Filters

Channels
Topics
Other Filters

RR vs RCB | ಅಜೇಯ ತಂಡಗಳ ಜಿದ್ದಾಜಿದ್ದಿ: ಮಳೆರಾಯನ ಕೃಪೆ ಯಾರ ಮೇಲೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 16ನೇ ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಟೂರ್ನಿಯಲ್ಲಿ ಇದುವರೆಗೆ ಸೋಲನ್ನೇ ಕಾಣದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ನಾಳೆ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ. ರಾಜಸ್ಥಾನ್ ರಾಯಲ್ಸ್ ಆಡಿರುವ ಮೂರೂ ಪಂದ್ಯಗಳನ್ನು ಗೆದ್ದು ಬೀಗುತ್ತಿದ್ದರೆ, ಆರ್‌ಸಿಬಿ ಆಡಿರುವ ಎರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ನಾಳೆಯ ಪಂದ್ಯದ ವಿಶೇಷವೆಂದರೆ, ಗೆದ್ದ ತಂಡವು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಅದೇ ಸಮಯದಲ್ಲಿ, ಅಜೇಯವಾಗಿ ಮುನ್ನುಗ್ಗುತ್ತಿರುವ ಒಂದು ತಂಡಕ್ಕೆ ಇಂದು ಮೊದಲ ಸೋಲಿನ […] The post RR vs RCB | ಅಜೇಯ ತಂಡಗಳ ಜಿದ್ದಾಜಿದ್ದಿ: ಮಳೆರಾಯನ ಕೃಪೆ ಯಾರ ಮೇಲೆ? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ದಾವಣಗೆರೆ, ಏಪ್ರಿಲ್ 09 : ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ.  ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ  90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ  ಹೊಸದಾಗಿ ಪರೀಕ್ಷೆ ಬರೆದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Inspirational Story: ಯುಟ್ಯೂಬ್‌ ನೋಡಿ ಟಫ್‌ ಎಕ್ಸಾಮ್‌ ಪಾಸಾದ ಸರ್ಕಾರಿ ಶಾಲೆ ಮಕ್ಕಳು; ಇದು ಎಂಟೆಕ್‌ ಯುವಕ ಮಾಡಿದ ಮೋಡಿ!

ಮಂಡ್ಯದ ಸಂತೋಷ್ ಅವರ ಮಂಡ್ಯ ಗೌಡಾಸ್ ಯೂಟ್ಯೂಬ್ ಚಾನೆಲ್ ಮೂಲಕ ಉಚಿತ ನವೋದಯ ಕೋಚಿಂಗ್, 2 ವರ್ಷದಲ್ಲಿ 30ಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳು ನವೋದಯ ಸೀಟು ಪಡೆದಿದ್ದಾರೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೈತ ಕರೆ ಕೇಂದ್ರದಲ್ಲಿ ಟೋಲ್ ಫ್ರೀ ಸಂಖ್ಯೆಯೊಂದಿಗೆ ವ್ಯಾನಿಟಿ ಸಂಖ್ಯೆ ಸಕ್ರಿಯ

ಉಡುಪಿ, ಏ.9: ರೈತ ಕರೆ ಕೇಂದ್ರದಲ್ಲಿ ಟೋಲ್ ಫ್ರೀ ಸಂಖ್ಯೆಯಾದ 1800-425-3553 ಅನ್ನು ಬಳಸಿ ರೈತರಿಗೆ ಬೆಳೆ ಸಮೀಕ್ಷೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಹವಾಮಾನ ಮಾಹಿತಿ ಹಾಗೂ ಕೃಷಿ ಇಲಾಖೆಯ ಇತರೆ ಯೋಜನೆಗಳು ಮತ್ತು ತಾಂತ್ರಿಕ ಸಂಬಂಧಿತ ಮಾಹಿತಿಗಳನ್ನು ಒದಗಿಸಲಾಗುತ್ತಿದ್ದು, ಮುಂದುವರೆದು ಸದರಿ ಕರೆ ಕೇಂದ್ರದಲ್ಲಿ ಕರೆಗಳನ್ನು ಸ್ವೀಕರಿಸಲು ಹಾಗೂ ಸಕಾಲದಲ್ಲಿ ಸೇವೆಗಳನ್ನು ಒದಗಿಸಲು ಟೋಲ್ ಫ್ರೀ ಸಂಖ್ಯೆಯ ಜೊತೆಗೆ ವ್ಯಾನಿಟಿ ಸಂಖ್ಯೆಯಾದ 8277003553 ಅನ್ನು ಸಕ್ರೀಯಗೊಳಿಸಲಾಗಿದ್ದು, ರೈತರು ಇದರ […] The post ರೈತ ಕರೆ ಕೇಂದ್ರದಲ್ಲಿ ಟೋಲ್ ಫ್ರೀ ಸಂಖ್ಯೆಯೊಂದಿಗೆ ವ್ಯಾನಿಟಿ ಸಂಖ್ಯೆ ಸಕ್ರಿಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಶಿಬಿರ

ಉಡುಪಿ, ಏ.9: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (ಮಂಗಳೂರು) ಉಡುಪಿ, ಆದರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಪ್ರಸಾದ್ ನೇತ್ರಾಲಯ ಉಡುಪಿ, ದಂತ ವೈದ್ಯಕೀಯ ವಿಭಾಗ ಕೆ.ಎಂ.ಸಿ ಮಣಿಪಾಲ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳಲಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ […] The post ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಶಿಬಿರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉತ್ತಮ ವ್ಯಕ್ತಿತ್ವವೇ ಜೀವನದ ದರ್ಪಣ: ಪ್ರೊ. ಪವನ್ ಕಿರಣ್‌ಕೆರೆ

ಕುಂದಾಪುರ, ಏ.9: ಸಮಾಜಕ್ಕೆ ಅಗತ್ಯವಿರುವುದು ಸುಶಿಕ್ಷಿತರಿಗಿಂತ ಸುಸಂಸ್ಕೃತರು. ಹೀಗಾಗಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವ ಉತ್ತಮ ನಡವಳಿಕೆ ಮತ್ತು ವ್ಯಕ್ತಿತ್ವವೇ ಮೌಲ್ಯ. ಇದು ಜೀವನದ ಅಂತ್ಯದವರೆಗೂ ಕಾಪಾಡಿಕೊಳ್ಳುವುದು ಅತಿ ಮುಖ್ಯ ಎಂದು ಪ್ರಸಿದ್ಧ ಯಕ್ಷಗಾನ ಪ್ರಸಂಗಕರ್ತರು, ಅರ್ಥಧಾರಿಗಳು ಹಾಗೂ ಆಸೆಮ್ಸ್ ಶಿಕ್ಷಣ ಸಂಸ್ಥೆ, ಕಲ್ಮಾಡಿ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಪವನ್ ಕಿರಣ್‌ಕೆರೆ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಸರಣಿ ಉಪನ್ಯಾಸದ 7ನೇ ಮಾಲಿಕೆಯ ಸಂಪನ್ಮೂಲ […] The post ಉತ್ತಮ ವ್ಯಕ್ತಿತ್ವವೇ ಜೀವನದ ದರ್ಪಣ: ಪ್ರೊ. ಪವನ್ ಕಿರಣ್‌ಕೆರೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎರಡು ದಿನಗಳ ರೇಂಜರ್ಸ್ ರೋವರ್ಸ್; ಯುವ ರೆಡ್ ಕ್ರಾಸ್ ವಾರ್ಷಿಕ ಶಿಬಿರ

ಮಂಗಳೂರು ಏ.9: ಡಾ. ಪಿ. ದಯಾನಂದ ಪೈ- ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇಲ್ಲಿಯ ರೋವರ್ಸ್ ಮತ್ತು ರೇಂಜರ್ಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಎರಡು ದಿನಗಳ ವಾರ್ಷಿಕ ಶಿಬಿರವು ಪಿಲಿಕುಳದ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟಕರಾದ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ […] The post ಎರಡು ದಿನಗಳ ರೇಂಜರ್ಸ್ ರೋವರ್ಸ್; ಯುವ ರೆಡ್ ಕ್ರಾಸ್ ವಾರ್ಷಿಕ ಶಿಬಿರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Karnataka 2nd PUC Results 2026: ಪಿಯುಸಿಯಲ್ಲಿ ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆಗೆ ಕೊನೆಯ ಸ್ಥಾನ? ಜಿಲ್ಲಾವಾರು ವಿವರ ಇಲ್ಲಿದೆ

