Filters

Channels
Topics
Other Filters

SIR ವಿವಾದದ ನಡುವೆ CEC ಗ್ಯಾನೇಶ್ ಕುಮಾರ್‌ಗೆ Z+ ಭದ್ರತೆ ಹೆಚ್ಚಳ

ನವದೆಹಲಿ ಅ.08: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ಭದ್ರತೆಯನ್ನು ಕೇಂದ್ರ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದೆ. ಈಗಾಗಲೇ ಝಡ್ ಪ್ಲಸ್ (Z+) ಭದ್ರತೆಯಲ್ಲಿರುವ ಗ್ಯಾನೇಶ್ ಕುಮಾರ್ ಅವರಿಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ನ್ಯೂ ಮೋತಿ ಬಾಗ್ ಕಾಲೋನಿಯಲ್ಲಿರುವ ಮುಖ್ಯ ಚುನಾವಣಾ ಆಯುಕ್ತರ ನಿವಾಸ, ಚುನಾವಣಾ ಆಯೋಗದ ಕಚೇರಿ ಹಾಗೂ ಅವರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯ ಸರ್ಕಾರವನ್ನ ಕೆಡವಲು ಕೇಂದ್ರದಿಂದ ಪ್ರಯತ್ನ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಅಕ್ಟೋಬರ್,8,2026 (www.justkannada.in):  ಸಚಿವರಿಗೆ ಸ್ಟಿಂಗ್ ಆಪರೇಷನ್ ಬಗ್ಗೆ  ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ,  ರಾಜ್ಯದಲ್ಲಿ ನಾವು ನುಡಿದಂತೆ ನಡೆದಿದ್ದೇವೆ ಗೊಂದಲವಿಲ್ಲ. ಸಿಎಂ ಸಕ್ರಿಯವಾಗಿ ಜನರ ಮಧ್ಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಮಗೆ ಬಂದ ಮಾಹಿತಿ ಪ್ರಕಾರ ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಲಾಗುತ್ತಿದೆ.  ರಾಜ್ಯ ಸರ್ಕಾರವನ್ನ ಕೆಡವಲು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ತೀವ್ರಗೊಂಡ ತಪಾಸಣೆ!

ಕೋಲ್ಕತ್ತಾ, ಅ.8: ಕೋಲ್ಕತ್ತಾದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಗುರುವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ಮಾಹಿತಿ ತಿಳಿದ ತಕ್ಷಣವೇ ಭದ್ರತಾ ಏಜೆನ್ಸಿಗಳು ತಪಾಸಣೆ ಆರಂಭಿಸಿವೆ. ಬೆದರಿಕೆ ಇ-ಮೇಲ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಾದ್ಯಂತ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಅಧಿಕಾರಿಗಳು ನಿಗದಿತ ಭದ್ರತಾ ಪ್ರೋಟೋಕಾಲ್‌ಗಳ ಅನ್ವಯ ವಿಮಾನ ನಿಲ್ದಾಣದ ವಿವಿಧ ಪ್ರದೇಶಗಳಲ್ಲಿ ತೀವ್ರ ತಪಾಸಣೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಿಂದುಳಿದ ವರ್ಗಗಳ ರಾಜಕೀಯ,ಸಾಮಾಜಿಕ ಬಲವರ್ಧನೆಗೆ ಒಗ್ಗಟ್ಟಿನಿಂದ ಶ್ರಮಿಸಿ: ಸಚಿವ ಕೆ.ಎಸ್.ಬಸವಂತಪ್ಪ

ವಿಜಯನಗರ : ಹಿಂದುಳಿದ ವರ್ಗಗಳ ಧ್ವನಿಗೆ ರಾಜಕೀಯ ಹಾಗೂ ಸಾಮಾಜಿಕವಾಗಿ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪ ಮಾಡಬೇಕು ಎಂದು ಮುಜರಾಯಿ,ಮೀನುಗಾರಿಕೆ,ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಕರೆ ನೀಡಿದರು. ನಗರದಲ್ಲಿ ಗುರುವಾರ ವಿಜಯನಗರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಹಾಗೂ ಹೊಸಪೇಟೆ ವತಿಯಿಂದ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಮುಖಂಡರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಹಿಂದುಳಿದ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Interview: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್, ನಾಳೆ ಚಿಕ್ಕಮಗಳೂರಿನಲ್ಲಿ ನೇರ ಸಂದರ್ಶನ!

