Filters

Channels
Topics
Other Filters

ವೈಜ್ಞಾನಿಕ ಮತ್ತು ತಾಂತ್ರಿಕದ ಹೊಸ ಆವಿಷ್ಕಾರಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು | ಇಸ್ರೋ ಸಂಸ್ಥೆಯ ತಾಂತ್ರಿಕ ಅಧಿಕಾರಿ ಶಿವರಾಜ್

CHITRADURGA NEWS | 11 APRIL 2026 ಚಿತ್ರದುರ್ಗ: ಜಗತ್ತು ವೈಜ್ಞಾನಿಕವಾಗಿ ಮತ್ತು ತಾಂತ್ರಿಕವಾಗಿ ಹೊಸ ಹೊಸ ಆವಿಷ್ಕಾರಗಳ ಮೂಲಕ ಮುಂದಡಿ ಇಡುತ್ತಿದೆ. ಅದರ ಪ್ರಯೋಜನವನ್ನು ಈಗಿನ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಿದೆ ಎಂದು ಭಾರತ ಸರ್ಕಾರದ ಇಸ್ರೋ ಬಾಹ್ಯಾಕಾಶ ಸಂಸ್ಥೆಯ ತಾಂತ್ರಿಕ ಅಧಿಕಾರಿ ಹಾಗೂ ಎಸ್.ಜೆ.ಎಂ. ಪಾಲಿಟೆಕ್ನಿಕ್‌ನ ಹಳೆಯ ವಿದ್ಯಾರ್ಥಿಯೂ ಎಂ.ಜೆ.ಶಿವರಾಜ್ ತಿಳಿಸಿದರು. ಇದನ್ನೂ ಓದಿ: ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ ಇಲ್ಲಿನ ಶ್ರೀ ಜಗದ್ಗುರು ಮಲ್ಲಿಕಾರ್ಜುನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದುಡಿದ ದುಡ್ಡೆಲ್ಲಾ ಐಪಿಎಲ್‌ ಬೆಟ್ಟಿಂಗ್‌ನಲ್ಲೇ ಕಳೆದು ಹೋಯ್ತು! ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದುಡಿದ ದುಡ್ಡನ್ನೆಲ್ಲಾ ಐಪಿಎಲ್‌ ಬೆಟ್ಟಿಂಗ್‌ ಮೇಲೆ ಹಾಕಿದ ವ್ಯಕ್ತಿಯೊಬ್ಬರು ಸೋಲಿನ ನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರಗಿಯ ನಾಗೂರ ಸೇತುವೆ ಬಳಿಯ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಳಗಿ ತಾಲೂಕಿನ ರುಮ್ಮನಗೂಡ್‌ ನಿವಾಸಿ ಚಂದ್ರಕಾಂತ ದೇಸಾಯಿ ಮೃತರು. ಈತ ದಿನಾಲೂ ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಅಲ್ಲದೇ ಹಲವರ ಬಳಿ ಸಾಲ ಮಾಡಿದ್ದ. ಸಾಲಗಾರರ ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನಾಗೂರ ಸೇತುವೆವರೆಗೂ […] The post ದುಡಿದ ದುಡ್ಡೆಲ್ಲಾ ಐಪಿಎಲ್‌ ಬೆಟ್ಟಿಂಗ್‌ನಲ್ಲೇ ಕಳೆದು ಹೋಯ್ತು! ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣಿ : ಸಚಿವ ಬೈರತಿ ಸುರೇಶ್

ಹರಿಹರ: ದೇಶದ ಕೆಲವು ಪ್ರಾಮಾಣಿಕ ರಾಜಕಾರಣಿಗಳ ಪೈಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬರಾಗಿದ್ದಾರೆಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಣ್ಣಿಸಿದರು. ತಾಲ್ಲೂಕಿನ ಬೆಳ್ಳೂಡಿ ಗ್ರಾಮದ ಕಾಗಿನೆಲೆ ಕನಕ ಗುರುಪೀಠದ ಶಾಖಾಮಠದಲ್ಲಿ ನಡೆದ ಶಾಖಾಮಠದ ದಶಮಾನೋತ್ಸವ, ರೇವಣಸಿದ್ದೇಶ್ವರ ಜಯಂತಿ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕನಕ ಗುರುಪೀಠದ ಶ್ರೀಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಧೀಮಂತ ನಾಯಕರ ಮಾರ್ಗದರ್ಶನದಿಂದಾಗಿ ರಾಜ್ಯದಲ್ಲಿ ಕುರುಬ ಸಮುದಾಯ ಸುಶಿಕ್ಷಿತ ಸಮಾಜವಾಗಿ ಹೊರಹೊಮ್ಮಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ತನ್ನದೇ ಆದ ಛಾಪು ಮೂಡಿಸುತ್ತಿದೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

