Filters

Channels
Topics
Other Filters

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ-ವದಂತಿಗಳಿಗೆ ಕಿವಿಗೊಡಬೇಡಿ-ಸಾರ್ವಜನಿಕರಿಗೆ ಕರೆ

ದಾವಣಗೆರೆ, ಏಪ್ರಿಲ್ 08 : ರಾಜ್ಯದ ವಿವಿಧ  ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ. ಕೆಲವು ಖಾಸಗಿ ಆಟೋ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಮತದಾನಕ್ಕೆ ಕ್ಷಣಗಣನೆ, ಅಧಿಕಾರಿಗಳಿಂದ ಅಂತಿಮ ಸಿದ್ಧತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಸಿದ್ಧತೆಗಳಲ್ಲಿ ತೊಡಗಿಕೊಂಡಿದ್ದಾರೆ. ನಾಳೆ ಬಿಗಿ ಪೊಲೀಸ್​ ಭದ್ರತೆಯಲ್ಲಿ ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯವರೆೆಗೆ ಮತದಾನ ಮಾಡಲು ಅವಕಾಶವಿದೆ . ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಅಂತಿಮ ಹಂತದ ಸಿದ್ದತೆ ನಡೆಯುತ್ತಿದೆ. ಬಿಜೆಪಿಯಿಂದ ವೀರಣ್ಣ ಚರಂತಿ ಮಠ, ಕಾಂಗ್ರೆಸ್ ನಿಂದ ಉಮೇಶ್ ಮೇಟಿ ಕಣದಲ್ಲಿದ್ದಾರೆ. ಒಟ್ಟು 2,59,797 ಮತದಾರರಿದ್ದು, […] The post ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಮತದಾನಕ್ಕೆ ಕ್ಷಣಗಣನೆ, ಅಧಿಕಾರಿಗಳಿಂದ ಅಂತಿಮ ಸಿದ್ಧತೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ | ವದಂತಿಗಳಿಗೆ ಕಿವಿಗೊಡಬೇಡಿ | ಆಹಾರ ಇಲಾಖೆ 

CHITRADURGA NEWS | 08 APRIL 2026 ಚಿತ್ರದುರ್ಗ: ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿಸಿಲಿನಲ್ಲಿ ಪೊಲೀಸ್ ಸಿಬ್ಬಂದಿ ನಿಲ್ಲಿಸಿದ ಚಿಕ್ಕಜಾಜೂರು PSI | ಅಮಾನತಿಗೆ ಒತ್ತಾಯ 

CHITRADURGA NEWS | 08 APRIL 2026 ಚಿತ್ರದುರ್ಗ: 12 ಮಂದಿ ಸಿಬ್ಬಂದಿಗಳನ್ನು ಮೂರು ಗಂಟೆಗಳ ಕಾಲ ಬಿಸಿಲಿನಲ್ಲಿ ನಿಲ್ಲಿಸಿ, ಶಿಕ್ಷೆ ನೀಡಿರುವ ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ವಿರುದ್ದ ಪ್ರತಿಭಟನೆ ನಡೆಸಿದ ಕರುನಾಡ ವಿಜಯಸೇನೆ ಕಾರ್ಯಕರ್ತರು, ಬುಧವಾರ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ ಸೇವೆಯಿಂದ ಅಮಾನತ್ತುಗೊಳಿಸುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಅಕ್ಕ – ತಂಗಿಯರ ಭೇಟಿಗೆ ಸಾಕ್ಷಿಯಾದ ಕೋಟೆನಾಡು | ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯರ ಮುಖಾಮುಖಿ ಕರ್ತವ್ಯ ನಿರ್ಲಕ್ಷೆ ತೋರಿದ್ದಾರೆಂಬ ನೆಪದಲ್ಲಿ 12 ಮಂದಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

F15 Pilot Salary: ದೇಶಕ್ಕಾಗಿ ಹೋರಾಡುವ F-15 ಫೈಟರ್​ ಜೆಟ್​​ ಪೈಲಟ್​​ಗಳ ಸಂಬಳ ಎಷ್ಟು ಗೊತ್ತಾ? ಕೇಳಿದ್ರೆ ನೀವು ಶಾಕ್​ ಆಗ್ತೀರಾ!

