Filters

Channels
Topics
Other Filters

ಜಿಲ್ಲೆಯ ಎಚ್‍ಐವಿ/ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ತಂದು, ಗುಣಮಟ್ಟದ ಚಿಕಿತ್ಸೆ ನೀಡಿ | ADC

CHITRADURGA NEWS | 08 APRIL 2026 ಚಿತ್ರದುರ್ಗ: ಜಿಲ್ಲೆಯ ಎಚ್‍ಐವಿ/ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ತಂದು ಗುಣಮಟ್ಟದ ಚಿಕಿತ್ಸೆ ಮತ್ತು ಸಕಾಲಿಕ ಆರೈಕೆ ಸಿಗುವಂತೆ ನೋಡಿಕೊಳ್ಳಲು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ | ವದಂತಿಗಳಿಗೆ ಕಿವಿಗೊಡಬೇಡಿ | ಆಹಾರ ಇಲಾಖೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಡ್ಸ್ ನಿಯಂತ್ರಣ ಮತ್ತು ತಡೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿಜಯಪುರದಲ್ಲಿ ಘೋರ ದುರಂತ: ಭೂತನಾಳ ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಸಾ*ವು

ಹೊಸದಿಗಂತ ವರದಿ, ವಿಜಯಪುರ: ನಗರ ಹೊರ ವಲಯ ಭೂತನಾಳ ಕೆರೆಯಲ್ಲಿ ಬಾಲಕ ಸೇರಿ ಮೂವರು ಬಿದ್ದು ದಾರುಣ ಸಾವಿಗೀಡಾದ ಘಟನೆ ನಡೆದಿದೆ. ಬೆಂಗಳೂರಿನ ಆರ್ ಟಿ ನಗರ ನಿವಾಸಿಗಳಾದ ಮಹಮ್ಮದ್ ಹಯಾತ್ (12), ಹೈದರ್ ಪಾಶಾ (32) ಹಾಗೂ ಅಬ್ದುಲ್ ಖುದ್ದುಸ್ (35) ಮೃತ ದುರ್ದೈವಿಗಳು. ಪ್ರವಾಸಕ್ಕಾಗಿ ಬೆಂಗಳೂರಿನಿಂದ ಕುಟುಂಬ ಸಮೇತ ವಿಜಯಪುರಕ್ಕೆ ಬಂದಿದ್ದ ಈ ತಂಡದವರು ಕೆರೆ ವೀಕ್ಷಣೆಗೆ ಹೋದ ವೇಳೆ ಈ ಅವಘಡ ನಡೆದಿದೆ. ಒಟ್ಟು 14 ಜನರ ತಂಡ ವಿಜಯಪುರ ಪ್ರವಾಸಕ್ಕೆ ಆಗಮಿಸಿದ್ದು, […] The post ವಿಜಯಪುರದಲ್ಲಿ ಘೋರ ದುರಂತ: ಭೂತನಾಳ ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

2nd Pu Result: ನಾಳೆಯೇ ಹೊರಬೀಳಲಿದೆ ಲಕ್ಷಾಂತರ ಪಿಯು ವಿದ್ಯಾರ್ಥಿಗಳ ಭವಿಷ್ಯ! ಅಧಿಕೃತ ಮಾಹಿತಿ ನೀಡಿದ ಶಿಕ್ಷಣ ಇಲಾಖೆ!

Karnataka SSLC result: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಡೆಯಿಂದ ಕೊನೆಗೂ ಮಹತ್ವದ ಘೋಷಣೆ ಹೊರಬಿದ್ದಿದೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಅಂತೆಕಂತೆಗಳಿಗೆ ತೆರೆ ಬಿದ್ದಿದ್ದು, ನಾಳೆ ಅಂದರೆ ಏಪ್ರಿಲ್ 9ರಂದು ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೆಪೊ ದರವನ್ನು ಯಥಾಸ್ಥಿತಿಯಲ್ಲಿರಿಸಿದ ಆರ್‌ಬಿಐ