Karnataka 2nd PUC Results: 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಧ್ಯಾಹ್ನ 3ಕ್ಕೆ ಪ್ರಕಟವಾಗಿದೆ. ವಿದ್ಯಾರ್ಥಿಗಳು, ಕರ್ನಾಟಕ‌ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪರಿಶೀಲಿಸಬಹುದು. ಇನ್ನು, ಪ್ರತಿ ವರ್ಷದಂತೆ ಈ ವರ್ಷವೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಹಾಗಾದರೆ ಯಾವ ಜಿಲ್ಲೆಗೆ ಯಾವ ಸ್ಥಾನ ಬಂದಿದೆ. ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಲಾಸ್ಟ್? ಎಂಬ ಲಿಸ್ಟ್ ಇಲ್ಲಿದೆ ನೋಡಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹುಲಿಕಲ್ ಘಾಟಿಯಲ್ಲಿ ಭೀಕರ ದುರಂತ !ಧರೆ ಕುಸಿದು ಮೂವರು ಸಾವು! ಇಬ್ಬರು ಗಂಭೀರ! ಪೂರ್ತಿ ವಿವರ ಹೀಗಿದೆ

ಪ್ರಸಿದ್ಧ ಹುಲಿಕಲ್ ಘಾಟಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ದಿಢೀರ್ ಮಣ್ಣು ಕುಸಿದು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ.15 ರವರೆಗೆ ಆನ್‍ಲೈನ್ ಮೂಲಕ ಸ್ವಯಂ ಗಣತಿಗೆ ಅವಕಾಶ | ಜಿಲ್ಲಾಧಿಕಾರಿ 

CHITRADURGA NEWS | 09 APRIL 2026 ಚಿತ್ರದುರ್ಗ: ಭಾರತ ಜನಗಣತಿ ನಿರ್ದೇಶನಾಲಯದ ಸೂಚನೆಯಂತೆ ಭಾರತದ ಜನಗಣತಿ-2027ರ ಕಾರ್ಯಕ್ಕೆ ಸಂಬಂಧಿಸಿದಂತೆ ‘ಸ್ವಯಂ ಗಣತಿ’ ಪ್ರಕ್ರಿಯೆ ಆರಂಭವಾಗಿದ್ದು, ಸಾರ್ವಜನಿಕರು ಆನ್‍ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. 2026ರ ಏಪ್ರಿಲ್ 01 ರಿಂದ ಸ್ವಯಂ ಗಣತಿ ಕಾರ್ಯ ಪ್ರಾರಂಭವಾಗಿದ್ದು, ಏಪ್ರಿಲ್ 15 ರವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಸ್ವಯಂ ಪ್ರೇರಿತರಾಗಿ ಇಲಾಖೆಯ ಅಧಿಕೃತ ಜಾಲತಾಣ www.se.census.gov.in ಗೆ ಭೇಟಿ ನೀಡಿ ಕೈಗೊಳ್ಳಬಹುದಾಗಿದೆ. ಇದನ್ನೂ ಓದಿ: ಕ್ರೀಡಾ ಇಲಾಖೆಯಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

2nd PUC Result: ದ್ವಿತೀಯ ಪಿಯುಸಿ ರಿಸಲ್ಟ್, ಈ ಬಾರಿಯೂ ಬಾಲಕಿಯರೇ ಫಸ್ಟ್! ಶೇಕಡಾ 84ರಷ್ಟು ದಾಖಲೆಯ ಫಲಿತಾಂಶ!

2026 Karnataka 2nd PUC results: 2026ನೇ ಸಾಲಿನ  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ರಿಸಲ್ಟ್​ ಶೈಕ್ಷಣಿಕ ವಲಯದಲ್ಲಿ ಹೊಸ ಕಳೆ ತಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಫಲಿತಾಂಶದಲ್ಲಿ ಭರ್ಜರಿ ಶೇ. 12ರಷ್ಟು ಏರಿಕೆ ಕಂಡುಬಂದಿದ್ದು, ಒಟ್ಟಾರೆ ಶೇ. 86ರಷ್ಟು ದಾಖಲೆ ಪ್ರಮಾಣದ ಫಲಿತಾಂಶ ದಾಖಲಾಗಿದೆ. ಆದರೆ, ಈ ಯಶಸ್ಸಿನ ಹಿಂದೆ ಮಂಡಳಿಯ ಹೊಸ ನಿಯಮವೇ  ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ.  ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ

CHITRADURGA NEWS | 9 APRIL 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 9 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ಭೀಮಸಮುದ್ರ ಅಡಿಕೆ ಮಾರುಕಟ್ಟೆ ಅಪಿ                               54619          55029 ಕೆಂಪುಗೋಟು              31609         32010 ಬೆಟ್ಟೆ                             37649          38099 ರಾಶಿ                              54139          54569 ಚನ್ನಗಿರಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Karnataka 2nd PUC Results 2026 Live: ದ್ವಿತೀಯ ಪಿಯುಸಿ ಫಲಿತಾಂಶ; ಶಿಕ್ಷಣ ಸಚಿವರಿಂದ ಮಾಹಿತಿ

Karnataka 2nd PUC Results 2026 Live: ಫಲಿತಾಂಶ ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟವಾಗಿದೆ. ಇದೀಗ ಅಧಿಕೃತ ವೆಬ್​ಸೈಟ್​ ಮೂಲಕ ವಿದ್ಯಾರ್ಥಿಗಳು ಪಿಯುಸಿ ರಿಸಲ್ಟ್ ನೋಡಬಹುದಾಗಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿಜಯ್ ಒಬ್ಬ ಅಪ್ರಬುದ್ಧ ರಾಜಕಾರಣಿ, ನಮ್ಮ ಬೆಂಬಲ ಡಿಎಂಕೆಗೆ ಮಾತ್ರ: ಡಿಕೆಶಿ ಖಡಕ್ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸಣ್ಣ ಮಟ್ಟದ ವಾಕ್ಸಮರ ಶುರುವಾಗಿದೆ. “ಜಾತ್ಯತೀತ ವ್ಯವಸ್ಥೆ ಉಳಿಸಲು ಶ್ರಮಿಸುತ್ತಿರುವ ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಬೆಂಬಲಿಸುತ್ತಿದ್ದಾರೆ” ಎಂಬ ವಿಜಯ್ ಅವರ ಹೇಳಿಕೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ವಿಜಯ್ ಅವರಿಗೆ ಇನ್ನೂ ರಾಜಕೀಯ ಪ್ರಬುದ್ಧತೆ ಬಂದಿಲ್ಲ. ಅವರು ಅಪ್ರಬುದ್ಧರಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಅವರ ಜೊತೆಗಿದ್ದಾರೆ ಎಂಬುದು […] The post ವಿಜಯ್ ಒಬ್ಬ ಅಪ್ರಬುದ್ಧ ರಾಜಕಾರಣಿ, ನಮ್ಮ ಬೆಂಬಲ ಡಿಎಂಕೆಗೆ ಮಾತ್ರ: ಡಿಕೆಶಿ ಖಡಕ್ ಮಾತು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

2nd Puc Result: ವಿದ್ಯಾರ್ಥಿಗಳಷ್ಟೇ ಅಲ್ಲ ಪೋಷಕರು ನೋಡಲೇಬೇಕಾದ ಸುದ್ದಿ; ರಿಸಲ್ಟ್ ನೋಡುವ ಮುನ್ನ ಈ ವಿಷಯವನ್ನು ಗಮನಿಸಿ!

2nd Puc Result: ಪರೀಕ್ಷೆ ಫಲಿತಾಂಶ ಅಂದಾಕ್ಷಣ ವಿದ್ಯಾರ್ಥಿಗಳ ಕೂತುಹಲ ಸೃಷ್ಟಿಯಾಗುವುದು ಸಹಜ. ಆದರೆ, ಈ ಬಾರಿ ಕೇವಲ ವಿದ್ಯಾರ್ಥಿಗಳಷ್ಟೇ ಅಲ್ಲ ಪೋಷಕರು ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ರಿಸಲ್ಟ್​ ನೋಡಿದ ತಕ್ಷಣ ಪಾಸ್​ ಅಥವಾ ಹೆಚ್ಚು ಅಂಕ ಬಂದಿದೆ ಎಂದು ಸಿಹಿ ಹಂಚುವ ಮುನ್ನ ನೀವು ಗಮನಿಸಬೇಕಾದ ಕೆಲವು ಅಂಶಗಳೇನು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ! ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.