IPL | ಸೋಲಿನ ಬಳಿಕವೂ ಪಾಟಿದಾರ್ ಪಾಸಿಟಿವ್ ಮಾತು: 201 ರನ್ ದೊಡ್ಡ ಪ್ಲಸ್ ಪಾಯಿಂಟ್ ಎಂದ ಕ್ಯಾಪ್ಟನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಸೋಲಿನ ಬಳಿಕವೂ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ತಂಡದ ಪ್ರದರ್ಶನದ ಬಗ್ಗೆ ಆಶಾವಾದಿ ಮಾತುಗಳನ್ನೇ ಆಡಿದ್ದಾರೆ. ಪಂದ್ಯದ ನಂತರ ಮಾತನಾಡಿದ ಪಾಟಿದಾರ್, ಆರಂಭಿಕ ಆಘಾತದಿಂದ ಚೇತರಿಸಿಕೊಂಡು 200ಕ್ಕೂ ಹೆಚ್ಚು ರನ್ ಕಲೆಹಾಕಿರುವುದು ತಂಡಕ್ಕೆ ದೊಡ್ಡ ಸಕಾರಾತ್ಮಕ ಅಂಶ ಎಂದು ಹೇಳಿದ್ದಾರೆ. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ಪವರ್‌ಪ್ಲೇಯಲ್ಲೇ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಯಕನಾಗಿ ಹೊಣೆ ಹೊತ್ತ ಪಾಟಿದಾರ್, ಕೇವಲ 40 ಎಸೆತಗಳಲ್ಲಿ 63 ರನ್ […] The post IPL | ಸೋಲಿನ ಬಳಿಕವೂ ಪಾಟಿದಾರ್ ಪಾಸಿಟಿವ್ ಮಾತು: 201 ರನ್ ದೊಡ್ಡ ಪ್ಲಸ್ ಪಾಯಿಂಟ್ ಎಂದ ಕ್ಯಾಪ್ಟನ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮೇ.1 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಅನಿರ್ಧಿಷ್ಠಾವಧಿ ಹೋರಾಟ

CHITRADURGA NEWS | 11 APRIL 2026 ಚಿತ್ರದುರ್ಗ: ಭೂ ಹೀನರಿಗೆ ಭೂಮಿ ಮತ್ತು ವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡಬೇಕೆಂಬ ನಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಮೇ.1 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅನಿರ್ಧಿಷ್ಠಾವಧಿ ಹೋರಾಟ ನಡೆಸಲಾಗುವುದೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಖಜಾಂಚಿ ಶ್ರೀರಂಗಾಚಾರಿ ಎಚ್ಚರಿಸಿದರು. ಇದನ್ನೂ ಓದಿ: SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ  ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಂಗ್ರೆಸ್‌ ಯುವ ಧುರೀಣ ಫೈರೋಜ್ ಖಾನ್ ಪಠಾಣ ಭೀಕರ ಹ*ತ್ಯೆ

ಹೊಸದಿಗಂತ ವರದಿ ಧಾರವಾಡ: ಕಾಂಗ್ರೆಸ್ ಯುವ ಧುರೀಣ ಫೈರೋಜ್ ಖಾನ್ ಪಠಾಣ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೆಹಬೂಬ್ ನಗರದಲ್ಲಿ ನಡೆದಿದೆ. ಮಾತನಾಡಿಸುವ ನೆಪದಲ್ಲಿ ರಾತ್ರೋರಾತ್ರಿ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚೆ ಕೊಲೆ ಮಾಡಿದ್ದಾರೆ. ಕೊಲೆಗೆ ಹಳೆಯ ವೈಷಮ್ಯ ಎಂದು ಶಂಕಿಸಲಾಗಿದೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹು-ಧಾ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದಾರೆ ತಿಳಿಸಿದ್ದಾರೆ. The post ಕಾಂಗ್ರೆಸ್‌ ಯುವ ಧುರೀಣ ಫೈರೋಜ್ ಖಾನ್ ಪಠಾಣ ಭೀಕರ ಹ*ತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

Home Workout | 15 ನಿಮಿಷದಲ್ಲಿ ಫುಲ್ ಬಾಡಿ ವರ್ಕೌಟ್ ಮಾಡೋದು ಹೇಗೆ?