ಮುಂಬಯಿ, ಏ.8: ಭಾರತೀಯ ರಿಸರ್ವ್ ಬ್ಯಾಂಕ್ ಬಡ್ಡಿದರಗಳನ್ನು ಶೇ. 5.25 ರಲ್ಲಿಯೇ ಯಥಾಸ್ಥಿತಿಯಲ್ಲಿರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಮೊದಲ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಹಣಕಾಸು ನೀತಿ ಸಮಿತಿಯು ತಟಸ್ಥ ನಿಲುವಿನೊಂದಿಗೆ ರೆಪೊ ದರವನ್ನು ಶೇ. 5.25 ರಲ್ಲಿಯೇ ಕಾಯ್ದುಕೊಳ್ಳಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಹೇಳಿದರು. ಪರಿಣಾಮವಾಗಿ, ಸ್ಟ್ಯಾಂಡಿಂಗ್ ಠೇವಣಿ ಸೌಲಭ್ಯ ದರವು ಶೇ. 5 ರಲ್ಲಿಯೇ ಉಳಿದಿದೆ ಮತ್ತು ಮಾರ್ಜಿನಲ್ ಸ್ಟ್ಯಾಂಡಿಂಗ್ ಸೌಲಭ್ಯ ದರ ಮತ್ತು ಬ್ಯಾಂಕ್ ದರವು ಶೇ. […] The post ರೆಪೊ ದರವನ್ನು ಯಥಾಸ್ಥಿತಿಯಲ್ಲಿರಿಸಿದ ಆರ್‌ಬಿಐ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿಸಿಲಿನ ಬಿಸಿ ಏರಿದಂತೆ ಬಿಯರ್‌‌ಗೆ ಫುಲ್‌ ಡಿಮ್ಯಾಂಡ್‌..ಮಾರಟದಲ್ಲೂ ಏರಿಕೆ

ಚಿಕ್ಕಬಳ್ಳಾಪುರ, ಏಪ್ರಿಲ್ 8: ರಾಜ್ಯಾದ್ಯಂತ ಬೇಸಿಗೆಯ ಬಿಸಿಲು ತೀವ್ರಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಧಗೆಯಿಂದ ಪಾರಾಗಲು ಜನರು ಪರದಾಡುವಂತಾಗಿದೆ. ಇದರ ನಡುವೆ ಮದ್ಯಪ್ರಿಯರು ಬಿಸಿ ಪಾನೀಯಗಳ ಬದಲು ತಣ್ಣನೆಯ ಬಿಯರ್‌ಗೆ ಮೊರೆ ಹೋಗುತ್ತಿದ್ದಾರೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಿಕೊಳ್ಳಲು ಬಿಯರ್ ಅನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದರಿಂದ ಅದರ ಬೇಡಿಕೆ ಮತ್ತು ಮಾರಾಟ ಎರಡೂ ಏರಿಕೆಯಾಗಿವೆ. ಚಿಕ್ಕಬಳ್ಳಾಪುರದಲ್ಲಿ ಮಾಸಿಕ ಮಾರಾಟದ ಅಂಕಿ-ಅಂಶಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜನವರಿಯಿಂದ ಮಾರ್ಚ್ ವರೆಗಿನ ಅವಧಿಯಲ್ಲಿ ಬಿಯರ್ ಮಾರಾಟದ ಅಂಕಿ-ಅಂಶಗಳು ಬೇಸಿಗೆಯ ಪ್ರಭಾವವನ್ನು ತೋರಿಸುತ್ತವೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು ಪ್ರಕರಣ:  ಡಿಸಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

  ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್ ನಂ.263/2022 (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ ಮಹತ್ವದ ಆದೇಶ ಹೊರಬಂದಿದೆ. ಪ್ರಕರಣ ಇಂದು ನ್ಯಾಯಾಲಯದ ಮುಂದೆ ಬಂದ ವೇಳೆ, ಜಡಿಆರ್ ನಂ.2 ಪರ ವಕೀಲರು ಸೆಕ್ಷನ್ 151 ಸಿಪಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ವಿರುದ್ಧ ಹೊರಡಿಸಿದ್ದ ಬಂಧನ ನೋಟಿಸ್ ಹಿಂಪಡೆಯುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ದಾವಿದಾರರ ಪರ […] The post ಮೈಸೂರು ಪ್ರಕರಣ:  ಡಿಸಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಣಿಪಾಲ: ವಿಶ್ವ ಆರೋಗ್ಯ ದಿನ

ಮಣಿಪಾಲ, ಏ.8: ವಿಶ್ವ ಆರೋಗ್ಯ ದಿನದ ಸಂದರ್ಭದಲ್ಲಿ, ಏಪ್ರಿಲ್ 8 ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ಹೊರರೋಗಿಗಳ ವಿಭಾಗದ ಪ್ರವೇಶದ್ವಾರದಲ್ಲಿ “ಆರೋಗ್ಯಕ್ಕಾಗಿ ಒಟ್ಟಾಗಿ: ವಿಜ್ಞಾನದೊಂದಿಗೆ ನಿಲ್ಲು” ಎಂಬ ವಿಶ್ವ ಆರೋಗ್ಯ ಸಂಸ್ಥೆಯ ಧ್ಯೇಯವಾಕ್ಯಕ್ಕೆ ಅನುಗುಣವಾಗಿ ದೊಡ್ಡ ಪ್ರಮಾಣದ ಸಾರ್ವಜನಿಕ ಆರೋಗ್ಯ ಪ್ರದರ್ಶನವನ್ನು ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 5,000 ಕ್ಕೂ ಹೆಚ್ಚು ಜನರು ಭೇಟಿ ನೀಡಿ ವಿವಿಧ ಆರೋಗ್ಯ ಉಪಕ್ರಮಗಳಿಂದ ಪ್ರಯೋಜನ ಪಡೆದರು. ಕಾರ್ಯಕ್ರಮವನ್ನು ಮಾಹೆಯ ಸಹ ಕುಲಾಧಿಪತಿ ಡಾ. ಎಚ್. ಎಸ್. […] The post ಮಣಿಪಾಲ: ವಿಶ್ವ ಆರೋಗ್ಯ ದಿನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸುಮ್ಮನಾದ ಟ್ರಂಪ್..ಬಾಲಬಿಚ್ಚಿದ ಕಿಮ್ ಜಾಂಗ್ ಉನ್

ಟೆಹರಾನ್: ಕಳೆದ ಕೆಲವು ದಿನಗಳಿಂದ ಜಗತ್ತನ್ನು ಆತಂಕಕ್ಕೆ ತಳ್ಳಿದ್ದ ಇರಾನ್ ಹಾಗೂ ಅಮೆರಿಕಾ ನಡುವಿನ ಸಂಘರ್ಷಕ್ಕೆ ಕಡೆಗೂ ಕದನ ವಿರಾಮ ಘೋಷಣೆಯಾಗಿದೆ. ಈ ಮಹತ್ವದ ಬೆಳವಣಿಗೆಯಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತು ಆರ್ಥಿಕ ಅಸ್ಥಿರತೆಯ ಭೀತಿಯಲ್ಲಿದ್ದ ರಾಷ್ಟ್ರಗಳು ಸದ್ಯಕ್ಕೆ ನಿರಾಳವಾಗಿವೆ. ಚೀನಾ-ಪಾಕಿಸ್ತಾನ ಮಧ್ಯಸ್ಥಿಕೆ ಯುದ್ಧ ಆರಂಭವಾದಾಗಿನಿಂದ ಭಾರತ, ರಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ಶಾಂತಿಗಾಗಿ ಕರೆ ನೀಡಿದ್ದವು. ಆದರೆ, ಅಂತಿಮವಾಗಿ ಚೀನಾ ಮತ್ತು ಪಾಕಿಸ್ತಾನ ದೇಶಗಳು ನಡೆಸಿದ ಸಂಧಾನ ಪ್ರಯತ್ನಗಳು ಫಲ ನೀಡಿವೆ ಎಂದು ವರದಿಯಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿ.ಬಿ. ಹೆಗ್ಡೆ ಕಾಲೇಜು: ವಿಶ್ವ ಆರೋಗ್ಯ ದಿನ

