Filters

Channels
Topics
Other Filters

PUC RESULT | ಚಿತ್ರದುರ್ಗಕ್ಕೆ 27ನೇ ಸ್ಥಾನ | ಎಷ್ಟು ಮಕ್ಕಳು ತೇರ್ಗಡೆ | ಯಾರು ಮೇಲುಗೈ ಪೂರ್ಣ ವಿವರ ಇಲ್ಲಿದೆ…

CHITRADURGA NEWS | 09 April 2026 ಚಿತ್ರದುರ್ಗ: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಬಿಂಬಿತವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇದನ್ನೂ ಓದಿ: PU RESULT | ತುರುವನೂರು ಸರ್ಕಾರಿ ಪಿಯು ಕಾಲೇಜಿಗೆ 93.24 ಫಲಿತಾಂಶ ಸಾಕಷ್ಟು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಉಳಿದ ವಿದ್ಯಾರ್ಥಿಗಳು ಉತ್ತಮ ಪ್ರಯತ್ನ ಮಾಡಿದ್ದಾರೆ. ಕೆಲ ವಿದ್ಯಾರ್ಥಿಗಳಿಗೆ ಅದೃಷ್ಟ ಕೈ ಕೊಟ್ಟಿದೆ. ಕಳೆದ ವರ್ಷ ಚಿತ್ರದುರ್ಗ ಜಿಲ್ಲೆಯ ಫಲಿತಾಂಶ ತೀರಾ ಕುಸಿತ ಕಂಡಿತ್ತು. ಆದರೆ, ಈ ವರ್ಷ ತುಸು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತುರುವನೂರು ಸರ್ಕಾರಿ ಪಿಯು ಕಾಲೇಜು: ಶೇ.93.24 ಫಲಿತಾಂಶ

ಚಿತ್ರದುರ್ಗ: 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 74 ವಿದ್ಯಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ ಶೇ.93.24 ಫಲಿತಾಂಶ ದಾಖಲಿಸಿದೆ. ಕಲಾ ವಿಭಾಗದಲ್ಲಿ ಪಿ.ವಾಣಿ 578 ಅಂಕಗಳೊಂದಿಗೆ ಶೇ. 96.33, ವಿಜ್ಞಾನ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

2nd Puc Result Update: ಪಿಯುಸಿ ರಿಸಲ್ಟ್ ಡೇ ಬಿಗ್ ಅಪ್‌ಡೇಟ್: ವೆಬ್‌ಸೈಟ್ ಹ್ಯಾಂಗ್? ಡಿಜಿಲಾಕರ್ ಬೇಡ; ನಿಮ್ಮ ರಿಸಲ್ಟ್ ನೋಡಲು ಈ ಒಂದೇ ಆ್ಯಪ್ ಸಾಕು!