ಜಿಮ್‌ಗೆ ಹೋಗಲು ಸಮಯ ಸಿಗದಿದ್ದರೂ ಫಿಟ್ ಆಗಿರಲು ಮನೆಯಲ್ಲಿ ಕೇವಲ 15 ನಿಮಿಷ ಸಾಕು. ಸರಿಯಾದ ವ್ಯಾಯಾಮಗಳನ್ನು ಆಯ್ಕೆ ಮಾಡಿದರೆ ಕಡಿಮೆ ಸಮಯದಲ್ಲೇ ಫುಲ್ ಬಾಡಿ ವರ್ಕೌಟ್ ಮಾಡಿ ದೇಹವನ್ನು ಆಕ್ಟಿವ್ ಆಗಿ ಇಡಬಹುದು. ಬೆಳಗ್ಗೆ ಅಥವಾ ಸಂಜೆ ಈ ಸಣ್ಣ ರೂಟೀನ್ ಫಿಟ್ನೆಸ್‌ಗೆ ದೊಡ್ಡ ಸಹಾಯ ಮಾಡುತ್ತದೆ. ಮೊದಲ 3 ನಿಮಿಷ – ವಾರ್ಮ್ ಅಪ್ವರ್ಕೌಟ್ ಆರಂಭಿಸುವ ಮೊದಲು ಜಾಗಿಂಗ್ ಇನ್ ಪ್ಲೇಸ್, ಜಂಪಿಂಗ್ ಜ್ಯಾಕ್ಸ್ ಅಥವಾ ಲೈಟ್ ಸ್ಟ್ರೆಚಿಂಗ್ ಮಾಡಿ. ಇದರಿಂದ ದೇಹ ವರ್ಕೌಟ್‌ಗೆ […] The post Home Workout | 15 ನಿಮಿಷದಲ್ಲಿ ಫುಲ್ ಬಾಡಿ ವರ್ಕೌಟ್ ಮಾಡೋದು ಹೇಗೆ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

RR vs RCB | ಯಾಕ್ರೋ ಹಿಂಗೇ…! 2 ಮ್ಯಾಚ್ ಗೆದ್ದು 3ನೇ ಮ್ಯಾಚ್ ದೇವ್ರಿಗೆ ಬಿಟ್ರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಸೀಸನ್‌ನ ಮೊದಲ ಸೋಲು ಎದುರಾಗಿದೆ. ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಹೈ-ಸ್ಕೋರಿಂಗ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ್ ಸತತ ನಾಲ್ಕನೇ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭದಲ್ಲೇ ಫಿಲ್ ಸಾಲ್ಟ್ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಆದರೂ ನಾಯಕ ರಜತ್ ಪಾಟಿದಾರ್ ಜವಾಬ್ದಾರಿಯುತವಾಗಿ […] The post RR vs RCB | ಯಾಕ್ರೋ ಹಿಂಗೇ…! 2 ಮ್ಯಾಚ್ ಗೆದ್ದು 3ನೇ ಮ್ಯಾಚ್ ದೇವ್ರಿಗೆ ಬಿಟ್ರಾ? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

LIFE | ಜೀವನ ಯಾವತ್ತೂ ನಮ್ಮ ಪ್ಲಾನ್ ಪ್ರಕಾರ ನಡೆಯೋದಿಲ್ಲ….