ಕುಂದಾಪುರ, ಏ.8: ದೈಹಿಕ ಆರೋಗ್ಯಕ್ಕೆ ಮಾನಸಿಕ ಸ್ವಾಸ್ತ್ಯ ಅಗತ್ಯ. ಒಳ್ಳೆಯ ಆರೋಗ್ಯಕ್ಕೆ ಸಂತೋಲನ ಆಹಾರ, ಪೌಷ್ಟಿಕ ಆಹಾರ, ಸಕ್ಕರೆಯ ಮಿತವಾದ ಬಳಕೆ ಅತ್ಯಂತ ಅವಶ್ಯಕ. ವಿದ್ಯಾರ್ಥಿ ದೆಸೆಯಲ್ಲಿಯೇ ಆರೋಗ್ಯದ ಕುರಿತು ಕಾಳಜಿ ವಹಿಸಬೇಕಾಗಿರುವುದು ವರ್ತಮಾನದ ತುರ್ತು ಎಂದು ಸಮುದಾಯ ಆರೋಗ್ಯ ಕೇಂದ್ರ, ಕೋಟ ಇಲ್ಲಿನ ಆರೋಗ್ಯ ವೈದ್ಯಾಧಿಕಾರಿ ಹಾಗೂ ಶಿಶು ತಜ್ಞರಾದ ಡಾ. ಮಾಧವ ಪೈ ಕೆ. ತಿಳಿಸಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ 1 […] The post ಬಿ.ಬಿ. ಹೆಗ್ಡೆ ಕಾಲೇಜು: ವಿಶ್ವ ಆರೋಗ್ಯ ದಿನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉಪ ಲೋಕಾಯುಕ್ತರ ದಿಢೀರ್ ಭೇಟಿ: 17 ಸ್ವಯಂ ಪ್ರೇರಿತ ಪ್ರಕರಣಗಳ ದಾಖಲು

