Filters

Channels
Topics
Other Filters

ಸಾಗರ: ಲಾಡ್ಜ್‌ನಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವತಿ ಸೇರಿದಂತೆ ನಾಲ್ವರು ಪೊಲೀಸ್ ವಶಕ್ಕೆ!

ಮಲೆನಾಡು ಟುಡೆ ಸುದ್ದಿ / ಸಾಗರ : ನಗರದ ಜೋಗ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್‌ ಒಂದರ ಕೊಠಡಿಯಲ್ಲಿ ಯುವತಿ ಸೇರಿದಂತೆ ನಾಲ್ವರು ಗಾಂಜಾ ಸೇವನೆ ಮಾಡುತ್ತಿದ್ದಾಗ ದಾಳಿ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬರ ಪರಿಸ್ಥಿತಿ: ಸಂಕಷ್ಟದಲ್ಲಿರುವ ರೈತರ ಕೈ ಬಿಡುವುದಿಲ್ಲ- ಡಿಸಿಎಂ ಪರಮೇಶ್ವರ್

ಕೊಪ್ಪಳ,ಅಕ್ಟೋಬರ್,8,2026 (www.justkannada.in):  ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸಂಕಷ್ಟದಲ್ಲಿರುವ ರೈತರನ್ನ ರಾಜ್ಯ ಸರ್ಕಾರ ಕೈಬಿಡುವುದಿಲ್ಲ ಎಂದು ಡಿಸಿಎಂ ಪರಮೇಶ್ವರ್ ಭರವಸೆ ನೀಡಿದರು. ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ್, ರೈತರನ್ನು ಉಳಿಸಿಕೊಳ್ಳುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ.  ಅಗತ್ಯವಿದ್ದರೆ ಸಾಲ ತಗೊಂಡಾದರೂ ರೈತರಿಗೆ ನೆರವು ನೀಡುತ್ತೇವೆ. ರಾಜ್ಯದ 240 ತಾಲೂಕುಗಳ ಪೈಕಿ ಈಗಾಗಲೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆಪತ್ಬಾಂಧವ NDRF ಯೋಧರ ಮಾನಸಿಕ ಆರೋಗ್ಯಕ್ಕಾಗಿ ‘ಪ್ರಾಜೆಕ್ಟ್ ನಿರ್ಮಲ್’ ಜಾರಿ, ಏನಿದು ಯೋಜನೆ?

ಬೆಂಗಳೂರು: ಪ್ರಕೃತಿ ವಿಕೋಪ, ಪ್ರವಾಹ, ಭೂಕಂಪ ಹಾಗೂ ಇನ್ನಿತರ ವಿಪತ್ತುಗಳ ಸಮಯದಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹಗಲಿರುಳು ಶ್ರಮಿಸುವ ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರ ಮಾನಸಿಕ ಆರೋಗ್ಯವನ್ನು ಕಾಪಾಡಲು ಮಹತ್ವದ ಹೆಜ್ಜೆಯನ್ನಿಡಲಾಗಿದೆ. ಎನ್‌ಡಿಆರ್‌ಎಫ್ ವೈವ್ಸ್ ವೆಲ್ಫೇರ್ ಅಸೋಸಿಯೇಷನ್ (ಎಮ್‌ಡಬ್ಲ್ಯೂಡಬ್ಲ್ಯೂಎ) ಹಾಗೂ ಆದಿತ್ಯ ಬಿರ್ಲಾ ಎಜುಕೇಶನ್ ಟ್ರಸ್ಟ್‌ನ (ಎಬಿಇಟಿ) ಪ್ರಸಿದ್ಧ ಮಾನಸಿಕ ಆರೋಗ್ಯ ಸೇವಾ ಸಂಸ್ಥೆಯಾದ ‘ಎಂಪವರ್’ ಜಂಟಿಯಾಗಿ, ಯೋಧರಿಗಾಗಿ ‘ಪ್ರಾಜೆಕ್ಟ್ ನಿರ್ಮಲ್’ ಎಂಬ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿವೆ. ಈ ಕುರಿತು ಎರಡೂ ಸಂಸ್ಥೆಗಳ ನಡುವೆ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಡೆಲ್ಲಿ ಕ್ಯಾಪಿಟಲ್ಸ್ ಪಡೆಗೆ ‘ದಾದಾ’ ಬಲ: ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಆವೃತ್ತಿಯಲ್ಲಿ ಆರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ, ಮುಂಬರುವ ಸೀಸನ್‌ಗಾಗಿ ಭಾರಿ ಬದಲಾವಣೆಗೆ ಮುಂದಾಗಿದೆ. ಕಳೆದ ಎರಡು ವರ್ಷಗಳಿಂದ ತಂಡದ ಮುಖ್ಯ ತರಬೇತುದಾರರಾಗಿದ್ದ ಹೇಮಂಗ್ ಬದಾನಿ ಅವರನ್ನು ಹುದ್ದೆಯಿಂದ ಕೆಳಗಿಳಿಸಲಾಗಿದ್ದು, ಅವರ ಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ನೂತನ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. 2021ರ ಬಳಿಕ ಪ್ಲೇಆಫ್ ತಲುಪಲು ವಿಫಲವಾಗಿರುವ ಡೆಲ್ಲಿಯನ್ನು ಮತ್ತೆ ವಿಜೇತ ಹಾದಿಗೆ ತರುವುದೇ ಗಂಗೂಲಿ ಅವರ […] The post ಡೆಲ್ಲಿ ಕ್ಯಾಪಿಟಲ್ಸ್ ಪಡೆಗೆ ‘ದಾದಾ’ ಬಲ: ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಶಿವಮೊಗ್ಗ : ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿದ್ದ ವ್ಯಕ್ತಿ ನಾಪತ್ತೆ, ಎಲ್ಲಾದರು ಕಂಡರೆ ಪೊಲಿಸರಿಗೆ ಮಾಹಿತಿ ನೀಡಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿದ್ದ 61 ವರ್ಷದ ಚಿನ್ನಸ್ವಾಮಿ ಎಂಬ ವ್ಯಕ್ತಿ ಏ.25 ರಂದು ಮನೆಗೆಂದು ಹೋದವರು ಕಾಣೆಯಾಗಿರುತ್ತಾರೆ. ಈತ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭ್ರಷ್ಟ ರಾಜ್ಯಾಧ್ಯಕ್ಷ ಇರುವವರೆಗೂ ನಾನು ಬಿಜೆಪಿಗೆ ಹೋಗಲ್ಲ- ಶಾಸಕ ಯತ್ನಾಳ್