“ಬೊಂಬೆ ಆಡ್ಸೋನು ಮ್ಯಾಲೆ ಕುಂತವ್ನೆ… ನಮಗೆ ನಿಮಗೆ ಯಾಕೆ ಟೆನ್ಶನ್ನು…” ಈ ಹಾಡಿನ ಸಾಲು ಕೇಳಿದಾಗ ಒಂದಿಷ್ಟು ನಗು ಬರುತ್ತೆ. ಆದರೆ ಅದರೊಳಗೆ ಜೀವನದ ದೊಡ್ಡ ಸತ್ಯವೂ ಅಡಗಿದೆ. ನಾವು ಎಷ್ಟು ಪ್ಲಾನ್ ಮಾಡಿಕೊಂಡರೂ, ಮೇಲೆ ಕೂತವನು ನಮ್ಮ ಜೀವನವನ್ನು ತನಗೆ ಸರಿ ತೋರಿದ ದಾರಿಯಲ್ಲಿ ಸಾಗಿಸುತ್ತಾನೆ. ಕೆಲವೊಮ್ಮೆ ನಾವು ಕಟ್ಟಿಕೊಂಡ ಕನಸುಗಳು ಬೇರೆ ದಿಕ್ಕಿಗೆ ಹೋಗುತ್ತವೆ, ನಾವು ನಿರೀಕ್ಷಿಸದ ಘಟನೆಗಳು ನಮ್ಮ ಮುಂದೆ ನಿಂತುಕೊಳ್ಳುತ್ತವೆ. ಒಂದು ಕೆಲಸ, ಒಂದು ಸಂಬಂಧ, ಒಂದು ಗುರಿ ಎಲ್ಲವೂ ನಮ್ಮ […] The post LIFE | ಜೀವನ ಯಾವತ್ತೂ ನಮ್ಮ ಪ್ಲಾನ್ ಪ್ರಕಾರ ನಡೆಯೋದಿಲ್ಲ…. appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಹೊರಗಡೆ ಆಹಾರ ಸೇವಿಸಿ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ

CHITRADURGA NEWS | 11 APRIL 2026 ಹೆಚ್ಚಿನವರು ಮನೆಯ ಊಟಕ್ಕಿಂತ ಹೊರಗಡೆ ಆಹಾರ ತಿನ್ನಲು ಇಷ್ಟಪಡುತ್ತಾರೆ. ಆದರೆ ಫಿಟ್‍ನೆಸ್ ಹಾಳಾಗುತ್ತದೆ ಎಂಬ ಭಯಕ್ಕೆ ಹೊರಗಡೆ ಊಟ ಮಾಡಲು ಹಿಂಜರಿಯುತ್ತಾರೆ. ಅಲ್ಲದೇ ಹೊರಗಡೆಯ ಆಹಾರದಲ್ಲಿ ಸೋಡಿಯಂ ಪ್ರಮಾಣ ಹೆಚ್ಚಾಗಿರುತ್ತದೆ. ಆದರೆ ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸ್ವಲ್ಪ ಪ್ರಮಾಣದ ಸೋಡಿಯಂ ಮಾತ್ರ ಬೇಕಾಗುತ್ತದೆ. ಹಾಗಾಗಿ ಹೆಚ್ಚುವರಿ ಸೋಡಿಯಂ ರಕ್ತದೊತ್ತಡ, ಹೃದಯ ಕಾಯಿಲೆ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಮನೆಯಲ್ಲಿ ಮಾತ್ರವಲ್ಲದೆ ಹೊರಗೆ ತಿನ್ನುವಾಗಲೂ ಸರಳ ತಂತ್ರಗಳೊಂದಿಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

WEATHER | ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಉಷ್ಣಾಂಶ ಅಧಿಕ, ಆರೋಗ್ಯ ಜಾಗ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ನಿನ್ನೆಯಷ್ಟೇ ಮಳೆಯ ಸಿಂಚನವಾಗಿದೆ. ಆದರೆ ಈ ಎರಡು ಭಾಗದಲ್ಲಿ ಇನ್ನೆರಡು ದಿನ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12 ರ ವರೆಗೆ ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. The post WEATHER | ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಉಷ್ಣಾಂಶ ಅಧಿಕ, ಆರೋಗ್ಯ ಜಾಗ್ರತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಮೊದಲ 10ರ ಸ್ಥಾನದಲ್ಲಿ ಜ್ಞಾನಸುಧಾದ 49 ವಿದ್ಯಾರ್ಥಿಗಳು