ಉಡುಪಿ, ಏ.8: ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಫೆಬ್ರವರಿ 26 ಮತ್ತು 27 ರಂದು ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರು ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಶಿಬಿರವನ್ನು ಹಮ್ಮಿಕೊಂಡ ಅವಧಿಯಲ್ಲಿ ಜಿಲ್ಲೆಯ ವಿವಿಧ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂದರ್ಭದಲ್ಲಿ ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆ, ವಿವಿಧ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತವಾಗಿ 17 ಪ್ರಕರಣಗಳನ್ನು ದಾಖಲಿಸಿಕೊಂಡಿರುತ್ತಾರೆ. ಸಾರ್ವಜನಿಕ ಶಿಕ್ಷಣ […] The post ಉಪ ಲೋಕಾಯುಕ್ತರ ದಿಢೀರ್ ಭೇಟಿ: 17 ಸ್ವಯಂ ಪ್ರೇರಿತ ಪ್ರಕರಣಗಳ ದಾಖಲು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್: ಪತಿ ಕಳುಹಿಸಿದ್ದ ಮೆಸೇಜ್‌ ರಿಟ್ರೀವ್ ನಲ್ಲಿ ಸ್ಫೋಟಕ ಅಂಶ ಬಯಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾರತ್ತಹಳ್ಳಿ ಖ್ಯಾತ ಚರ್ಮರೋಗ ತಜ್ಞೆ ಕೃತಿಕಾ ರೆಡ್ಡಿ ಅವರ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಮಹತ್ವದ ಸಾಕ್ಷ್ಯಲಭಿಸಿದ್ದು, ಆರೋಪಿ ಮಹೇಂದ್ರ ರೆಡ್ಡಿ ಕಳುಹಿಸಿದ್ದ ಚಾಟ್ ಮೆಸೇಜ್‌ಗಳನ್ನು ಎಫ್‌ಎಸ್‌ಎಲ್ ರಿಟ್ರೀವ್ ಮಾಡಿದೆ. ಆರಂಭದಲ್ಲಿ ಕೃತಿಕಾ ರೆಡ್ಡಿ ಅವರದ್ದು ಸಹಜ ಸಾವು ಎಂದು ಬಿಂಬಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ದೇಹಕ್ಕೆ ಅನಸ್ತೇಷಿಯಾ ಚುಚ್ಚುಮದ್ದು ನೀಡಿರುವುದು ದೃಢಪಟ್ಟಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ಪತಿ ಮಹೇಂದ್ರ ರೆಡ್ಡಿಯೇ ಐವಿ ಫ್ಲ್ಯೂಯೆಡ್ ಮೂಲಕ ಅನಸ್ತೇಷಿಯಾ ನೀಡಿ ಹತ್ಯೆ […] The post ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್: ಪತಿ ಕಳುಹಿಸಿದ್ದ ಮೆಸೇಜ್‌ ರಿಟ್ರೀವ್ ನಲ್ಲಿ ಸ್ಫೋಟಕ ಅಂಶ ಬಯಲು! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾಗಲಕೋಟೆ-ದಾವಣಗೆರೆ ಬೈ ಎಲೆಕ್ಷನ್‌‌: ನಾಳೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು, ಏಪ್ರಿಲ್ 8: ಕರ್ನಾಟಕದ ಬಾಗಲಕೋಟೆ (24) ಮತ್ತು ದಾವಣಗೆರೆ ದಕ್ಷಿಣ (107) ವಿಧಾನಸಭಾ ಕ್ಷೇತ್ರಗಳಿಗೆ ನಾಳೆ (ಏಪ್ರಿಲ್ 9, ಗುರುವಾರ) ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ಮತದಾನದ ದಿನದಂದು ಸರ್ಕಾರಿ ಮತ್ತು ಖಾಸಗಿ ಎಲ್ಲಾ ಕಚೇರಿಗಳು, ಶಾಲಾ-ಕಾಲೇಜುಗಳು, ಬ್ಯಾಂಕುಗಳು ಮತ್ತು ಇತರ ಸಂಸ್ಥೆಗಳಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಕರ್ನಾಟಕ ಸರ್ಕಾರವು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಮತದಾರರು ತಮ್ಮ ಮತದ ಹಕ್ಕನ್ನು ಸುಲಭವಾಗಿ ಚಲಾಯಿಸಲು ಈ ಸೌಲಭ್ಯ ಕಲ್ಪಿಸಲಾಗಿದೆ. ರಜೆ ಎಲ್ಲಿ ಅನ್ವಯ? ಬಾಗಲಕೋಟೆ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಕದನ ವಿರಾಮಕ್ಕೆ ಬಂದಿತು’ ; ಹಕೀಮ್ ಇಲಾಹಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ ಪ್ರತಿನಿಧಿ ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಬುಧವಾರ ಹೇಳಿದ್ದಾರೆ. ಐಎಎನ್‌ಎಸ್ ಜೊತೆಗಿನ ವಿಶೇಷ ಸಂವಾದದಲ್ಲಿ, ಇಲಾಹಿ, ಯುದ್ಧವನ್ನು ನಿಲ್ಲಿಸುವ ಅಮೆರಿಕದ ನಿರ್ಧಾರವು ಸ್ವಯಂಪ್ರೇರಿತವಾಗಿಲ್ಲ, ಬದಲಾಗಿ ಹೋರಾಟವನ್ನು ಮುಂದುವರಿಸಲು ಅಸಮರ್ಥತೆಯಿಂದ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ. “ಯುದ್ಧವನ್ನು ಮುಂದುವರಿಸಲು ಸಾಧ್ಯವಾಗದ ಕಾರಣ ಅಮೆರಿಕವು ಕದನ ವಿರಾಮ […] The post ‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಕದನ ವಿರಾಮಕ್ಕೆ ಬಂದಿತು’ ; ಹಕೀಮ್ ಇಲಾಹಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಡೆಲ್ಲಿ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕುತ್ತಾ ಗುಜರಾತ್: ಟಾಸ್ ಗೆದ್ದ ಅಕ್ಷರ್ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್,ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಕ್ಷರ್ ಪಟೇಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಾರಿ ಟೂರ್ನಿಯಲ್ಲಿ ಡೆಲ್ಲಿ ತನ್ನ ಎರಡೂ ಪಂದ್ಯಗಳನ್ನು ಗೆದ್ದಿದೆ.ಮೂರನೇ ಗೆಲುವಿನ ಓಟಕ್ಕೆ ಸಜ್ಜಾಗಿದೆ. ಮತ್ತೊಂದೆಡೆ, ಎರಡು ಪಂದ್ಯಗಳನ್ನು ಸೋತಿರುವ ಗುಜರಾತ್ ಟೈಟಾನ್ಸ್ ಮೊದಲ ಗೆಲುವಿನ ಖಾತೆ ತೆರೆಯಲು ಕಾಯುತ್ತಿದೆ. ಗುಜರಾತ್ ತಂಡ: ಸಾಯಿ ಸುದರ್ಶನ್, ಶುಭ್​ಮನ್ ಗಿಲ್, ಜೋಸ್ ಬಟ್ಲರ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್, ರಾಹುಲ್ […] The post IPL | ಡೆಲ್ಲಿ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕುತ್ತಾ ಗುಜರಾತ್: ಟಾಸ್ ಗೆದ್ದ ಅಕ್ಷರ್ ಬೌಲಿಂಗ್ ಆಯ್ಕೆ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