ಇದೀಗ ಇರಾನ್​ ಇಸ್ರೇಲ್​ ಮತ್ತು ಅಮೆರಿಕ ಯುದ್ಧದಿಂದಾಗಿ ಭಾರೀ ಘರ್ಷಣೆಗಳು ನಡೆಯುತ್ತಿದೆ. ಇತ್ತೀಚಿಗೆ ಇರಾನ್‌ನಲ್ಲಿ ಸಿಲುಕಿದ್ದ ತನ್ನ F-15 ಫೈಟರ್​​ ಜೆಟ್​ಗಳು ಪೈಲಟ್​​ನನ್ನು ಅಮೆರಿಕ ಯಶಸ್ವಿಯಾಗಿ ರಕ್ಷಿಸಿತು. ಹಾಗಾದ್ರೆ ಈ F-15 ಪೈಲಟ್‌ನ ಸಂಬಳ ಎಷ್ಟು ಗೊತ್ತಾ? ಇಲ್ಲಿದೆ ನೋಡಿ ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊಡಗು ಪೊಲೀಸರ ಭರ್ಜರಿ ಬೇಟೆ: ಗಾಂಜಾ ಅಕ್ರಮ ಸಾಗಾಟ ಮಾಡುತ್ತಿದ್ದ ಮೈಸೂರಿನ ನಾಲ್ವರ ಬಂಧನ

ಹೊಸದಿಗಂತ ವರದಿ, ಮಡಿಕೇರಿ: ವೀರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ,ಸರಬರಾಜು ಮಾಡುತ್ತಿದ್ದ ಮೈಸೂರಿನ ನಾಲ್ವರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಶಾಂತಿ ನಗರದ ಹರ್ಷದ್ ಖಾನ್ (25), ಅಜಿತ್ ಸೇಠ್ ನಗರದ ಬಿ.ಡಿ.ಕಾಲೋನಿಯ ಮುಜಾಮಿಲ್ ಅಹಮ್ಮದ್( 46 ) ಅಫ್ಸಲ್ ಪಾಷ (28) ಹಾಗೂ ಕಲ್ಯಾಣ ಗಿರಿಯ ಸಾಕ್ಯೂಬ್ ( 32) ಎಂಬವರೇ ಬಂಧನಕ್ಕೊಳಗಾದವರಾಗಿದ್ದು, ಆರೋಪಿಗಳಿಂದ 1. 576 ಗ್ರಾಂ ಗಾಂಜಾ ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವೀರಾಜಪೇಟೆ ನಗರ […] The post ಕೊಡಗು ಪೊಲೀಸರ ಭರ್ಜರಿ ಬೇಟೆ: ಗಾಂಜಾ ಅಕ್ರಮ ಸಾಗಾಟ ಮಾಡುತ್ತಿದ್ದ ಮೈಸೂರಿನ ನಾಲ್ವರ ಬಂಧನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

2nd PUC Result: ಫಲಿತಾಂಶಕ್ಕೂ ಮುನ್ನ ಪಿಯು ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​: ಈ ಬಾರಿ 'ಫೇಲ್‌' ಎನ್ನುವ ಭಯಕ್ಕೆ ಬ್ರೇಕ್‌? ಅದಕ್ಕೆ ಮಂಡಳಿಯ ಈ ರೂಲ್ಸ್​ ಕಾರಣವಂತೆ!

