Filters

Channels
Topics
Other Filters

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ನಾಳೆ ಮತದಾನ!

ದಾವಣಗೆರೆ: ಜಿಲ್ಲೆಯ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಣ ರಂಗೇರಿದ್ದು, ಮಂಗಳವಾರ ಸಂಜೆ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆಬಿದ್ದಿದೆ. ಅಂತಿಮ ದಿನದಂದು ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನ ನಡೆಸಿದ್ದು, ಮತದಾರರ ಮನಗೆಲ್ಲಲು ಕಸರತ್ತು ನಡೆಸಿವೆ. ದಾವಣಗೆರೆಯಲ್ಲಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೆಡಿಕಲ್ ಕಾಲೇಜು ಕಾರ್ಯಕ್ರಮ | ತುರ್ತು ಆರೈಕೆ ಮತ್ತೆ ಜೀವ ಬೆಂಬಲ ತರಬೇತಿ

CHITRADURGA NEWS | 08 APRIL 2026 ಚಿತ್ರದುರ್ಗ: ಯಾವುದೇ ಅಪಘಾತ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಮೊದಲ ಒಂದು ಗಂಟೆಯ ಸಮಯ ಅತ್ಯಂತ ನಿರ್ಣಾಯಕ ಎಂದು ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ರವೀಂದ್ರ ಎಸ್.ಪಿ. ಹೇಳಿದರು. ಇದನ್ನೂ ಓದಿ: ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ದಾಳಿ ಜೀವ ರಕ್ಷಾ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಹಾಗೂ ಸ್ವಾಮಿ ವಿವೇಕಾನಂದ ಯುವ ಚಳುವಳಿಯ ಜಂಟಿ ಆಶ್ರಯದಲ್ಲಿ ಚಿತ್ರದುರ್ಗದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಏಪ್ರಿಲ್ 9ರಂದು ಮತದಾನ – ಡಿಸಿ ಗಂಗಾಧರಸ್ವಾಮಿ ಕಡ್ಡಾಯ ಕರೆ

ದಾವಣಗೆರೆ: ಜಿಲ್ಲೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ಸಂವಿಧಾನಬದ್ಧ ಹಕ್ಕನ್ನು ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ವಿಶೇಷ ಮನವಿ ಮಾಡಿದ್ದಾರೆ. ಏಪ್ರಿಲ್ 9ರಂದು ಮತದಾನ: ಬರುವ ಗುರುವಾರ, ಏಪ್ರಿಲ್ 9ರಂದು ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬ್ಯಾಟರ್‌ಗಳ ತಪ್ಪಿಲ್ಲ, ಎಲ್ಲ ಇವರದ್ದೇ ತಪ್ಪು: ಸೋಲಿನ ಬೆನ್ನಲ್ಲೇ ಪಾಂಡ್ಯ ಖಡಕ್ ರಿಯಾಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 27 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ಬ್ಯಾಟರ್‌ಗಳ ಅಬ್ಬರಕ್ಕೆ ಮುಂಬೈ ಬೌಲಿಂಗ್ ವಿಭಾಗ ಪತರುಗುಟ್ಟಿದೆ. ಮಳೆಯ ಕಾರಣದಿಂದಾಗಿ 11 ಓವರ್‌ಗಳಿಗೆ ಸೀಮಿತಗೊಂಡಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್, ಕೇವಲ 66 ಎಸೆತಗಳಲ್ಲಿ 150 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ […] The post ಬ್ಯಾಟರ್‌ಗಳ ತಪ್ಪಿಲ್ಲ, ಎಲ್ಲ ಇವರದ್ದೇ ತಪ್ಪು: ಸೋಲಿನ ಬೆನ್ನಲ್ಲೇ ಪಾಂಡ್ಯ ಖಡಕ್ ರಿಯಾಕ್ಷನ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.