ಚಿಕ್ಕಮಗಳೂರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ಅಕ್ಟೋಬರ್ 9ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಈ ಸಂದರ್ಶನ ನಡೆಯಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ಟಿಂಗ್ ಆಪರೇಷನ್ ವಿವಾದ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ವಿಧಾನಸೌಧದ ಒಳಗೆ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್‌ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಆಡಳಿತ ಪಕ್ಷದ ಹಿರಿಯ ಸಚಿವರುಗಳೇ ಇಂತಹ ಕಾರ್ಯಾಚರಣೆಗಳ ಬಗ್ಗೆ ಎಚ್ಚರಿಕೆ ವಹಿಸುತ್ತಿರುವುದನ್ನು ನೋಡಿದರೆ, ಖಂಡಿತವಾಗಿಯೂ ಏನೋ ತಪ್ಪಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವರ ಆತಂಕವೇ ಸಾಕ್ಷಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್‌ ಬಗ್ಗೆ ದೇಶದಲ್ಲಿ […] The post ಸ್ಟಿಂಗ್ ಆಪರೇಷನ್ ವಿವಾದ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

KPSC ನೇಮಕಾತಿ ಅಕ್ರಮ:  ED ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರ ಬಹಿರಂಗ

ಬೆಂಗಳೂರು, ಅಕ್ಟೋಬರ್,8,2026 (www.justkannada.in): ಕೆಪಿಎಸ್‌ಸಿ ಪಶುವೈದ್ಯಕೀಯ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಹಿರಂಗವಾಗಿವೆ. ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ಹಾಗೂ ಕೆಪಿಎಸ್ ಸಿ ಸದಸ್ಯೆ ಗೀತಾ ಬಂಧನದ ಬಳಿಕ ಇಡಿ ಮಾಧ್ಯಮ ಪ್ರಕಟಣೆಯೊಂದನ್ನ ಹೊರಡಿಸಿದ್ದು,  ಅಂದು ಕೆಪಿಎಸ್ ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಡೆಯಿಂದ ಶಿವಶಂಕರಪ್ಪ ಸಾಹುಕಾರ್, ಗೀತಾ ಅವರು ಪರೀಕ್ಷೆ ಮುಂಚಿತವಾಗಿಯೇ 80 ಪ್ರಶ್ನೆಗಳ ಉತ್ತರಗಳನ್ನು ಪಡೆದುಕೊಂಡು ನೇರವಾಗಿ ಅಭ್ಯರ್ಥಿಗಳ ಜೊತೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕಕ್ಕೆ ಮತ್ತೆ ಶಾಕ್: ಬರದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಸೂಚನೆ

ಬೆಂಗಳೂರು, ಅ.8: ಮುಂಗಾರು ಮಳೆ ಕೊರತೆ ಹಾಗೂ ಜಲಾಶಯಗಳ ಒಳಹರಿವು ಕುಸಿತದಿಂದ ಕರ್ನಾಟಕದ ಹಲವು ಭಾಗಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿರುವ ಬೆನ್ನಲ್ಲೇ ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿದೆ. ಈ ಆದೇಶದಿಂದ ಕಾವೇರಿ ಕೊಳ್ಳದ ರೈತರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಈಗಾಗಲೇ ನೀರಿನ ಕೊರತೆ ಎದುರಿಸುತ್ತಿರುವ ಸಂದರ್ಭದಲ್ಲಿ ಮತ್ತಷ್ಟು ನೀರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ : ನಗರದಲ್ಲಿ ನಡೆದ ಎಲ್ಲಾ ಪ್ರಮುಖ ಸುದ್ದಿಗಳು ಇ-ಪೇಪರ್​​ನಲ್ಲಿ

ಅಕ್ಟೋಬರ್ 11ರಂದು ಕೆ-ಸೆಟ್ ಪರೀಕ್ಷೆ: ಶಿವಮೊಗ್ಗದ 22 ಕೇಂದ್ರಗಳಲ್ಲಿ 6,58 ಸರಕಾರಿ ಅಭ್ಯರ್ಥಿಗಳು; 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ! ಶಿವಮೊಗ್ಗ: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬದುಕಿದ್ದವರಿಗೇ ಮರಣ ಪ್ರಮಾಣ ಪತ್ರ ಸೃಷ್ಟಿ ಆರೋಪ: ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

ಹೊಸದಿಗಂತ ವರದಿ ವಿಜಯಪುರ: ಜೀವಂತವಾಗಿರುವ ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಸುಳ್ಳು ಮರಣ ಪ್ರಮಾಣ ಪತ್ರ ಸೃಷ್ಟಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಯತ್ನಿಸಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಇಲ್ಲಿನ ಜಲನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಗರದ ಬಾಗವಾನ್ ಕಾಲೋನಿಯ 50 ವರ್ಷದ ನಿವಾಸಿ ಅಬ್ದುಲ್ ರಜಾಕ್ ಮೌಲಾಸಾಬ್ ಭಾಗವಾನ್ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ತಾವು ಜೀವಂತವಾಗಿದ್ದರೂ, ತಮ್ಮನ್ನೂ ಸೇರಿದಂತೆ ಇತರ ಬದುಕಿರುವ […] The post ಬದುಕಿದ್ದವರಿಗೇ ಮರಣ ಪ್ರಮಾಣ ಪತ್ರ ಸೃಷ್ಟಿ ಆರೋಪ: ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Current Affairs Quiz – 8 October 2026 | Daily Prelims Quiz

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz – 8 October 2026 | Daily Prelims Quiz" The post UPSC Current Affairs Quiz – 8 October 2026 | Daily Prelims Quiz appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?

