Filters

Channels
Topics
Other Filters

ಜನರ ಬಗ್ಗೆ ನಿಜವಾಗಿಯೂ ಕಾಳಜಿ ಇರುವ ಪಕ್ಷಕ್ಕೆ ಮತ ನೀಡಿ: ಖರ್ಗೆ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೇರಳ ಸೇರಿದಂತೆ ಇಂದು ಮತದಾನ ಎದುರಿಸುತ್ತಿರುವ ರಾಜ್ಯಗಳಲ್ಲಿ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಮತದಾನ ನಡೆಯುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನರ ಮಾತು ಕೇಳುವ, ಕಾಳಜಿ ವಹಿಸುವ ಮತ್ತು ಫಲಿತಾಂಶ ನೀಡುವ ಸರ್ಕಾರಕ್ಕೆ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ. ನನ್ನ ಪ್ರಿಯ ಸಹೋದರರು ಮತ್ತು ಸಹೋದರಿಯರೇ, ನೀವು ಸದಾ ಶಿಕ್ಷಣ, ಗೌರವ, ಧರ್ಮನಿರಪೇಕ್ಷ ಮೌಲ್ಯಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಿಂತಿದ್ದೀರಿ. ಪ್ರಗತಿಶೀಲ ಚಿಂತನೆ ಎಂದರೇನು ಎಂಬುದನ್ನು ದೇಶಕ್ಕೆ ತೋರಿಸಿದ್ದೀರಿ. ಈಗ […] The post ಜನರ ಬಗ್ಗೆ ನಿಜವಾಗಿಯೂ ಕಾಳಜಿ ಇರುವ ಪಕ್ಷಕ್ಕೆ ಮತ ನೀಡಿ: ಖರ್ಗೆ ಮನವಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆ ಏ.12ಕ್ಕೆ 

CHITRADURGA NEWS | 09 APRIL 2026 ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಏ.12 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.  ಇದನ್ನೂ ಓದಿ: ಬಿಸಿಲಿನಲ್ಲಿ ಪೊಲೀಸ್ ಸಿಬ್ಬಂದಿ ನಿಲ್ಲಿಸಿದ ಚಿಕ್ಕಜಾಜೂರು PSI | ಅಮಾನತಿಗೆ ಒತ್ತಾಯ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್ https://erp.dom.karnataka.hov.in/adm/admission/studentHalltiket ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.  ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.