Filters

Channels
Topics
Other Filters

ಮಂಡ್ಯದಲ್ಲಿ “ ಮಹಿಳಾ ಜನ್‌ಸುನ್ವಾಯಿ”  ಸಭೆ: ‘ಅಹವಾಲು ಸ್ವೀಕಾರ’ ಹೆಸರಿನಲ್ಲಿ ಹಿಂದಿ ಮಿಶ್ರಣಕ್ಕೆ ಟೀಕೆ

  ಮಂಡ್ಯ, APRIL.10,2026: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರ ನೇತೃತ್ವದಲ್ಲಿ ಏಪ್ರಿಲ್ 17 ರಂದು ಜಿಲ್ಲಾ ಮಟ್ಟದ ಮಹಿಳಾ ಅಹವಾಲು ಸ್ವೀಕಾರ ಸಭೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆಯುವ ಈ ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಪಂ ಸಿಇಒ, ಪೊಲೀಸ್ ಅಧೀಕ್ಷಕ, ಜಿಲ್ಲಾ ವೈದ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಹಿಳೆಯರ ಅಹವಾಲುಗಳನ್ನು ಆಲಿಸಲಿದ್ದಾರೆ. ಸಭೆಯಲ್ಲಿ ಮಹಿಳೆಯರು ನೇರವಾಗಿ ತಮ್ಮ ಸಮಸ್ಯೆಗಳನ್ನು ಮಂಡಿಸಬಹುದಾಗಿದೆ. ಹೆಚ್ಚಿನ […] The post ಮಂಡ್ಯದಲ್ಲಿ “ ಮಹಿಳಾ ಜನ್‌ಸುನ್ವಾಯಿ”  ಸಭೆ: ‘ಅಹವಾಲು ಸ್ವೀಕಾರ’ ಹೆಸರಿನಲ್ಲಿ ಹಿಂದಿ ಮಿಶ್ರಣಕ್ಕೆ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ

CHITRADURGA NEWS | 10 APRIL 2026 ಹೊಸದುರ್ಗ: ಹೊಸದುರ್ಗ ಪಟ್ಟಣದ ಪ್ರತಿಷ್ಠಿತ ಆರ್‌ಪಿ ರೆಸಿಡೆನ್ಶಿಯಲ್‌ (RP RESIDENTIAL COOLEGE) ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಪಾರಮ್ಯ ಮೆರೆದಿದೆ. ಫಲಿತಾಂಶದಲ್ಲಿ ಕಾಲೇಜು ತಾಲೂಕಿಗೆ ಅಗ್ರ ಸ್ಥಾನ ಪಡೆದಿದ್ದು, ಮೂವರು ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್… ಕಾಲೇಜಿನ ವಿದ್ಯಾರ್ಥಿ ಚಂದನ್‌ ಜಿ 600 ಅಂಕಗಳಿಗೆ 585 ಪಡೆದು ತಾಲೂಕಿಗೆ ಪ್ರಥಮ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ | ಏ.12 ರಂದು ನಗರದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಚಿತ್ರದುರ್ಗ: ನಗರದ ಎಫ್-9 ಹಾಗೂ ಎಫ್-10 ವಿದ್ಯುತ್ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಏ.12 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯವಾಗಲಿದೆ. ಎಫ್-09 ಮಾರ್ಗದ ಮಾರ್ಗದ ಸರಸ್ವತಿಪುರಂ, ಐ.ಯು.ಡಿ.ಪಿ. ಬಡಾವಣೆ, ಜಿಲ್ಲಾ ಆಸ್ಪತ್ರೆ, ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೇಯುತ್ತಿದ್ದ ರಾಜಧಾನಿ ಬೆಂಗಳೂರು ಈಗ ಕೂಲ್‌ ಕೂಲ್‌, ಬಿರುಗಾಳಿ ಸಹಿತ ಜೋರು ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಸಿಲಿನ ಬೇಗೆಯಿಂದ ಬೇಯುತ್ತಿದ್ದ ಬೆಂಗಳೂರಿಗೆ ವರುಣದೇವ ಕೃಪೆ ತೋರಿದ್ದು, ಇಂದು ಸಂಜೆ ಧೋ ಎನ್ನುವ ಮಳೆ ಸುರಿದಿದೆ. ಆಫೀಸ್‌ನಿಂದ ಮನೆಗೆ ಬರುವ ಜನರಿಗೆ ಮಾತ್ರ ಈ ಮಳೆಯಿಂದ ಸಮಸ್ಯೆ ಉಂಟಾಗಿದೆ. ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಹಲವು ಏರಿಯಾಗಳಲ್ಲಿ ಸಂಚಾರ ಸಮಸ್ಯೆ ಉಂಟಾಗಿದೆ. ಪೂರ್ವ ಮುಂಗಾರಿನ ಕಾರಣದಿಂದಾಗಿ ಮಳೆ ಸುರಿಯುತ್ತಿದ್ದು, ಬೆಂಗಳೂರಿನ ವಿಜಯನಗರ, ಹೊಸಹಳ್ಳಿ, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇನ್ನೂ ಒಂದು ವಾರ ಇದೇ ರೀತಿ ಮಳೆಯಾಗುವ ಸಾಧ್ಯತೆ […] The post ಬೇಯುತ್ತಿದ್ದ ರಾಜಧಾನಿ ಬೆಂಗಳೂರು ಈಗ ಕೂಲ್‌ ಕೂಲ್‌, ಬಿರುಗಾಳಿ ಸಹಿತ ಜೋರು ಮಳೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕ್ಷಯ ರೋಗ ಮುಕ್ತ ಭಾರತಕ್ಕೆ ಜನಶಕ್ತಿ ಅಗತ್ಯ -ಡಿಹೆಚ್‍ಒ ಡಾ. ಜಿ.ಪಿ. ರೇಣುಪ್ರಸಾದ್

