಇರುವುದು ದೃಢಪಟ್ಟಿತು. ಯುವತಿ ತಕ್ಷಣವೇ ಆತನೊಂದಿಗಿನ ಮದುವೆಯನ್ನು ರದ್ದುಗೊಳಿಸಿದ್ದಾಳೆ. ಇದಾದ […] The post ಮದುವೆ ಆಗಲ್ಲ ಅಂದಿದ್ದಕ್ಕೆ HIV ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ: ಮನನೊಂದು ಯುವತಿ ಆತ್ಮಹ*ತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?

ದೀರ್ಘಕಾಲದ ಸಂಘರ್ಷದ ನಂತರ ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಜಗತ್ತು ನಿಟ್ಟುಸಿರು ಬಿಡುತ್ತಿರುವ ಈ ಸಂದರ್ಭದಲ್ಲಿ, ಇಸ್ರೇಲ್ ಮತ್ತು ಲೆಬನಾನ್ ನಡುವಿನ ಸಂಘರ್ಷ ಮುಂದುವರಿಯುತ್ತಿರುವುದು ಇರಾನ್‌ಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಈ ಸಂಕೀರ್ಣ ರಾಜತಾಂತ್ರಿಕ ಪರಿಸ್ಥಿತಿಯಲ್ಲಿ ಪಾಕಿಸ್ತಾನದ ಹಸ್ತಕ್ಷೇಪವು ದಕ್ಷಿಣ ಏಷ್ಯಾದ ಭೌಗೋಳಿಕ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿದೆ. 1. ಸಂಧಾನಕಾರನಾಗಿ ಪಾಕಿಸ್ತಾನದ ಉದಯ ಅಮೆರಿಕಾ ಮತ್ತು ಇರಾನ್ ನಡುವೆ 45 ದಿನಗಳ ಕದನ ವಿರಾಮ ಘೋಷಣೆಯಾಗುವಲ್ಲಿ ಪಾಕಿಸ್ತಾನ ಮಹತ್ವದ ಪಾತ್ರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರಾವಳಿಯಲ್ಲಿ ತಾಪಮಾನ ಹೆಚ್ಚಳ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 11: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಮುಂದುವರಿದಿದೆ. ಕೆಲವೆಡೆ ಸಾಧಾರಣ ಮಳೆಯಾಗುತ್ತಿದ್ದರೂ, ಇಂದಿನ ಹವಾಮಾನ ವರದಿ ಪ್ರಕಾರ ಕರಾವಳಿ ಭಾಗಗಳಲ್ಲಿ ತಾಪಮಾನ ಹೆಚ್ಚಳ ಕಂಡುಬರುವ ಸಾಧ್ಯತೆಯಿದ್ದು, ಹೀಟ್ ವೇವ್ (ಉಷ್ಣ ಅಲೆ) ಎಚ್ಚರಿಕೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡಗಳಲ್ಲಿ ಇಂದು 35 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಳಗಾವಿಯ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ದಾಳಿಯಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದ್ದು, ಸ್ವತಹ ಅಧಿಕಾರಿಗಳೇ ಅಕ್ರಮ ಆಸ್ತಿ ಕಂಡು ತಬ್ಬಿಬ್ಬಾಗಿದ್ದಾರೆ. ಬೆಳಗಾವಿ ನಗರದ ಆಂಜನೇಯ ನಗರ ಸೇರಿದಂತೆ ಏಳು ಕಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. DUDC ಎಇಇ ಅಜಯಸಿಂಗ್ ರಜಪೂತ ಮನೆಯ ಮೇಲೆ ದಾಳಿ ಮಾಡಲಾಗಿತ್ತು. ಬೆಳಗಾವಿಯಲ್ಲಿ ಮೂರು ಮನೆ, […] The post ಬೆಳಗಾವಿಯ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.