Karnataka PUC pass Rules: ಲಕ್ಷಾಂತರ ವಿದ್ಯಾರ್ಥಿಗಳ ಎದೆಯಲ್ಲಿ ಒಂದು ಫೇಲ್​ ಆದ್ರೆ? ಅನ್ನೋ ಸಣ್ಣ ಆತಂಕವಂತೂ ಇದ್ದೇ ಇರುತ್ತೆ. ಆದರೆ ವಿದ್ಯಾರ್ಥಿಗಳೇ, ಈಗಲೇ ಆ ಟೆನ್ಷನ್​ ಬದಿಗಿಡಿ. ಏಕೆಂದರೆ, ಈ ಬಾರಿ ನಿಮ್ಮ ಅಂಕಪಟ್ಟಿಯಲ್ಲಿ ಫೇಲ್​ ಎಂಬ ಅಚ್ಚಾಗುವ ಸಾಧ್ಯತೆ ಕಡಿಮೆ. ಮಂಡಳಿಯು ಸದ್ದಲದೆ ಮಾಡಿರುವ ಆ ಒಂದು ಮಹತ್ವದ ಬದಲಾವಣೆ ಈಗ ನಿಮ್ಮ ಪಾಲಿಗೆ ಲಕ್ಕಿ ಚಾರ್ಮ್​ ಆಗಿ ಬದಲಾಗಿದೆ. ಈ ಹೊಸ ರೂಲ್ಸ್​ ನಿಮ್ಮನ್ನು ಫೇಲ್​ ಆಗದಂತೆ ಹೇಗೆ ಕಾಪಾಡುತ್ತೆ? ಎನ್ನುವುದರ ಉತ್ತರ ಮಂಡಳಿಯ ನಿರ್ಧಾರದಲ್ಲಿದೆ ಉತ್ತರ. ಇಲ್ಲಿದೆ ನೋಡಿ ಸಂಪೂರ್ಣ ವಿವರ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ (12ನೇ ತರಗತಿ) ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 9 ರಂದು ಪ್ರಕಟಿಸಲಿದೆ. ಅಂದು ಮಧ್ಯಾಹ್ನ 3 ಗಂಟೆಯಿಂದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಸಂಜೆ 6.15ಕ್ಕೆ ಸಚಿವರು ಸುದ್ದಿಗೋಷ್ಠಿ ನಡೆಸಿ, ರಾಜ್ಯದ ಟಾಪರ್‌ಗಳು ಹಾಗೂ ಜಿಲ್ಲಾವಾರು ಸಾಧನೆಯ ವಿವರಗಳನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ. ಈ ಹಿಂದೆ ಫಲಿತಾಂಶವನ್ನು ಏಪ್ರಿಲ್ 7 ರಂದು ಪ್ರಕಟಿಸಲು ನಿರ್ಧರಿಸಲಾಗಿತ್ತು. […] The post ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಇನ್ನೂ ಗೆಲುವಿನ ಖಾತೆ ತೆರೆಯದ ಚೆನ್ನೈ: ಮುಂದಿನ ಮ್ಯಾಚ್ ಗೆ ತಂಡಕ್ಕೆ ಸಿಗಲಿದೆಯೇ ಧೋನಿ ಬಲ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಾಕೋ ಮಂಕಾಗಿದ್ದು, ಆಡಿದ ಸತತ ಮೂರು ಪಂದ್ಯಗಳಲ್ಲೂ ಸೋಲು ಅನುಭವಿಸಿದೆ. ಹೀಗಾಗಿ ಈ ಬಾರಿ ಲೀಗ್ ಹಂತದಲ್ಲೇ ಹೊರಬೀಳಲಿದೆಯಾ ಎಂಬ ಆತಂಕ ಅಭಿಮಾನಿಗಳಲ್ಲಿ ಕಾಡುತ್ತಿದೆ. ಇದರ ನಡುವೆ ಮತ್ತೊಂದು ಕಡೆ ತಂಡದ ಆಧಾರ, ಮಾಜಿ ನಾಯಕ ಎಂಎಸ್ ಧೋನಿ ಕಾಲಿನ ಗಾಯದಿಂದ ಬಳಲುತ್ತಿದ್ದು, ಹೀಗಾಗಿ ಮೊದಲ ಎರಡು ವಾರಗಳವರೆಗೆ ಆಡಲು ಸಾಧ್ಯವಾಗುವುದಿಲ್ಲ ಎಂದು ಫ್ರಾಂಚೈಸಿ ಘೋಷಿಸಿತ್ತು. ಆದರೆ ಇದೀಗ ಮುಂದಿನ ಪಂದ್ಯಕ್ಕೂ […] The post IPL | ಇನ್ನೂ ಗೆಲುವಿನ ಖಾತೆ ತೆರೆಯದ ಚೆನ್ನೈ: ಮುಂದಿನ ಮ್ಯಾಚ್ ಗೆ ತಂಡಕ್ಕೆ ಸಿಗಲಿದೆಯೇ ಧೋನಿ ಬಲ? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಇರಾನ್‌ ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳಿಗೆ ಡೊನಾಲ್ಡ್ ಟ್ರಂಪ್ ಶಾಕ್

