Filters

Channels
Topics
Other Filters

ಅಪಘಾತ, ತುರ್ತು ಪರಿಸ್ಥಿತಿಯ ಮೊದಲ ಗಂಟೆ ಅತಿ ಮುಖ್ಯ; ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ.ಎಸ್.ಪಿ. ಹೇಳಿಕೆ

ಚಿತ್ರದುರ್ಗ: ಯಾವುದೇ ಅಪಘಾತ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಮೊದಲ ಒಂದು ಗಂಟೆಯ ಸಮಯ ಅತ್ಯಂತ ನಿರ್ಣಾಯಕ ಎಂದು ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ರವೀಂದ್ರ ಎಸ್.ಪಿ. ಹೇಳಿದರು. ಸೋಮವಾರ ಜೀವ ರಕ್ಷಾ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಹಾಗೂ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ತಂದು, ಗುಣಮಟ್ಟದ ಚಿಕಿತ್ಸೆ ನೀಡಿ; ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ

ಚಿತ್ರದುರ್ಗ: ಜಿಲ್ಲೆಯ ಎಚ್‍ಐವಿ/ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ತಂದು ಗುಣಮಟ್ಟದ ಚಿಕಿತ್ಸೆ ಮತ್ತು ಸಕಾಲಿಕ ಆರೈಕೆ ಸಿಗುವಂತೆ ನೋಡಿಕೊಳ್ಳಲು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.   ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.