Filters

Channels
Topics
Other Filters

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು,ಏಪ್ರಿಲ್,9,2026 (www.justkannada.in): 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು  ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ನೋಡಬಹುದಾಗಿದೆ. ವಿದ್ಯಾರ್ಥಿಗಳ ಮೊಬೈಲ್ ಗೂ ಎಸ್ ಎಂಎಸ್ ಮೂಲಕ ಫಲಿತಾಂಶ ರವಾನೆಯಾಗಲಿದೆ. ಪರೀಕ್ಷೆ ಬರೆದಿದ್ದ 7.10,363 ವಿದ್ಯಾರ್ಥಿಗಳ ಪೈಕಿ  6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ ಯಾಗಿದ್ದಾರೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. Key words: Second PUC, results, […] The post ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೆರೆಯೇ ಅಡಗುತಾಣ, ಕಮಲದ ಕಡ್ಡಿಯಿಂದ ಉಸಿರಾಟ: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನ ಹೊಸ ತಂತ್ರ

ಮಧ್ಯಪ್ರದೇಶದ : ಕಳ್ಳನೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಸ ತಂತ್ರವೊಂದನ್ನು ಅನುಸರಿಸಿದ್ದಾನೆ. ಸಮೀಪದ ಕೆರೆಯೊಳಗೆ ಇಳಿದು, ನೀರಿನಡಿ ಗಂಟೆಗಳ ಕಾಲ ಅಡಗಿ ಕುಳಿತು, ಉಸಿರಾಟಕ್ಕಾಗಿ ಕಮಲದ ಕಡ್ಡಿಯನ್ನು (ಲೋಟಸ್ ಸ್ಟಾಕ್) ಬಳಸಿದ್ದಾನೆ. ಆದರೆ ದೀರ್ಘ ಹುಡುಕಾಟದ ಬಳಿಕ ಪೊಲೀಸರು ಅವನ ತಂತ್ರವನ್ನು ಪತ್ತೆಹಚ್ಚಿ ಕೆರೆಯಿಂದ ಹೊರತೆಗೆದು ಬಂಧಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೇಗೆ ಆರಂಭವಾಯಿತು ಈ ಸಾಹಸ? ಏಪ್ರಿಲ್ 6ರಂದು ಜಬಲ್ಪುರ ಬಳಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಪರ್ಸ್ ಕದಿಯಲು ಯತ್ನಿಸಿದ ಆರೋಪಿ, ಸ್ಥಳೀಯರು ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೇ ಅರ್ಜಿ ಸಲ್ಲಿಸಿ, 15 ದಿನಗಳಲ್ಲಿ ಕಾರ್ಡ್ ಸಿಗಲಿದೆ- ಸಚಿವ KH ಮುನಿಯಪ್ಪ