ವಾಷಿಂಗ್ಟನ್,ಏಪ್ರಿಲ್,8,2026 (www.justkannada.in):  ಇರಾನ್ ಮತ್ತು ಅಮೆರಿಕ ನಡುವೆ  ಎರಡು ವಾರಗಳ ಕಾಲ ತಾತ್ಕಾಲಿಕವಾಗಿ ಕದನ ವಿರಾಮ ಏರ್ಪಟ್ಟಿದ್ದು ಈ ಮಧ್ಯೆಯೂ  , ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಕ್ ನೀಡಿದ್ದಾರೆ. ಇರಾನ್‌ ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶವು ಅಮೆರಿಕಕ್ಕೆ ರಫ್ತು ಮಾಡುವ ಎಲ್ಲಾ ಸರಕುಗಳ ಮೇಲೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಶೇ.50ರಷ್ಟು ಭಾರೀ ಸುಂಕ (Tariff) ವಿಧಿಸುವುದಾಗಿ ಅವರು ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಪೋಸ್ಟ್‌  ಮಾಡಿರುವ  […] The post ಇರಾನ್‌ ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳಿಗೆ ಡೊನಾಲ್ಡ್ ಟ್ರಂಪ್ ಶಾಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 

CHITRADURGA NEWS | 08 APRIL 2026 ಹೊಸದುರ್ಗ: ಶಿಕ್ಷಕರು ಧನಾತ್ಮಕ ಚಿಂತನೆ ರೂಢಿಸಿಕೊಂಡಾಗ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಚಿತ್ರದುರ್ಗ ಡಯಟ್‌ನ ಹಿರಿಯ ಉಪನ್ಯಾಸಕಿ ಜ್ಞಾನೇಶ್ವರಿ ಹೇಳಿದರು.  ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್‌ ಕಾಲೇಜು ಕಟ್ಟಡ ವೀಕ್ಷಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಪಟ್ಟಣದ ಕೆಕೆಬಿಜಿವಿಯಲ್ಲಿ ಡಯಟ್, ಬಿ.ಇ.ಓ, ಬಿಆರ್‌ಸಿ ಕಚೇರಿ ಸಹಯೋಗದಲ್ಲಿ ದ್ವಿಭಾಷಾ ತರಗತಿ ಬೋಧನೆ ಕುರಿತು ತಾಲೂಕಿನ 1 ರಿಂದ 5 ನೇ ತರಗತಿಯ ಸರ್ಕಾರಿ ಪ್ರಾ.ಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಳೆ ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು,ಏಪ್ರಿಲ್,8,2026 (www.justkannada.in): ನಾಳೆ  ಮಧ್ಯಾಹ್ನ 3 ಗಂಟೆಗೆ  ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಉಪಚುನಾವಣೆ ಮತದಾನ ಹಿನ್ನೆಲೆಯಲ್ಲಿ ಸಂಜೆ 6.15ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗರಾಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ದಿನಾಂಕ 09-04-2026ರಂದು ಮಧ್ಯಾಹ್ನ 3.00 ಗಂಟೆಗೆ ಅಧಿಕೃತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ […] The post ನಾಳೆ ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯುವಜನರಿಗೆ ‘ಜಾಗೃತ ಕರ್ನಾಟಕ’ ಭಾಷಣ ಮತ್ತು ಪ್ರಬಂಧ ಸ್ಪರ್ಧೆ

