Filters

Channels
Topics
Other Filters

ಮದುವೆ ಕಾರ್ಡ್‌ ಕೊಡೋಕೆ ಹೋದ ಯುವಕನ ಮೇಲೆ ಹರಿದ ಟ್ರಾಕ್ಟರ್‌, ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೊಬ್ಬ ಅಪಘಾತದಲ್ಲಿ ಮೃತಪಟ್ಟ ಘಟನೆ ಆನೇಕಲ್‌ನಲ್ಲಿ ನಡೆದಿದೆ. ಹುಳಿಮಾವು ಗ್ರಾಮದಲ್ಲಿ ಕೋದಂಡ ರಾಮಸ್ವಾಮಿಯ ಬ್ರಹ್ಮರಥೋತ್ಸವ ನಡೆದಿದೆ. ಈ ಹಿನ್ನೆಲೆಯಲ್ಲಿ ರಾತ್ರಿ ಪಲ್ಲಕ್ಕಿ ಉತ್ಸವ ನಡೆದಿದೆ. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ಬನಶಂಕರಿ ನಿವಾಸಿ ಅಕ್ಷತ್‌ ಮದುವೆಯ ಕರೆಯೋಲೆ ನೀಡಲು ಮನೆಯಿಂದ ಹೊರಗೆ ಹೊರಟಿದ್ದರು. ಜಾತ್ರೆ ನಡೆಯುತ್ತಿದೆ ನೋಡಿಕೊಂಡು ಹೋಗೋಣ ಎಂದು ನಿಲ್ಲಿಸಿದ್ದರೆ. ಚಾಲಕನ ಅಜಾಗರೂಕತೆಯಿಂದ […] The post ಮದುವೆ ಕಾರ್ಡ್‌ ಕೊಡೋಕೆ ಹೋದ ಯುವಕನ ಮೇಲೆ ಹರಿದ ಟ್ರಾಕ್ಟರ್‌, ಸ್ಥಳದಲ್ಲೇ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

Karnataka 2nd PUC Results 2026: ಇಂದು ದ್ವಿತೀಯ ಪಿಯುಸಿ ರಿಸಲ್ಟ್​: ಎಷ್ಟು ಗಂಟೆಗೆ ಬರುತ್ತೆ ಫಲಿತಾಂಶ? ಹೀಗೆ ಚೆಕ್ ಮಾಡಿ

ದ್ವೀತಿಯ ಪಿಯುಸಿ ಫಲಿತಾಂಶ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ: ತುಂಗಾನಗರದಲ್ಲಿ ಯುವಕನ ಶವ ಪತ್ತೆ; ಗೆಳೆಯನ ವಿರುದ್ಧ ಕೊಲೆ ಆರೋಪ ?