ಬೆಂಗಳೂರು,ಏಪ್ರಿಲ್,9,2026 (www.justkannada.in): ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೇ ಅರ್ಜಿ ಸಲ್ಲಿಸಿ 15 ದಿನಗಳಲ್ಲಿ ಕಾರ್ಡ್  ವಿತರಣೆ ಮಾಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಈ ಕುರಿತು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿಲ್ಲ. ಸದನದಲ್ಲಿ ಕೂಡ ಇದಕ್ಕೆ ಉತ್ತರ ನೀಡಿದ್ದೇನೆ. ಒಂದು ವೇಳೆ ರದ್ದಾಗಿದ್ದರೆ ತಹಶೀಲ್ದಾರ್ ಗೆ ಅರ್ಜಿ ಸಲ್ಲಿಸಿ 15 ದಿನದೊಳಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ ಎಂದರು. ಎಪಿಎಲ್ ಕಾರ್ಡ್ ಗಳಿಗೂ ಸಾಕಷ್ಟು ಜನರು […] The post ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೇ ಅರ್ಜಿ ಸಲ್ಲಿಸಿ, 15 ದಿನಗಳಲ್ಲಿ ಕಾರ್ಡ್ ಸಿಗಲಿದೆ- ಸಚಿವ KH ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯಾರೂ ಮಾಡಿಲ್ಲ ಇಂತಹ ಸಾಧನೆ: ಬುಮ್ರಾ ಬಾಲ್ ಗೆ ವೈಭವ್ ಭರ್ಜರಿ ಸಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಯುವ ಪ್ರತಿಭೆ ವೈಭವ್ ಸೂರ್ಯವಂಶಿಯ ಸಾಹಸಮಯ ಬ್ಯಾಟಿಂಗ್‌ನಿಂದ ಎಲ್ಲರ ಗಮನ ಸೆಳೆದಿದ್ದಾರೆ. ಕೇವಲ 15 ವರ್ಷದ ಈ ಯುವ ಆಟಗಾರ, ವಿಶ್ವದ ಶ್ರೇಷ್ಠ ವೇಗಿಗಳಲ್ಲಿ ಒಬ್ಬರಾದ ಜಸ್ಪ್ರೀತ್ ಬುಮ್ರಾ ಎದುರಿಸಿ ಮೊದಲ ಓವರ್‌ನಲ್ಲೇ ಎರಡು ಭರ್ಜರಿ ಸಿಕ್ಸರ್ ಬಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಇನಿಂಗ್ಸ್ ಆರಂಭದಲ್ಲೇ ಬುಮ್ರಾ ಎಸೆದ ಮೊದಲ ಎಸೆತವನ್ನು ವೈಭವ್ ಲಾಂಗ್ ಆನ್ ದಿಕ್ಕಿನಲ್ಲಿ ಸಿಕ್ಸರ್‌ಗೆ ಅಟ್ಟಿದರು. […] The post ಯಾರೂ ಮಾಡಿಲ್ಲ ಇಂತಹ ಸಾಧನೆ: ಬುಮ್ರಾ ಬಾಲ್ ಗೆ ವೈಭವ್ ಭರ್ಜರಿ ಸಿಕ್ಸ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮೃತಪಟ್ಟ ಪತಿಯ ದೇಹದ ಜತೆ ಹತ್ತು ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮೃತಪಟ್ಟ ಪತಿಯ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಹತ್ತು ದಿನಗಳನ್ನು ಕಳೆದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಅನಾರೋಗ್ಯದಿಂದ 77 ವರ್ಷದ ಸಿರಿಲ್ ಮೋನಿಸ್ ಮೃತಪಟ್ಟಿದ್ದಾರೆ. ಮಾನಸಿಕವಾಗಿ ಅಸ್ವಸ್ಥರಾಗಿರುವ ಪತ್ನಿಗೆ ತಮ್ಮ ಪತಿ ಮೃತಪಟ್ಟಿದ್ದಾರೆ ಎನ್ನುವುದು ಕೂಡ ಗೊತ್ತಾಗಿಲ್ಲ. ಮಲಗಿಯೇ ಇದ್ದಾರೆ ಎಂದುಕೊಂಡು ಆಕೆ ದಿನಕಳೆದಿದ್ದಾಳೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಬೆಂಗಳೂರಿನಲ್ಲಿ, ಇನ್ನೊಬ್ಬರು ದುಬೈನಲ್ಲಿ ಇದ್ದಾರೆ. ಮೃತ ಮೋನಿಸ್ ಅವರ ಮಗ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿದ್ದರೆ, ಮಗಳು […] The post ಮೃತಪಟ್ಟ ಪತಿಯ ದೇಹದ ಜತೆ ಹತ್ತು ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

SKIN CARE | ಬಿಸಿಲಿಗೆ ಮುಖ ಡಲ್‌ ಆಗಿ ಕಾಣ್ತಿದ್ಯಾ? ಈ ಕೆಲಸಗಳನ್ನು ಮಾಡಿ ನೋಡಿ..