ಜಾಗೃತ ಕರ್ನಾಟಕದ ವತಿಯಿಂದ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲಾ ವ್ಯಾಪ್ತಿಯ ಯುವ ಜನರಿಗೆ ಭಾಷಣ ಮತ್ತು ಪ್ರಬಂಧ ಸ್ಪರ್ಧೆಯನ್ನು ಏ.20 ರಂದು ಮೈಸೂರಿನ ಎನ್.ಆರ್.ಮೊಹಲ್ಲಾದ MESCO ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಲಾಗಿದೆ. ದೇಶದ ಅಭಿವೃದ್ಧಿಗೆ ರಾಜಕೀಯವು ದೊಡ್ಡ ಅಸ್ತವಾಗಿದ್ದು, ಉತ್ತಮ ವ್ಯಕ್ತಿಗಳು ರಾಜಕೀಯದಿಂದ ದೂರ ಇರಬೇಕೇ? ಅಥವಾ ರಾಜಕೀಯಕ್ಕೆ ಸೇರಿ ಬದಲಾವಣೆ ತರಬೇಕೇ? ಸರಿಯೇ ತಪ್ಪೇ? ಎಂಬುದು ಪ್ರಬಂಧ ಸ್ಪರ್ಧೆ ವಿಷಯವಾಗಿದೆ. ಕಾಲೇಜು ಕ್ಯಾಂಪಸ್ಸುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳು ಸರಿಯೇ ತಪ್ಪೇ ? ಎಂಬುದು ಭಾಷಣದ […] The post ಯುವಜನರಿಗೆ ‘ಜಾಗೃತ ಕರ್ನಾಟಕ’ ಭಾಷಣ ಮತ್ತು ಪ್ರಬಂಧ ಸ್ಪರ್ಧೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗ್ಯಾರಂಟಿ ಯೋಜನೆಗಳಿಗೆ 1.30 ಲಕ್ಷ ಕೋಟಿ ರೂ. ವೆಚ್ಚ : ಚಲುವರಾಯಸ್ವಾಮಿ

ಕಾಂಗ್ರೆಸ್ ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ 1 ಲಕ್ಷದ 30 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವಿವಿಧ ಯೋಜನೆಗಳ ರೂಪದಲ್ಲಿ ನಾಡಿನ ಜನರಿಗೆ ನೀಡಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ  ಹೇಳಿದರು. ಇಂದು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಇವರ ಸಹಭಾಗಿತ್ವದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಕಾರ್ಯಕ್ರಮವನ್ನು ಉದ್ಘಾಟಿಸಿ […] The post ಗ್ಯಾರಂಟಿ ಯೋಜನೆಗಳಿಗೆ 1.30 ಲಕ್ಷ ಕೋಟಿ ರೂ. ವೆಚ್ಚ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ

ಬೆಂಗಳೂರು,ಏಪ್ರಿಲ್,8,2026 (www.justkannada.in): 42ನೇ ಎಸಿಜೆಎಂ  ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರ ನಗರ ಠಾಣಾ ಪೊಲೀಸರು  ವಾಟಾಳ್​ ನಾಗರಾಜ್​ ಅವರನ್ನು ಬಂಧಿಸಿದ್ದಾರೆ. 2021 ರಲ್ಲಿ ವಾಟಾಳ್ ನಾಗರಾಜ್ ಅವರು  ಶಾಸಕ ಸುರೇಶ್ ಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  42ನೇ ಎಸಿಜೆಎಂ ನ್ಯಾಯಾಲಯ  ವಾಟಾಳ್​ ನಾಗರಾಜ್​ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಬಂಧನದ ವೇಳೆ  ವಾಟಾಳ್​ ನಾಗರಾಜ್​ ಅವರು ಇಂಗ್ಲಿಷ್‌ […] The post ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.