ವಿಜಯಪುರ,ಅಕ್ಟೋಬರ್,8,2026 (www.justkannada.in):  ಬಿಜೆಪಿ ಮರು ಸೇರ್ಪಡೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಭ್ರಷ್ಟ ರಾಜ್ಯಾಧ್ಯಕ್ಷ ಇರುವವರೆಗೂ ನಾನು ಬಿಜೆಪಿಗೆ ಹೋಗಲ್ಲ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಬಿಜೆಪಿ ಸತ್ತಿದೆ ವಿಜಯಪುರದಲ್ಲಿ ಹೇಳೋದೆ ಬೇಡ ಎಂದು ವ್ಯಂಗ್ಯವಾಡಿದರು. ಬಿಜೆಪಿಗೆ ವಾಪಸ್ ಕರೆ ತರಲು ಕೆಎಸ್ ಈಶ್ವರಪ್ಪಗೆ ಆಹ್ವಾನಿಸಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ನನ್ನ ಜೊತೆ ಯಾರೂ ಮಾತನಾಡಿಲ್ಲ ಯಾರು ನನ್ನ ಸಂಪರ್ಕಿಸಿದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ

ಬೆಂಗಳೂರು: ಜಪಾನ್ ನಲ್ಲಿ ಅಕ್ಟೋಬರ್ 17ರಿಂದ ಆರಂಭವಾಗಲಿರುವ ಏಷ್ಯನ್ ಪ್ಯಾರಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಖ್ಯಾತ ಅಂತರರಾಷ್ಟ್ರೀಯ ಪ್ಯಾರಾ ಗೇಮ್ಸ್ ಆಟಗಾರ್ತಿ, ಕಾರ್ಮಿಕ ಇಲಾಖೆ ಅಧಿಕಾರಿ ಕುಮಾರಿ ರಾಧಾ ವೆಂಕಟೇಶ್ ಅವರಿಗೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಸಂತೋಷ್‌ ಲಾಡ್‌ ಅವರು ಶುಭ ಹಾರೈಸಿದ್ದಾರೆ. ಸಚಿವರ ನಿವಾಸಕ್ಕೆ ಆಗಮಿಸಿದ ರಾಧಾ ವೆಂಕಟೇಶ್ ಅವರನ್ನು ಗೌರವಿಸಿ ಮಾತನಾಡಿದ ಲಾಡ್‌ ಅವರು, ಪ್ಯಾರಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ರಾಧಾ ವೆಂಕಟೇಶ್ ಅವರಿಗೆ ಅಭಿನಂದನೆಗಳು. ಇವರು ನಮ್ಮ ಇಲಾಖೆಯ ಅಧಿಕಾರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ: ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಫೈಜಾನ್ ಶವವಾಗಿ ಪತ್ತೆ!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ :  ನಗರದ ತುಂಗನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುಟ್ಟಪ್ಪನ ಕ್ಯಾಂಪ್ ಬಳಿ ನಿನ್ನೆ ತುಂಗಾ ನದಿಯಲ್ಲಿ ಈಜಲು ತೆರಳಿ ನೀರುಪಾಲಾಗಿದ್ದ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ: ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆ ಹಾಗೂ ನಗದನ್ನು ಬಸ್​​​ನಲ್ಲೇ ಬಿಟ್ಟು ಇಳಿದ ಹೋದ ಮಹಿಳೆ, ಆಮೇಲೆ ಏನಾಯ್ತು?