Shivamogga ಶಿವಮೊಗ್ಗ: ನಗರದ ತುಂಗಾನಗರ ಸಮೀಪದ ಕಾಮತ್ ಲೇಔಟ್‌ನ ತೋಟವೊಂದರ ಬಳಿ ಯುವಕನೊಬ್ಬ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯೋಗೇಶ್‌ ಗೌಡ ಕೊಲೆ ಕೇಸ್‌: ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಪ್ರಕರಣದ ಫೈನಲ್‌ ತೀರ್ಪು ಇದೇ ತಿಂಗಳ 15ಕ್ಕೆ ಮುಂದೂಡಿಕೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಆದೇಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ದೇವರ ಮೇಲೆ ನನಗೆ ಭರವಸೆ ಇದೆ. ಸತ್ಯಕ್ಕೆ ಯಾವತ್ತಿದ್ದರೂ ಜಯ ಸಿಕ್ಕೇ ಸಿಗುತ್ತದೆ ಎಂದು ವಿನಯ್‌ ಕುಲಕರ್ಣಿ ಹೇಳಿದ್ದರು. The post ಯೋಗೇಶ್‌ ಗೌಡ ಕೊಲೆ ಕೇಸ್‌: ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊ*ಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಮುಂದೂಡಿಕೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಅಂತಿಮ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 15ಕ್ಕೆ ಮುಂದೂಡಿದೆ. ಇಂದು (ಏಪ್ರಿಲ್ 9) ತೀರ್ಪು ಪ್ರಕಟವಾಗುವುದೆಂದು ನಿರೀಕ್ಷಿಸಲಾಗಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ನ್ಯಾಯಾಧೀಶರು ತೀರ್ಪಿನ ದಿನಾಂಕವನ್ನು ಮುಂದೆ ಹಾಕಿದ್ದಾರೆ.  ಪ್ರಕರಣದ ಹಿನ್ನೆಲೆ ಏನು? 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್ ಒಂದರಲ್ಲಿ ಯೋಗೀಶ್ ಗೌಡ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಾಲು ಉಕ್ಕೀತೆಂದು ಒಲೆ ಆಫ್‌ ಮಾಡಲು ಹೋದ ಅಮ್ಮ, ಅಷ್ಟರಲ್ಲೇ ಮಹಡಿಯಿಂದ ಬಿದ್ದ ಒಂದು ವರ್ಷದ ಮಗು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ನಾಯಂಡಳ್ಳಿಯ ಮನೆಯೊಂದರಲ್ಲಿ ಒಂದು ವರ್ಷದ ಮಗು ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದೆ. ಮಗು ಸಹನಾ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ನವೀನ್‌ ಹಾಗೂ ಜಯಶ್ರೀ ದಂಪತಿಯ ಕಂದಮ್ಮ ಸಹನಾ ತಾಯಿ ಜೊತೆ ಆಟವಾಡುತ್ತಿದ್ದಳು.ಒಲೆ ಮೇಲೆ ಹಾಲು ಇಟ್ಟಿದ್ದು ನೆನಪಾಗಿ ಜಯಶ್ರೀ ಒಂದು ನಿಮಿಷ ಮಗುವನ್ನು ಬಿಟ್ಟು ಓಡಿ ಹೋಗಿದ್ದಾರೆ. ಆ ಒಂದು ನಿಮಿಷದಲ್ಲಿ ಸಹನಾ ಮಹಡಿಯಿಂದ ನೆಲಕ್ಕೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಈಗಾಗಲೇ ವೈದ್ಯರು ಮಗುವನ್ನು ಪ್ರಾಣಕ್ಕೆ […] The post ಹಾಲು ಉಕ್ಕೀತೆಂದು ಒಲೆ ಆಫ್‌ ಮಾಡಲು ಹೋದ ಅಮ್ಮ, ಅಷ್ಟರಲ್ಲೇ ಮಹಡಿಯಿಂದ ಬಿದ್ದ ಒಂದು ವರ್ಷದ ಮಗು! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ನಗರದಲ್ಲಿ ಬೆಳಿಗ್ಗೆಯಿಂದ ಮದ್ಯಾಹ್ನದ ವರೆಗೆ ವಿದ್ಯುತ್​ ವ್ಯತ್ಯಯ, ಯಾವಾಗ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ: ದೌಲತ್ತಲ್​​ ಮೆರೆದವರೆಲ್ಲ ಹಿಸ್ಟ್​​​ರೀಲಿ ಉಳಿದೇ ಇಲ್ಲ ಎಂದ ಟ್ರಾಫಿಕ್​ ಪೊಲೀಸರು, 6 ಜನ ಯುವಕರಿಗೆ ದಂಡ!

ಶಿವಮೊಗ್ಗ: ನಗರದ ಆಲ್ಕೊಳದ ನಂದಿನಿ ಬಡಾವಣೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಯುವಕರಿಗೆ ಜಿಲ್ಲಾ ಸಂಚಾರಿ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕದನ ವಿರಾಮ…..

ವಿವೇಕಾನಂದ ಎಚ್.ಕೆ ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ ಘಟಕಗಳು ಮತ್ತು ಪರಿಸರವನ್ನು ನಾಶ ಮಾಡಿದ ನಂತರ, ಅತ್ಯಂತ ಉಪಯುಕ್ತ ಕಟ್ಟಡಗಳು, ಆಸ್ಪತ್ರೆ, ಶಾಲೆಗಳು ನಾಶವಾದ ನಂತರ, ಈ ಕದನ ವಿರಾಮ ಸತ್ತವರನ್ನು ಮರಳಿ ತರುವುದೇ‌ ?, ಸತ್ತವರಿಗೆ ನ್ಯಾಯ ಕೊಡಿಸುವುದೇ ? ಅಪಾರ ಪರಿಸರ ನಾಶಕ್ಕೆ ಹೊಣೆ ಯಾರು ?….. ಅರ್ಥ ಮಾಡಿಕೊಳ್ಳಿ, ಕೊನೆಗೂ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ, ಕೊನೆಗೂ ಗೆಲ್ಲುವುದು ಸಂಧಾನವೇ ಹೊರತು […] The post ಕದನ ವಿರಾಮ….. appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಚ್ ಆಟಗಾರರು ಇನ್ಮುಂದೆ ಬೆಂಚ್ ನಲ್ಲೇ ಇರ್ಬೇಕು: ಅರೇ ನಾವ್ ಹೇಳಿದ್ದಲ್ಲ…BCCI ಹೊಸ ರೂಲ್ಸ್ ಅಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪಂದ್ಯ ಶಿಸ್ತು ಮತ್ತು ವೃತ್ತಿಪರತೆಯನ್ನು ಮತ್ತಷ್ಟು ಬಲಪಡಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಮೈದಾನದಲ್ಲಿ ಅನಗತ್ಯ ಗೊಂದಲ ಮತ್ತು ವಿಳಂಬ ತಪ್ಪಿಸಲು, ಆಡದ ಆಟಗಾರರ ಚಲನವಲನದ ಮೇಲೆ ಬಿಸಿಸಿಐ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಹೊಸ ಮಾರ್ಗಸೂಚಿ ಪ್ರಕಾರ, ತಂಡದ ಅಧಿಕೃತ ಪಟ್ಟಿಯಲ್ಲಿ ಇರುವ 16 ಆಟಗಾರರಿಗೆ ಮಾತ್ರ ಪಂದ್ಯ ನಡೆಯುವ ವೇಳೆ ಮೈದಾನದ ಒಳಗೆ ಪ್ರವೇಶಕ್ಕೆ ಅವಕಾಶ ಇರುತ್ತದೆ. ಇಂಪ್ಯಾಕ್ಟ್ ಆಟಗಾರ ಸೇರಿ ಈ […] The post ಬೆಂಚ್ ಆಟಗಾರರು ಇನ್ಮುಂದೆ ಬೆಂಚ್ ನಲ್ಲೇ ಇರ್ಬೇಕು: ಅರೇ ನಾವ್ ಹೇಳಿದ್ದಲ್ಲ…BCCI ಹೊಸ ರೂಲ್ಸ್ ಅಂತೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮತಗಟ್ಟೆಯಲ್ಲಿ ಮತದಾರರನ್ನು ಸ್ವಾಗತಿಸಿದ ರೋಬೋಟ್: ವಿಡಿಯೋ ವೈರಲ್‌‌