ಬೇಸಿಗೆಯಲ್ಲಿ ಮುಖ ಟ್ಯಾನ್‌ ಆಗಿ ಕಪ್ಪಾಗುತ್ತದೆ. ಹೀಗೆ ಆದಾಗ ಟ್ಯಾನ್‌ ಹೋಗಿ ಗ್ಲೋ ವಾಪಾಸ್‌ ಬರುವುದಕ್ಕೆ ತುಂಬಾನೇ ಸಮಯ ಬೇಕಾಗುತ್ತದೆ. ಆದರೆ ಈ ರೀತಿ ಆಗಬಾರದು ಎಂದರೆ ಸ್ಕಿನ್‌ ಕೇರ್‌ ಮಾಡಿ. ಯಾವ ರೀತಿ ನೋಡಿ… ಸನ್‌ಸ್ಕ್ರೀನ್‌ ಹಚ್ಚೋದಾ ಬೇಡವಾ? ಅನ್ನೋ ಡೌಟ್‌ ಬೇಡ. ಹಚ್ಚಲೇಬೇಕು. ಮನೆಬಿಡುವ ಅರ್ಧಗಂಟೆ ಮುನ್ನವೇ ಸನ್‌ಸ್ಕ್ರೀನ್‌ ಹಚ್ಚಿಬಿಡಿ. ಹೆವಿಯಾದ ಮೇಕಪ್‌ ಹಾಗೂ ಅತಿಯಾದ ಮೇಕಪ್‌ ಪ್ರಾಡಕ್ಟ್‌ಗಳ ಬಳಕೆ ಕಡಿಮೆಮಾಡಿ. ಲೈಟ್‌ವೇಟ್‌ ಆದ ಮಾಯಿಶ್ಚರೈಸರ್‌ಗಳನ್ನು ಬಳಕೆ ಮಾಡಿ. ಬೇಸಿಗೆಯಲ್ಲಿ ಚರ್ಮ ಚೆನ್ನಾಗಿ ಕಾಣಬೇಕು […] The post SKIN CARE | ಬಿಸಿಲಿಗೆ ಮುಖ ಡಲ್‌ ಆಗಿ ಕಾಣ್ತಿದ್ಯಾ? ಈ ಕೆಲಸಗಳನ್ನು ಮಾಡಿ ನೋಡಿ.. appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

HEALTH | ಬೇಸಿಗೆಯಲ್ಲಿ ನೀರೇ ಬೆಸ್ಟ್‌ ಫ್ರೆಂಡ್‌, ದಿನಕ್ಕೆಷ್ಟು ಲೀಟರ್‌ ನೀರು ಕುಡಿದರೆ ಬೆಸ್ಟ್‌?

ಬೇಸಿಗೆಯಲ್ಲಿ ಯಾವ ಊಟ ತಿಂಡಿ ತಿಂದರೂ ಐಸ್‌ಕ್ರೀಂ ತಿಂದರೂ ನೀರು ಬೇಕೇ ಬೇಕು ಎನಿಸುತ್ತದೆ. ದಿನಕ್ಕೆ ಕಡಿಮೆಯೆಂದರೂ ಮೂರು ಲೀಟರ್‌ ನೀರು ಕುಡಿಯಿರಿ. ನಿಮ್ಮ ದೇಹದ ತೂಕಕ್ಕೆ ಅನುಗುಣವಾಗಿ ನೀರನ್ನು ಸೇವಿಸಿ. ಹೊರಗಡೆ ಇದೀರಿ ಇಂಟೆನ್ಸ್‌ ಹೀಟ್‌ನಲ್ಲಿದ್ದೀರಿ ಎಂದಾದರೆ ನಾಲ್ಕು ಲೀಟರ್‌ ನೀರು ಕೂಡ ಬೆಸ್ಟ್‌.. ಹೈಡ್ರೇಟ್‌ ಆಗಿರಲು ಟಿಪ್ಸ್‌ ಬಾಯಾರಿಕೆ ಆಗಲು ಕಾಯಬೇಡಿ. ಬಾಯಾರಿಕೆ ಅನ್ನೋದು ನಿರ್ಜಲೀಕರಣದ ಸೂಚನೆ. ಅಲ್ಲಿಯವರೆಗೂ ಸುಮ್ಮನೆ ಇರಬೇಡಿ. ಆಗಾಗ ನೀರು ಕುಡಿಯಿರಿ. ಕೈಯಲ್ಲಿ, ಗಾಡಿಯಲ್ಲಿ ಯಾವಾಗಲೂ ಒಂದು ಬಾಟಲಿ ನೀರು […] The post HEALTH | ಬೇಸಿಗೆಯಲ್ಲಿ ನೀರೇ ಬೆಸ್ಟ್‌ ಫ್ರೆಂಡ್‌, ದಿನಕ್ಕೆಷ್ಟು ಲೀಟರ್‌ ನೀರು ಕುಡಿದರೆ ಬೆಸ್ಟ್‌? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?