ಉಡುಪಿ, ಏ.11: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ 49 ವಿದ್ಯಾರ್ಥಿಗಳು ಮೊದಲ ಹತ್ತು ರ‍್ಯಾಂಕ್ ಗಳಿಸಿದ್ದು, ಕಾರ್ಕಳ ಜ್ಞಾನಸುಧಾದ ವಿಜ್ಞಾನ ವಿಭಾಗದ ಚೈತ್ರಿಕಾ ಚೌದರಿ, ವೈಷ್ಣವಿ ಕುಲಕರ್ಣಿ ಹಾಗೂ ಉಡುಪಿ ಜ್ಞಾನಸುಧಾದ ಆರ್ನವಿ ತಲಾ 597 ಅಂಕ ಪಡೆದು ರಾಜ್ಯಕ್ಕೆ 3 ನೇ ಸ್ಥಾನದೊಂದಿಗೆ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾಗಿ ಹಾಗೂ ವಾಣಿಜ್ಯ ವಿಭಾಗದಲ್ಲಿ ಸಾನ್ವಿ ದಿನೇಶ್ 595 ಅಂಕ […] The post ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಮೊದಲ 10ರ ಸ್ಥಾನದಲ್ಲಿ ಜ್ಞಾನಸುಧಾದ 49 ವಿದ್ಯಾರ್ಥಿಗಳು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಣ್ಣುಗಳ ಅಂದ ಹೆಚ್ಚಿಸಲು ಈ ರೀತಿ ಮೇಕಪ್ ಮಾಡಿ

CHITRADURGA NEWS | 11 APRIL 2026 ಕಣ್ಣುಗಳು ಮುಖದ ಅತ್ಯಂತ ಆಕರ್ಷಕ ಭಾಗ. ಯಾಕೆಂದರೆ ಕಣ್ಣುಗಳು ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸುತ್ತವೆ. ಆದರೆ ಕಣ್ಣಿಗೆ ಸರಿಯಾದ ರೀತಿಯಲ್ಲಿ ಮೇಕಪ್ ಮಾಡಿದರೆ ಅವುಗಳ ಲುಕ್ ಇನ್ನಷ್ಟು ಹೆಚ್ಚಾಗುತ್ತದೆ. ನೀವು ಯಾವುದೇ ಪಾರ್ಟಿ, ಫಂಕ್ಷನ್‍ಗೆ ರೆಡಿಯಾಗುತ್ತಿದ್ದರೆ ಕಣ್ಣಿನ ಮೇಕಪ್ ನಿಮ್ಮ ಸಂಪೂರ್ಣ ವ್ಯಕ್ತಿತ್ವವನ್ನು ಪರಿವರ್ತಿಸುತ್ತದೆ. ಆದರೆ, ಕಣ್ಣಿನ ಮೇಕಪ್ ಅನ್ನು ಪರಿಪೂರ್ಣಗೊಳಿಸುವುದು ಒಂದು ಕಲೆ. ಆದ್ದರಿಂದ, ನಿಮ್ಮ ಕಣ್ಣುಗಳನ್ನು ಇನ್ನಷ್ಟು ಸುಂದರ ಮತ್ತು ಆಕರ್ಷಕವಾಗಿಸಲು, ಕಣ್ಣಿನ ಮೇಕಪ್ ಅನ್ನು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ: ಏಪ್ರಿಲ್ 20 ರಿಂದ ಸರಣಿ ಜಯಂತಿ ಆಚರಣೆ; ಎಸಿ ಡಾ. ಕೆ.ಜೆ. ಕಾಂತರಾಜ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಬರುವ ಶ್ರೀ ಬಸವ ಜಯಂತಿ, ಶ್ರೀ ಶಂಕರಾಚಾರ್ಯ ಜಯಂತಿ ಹಾಗೂ ಶ್ರೀ ಭಗೀರಥ ಜಯಂತಿಗಳನ್ನು ಅತ್ಯಂತ ಶ್ರದ್ಧೆ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಈ ಸಂಬಂಧ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಅವರ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೃಷಿಯೇತರ ಬಳಕೆಗೆ ಯೂರಿಯಾ ಮಾರಾಟ: ರಸಗೊಬ್ಬರ ಮಾರಾಟಗಾರರಿಗೆ ಜೈಲು ಶಿಕ್ಷೆಯ ಎಚ್ಚರಿಕೆ

ಹಿರಿಯೂರು: ರೈತರಿಗೆ ಸಬ್ಸಿಡಿ ದರದಲ್ಲಿ ವಿತರಿಸಬೇಕಾದ ಯೂರಿಯಾ ರಸಗೊಬ್ಬರವನ್ನು ಕೈಗಾರಿಕೆ ಅಥವಾ ಇತರ ಕೃಷಿಯೇತರ ಚಟುವಟಿಕೆಗಳಿಗೆ ಮಾರಾಟ ಮಾಡುವುದು ಕಂಡುಬಂದರೆ ಅಂತಹ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಚಳ್ಳಕೆರೆ ಉಪವಿಭಾಗದ ಉಪ ಕೃಷಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.