2nd Puc Result Update: ಗಡಿಯಾರ ಟಿಕ್ ಟಿಕ್ ಎನ್ನುತ್ತಿದೆ, ಲಕ್ಷಾಂತರ ವಿದ್ಯಾರ್ಥಿಗಳ ಕಣ್ಣು ಸ್ಕ್ರೀನ್ ಮೇಲಿದೆ. ಫಲಿತಾಂಶದ ಲಿಂಕ್ ಕ್ಲಿಕ್ ಮಾಡಿದರೆ ಸರ್ವರ್ ಬ್ಯುಸಿ ಎಂಬ ಬೋರ್ಡ್ ಕಾಣುತ್ತಿದೆ. ಡಿಜಿಲಾಕರ್ ಲಾಗಿನ್ ಆಗಲು ಹೋದರೆ ಕೆಲವೊಮ್ಮೆ ಒಟಿಪಿ ಬರುವುದೇ ತಡವಾಗುತ್ತದೆ. ಇಂತಹ ಆತಂಕದ ಕ್ಷಣದಲ್ಲಿ ನಿಮ್ಮ ರಿಸಲ್ಟ್ ಅನ್ನು ಸೆಕೆಂಡುಗಳಲ್ಲಿ ತೋರಿಸಲು ಒಂದು 'ಮ್ಯಾಜಿಕಲ್ ಆ್ಯಪ್' ಸದ್ದಿಲ್ಲದೆ ಸಿದ್ಧವಾಗಿದೆ. ಹೌದು, ವೆಬ್‌ಸೈಟ್ ಹ್ಯಾಂಗ್ ಆದ್ರೂ, ಇಂಟರ್ನೆಟ್ ಕೈಕೊಟ್ರೂ ಈ ಒಂದೇ ಒಂದು ಆ್ಯಪ್ ನಿಮ್ಮ ಅಂಕಪಟ್ಟಿಯನ್ನು ನಿಮ್ಮ ಕೈಗಿಡಲಿದೆ. ಅದು ಯಾವುದು ಗೊತ್ತಾ? ಆ ಸೀಕ್ರೆಟ್ ದಾರಿ ಇಲ್ಲಿದೆ ನೋಡಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೇಂದ್ರ ಸಚಿವರಿಂದ ರೈಲ್ವೇ ಕಾಮಗಾರಿಗಳ ಪರಿವೀಕ್ಷಣೆ ; ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಬೆಂಗಳೂರಿನಿಂದ ಮಂಡ್ಯ ಜಿಲ್ಲಾ ಕೇಂದ್ರಕ್ಕೆ ವಿಶೇಷ ರೈಲಿನ ಮೂಲಕ ತೆರಳುವ ಮಾರ್ಗಮಧ್ಯೆ ಮದ್ದೂರು ಶಿವಪುರದ ರೈಲು ನಿಲ್ದಾಣದಲ್ಲಿ ಕೆಲವು ಆಧುನೀಕರಣ ಕಾಮಗಾರಿಗಳ ಸಂಬಂಧ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳೊಟ್ಟಿಗೆ ಆಗಮಿಸಿ ಅಗತ್ಯ ಮಾಹಿತಿ ಪಡೆಯುವ ಜತೆಗೆ ರೈಲ್ವೆ ನಿಲ್ದಾಣವನ್ನು ವೀಕ್ಷಣೆ ನಡೆಸಿದರು. ಮೈಸೂರು, ಕೊಡಗು ಸಂಸದ ಯಧುವೀರ್ ಕೃಷ್ಣರಾಜ್ ಒಡೆಯರ್, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು ಸೇರಿದಂತೆ ರೈಲ್ವೆ ಇಲಾಖೆ ಅಧಿಕಾರಿಗಳೊಡನೆ ಆಗಮಿಸಿದ ಕೇಂದ್ರ ಸಚಿವರು […] The post ಕೇಂದ್ರ ಸಚಿವರಿಂದ ರೈಲ್ವೇ ಕಾಮಗಾರಿಗಳ ಪರಿವೀಕ್ಷಣೆ ; ಸಾರ್ವಜನಿಕರಿಂದ ಅಹವಾಲು ಸ್ವೀಕಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು, ಏಪ್ರಿಲ್ 09: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಮಧ್ಯಾಹ್ನ 3 ಗಂಟೆಗೆ ಆನ್ಲೈನ್ ನಲ್ಲಿ ಪ್ರಕಟವಾಗಿದೆ. ನಂತರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಅಧಿಕೃತ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಶೇಕಡಾ 86.48 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷದ (73.45%) ಗಿಂತ ಗಣನೀಯ ಏರಿಕೆ ಕಂಡು ಬಂದಿದೆ. ಒಟ್ಟು 7,10,363 ಪರೀಕ್ಷಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಬಾಲಕಿಯರೇ ಮುಂದೆ ಈ ಬಾರಿಯೂ ಬಾಲಕಿಯರು ಅತ್ಯುತ್ತಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಿಯುಸಿ ಫಲಿತಾಂಶದಲ್ಲಿ ಹಿಂದೆಂದೂ ಕಾಣದ ಐತಿಹಾಸಿಕ ಜಯಭೇರಿ: ಮಧು ಬಂಗಾರಪ್ಪ ಹರ್ಷ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ಇಂದು ಅತ್ಯಂತ ಹೆಮ್ಮೆಯ ದಿನ. ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವು ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ದಾಖಲೆ ನಿರ್ಮಿಸಿದೆ. ಒಟ್ಟು ಶೇ. 86.48ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, “ಪರೀಕ್ಷೆ ಬರೆದ 6,32,200 ವಿದ್ಯಾರ್ಥಿಗಳಲ್ಲಿ 5,46,698 ಮಕ್ಕಳು ತೇರ್ಗಡೆಯಾಗಿದ್ದಾರೆ. ಇದು ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲಾದ ಗರಿಷ್ಠ ಫಲಿತಾಂಶ,” […] The post ಪಿಯುಸಿ ಫಲಿತಾಂಶದಲ್ಲಿ ಹಿಂದೆಂದೂ ಕಾಣದ ಐತಿಹಾಸಿಕ ಜಯಭೇರಿ: ಮಧು ಬಂಗಾರಪ್ಪ ಹರ್ಷ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