CHITRADURGA NEWS | 09 April 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಏಪ್ರಿಲ್ 09ರಂದು ನಡೆದ ಮಾರುಕಟ್ಟೆಯಲ್ಲಿ ಹತ್ತಿ ಬೆಳೆಯ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಕೊಲೆ ಆರೋಪಿ ನಾಪತ್ತೆ | ಪತ್ತೆಗೆ ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ಮನವಿ  ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಹತ್ತಿ  2592 – 8933 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಂಗಾಳದ ಜನತೆಗೆ ಗುಡ್‌ನ್ಯೂಸ್‌: ಪ್ರಧಾನಿ ಮೋದಿಯಿಂದ 6 ಗ್ಯಾರಂಟಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಂಗಾಳದ ಜನತೆಗೆ ಮೋದಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಹೌದು, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಹಣ ಕಡಿತ, ಲೂಟಿ ಮಾಡುವುದು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಿ, ಡಬಲ್ ಎಂಜಿನ್ ಸರ್ಕಾರ ತನ್ನಿ ಎಂದು ಜನತೆಯಲ್ಲಿ ಮೋದಿ ಮನವಿ ಮಾಡಿಕೊಂಡಿದ್ದಾರೆ. ಆರು ಗ್ಯಾರಂಟಿಜನರಿಗೆ ‘ಭಯದ ವಾತಾವರಣ’ವನ್ನು ಕೊನೆಗೊಳಿಸುವುದು. ಬಿಜೆಪಿ ಸರ್ಕಾರದ ಅಡಿಯಲ್ಲಿ, ಸರ್ಕಾರಿ ವ್ಯವಸ್ಥೆಯು ಜನರಿಗೆ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ. […] The post ಬಂಗಾಳದ ಜನತೆಗೆ ಗುಡ್‌ನ್ಯೂಸ್‌: ಪ್ರಧಾನಿ ಮೋದಿಯಿಂದ 6 ಗ್ಯಾರಂಟಿ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಕ್ಕಳು ಅಂಕ ಪಡೆಯುವುದರ ಜೊತೆಗೆ ವ್ಯಕ್ತಿತ್ವ ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು: ಜೇಷ್ಠಲಕ್ಷ್ಮಿ

ಕಾಪು, ಏ.9: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿನ 2025-26 ನೇ ಶೈಕ್ಷಣಿಕ ಸಾಲಿನ ಶಿಕ್ಷಕ- ರಕ್ಷಕ ಸಮಿತಿಯ ವಾರ್ಷಿಕ ಸಭೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ಆಳ್ವಾಸ್ ಆಯುಕ್ಯಾರಿನ ಮನಶಾಸ್ತ್ರಜ್ಞರಾದ ಜೇಷ್ಠಲಕ್ಷ್ಮಿ ಅವರು ಮಾತನಾಡುತ್ತಾ, ಈ ದಿನ ನಾವು ವಿದ್ಯಾರ್ಥಿಗಳ ತರಗತಿ ಹಾಜರಾತಿ, ಅಂಕ, ಮುಂತಾದ ವಿಷಯದಲ್ಲಿ ಸಿಲುಕಿಕೊಂಡಿದ್ದೇವೆ. ತಮ್ಮ ಮಕ್ಕಳು ಅಧ್ಯಯನ ಮಾಡುತ್ತಿರುವ ವಿಷಯದಲ್ಲಿ ಎಷ್ಟು ಪ್ರೌಢಿಮೆ ಹೊಂದಿದ್ದಾರೆ ಮತ್ತು ಅವರ ವ್ಯಕ್ತಿತ್ವ ಹೇಗೆ ರೂಪುಗೊಳ್ಳುತ್ತಿದೆ ಎನ್ನುವುದನ್ನು ಪರೀಕ್ಷಿಸುವ […] The post ಮಕ್ಕಳು ಅಂಕ ಪಡೆಯುವುದರ ಜೊತೆಗೆ ವ್ಯಕ್ತಿತ್ವ ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು: ಜೇಷ್ಠಲಕ್ಷ್ಮಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿ. ಬಿ. ಹೆಗ್ಡೆ ಕಾಲೇಜು: ವೃತ್ತಿ ಮಾರ್ಗದರ್ಶನ