CHITRADURGA NEWS | 08 October 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಅಕ್ಟೋಬರ್ 08ರಂದು ನಡೆದ ಮಾರುಕಟ್ಟೆಯಲ್ಲಿ ಹತ್ತಿ ಬೆಳೆಯ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ತಾಪಂ, ಜಿಪಂ ಚುನಾವಣೆಗೆ ಸಿದ್ಧತೆ | ಮೀಸಲಾತಿ ನಿಗಧಿ ಮಾಡಿದ ಸರ್ಕಾರ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಹತ್ತಿ 2069 – 12410 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SIR ವಿರುದ್ಧ ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪ್ರಕಾಶ್ ರಾಜ್–ಧ್ರುವ್ ರಾಠಿ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರ ಇದೀಗ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್, ಯೂಟ್ಯೂಬರ್ ಧ್ರುವ್ ರಾಠಿ ಹಾಗೂ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಸೇರಿದಂತೆ ಹಲವು ಮಂದಿ ಭಾಗವಹಿಸಿದರು. SIR ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ […] The post SIR ವಿರುದ್ಧ ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪ್ರಕಾಶ್ ರಾಜ್–ಧ್ರುವ್ ರಾಠಿ ಆಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಳಗಾವಿಯಲ್ಲಿ ನಡುರಸ್ತೆಯಲ್ಲೇ ಪುಂಡಾಟ: ಬಸ್ ಟಚ್ ಆಗಿದ್ದಕ್ಕೆ KSRTC ಚಾಲಕನ ಮೇಲೆ ಹಲ್ಲೆ

ಹೊಸದಿಗಂತ ವರದಿ ಬೆಳಗಾವಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಟಚ್ ಆಯಿತು ಎಂಬ ಕಾರಣಕ್ಕೆ ಬಸ್ ಚಾಲಕನನ್ನು ನಡುರಸ್ತೆಯಲ್ಲೇ ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಹೊರವಲಯದಲ್ಲಿ ನಡೆದಿದೆ. ಬೈಕ್ ಸವಾರ ಬಸ್ಸನ್ನು ಅಡ್ಡಗಟ್ಟಿ, ರಸ್ತೆ ಮಧ್ಯೆಯೇ ಬೈಕ್ ನಿಲ್ಲಿಸಿ ಚಾಲಕನೊಂದಿಗೆ ವಾಗ್ವಾದ ನಡೆಸಿದ್ದಾನೆ. ಬಳಿಕ ಹೆಲ್ಮೆಟ್‌ನಿಂದ ಬಸ್ಸಿನ ಗಾಜಿಗೆ ಹೊಡೆದು ಹಾನಿ ಮಾಡಲು ಯತ್ನಿಸಿ, ಚಾಲಕನ ಮೇಲೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.  ಬಳಿಕ ಸ್ಥಳೀಯ ಕೆಲ ಯುವಕರನ್ನು ಕರೆಸಿಕೊಂಡು ಚಾಲಕನ ಮೇಲೆ ಹಲ್ಲೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ. […] The post ಬೆಳಗಾವಿಯಲ್ಲಿ ನಡುರಸ್ತೆಯಲ್ಲೇ ಪುಂಡಾಟ: ಬಸ್ ಟಚ್ ಆಗಿದ್ದಕ್ಕೆ KSRTC ಚಾಲಕನ ಮೇಲೆ ಹಲ್ಲೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನನ್ನ ಹಾಗೂ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದ ಪಿತಾಮಹ ಯಾರೆಂದು ಗೊತ್ತು: ಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ, ಅಕ್ಟೋಬರ್, 8,2026 (www.justkannada.in): ಮುಖ್ಯಮಂತ್ರಿ ಆದ ಬಳಿಕ ನನ್ನ ಹಾಗೂ ಇತರೆ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಯತ್ನ ನಡೆದಿದ್ದು, ಇದರ ಪಿತಾಮಹ ಯಾರು? ಇದಕ್ಕೆ ಹಣಕಾಸಿನ ನೆರವು ಯಾರು ನೀಡುತ್ತಿದ್ದಾರೆ ಹಾಗೂ ಹೇಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಸಚಿವರ ಮೇಲೆ ಗುಪ್ತ ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ ನೀಡಿರುವ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.