PU RESULT | ತುರುವನೂರು ಸರ್ಕಾರಿ ಪಿಯು ಕಾಲೇಜಿಗೆ 93.24 ಫಲಿತಾಂಶ

CHITRADURGA NEWS | 09 APRIL 2026 ಚಿತ್ರದುರ್ಗ: 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 74 ವಿದ್ಯಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ ಶೇ.93.24 ಫಲಿತಾಂಶ ದಾಖಲಿಸಿದೆ. ಇದನ್ನೂ ಓದಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣ ಹೆಚ್ಚಳ | ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಕಲಾ ವಿಭಾಗದಲ್ಲಿ ಪಿ.ವಾಣಿ 578 ಅಂಕಗಳೊಂದಿಗೆ ಶೇ. 96.33, ವಿಜ್ಞಾನ ವಿಭಾಗದಲ್ಲಿ ಟಿ.ಲಾವಣ್ಯ 571 ಅಂಕಗಳೊಂದಿಗೆ ಶೇ.95.16, ಸಿ.ಡಿ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

ಬೆಂಗಳೂರು: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ), ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (ಬಯೋಮೆಟ್ರಿಕ್) ಆಧಾರಿತ ಸ್ಪರ್ಶರಹಿತ ಪ್ರಯಾಣದ ಅನುಭವ ನೀಡಲು ಸಜ್ಜಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್), ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಹಾಗೂ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘಟನೆ (ಐಎಟಿಎ) ಜಂಟಿಯಾಗಿ, ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಟಿಕೆಟ್ ಬುಕಿಂಗ್‌ನಿಂದ ಹಿಡಿದು ಬೋರ್ಡಿಂಗ್‌ವರೆಗಿನ ಸಂಪೂರ್ಣ ಸಂಪರ್ಕರಹಿತ ಪ್ರಯಾಣದ ತಾಂತ್ರಿಕ ಪ್ರಯೋಗವನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ : ಸಚಿವ ಮಧು ಬಂಗಾರಪ್ಪ ಹೇಳಿದ್ದೇನು ?

ಕರ್ನಾಟಕದ 2025-26ರ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳಲ್ಲಿ 86.48% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದವರ ಪ್ರಮಾಣ ಕಳೆದ ವರ್ಷಕ್ಕಿಂತ 13.03%ರಷ್ಟು ಹೆಚ್ಚಳವಾಗಿದೆ. ಈ ಫಲಿತಾಂಶವು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಸಂಸತ ಹುಟ್ಟುಹಾಕಿದೆ. ಈ ಫಲಿತಾಂಶವು ವಿದ್ಯಾರ್ಥಿಗಳ ಸ್ವಂತ ಸಾಮರ್ಥ್ಯದಿಂದ ಬಂದಿದೆ. ಇದು, ಕರ್ನಾಟಕ ಸರ್ಕಾರದ ದೂರದೃಷ್ಟಿಯ ಹಲವು ಕ್ರಮಗಳು, ಶಿಕ್ಷಣ ಇಲಾಖೆಯ ನಿರಂತರ ಪ್ರಯತ್ನಗಳು ಹಾಗೂ ವಿದ್ಯಾರ್ಥಿಗಳ ಶ್ರಮದ ಫಲ. ರಾಜ್ಯದ ಶೈಕ್ಷಣಿಕ ಗುಣಮಟ್ಟವು ಹೆಚ್ಚುತ್ತಿದೆ ಎಂದು ಶಿಕ್ಷಣ ಸಚಿವ […] The post ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ : ಸಚಿವ ಮಧು ಬಂಗಾರಪ್ಪ ಹೇಳಿದ್ದೇನು ? appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇನ್ಮುಂದೆ ಪಾಸ್‌ಪೋರ್ಟ್-ಬೋರ್ಡಿಂಗ್ ಪಾಸ್ ಕಿರಿಕಿರಿ ಇಲ್ಲ: ನಿಮ್ಮ ಮುಖವೇ ನಿಮ್ಮ ಗುರುತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು, ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ ಆಧಾರಿತ ಸ್ಪರ್ಶರಹಿತ ಪ್ರಯಾಣದ ಅನುಭವ ನೀಡಲು ಸಂಪೂರ್ಣ ಸಜ್ಜಾಗಿದೆ. ಈ ವಿನೂತನ ಪ್ರಯೋಗವನ್ನು ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಹಾಗೂ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘಟನೆ ಜಂಟಿಯಾಗಿ ಯಶಸ್ವಿಯಾಗಿ ನಡೆಸಿವೆ. ಈ ಹೊಸ ವ್ಯವಸ್ಥೆಯ ವಿಶೇಷತೆಗಳೇನು? ಟಿಕೆಟ್ ಬುಕಿಂಗ್‌ನಿಂದ ಹಿಡಿದು ಬೋರ್ಡಿಂಗ್‌ವರೆಗಿನ ಎಲ್ಲಾ ಹಂತಗಳು ಬಯೋಮೆಟ್ರಿಕ್ ತಂತ್ರಜ್ಞಾನದ ಮೂಲಕ ನಡೆಯಲಿವೆ. ಇನ್ನು ಮುಂದೆ ಪ್ರಯಾಣಿಕರು ಪ್ರತಿ ಹಂತದಲ್ಲೂ ಪಾಸ್‌ಪೋರ್ಟ್ ಅಥವಾ ಬೋರ್ಡಿಂಗ್ […] The post ಇನ್ಮುಂದೆ ಪಾಸ್‌ಪೋರ್ಟ್-ಬೋರ್ಡಿಂಗ್ ಪಾಸ್ ಕಿರಿಕಿರಿ ಇಲ್ಲ: ನಿಮ್ಮ ಮುಖವೇ ನಿಮ್ಮ ಗುರುತು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣ ಹೆಚ್ಚಳ | ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