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಅಲಸೂರು ಗೇಟ್ ಮೂಲದ ಮಹಿಳೆಯೊಬ್ಬರು ಶಿವಮೊಗ್ಗದಿಂದ ತರಿಕೆರೆಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುವಾಗ, ಬಸ್‌ನಲ್ಲಿಯೇ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಿಎಂ ಆದ್ಮೇಲೆ ನನ್ನನೇ ಟ್ರ್ಯಾಪ್​ ಮಾಡಲು ಯತ್ನಿಸಿದ್ದರು-ಸಿಎಂ ಡಿಕೆ ಶಿವಕುಮಾರ್​

ನವದೆಹಲಿ, ಅಕ್ಟೋಬರ್ ,8,2026 (www.justkannada.in):  ಸಚಿವರ ಸ್ಟಿಂಗ್ ಆಪರೇಷನ್ ವಿಚಾರ ಕುರಿತು ಭಾರೀ ಚರ್ಚೆಯಾಗುತ್ತಿದ್ದು ಈ ಮಧ್ಯೆ  ಮುಖ್ಯಮಂತ್ರಿ ಆದ ಬಳಿಕ ನನ್ನನ್ನೂ  ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಆರೋಪ ಮಾಡಿದ್ದಾರೆ. ಸ್ಟಿಂಗ್ ಆಪರೇಷನ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲೇ ಸಚಿವರಿಗೆ ಎಚ್ಚರಿಕೆ ನೀಡಿರುವ ವಿಚಾರದ ಕುರಿತು  ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ನನ್ನ ಬಳಿ ಈ ಬಗ್ಗೆ ಎಲ್ಲ ಮಾಹಿತಿಯೂ ಇದೆ.  ನನ್ನ ಬಳಿ ಕೆಲವರು ಬಂದಿದ್ದರು. ಫೋಟೋ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಲಬೆರಕೆ ಆಹಾರಕ್ಕೆ ಬ್ರೇಕ್; ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳ ಮೇಲೆ FSSAI ಹದ್ದಿನ ಕಣ್ಣು!

ನವದೆಹಲಿ: ನವರಾತ್ರಿ ಹಾಗೂ ದೀಪಾವಳಿ ಸೇರಿದಂತೆ ಹಬ್ಬಗಳ ಸಂಭ್ರಮದ ನಡುವೆಯೇ ಆಹಾರ ಕಲಬೆರಕೆಗೆ ಕಡಿವಾಣ ಹಾಕಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹಬ್ಬದ ಸಂದರ್ಭದಲ್ಲಿ ಸಿಹಿತಿಂಡಿಗಳು ಸೇರಿದಂತೆ ವಿವಿಧ ಆಹಾರ ಉತ್ಪನ್ನಗಳ ಬೇಡಿಕೆ ಹೆಚ್ಚಾಗುವುದರಿಂದ, ಕಲಬೆರಕೆ ಆಹಾರ ಮಾರಾಟವಾಗದಂತೆ ವಿಶೇಷ ನಿಗಾ ವಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಹಬ್ಬದ ದಿನಗಳಲ್ಲಿ ಮನೆಗಳಲ್ಲಿ ಹಾಗೂ ಸಾರ್ವಜನಿಕ ಸಮಾರಂಭಗಳಲ್ಲಿ ಸಿಹಿತಿಂಡಿ ಮತ್ತು ವಿವಿಧ ಖಾದ್ಯಗಳ ಬಳಕೆ ಸಾಮಾನ್ಯವಾಗಿರುತ್ತದೆ. ಇದೇ ಸಂದರ್ಭದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿಕಾರಿಪುರ : ಈ ಊರಲ್ಲಿ ಬೀಗರ ಊಟ ಆಯೋಜಿಸಿದ್ರೆ 1 ಲಕ್ಷ, ಊಟ ಮಾಡಿದ್ರೆ 50 ಸಾವಿರ ದಂಡ ? ಏನಿದು ಸುದ್ದಿ

ಮಲೆನಾಡು ಟುಡೆ ಸುದ್ದಿ/ ಶಿಕಾರಿಪುರ : ಏನೋ ಮದ್ವೆಯಂತೆ ಬೀಗ್ರು ಊಟ ಜೋರಾ? ಎಷ್ಟ್ ಮರಿ ಹೊಡ್ಸಿದಿಯಾ? ಆಚೆ ಮನೆ ಶಂಕ್ರಣ್ಣ ಹೋದ್​ ಸಲ ಮದ್ವೆಗೆ 4 ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ : ದಸರಾ ಹಬ್ಬದಲ್ಲಿ ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೋಗುತ್ತಿದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಗುಡ್ ನ್ಯೂಸ್!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ದಸರಾ ರಜೆ ಪ್ರಯುಕ್ತ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಮೃಗಾಲಯದ ಅಧಿಕಾರಿಗಳು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ದಸರಾ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.