ಕುಂದಾಪುರ, ಏ.9: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ಘಟಕದ ಆಶ್ರಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪದವಿಯ ನಂತರ ಉನ್ನತ ಶಿಕ್ಷಣದ ಮಹತ್ವ ಮತ್ತು ಉದ್ಯೋಗ ಸಾಧ್ಯತೆಗಳ ಕುರಿತು ಉಪನ್ಯಾಸ ಮತ್ತು ಸಂವಾದ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಎ.ಜೆ. ಇನ್ಸ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇಲ್ಲಿನ ವೃತ್ತಿ ಮಾರ್ಗದರ್ಶಕರಾದ ಪ್ರಶಾಂತ ಶೆಟ್ಟಿ ಹಾಗೂ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ಪ್ರಾಧ್ಯಾಪಕಿ ರೋಶನ್ […] The post ಬಿ. ಬಿ. ಹೆಗ್ಡೆ ಕಾಲೇಜು: ವೃತ್ತಿ ಮಾರ್ಗದರ್ಶನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಾರಣಿಗರಿಗೆ ಹೊಸ ನಿಯಮ: ಟ್ರ್ಯಾಕಿಂಗ್ ಆಪ್, ವಿಮೆ ಕಡ್ಡಾಯ..ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣಿಗರ (Trekkers) ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇತ್ತೀಚೆಗೆ ಕೊಡಗಿನ ತಡಿಯಂಡಮೋಲ್ ಬೆಟ್ಟದಲ್ಲಿ ಕೇರಳದ ಯುವತಿಯೊಬ್ಬರು ನಾಪತ್ತೆಯಾಗಿ, ನಾಲ್ಕು ದಿನಗಳ ನಂತರ ಪತ್ತೆಯಾದ ಘಟನೆಯ ಹಿನ್ನೆಲೆ ಈ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಚಾರಣಿಗರ ಮೊಬೈಲ್‌ನಲ್ಲಿ ಕಡ್ಡಾಯವಾಗಿ ಟ್ರ್ಯಾಕಿಂಗ್ ಆ್ಯಪ್ ಅಳವಡಿಕೆ ಹಾಗೂ ಪ್ರತಿಯೊಬ್ಬರಿಗೂ ವಿಮೆ (Insurance) ಸೌಲಭ್ಯ ಜಾರಿಗೆ ತರುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ. ಏಕೆ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ʼಲಂಚ ಕೊಡಬೇಡಿʼ ಫಲಕ ಅಳವಡಿಕೆ ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಡೆಯೋದಕ್ಕೆ ಸರ್ಕಾರ ದಿಟ್ಟ ಹೆಜ್ಜೆಯೊಂದನ್ನು ಇಟ್ಟಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ಲಂಚ ಕೊಡಬೇಡಿ ಎನ್ನುವ ಫಲಕಗಳನ್ನು ಅವಳಡಿಸುವಂತೆ ಸೂಚನೆ ನೀಡಲಾಗಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸೂಚನೆ ನೀಡಿದ್ದು, ಸೂಚನೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಸಮಸ್ಯೆಯನ್ನು ತಡೆಯಲು ಹಾಗೂ ಪಾರದರ್ಶಕತೆ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಲಂಚ ಕೊಡಬೇಡಿ ಫಲಕ ಅಳವಡಿಕೆ […] The post ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ʼಲಂಚ ಕೊಡಬೇಡಿʼ ಫಲಕ ಅಳವಡಿಕೆ ಕಡ್ಡಾಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿರುಸುಗೊಂಡ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ: ಗಣ್ಯರಿಂದ ವೋಟಿಂಗ್