CHITRADURGA NEWS | 09 APRIL 2026 ಚಿತ್ರದುರ್ಗ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ಹೆಚ್ಚಳವಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಮತ್ತು ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಪೊಲೀಸ್, ಅಬಕಾರಿ, ಅರಣ್ಯ, ಕೃಷಿ, ತೋಟಗಾರಿಕೆ ಸೇರಿದಂತೆ ಶಾಲಾ ಕಾಲೇಜುಗಳ ಮುಖ್ಯಸ್ಥರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ? ನಗರದ ಜಿಲ್ಲಾಧಿಕಾರಿಗಳ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹೀನ್ ಖಾನಮ್ ಅಫ್ರಿದಿಗೆ 600/596 ಅಂಕ!

ಶಿವಮೊಗ್ಗ ನಗರದ ಪೇಸ್ ಪಿ.ಯು ಕಾಲೇಜು 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..?

ದಾವಣಗೆರೆ/ಬಾಗಲಕೋಟೆ,ಏಪ್ರಿಲ್,9,2026 (www.justkannada.in):  ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತದಾನ ಇಂದು ನಡೆದಿದ್ದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಜೆ 5ಗಂಟೆ ವೇಳೆಗೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ 65.68 ರಷ್ಟು ಮತದಾನವಾದರೆ ದಾವಣಗೆರೆ ದಕ್ಷಿಣದಲ್ಲಿ ಶೇ 63.04 ರಷ್ಟು ಮತದಾನವಾಗಿದೆ.  ಸಂಜೆ 6 ಗಂಟೆವರೆಗೆ ಮತದಾನ ನಡೆದಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ಜಿದ್ದಾಜಿದ್ದಿನ ಪೈಪೋಟಿ ಇದ್ದು ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮತ್ತು ಬಿಜೆಪಿ […] The post ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

3 ಸಬ್ಜೆಕ್​​ನಲ್ಲಿ 100/100, 600 ಕ್ಕೆ 596 ಹೊಸನಗರ ತಾಲೂಕಿನ ಯಡೂರು ವಿದ್ಯಾರ್ಥಿ ನಿಹಾಲ್ ಸಾಧನೆ

ಹೊಸನಗರ ತಾಲೂಕಿನ ಯಡೂರು ಗ್ರಾಮದ ವಿದ್ಯಾರ್ಥಿ ನಿಹಾಲ್ ಎಸ್​ಎಸ್​ಎಲ್​ಸಿ ಮಾದರಿಯಲ್ಲಿಯೇ, ಪಿಯುಸಿ ಪರೀಕ್ಷೆಯಲ್ಲಿ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ

ತುಮಕೂರು:  2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಒಟ್ಟಾರೆ ತೇರ್ಗಡೆ ಪ್ರಮಾಣ ಶೇ.84 ರಷ್ಟಿದೆ. ಕಳೆದ ವರ್ಷಕ್ಕಿಂತ ಗಮನಾರ್ಹ ಪ್ರಗತಿ ಕಂಡುಬಂದಿದ್ದು, ವಿದ್ಯಾರ್ಥಿಗಳ ಸಾಧನೆ ಮೆಚ್ಚುಗೆಗೆ ಪಾತ್ರವಾಗಿದೆ. ಜಿಲ್ಲಾವಾರು ಸಾಧನೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ತಮ್ಮ ಮೊದಲ ಎರಡು ಸ್ಥಾನಗಳನ್ನು ಕಾಯ್ದುಕೊಂಡಿವೆ. ಬೆಂಗಳೂರು ನಗರ ಹಾಗೂ ಮೈಸೂರು ನಂತರದ ಸ್ಥಾನಗಳಲ್ಲಿವೆ. ರೋಹನ್ ಸಾಧನೆ ಇದೇ ಸಂದರ್ಭದಲ್ಲಿ, ತುಮಕೂರಿನ ದ್ವಿತೀಯ ಪಿಯುಸಿ ರೋಹನ್ ಎಂಬ ವಿದ್ಯಾರ್ಥಿ 597 ಅಂಕಗಳನ್ನು ಪಡೆದು ಸಂಭ್ರಮಿಸಿದ್ದಾರೆ. ನಂತರ ಮಾತನಾಡಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.