ಚಿತ್ರದುರ್ಗ: ಕ್ಷಯ ರೋಗವು ಬಡವ-ಬಲ್ಲಿದ, ಗಂಡು-ಹೆಣ್ಣೆಂಬ ಭೇದವಿಲ್ಲದೆ ರೋಗನಿರೋಧಕ ಶಕ್ತಿ ಕಡಿಮೆ ಇರುವ ಯಾರಿಗೆ ಬೇಕಾದರೂ ಬರಬಹುದು. ಜನಶಕ್ತಿಯೊಂದಿಗೆ ಒಗ್ಗೂಡಿ ಶ್ರಮಿಸಿದರೆ ಮಾತ್ರ ಕ್ಷಯ ಮುಕ್ತ ಭಾರತ ನಿರ್ಮಿಸಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

RR Vs RCB | ಮ್ಯಾಚ್‌ ನೋಡೋಕೆ ಕಾತರರಾಗಿದ್ದ ಫ್ಯಾನ್ಸ್‌ಗೆ ಬೇಸರ, ಮಳೆಯಿಂದ ಟಾಸ್‌ ವಿಳಂಬ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ಸ್‌ ಚಾಲೆಂಜರ್ಸ್‌ ಬೆಂಗಳೂರು ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ. ಈಗಾಗಲೇ ಮಳೆ ಕಾರಣದಿಂದ ಟಾಸ್‌ ವಿಳಂಬವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.. The post RR Vs RCB | ಮ್ಯಾಚ್‌ ನೋಡೋಕೆ ಕಾತರರಾಗಿದ್ದ ಫ್ಯಾನ್ಸ್‌ಗೆ ಬೇಸರ, ಮಳೆಯಿಂದ ಟಾಸ್‌ ವಿಳಂಬ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಯಾರೂ ಭಯಪಡೋ ಅವಶ್ಯ ಇಲ್ಲ: ಪರಮೇಶ್ವರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರು ನಗರದಲ್ಲಿ ಝಾಂಬಿ ಡ್ರಗ್ಸ್‌ ವದಂತಿ ಎಲ್ಲೆಡೆ ಹರಿದಾಡುತ್ತಿದ್ದು, ಜನ ಭಯಪಡುತ್ತಿದ್ದಾರೆ. ಆದರೆ ಝಾಂಬಿ ಡ್ರಗ್ಸ್‌ ಅನ್ನೋದೇ ಇಲ್ಲ. ಯಾರೂ ಹೆದರುವ ಅವಶ್ಯಕತೆ ಇಲ್ಲ ಎಂದು ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಝಾಂಬಿ ಡ್ರಗ್ ಇದೆ ಎನ್ನಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೆನ್ನುಬಿದ್ದ ಸಿಸಿಬಿ ಪೊಲೀಸರು, ತೀವ್ರ ಕಾರ್ಯಾಚರಣೆ ನಡೆಸಿದ್ದಾರೆ. ಸಿಸಿಬಿ ಡಿಸಿಪಿ ಕಾಸಿಂ ಸಾಬ್ ಮೇಲುಸ್ತುವಾರಿಯಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿದ್ದು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದ ವ್ಯಕ್ತಿಯನ್ನ […] The post ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಯಾರೂ ಭಯಪಡೋ ಅವಶ್ಯ ಇಲ್ಲ: ಪರಮೇಶ್ವರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅನ್ಯ ಉದ್ದೇಶಕ್ಕೆ ಯೂರಿಯಾ ಬಳಸಿದರೆ ಕಠಿಣ ಕಾನೂನು ಕ್ರಮ | ಎಚ್ಚರಿಕೆ