ಪುದುಚೇರಿ: ಪುದುಚೇರಿಯಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಒಂದು ಅಪರೂಪದ ಪ್ರಯೋಗ ನಡೆಯಿತು. ಸಾಂಪ್ರದಾಯಿಕ ಮತಗಟ್ಟೆಗಳಲ್ಲಿ ಮತದಾರರನ್ನು ಮಾನವ ಸ್ವಾಗತಿಸುವುದು ಸಾಮಾನ್ಯ. ಆದರೆ ಪುದುಚೇರಿಯ VOC ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ‘ನೀಲಾ’ (Nila) ಎಂಬ ಹ್ಯೂಮನಾಯ್ಡ್ ರೋಬೋಟ್ ಮತದಾರರನ್ನು ಸ್ವಾಗತಿಸಿ ಎಲ್ಲರ ಗಮನ ಸೆಳೆಯಿತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೀರೆ ಉಟ್ಟ ರೋಬೋಟ್ ನೀಲಾ ನೀಲಾ ರೋಬೋಟ್ ಅನ್ನು ಸಾಂಪ್ರದಾಯಿಕ ಪುದುಚೇರಿ ಸೀರೆಯಲ್ಲಿ ಅಲಂಕರಿಸಲಾಗಿತ್ತು. ಮತಗಟ್ಟೆಯ ಪ್ರವೇಶ ದ್ವಾರದಲ್ಲಿ ನಿಂತು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ: ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ಬಾಲಕಿ

ಶಿವಮೊಗ್ಗ: ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಭವಿಸಿದೆ. ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ

ಚಿಕ್ಕಮಗಳೂರು: ಕಣ್ಣೀರನ್ನು ತರಿಸುವ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಪತಿಯ ಶವದೊಂದಿಗೆ, ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ ಹತ್ತು ದಿನಗಳ ಕಾಲ ಒಂದೇ ಮನೆಯಲ್ಲಿ ವಾಸವಿದ್ದಾರೆ.  ಘಟನೆಯ ಹಿನ್ನೆಲೆ ಮೃತಪಟ್ಟವರನ್ನು ಸಿರಿಲ್ ಮೋನಿಸ್ (ಸುಮಾರು 65 ವರ್ಷ) ಎಂದು ಗುರುತಿಸಲಾಗಿದೆ. ಇವರು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರದ ನಿವಾಸಿಯಾಗಿದ್ದರು. ಮೋನಿಸ್ ಅವರು ಸುಮಾರು 10 ದಿನಗಳ ಹಿಂದೆಯೇ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಇವರ ಪತ್ನಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ಉಪಚುನಾವಣೆ: ಮತದಾನ ಮಾಡಿ ಮಹತ್ವದ ಹೇಳಿಕೆ ನೀಡಿದ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್!

ದಾವಣಗೆರೆ: ಜಿಲ್ಲೆಯ ಉಪಚುನಾವಣಾ ಕಣದಲ್ಲಿ ಇಂದು ಬಿರುಸಿನ ಮತದಾನ ನಡೆಯುತ್ತಿದ್ದು, ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ದಾವಣಗೆರೆಯ ಮತಗಟ್ಟೆಗೆ ಆಗಮಿಸಿದ ಅವರು, ಸರತಿ ಸಾಲಿನಲ್ಲಿ ನಿಂತು ವೋಟ್ ಹಾಕಿದ ನಂತರ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.