ಕೇರಳ,ಏಪ್ರಿಲ್,9,2026 (www.justkannada.in):  ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣಾ ಮತದಾನ ಇಂದು ನಡೆಯುತ್ತಿದ್ದು ವೋಟಿಂಗ್ ಬಿರುಸುಗೊಂಡಿದೆ. ಮಧ್ಯಾಹ್ನ 1 ಗಂಟೆ ವೇಳೆಗೆ ಅಸ್ಸಾಂನಲ್ಲಿ ಶೇ 59. 57 ರಷ್ಟು, ಕೇರಳದಲ್ಲಿ ಶೇ 49.70ರಷ್ಟು ಪುದುಚೇರಿಯಲ್ಲಿ ಶೇ 56.07 ರಷ್ಟು ಮತದಾನವಾಗಿದೆ. ಕೇರಳದಲ್ಲಿ ಗಣ್ಯರು ಮತಗಟ್ಟೆಗೆ ಆಗಮಿಸಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್,  ಎಕೆ ಆಂಟನಿ ಸೂಪರ್ ಸ್ಟಾರ್ ಮೋಹನ್ ಲಾಲ್,  ಮುಮ್ಮಟಿ, ಬಿಜೆಪಿ […] The post ಬಿರುಸುಗೊಂಡ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ: ಗಣ್ಯರಿಂದ ವೋಟಿಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹುಬ್ಬಳ್ಳಿ ಶಿಕ್ಷಕನ ರಾಸಲೀಲೆ ಒಂದಾ, ಎರಡಾ..?: ಪತ್ನಿಗೆ ನಿದ್ರೆ ಮಾತ್ರೆ ನೀಡಿ ಎದುರು ಮನೆಯವಳ ಜೊತೆ ಚಕ್ಕಂದ

ಹುಬ್ಬಳ್ಳಿ: ಗೃಹಿಣಿಯೊಬ್ಬಳಿಗೆ ಪತಿಯ ಅಕ್ರಮ ಸಂಬಂಧ ಮತ್ತು ಸವತಿ ಕಾಟ ದೊಡ್ಡ ಶಾಪವಾಗಿ ಪರಿಣಮಿಸಿದೆ. ಪತ್ನಿಗೆ ನಿದ್ರೆ ಮಾತ್ರೆ ನೀಡಿ ಮನೆಗೆ ಪರಸ್ತ್ರೀಯನ್ನು ಕರೆತರುತ್ತಿದ್ದ ಪತಿರಾಯನ ಕೃತ್ಯ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ವ್ಯಕ್ತಿ ಸಮಾಜದಲ್ಲಿ ನಾಚಿಕೆಗೇಡಿನ ಕೃತ್ಯವೆಸಗಿದ್ದು, ಸಂತ್ರಸ್ತೆ ಪತ್ನಿ ಕಣ್ಣೀರಿಟ್ಟಿದ್ದಾರೆ.. ಯಾರೀ ಶಿಕ್ಷಕ ಮತ್ತು ಸಂತ್ರಸ್ತೆ? ಹುಬ್ಬಳ್ಳಿಯ ವಿಜಯನಗರ ನಿವಾಸಿ ಕಾಂಚನ ಎಂಬುವವರು ಪತಿಯಿಂದ ವಂಚನೆಗೊಳಗಾದ ದುರ್ದೈವಿ. ಮೂಲತಃ ಬಿಜಾಪುರದವರಾದ ಮಾಲಿಂಗಪ್ಪ ರ್ಯಾಗಿ ಎಂಬುವವರ ಜೊತೆ ಕಾಂಚನ ಅವರ ವಿವಾಹ 2016ರಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.