Filters

Channels
Topics
Other Filters

Boiled Egg vs Omelette | ವೇಟ್ ಲಾಸ್ ಮಾಡೋರಿಗೆ ಇವೆರಡರಲ್ಲಿ ಯಾವುದು ಬೆಸ್ಟ್?

ತೂಕ ಇಳಿಸುವ ಪ್ರಯತ್ನದಲ್ಲಿರುವವರು ಮೊಟ್ಟೆಯನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದು ಸಾಮಾನ್ಯ. ಆದರೆ ಬಹಳ ಮಂದಿಗೆ ಒಂದು ಪ್ರಶ್ನೆ ಇರುತ್ತದೆ, ಬೇಯಿಸಿದ ಮೊಟ್ಟೆ ತಿನ್ನುವುದೇ ಉತ್ತಮವೇ, ಅಥವಾ ಆಮ್ಲೆಟ್ ತಿನ್ನುವುದೇ ಉತ್ತಮವೇ? ಎರಡಕ್ಕೂ ತಮ್ಮದೇ ಆದ ಲಾಭಗಳಿವೆ. ಆದರೆ ನಿಮ್ಮ ಗುರಿ ಕೊಬ್ಬು ಕಡಿಮೆ ಮಾಡುವುದು ಅಂದರೆ ಸರಿಯಾದ ಆಯ್ಕೆ ಮುಖ್ಯ. ಬೇಯಿಸಿದ ಮೊಟ್ಟೆ – ಸರಳ ಮತ್ತು ಕಡಿಮೆ ಕ್ಯಾಲೊರಿಬೇಯಿಸಿದ ಮೊಟ್ಟೆಯಲ್ಲಿ ಹೆಚ್ಚುವರಿ ಎಣ್ಣೆ ಅಥವಾ ಬೆಣ್ಣೆ ಬಳಸುವುದಿಲ್ಲ. ಇದರಿಂದ ಕ್ಯಾಲೊರಿ ಪ್ರಮಾಣ ಕಡಿಮೆ ಇರುತ್ತದೆ. ಒಂದು ಮೊಟ್ಟೆಯಲ್ಲಿ […] The post Boiled Egg vs Omelette | ವೇಟ್ ಲಾಸ್ ಮಾಡೋರಿಗೆ ಇವೆರಡರಲ್ಲಿ ಯಾವುದು ಬೆಸ್ಟ್? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಬಾಗಲಕೋಟೆ-ದಾವಣಗೆರೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಎಷ್ಟಾಯ್ತು?

ಬಾಗಲಕೋಟೆ / ದಾವಣಗೆರೆ: ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಗೆ ಚಾಲನೆ ದೊರಕಿದೆ. ಮತದಾರರು ಆರಂಭದಿಂದಲೇ ಉತ್ಸಾಹದಿಂದ ಮತಗಟ್ಟೆಗಳತ್ತ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 9 ಗಂಟೆಯ ವೇಳೆಗೆ ಮೊದಲ ಎರಡು ಗಂಟೆಗಳ ಮತದಾನದ ಅಂದಾಜು ಪ್ರಮಾಣ ಪ್ರಕಟವಾಗಿದ್ದು, ಬಾಗಲಕೋಟೆ ಕ್ಷೇತ್ರದಲ್ಲಿ ಶೇ. 11.87 ರಷ್ಟು ಮತದಾನವಾಗಿದೆ. ಅದೇ ರೀತಿ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ. 9.01 ರಷ್ಟು ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಬಾಗಲಕೋಟೆಯಲ್ಲಿ ಚುರುಕಾದ ಆರಂಭ ಬಾಗಲಕೋಟೆಯಲ್ಲಿ ಬೆಳಿಗ್ಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ‘ಕೈ’ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಮತದಾನ

ಬಾಗಲಕೋಟೆ/ದಾವಣಗೆರೆ,ಏಪ್ರಿಲ್,,9,2026 (www.justkannada.in): ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯುತ್ತಿದೆ. ಬಾಗಲಕೋಟೆ ಕ್ಷೇತ್ರ ವ್ಯಾಪ್ತಿಯ332 ಮತಗಟ್ಟೆಗಳಲ್ಲಿ ದಾವಣಗೆರೆ ಕ್ಷೇತ್ರದ 284 ಮತಗಟ್ಟೆಗಳಲ್ಲಿ ನಿಗದಿಯಂತೆ ಬೆಳಿಗ್ಗೆ 7ಕ್ಕೆ ಮತದಾನ ಶುರುವಾಗಿದೆ. ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು  ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರದಲ್ಲಿ ಮತ ಚಲಾಯಿಸಿದರು. ಹಾಗೆಯೇ ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ ಅವರು ಕುಟುಂಬ ಸದಸ್ಯರೊಂದಿಗೆ ಆಗಮಿಸಿ […] The post ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ‘ಕೈ’ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಮತದಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

EARTHQUAKE | ವಿಜಯಪುರದಲ್ಲಿ ಭೂಕಂಪನದ ಅನುಭವ: ಮನೆಯಿಂದ ಹೊರಕ್ಕೋಡಿಬಂದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿಜಯಪುರದ ತಿಕೋಟಾ ತಾಲೂಕು ಸೇರಿದಂತೆ ಹಲವು ಕಡೆ ಇಂದು ಲಘು ಭೂಕಂಪನ ಸಂಭವಿಸಿದೆ. ತಿಕೋಟಾ ತಾಲೂಕಿನ ಕಳ್ಳಕವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಹಟ್ಟಿ, ಹಬನೂರು ಮತ್ತು ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದಿದ್ದಾರೆ. ಮಹಾರಾಷ್ಟ್ರದ ಗಡಿ ಗ್ರಾಮಗಳಾದ ಮೊರಬಗಿ ಮತ್ತು ತಿಕ್ಕುಂಡಿಯಲ್ಲೂ ಕಂಪನ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. The post EARTHQUAKE | ವಿಜಯಪುರದಲ್ಲಿ ಭೂಕಂಪನದ ಅನುಭವ: ಮನೆಯಿಂದ ಹೊರಕ್ಕೋಡಿಬಂದ ಜನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಂದು PUC ಫಲಿತಾಂಶ | ರಿಸಲ್ಟ್ ಹೇಗೆ ನೋಡುವುದು ಇಲ್ಲಿದೆ ಮಾಹಿತಿ….

CHITRADURGA NEWS | 09 April 2026 ಚಿತ್ರದುರ್ಗ: ರಾಜ್ಯಾದ್ಯಂತ ಫೆ.28ರಿಂದ ಮಾ.17ರ ವರೆಗೆ ನಡೆದ 2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ-1ರ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು (ಏ.9) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ. ಫಲಿತಾಂಶವನ್ನು ಮಂಡಳಿ ವೆಬ್ಸೈಟ್ http://karresults.nic. in ನಲ್ಲಿ, ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕವೂ ಪ್ರಕಟಿಸಲಾಗುತ್ತದೆ. ಇದನ್ನೂ ಓದಿ: ಕ್ರೀಡಾ ಇಲಾಖೆಯಿಂದ ವಾಲಿಬಾಲ್ ಮತ್ತು ಅಥ್ಲೆಟಿಕ್ಸ್ ತರಬೇತಿ  ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸ್ಆ್ಯಪ್/ಎಸ್‌ಎಂಎಸ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಮತದಾನದ ಆರಂಭದಲ್ಲೇ ಇವಿಎಂ ಕೈಕೊಟ್ಟು ಆತಂಕ; ಬೂತ್ 66ರಲ್ಲಿ ಗೊಂದಲ!

ದಾವಣಗೆರೆ: ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಪ್ರಕ್ರಿಯೆ ಇಂದು (ಏಪ್ರಿಲ್ 9) ಬೆಳಿಗ್ಗೆಯಿಂದಲೇ ಬಿರುಸಿನಿಂದ ಆರಂಭವಾಗಿದೆ. ಆದರೆ, ದಾವಣಗೆರೆಯಲ್ಲಿ ಮತದಾನದ ಆರಂಭಿಕ ಹಂತದಲ್ಲೇ ತಾಂತ್ರಿಕ ಅಡಚಣೆ ಕಾಣಿಸಿಕೊಂಡು ಮತದಾರರು ಪರದಾಡುವಂತಾಯಿತು. ನಡೆದಿದ್ದೇನು? ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.