CHITRADURGA NEWS | 10 APRIL 2026 ಚಿತ್ರದುರ್ಗ: ರೈತರಿಗೆ ವಿತರಿಸಬೇಕಾದ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಮಾರಾಟ ಮಾಡುವುದು ಕಂಡುಬಂದರೆ ಅಂತಹ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಚಳ್ಳಕೆರೆ ಉಪವಿಭಾಗದ ಉಪ ಕೃಷಿ ನಿರ್ದೇಶಕ ಡಾ. ಡಿ.ಉಮೇಶ್ ಎಚ್ಚರಿಸಿದರು. ಇದನ್ನೂ ಓದಿ: ಚಿಕ್ಕಜಾಜೂರು ಪಿಎಸ್‌ಐ ನೇತ್ರಾವತಿ ತಾತ್ಕಾಲಿಕ ವರ್ಗಾವಣೆ ಹಿರಿಯೂರಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ರಸಗೊಬ್ಬರ ಮಾರಾಟಗಾರರ ಜಾಗೃತಿ ತರಬೇತಿ’ ಕಾರ್ಯಕ್ರಮದ ಅಧ್ಯಕ್ಷತೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏ.15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಗ ಏ.15 ರಂದು ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಮಠದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಂದಿರದ (ಗದ್ದುಗೆ) ಲೋಕಾರ್ಪಣೆ ಮತ್ತು ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ನಂತರ ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ  ಪ್ರಧಾನಿ ಭೇಟಿ ನೀಡುವ ಹಿನ್ನಲೆಯಲ್ಲಿ ಶಿಷ್ಠಾಚಾರದಂತೆ ಅಧಿಕಾರಿಗಳಿಗೆ ವಹಿಸಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳ ಸಭೆ ನಡೆಸಿ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. […] The post ಏ.15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೇದಾರ ಕೇತೇಶ್ವರ ಮಠಕ್ಕೆ ಕೆ.ಜಿ.ಜಗದೀಶ್ ಭೇಟಿ 

CHITRADURGA NEWS | 10 APRIL 2026 ಚಿತ್ರದುರ್ಗ: ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಕೆ.ಜಿ.ಜಗದೀಶ್ ಅವರು  ಹೊಸಪೇಟೆಯಿಂದ ಬೆಂಗಳೂರಿಗೆ ಹೋಗುವ ವೇಳೆ ಚಿತ್ರದುರ್ಗ ಹೊರವಲಯ ದಾವಣಗೆರೆ ರಸ್ತೆಯಲ್ಲಿರುವ ಮೇದಾರ ಕೇತೇಶ್ವರ ಮಹಾ ಮಠಕ್ಕೆ ಭೇಟಿ ನೀಡಿ ಸ್ವಾಮಿಜಿ ಆಶೀರ್ವಾದ ಪಡೆದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್… ಈ ವೇಳೆ ಮಾತನಾಡಿದ ಕೆ.ಜಿ.ಜಗದೀಶ್, ಶಿಕ್ಷಣವೆಂದರೆ ದೊಡ್ಡ ದೊಡ್ಡ ಕಟ್ಟಗಳನ್ನು ನೋಡಿ ನಿರ್ಧರಿಸುವುದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂಬೇಡ್ಕರ್ ಜಯಂತಿ : ಗೌರವ ಸನ್ಮಾನಕ್ಕೆ ಮುಕುಂದ ಆಯ್ಕೆ

ಬರುವ ಏ.14 ರಂದು ಮಂಡ್ಯ ಜಿಲ್ಲಾಡಳಿತ ವತಿಯಿಂದ ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮ ನಡೆಲಿದೆ. ಈ ಸಂದರ್ಭದಲ್ಲಿ ಗೌರವ ಸನ್ಮಾನ ಪಡೆಯುವುದಕ್ಕೆ ಪ್ರಗತಿಪರ ಮುಖಂಡ ಹಾಲಹಳ್ಳಿ ಮುಕುಂದ ಅವರು ಆಯ್ಕೆಯಾಗಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಅವರು ಗೌರವ ಸನ್ಮಾನ ಸ್ವೀಕರಿಸಲಿದ್ದಾರೆ. The post ಅಂಬೇಡ್ಕರ್ ಜಯಂತಿ : ಗೌರವ ಸನ್ಮಾನಕ್ಕೆ ಮುಕುಂದ ಆಯ್ಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

1ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಕರ್ನಾಟಕ ಸರ್ಕಾರದಿಂದ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಕ್ಕಳನ್ನು ಒಂದನೇ ತರಗತಿಗೆ ದಾಖಲು ಮಾಡುವ ಸಂಬಂಧ ವಯೋಮಿತಿ ಸಡಿಲಿಕೆ ಮಾಡಿ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2026 ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ, ಒಟ್ಟು 60 ದಿನಗಳು ವಿನಾಯಿತಿ ನೀಡಿದ್ದು, 5 ವರ್ಷ 10 ತಿಂಗಳು ಪೂರ್ಣಗೊಂಡಿದರೆ ಪ್ರವೇಶ ಸಿಗಲಿದೆ. ಈ ಹಿಂದೆ ರಾಜ್ಯದಲ್ಲಿ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಆರು ವರ್ಷ ಪೂರ್ಣವಾಗಿರಬೇಕಿತ್ತು. ಆದರೆ ಈ ಬಾರಿ ಪೋಷಕರ ಒತ್ತಡಕ್ಕೆ ಮಣಿದು ಶಿಕ್ಷಣ ಸಚಿವ ಮಧು ಬಂಗಾರಪ್ಪ 2 […] The post 1ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಕರ್ನಾಟಕ ಸರ್ಕಾರದಿಂದ ಅಧಿಕೃತ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದ್ವಿತೀಯ ಪಿಯು ಫಲಿತಾಂಶ: ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆ: ಸಚಿವ ಮಹದೇವಪ್ಪ

ಬೆಂಗಳೂರು,ಏಪ್ರಿಲ್,10,2026 (www.justkannada.in): ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ನಡುವೆ ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ 97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ಹೆಚ್ಚಿನ ಫಲಿತಾಂಶ ಬಂದಿದೆ ಎಂದು ಸಮಾಜಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ರಾಜ್ಯದಲ್ಲಿ 539 ಎಸ್​ಸಿ, 156 ಎಸ್​ಟಿ ಮತ್ತು 179 ಹಿಂದುಳಿದ ವರ್ಗಗಳ ವಸತಿ ಶಾಲೆಗಳಿವೆ. ಹಳ್ಳಿ ಮಕ್ಕಳು ಹೆಚ್ಚು ಪಾಸಾಗಿದ್ದಾರೆ, ಅದರಲ್ಲೂ ಹೆಣ್ಣು ಮಕ್ಕಳು ಹೆಚ್ಚು […] The post ದ್ವಿತೀಯ ಪಿಯು ಫಲಿತಾಂಶ: ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆ: ಸಚಿವ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗೃಹಲಕ್ಷ್ಮಿ ಹಣವನ್ನು ಸಾಲದ ಕಂತಿಗೆ ಕಡಿತ ಮಾಡುವಂತಿಲ್ಲ ; ಸಿಎಂ ಆದೇಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಹಣವನ್ನು ಖಾಸಗಿ ಫೈನಾನ್ಸ್ ಕಂಪನಿಗಳು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆಯ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ಬಗ್ಗೆ ಕೂಡಲೇ ಸೂಕ್ತ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಖಾಸಗಿ ಫೈನಾನ್ಸ್ ಕಂಪನಿಗಳು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಗೊತ್ತಿಲ್ಲದಂತೆಯೇ ಫಲಾನುಭವಿಗಳ ಖಾತೆಯಿಂದ ಕಡಿತ […] The post ಗೃಹಲಕ್ಷ್ಮಿ ಹಣವನ್ನು ಸಾಲದ ಕಂತಿಗೆ ಕಡಿತ ಮಾಡುವಂತಿಲ್ಲ ; ಸಿಎಂ ಆದೇಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಆಗಿ ಅಧಿಕಾರ ವಹಿಸಿಕೊಂಡ ಪಿ. ಅನಂತ್ ಅವರನ್ನು ಸ್ವರ್ಣ ಗ್ರೂಪ್ ಆಫ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರು ಸನ್ಮಾನಿಸಿದರು. ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಿಭಾಗದ ಕಚೇರಿಯಲ್ಲಿ ಪಿ. ಅನಂತ್‌ ಅವರನ್ನು ಭೇಟಿಯಾಗಿ ಸಿಎಚ್ ವಿಎಸ್ ವಿ ಪ್ರಸಾದ್ ಹೂಗುಚ್ಛ ನೀಡಿ ಸತ್ಕರಿಸಿದರು. ಇದೇ ವೇಳೆ ಡಾ. ಪ್ರಸಾದ್ ಅವರು ನೈಋತ್ಯ ರೈಲ್ವೆಯಲ್ಲಿನ ಎಲ್ಲಾ ಯೋಜನೆಗಳ ಸಕಾಲಿಕ ಅನುಷ್ಠಾನ ಮತ್ತು ಪೂರ್ಣಗೊಳಿಸಲು ಎಲ್ಲಾ ಗುತ್ತಿಗೆದಾರರ ಸಂಪೂರ್ಣ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.