Renewable energy|ಪ್ರಸರಣ ಮಾರ್ಗಗಳಿಗೆ ಭೂಮಿ:ರೈತರಲ್ಲಿ ಭೂ ಮಾಲೀಕತ್ವ,ಆದಾಯ ವೃದ್ದಿ

ಭಾರತವು ವಿದೇಶಗಳ ಇಂಧನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ ಶುದ್ದ ಮತ್ತು ನವೀಕರಿಸಬಹುದಾದ ಇಂಧನಗಳ ಬಗ್ಗೆ ಹೆಚ್ಚು ಗಮನಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸೌರ ಮತ್ತು ಪವನ ವಿದ್ಯುತ್ ಇಂದು ಪ್ರಸ್ತುತವಾಗಿದೆ. ಇದರಿಂದ ಇಂಧನದ ಮೇಲೆ ಭಾರತದ ಅವಲಂಬನೆ ಕಡಿಮೆಯಾಗಿ ಭವಿಷ್ಯದ ಭಾರತಕ್ಕೆ ಹೊಸ ದೃಷ್ಠಿಕೋನ ಸಿಗಲಿದೆ. ದೇಶದ್ಯಾಂತ ಶುದ್ಧ ಇಂಧನ ಸಾಮಥ್ರ್ಯ ವಿಸ್ತರಿಸಲು ಸೌರ ಮತ್ತು ಪವನ ಪ್ರಸರಣ ಜಾಲಗಳು ಅವಶ್ಯವಾಗಿವೆ.ಅದರೆ,ಈ ಪ್ರಸರಣ ಮಾರ್ಗಗಳ ಅಳವಡಿಕೆಗೆ ಭೂಮಿ ಅವಶ್ಯವಾಗಿದೆ. ಭೂಮಿ ನೀಡಿಕೆ ಬಗ್ಗೆ ರೈತರಲ್ಲಿ ತಪ್ಪು ಮಾಹಿತಿಗಳಿವೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.