Filters

Channels
Topics
Other Filters

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಚುನಾವಣಾಧಿಕಾರಿ ಸಂತೋಷ್‌ ಕುಮಾರ್‌ ತಿಳಿಸಿದರು. ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಸಂಬಂಧ ಮಹಾನಗರ ಪಾಲಿಕೆ ಕಚೇರಿಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷಿಯಲ್ಲಿ ಮಾಧ್ಯಮದವರನ್ನು ಕುರಿತು ಮಾತನಾಡಿದರು. ನಂ-107 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 1,13,399 ಪುರುಷರು , 1,17,690 ಮಹಿಳೆಯರು ಹಾಗೂ 43 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಿರ್ಮಿತಿ ಕೇಂದ್ರದ ನಿವೃತ್ತ ಅಕೌಂಟೆಂಟ್‌ ಸುಶೀಲಮ್ಮ ಮನೆಯಲ್ಲಿ ಸಿಕ್ಕ ಆಸ್ತಿ ಎಷ್ಟು ಗೊತ್ತಾ ?

CHITRADURGA NEWS | 7 APRIL 2026 ಚಿತ್ರದುರ್ಗ: ಚಿತ್ರದುರ್ಗದ ನಿರ್ಮಿತಿ ಕೇಂದ್ರದಲ್ಲಿ ಅಕೌಂಟೆಂಟ್‌ ಆಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದ ಸುಶೀಲಮ್ಮ ಮನೆಯಲ್ಲಿ ಲೋಕಾಯುಕ್ತರು ಇಡೀ ದಿನ ತಲಾಶ್‌ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ ಚಿತ್ರದುರ್ಗದ ಮೆದೇಹಳ್ಳಿಯಲ್ಲಿರುವ ಮನೆ ಹಾಗೂ ಹಿರಿಯೂರು ತಾಲೂಕು ಯಾದಲಘಟ್ಟ ಗ್ರಾಮದ ತೋಟದ ಮನೆಗಳ ಮೇಲೆ ಸುಮಾರು 30 ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧಿಸಿದರು. ಇದನ್ನೂ ಓದಿ:ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ದಾಳಿ ಲೋಕಾಯುಕ್ತರು ದಾಳಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗೆಲುವಿನ ಓಟದಲ್ಲಿದ್ದ ಡೆಲ್ಲಿಗೆ ‘ಸ್ಟಾರ್ಕ್’ ಶಾಕ್! ಐಪಿಎಲ್ ಮಧ್ಯದಲ್ಲೇ ಸ್ಟಾರ್ ವೇಗಿ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್‌ನಲ್ಲಿ ಭರ್ಜರಿ ಆರಂಭ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈಗ ಗಾಯದ ಆತಂಕ ಎದುರಾಗಿದೆ. ತಂಡದ ಪ್ರಮುಖ ವೇಗದ ಬೌಲರ್, ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಗಾಯದ ಸಮಸ್ಯೆಯಿಂದಾಗಿ ಮುಂಬರುವ ಕನಿಷ್ಠ ಮೂರು ಪ್ರಮುಖ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ 2025-26ರ ಆಶಸ್ ಸರಣಿಯ ವೇಳೆ ಸ್ಟಾರ್ಕ್ ಅವರ ಭುಜ ಮತ್ತು ಮೊಣಕೈಗೆ ಗಂಭೀರ ಪೆಟ್ಟಾಗಿತ್ತು. ಈ ನೋವಿನಿಂದ ಅವರು ಇನ್ನೂ ಸಂಪೂರ್ಣವಾಗಿ ಗುಣಮುಖರಾಗಿಲ್ಲ. ಪ್ರಸ್ತುತ ಆಸ್ಟ್ರೇಲಿಯಾದಲ್ಲೇ ಉಳಿದುಕೊಂಡಿರುವ ಅವರು […] The post ಗೆಲುವಿನ ಓಟದಲ್ಲಿದ್ದ ಡೆಲ್ಲಿಗೆ ‘ಸ್ಟಾರ್ಕ್’ ಶಾಕ್! ಐಪಿಎಲ್ ಮಧ್ಯದಲ್ಲೇ ಸ್ಟಾರ್ ವೇಗಿ ಔಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕಟಪಾಡಿ ಓವರ್ ಪಾಸ್ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ; ಏ.10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತ

ಕಟಪಾಡಿ, ಏ.7: ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಏಪ್ರಿಲ್ 10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಂಸದರು ತಿಳಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ […] The post ಕಟಪಾಡಿ ಓವರ್ ಪಾಸ್ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ; ಏ.10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ.11: ಚಿತ್ರಕೂಟ ಆಯುರ್ವೇದ ನೇತೃತ್ವದಲ್ಲಿ ‘ಆಸರೆ ಸಹಾಯದ ಸ್ಪಂದನ’

The post ಏ.11: ಚಿತ್ರಕೂಟ ಆಯುರ್ವೇದ ನೇತೃತ್ವದಲ್ಲಿ ‘ಆಸರೆ ಸಹಾಯದ ಸ್ಪಂದನ’ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಿವೃತ್ತ ಅಸಿಸ್ಟೆಂಟ್ ಅಕೌಂಟೆಂಟ್ ಮನೆ ಮೇಲೆ ಲೋಕಾ ದಾಳಿ: ಬರೋಬ್ಬರಿ 8 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ

ಹೊಸ ದಿಗಂತ ವರದಿ, ಚಿತ್ರದುರ್ಗ: ಚಿತ್ರದುರ್ಗ ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು. ಚಿತ್ರದುರ್ಗದ ಮೆದೇಹಳ್ಳಿ ರಸ್ತೆ ನಿವಾಸ ಹಾಗೂ ಹಿರಿಯೂರಿನ ಯಾರದಕಟ್ಟೆ ತೋಟದ ಮನೆ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲಿಸಿದ್ದಾರೆ. ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಸುಶೀಲಮ್ಮ ಕಳೆದ ಒಂದು ವರ್ಷದ ಹಿಂದೆ ಸ್ವಯಂ ನಿವೃತ್ತಿ ಪಡೆದಿದ್ದರು. ಇವರ […] The post ನಿವೃತ್ತ ಅಸಿಸ್ಟೆಂಟ್ ಅಕೌಂಟೆಂಟ್ ಮನೆ ಮೇಲೆ ಲೋಕಾ ದಾಳಿ: ಬರೋಬ್ಬರಿ 8 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

IPL | ಮುಂಬೈ-ರಾಜಸ್ಥಾನ್ ಪಂದ್ಯಕ್ಕೂ ವರುಣನ ಎಂಟ್ರಿ: ಟಾಸ್ ವಿಳಂಬ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ಮತ್ತು ರಾಜಸ್ಥಾನ ಪಂದ್ಯಕ್ಕೂ ವರುಣ ಎಂಟ್ರಿ ನೀಡಿದ್ದು, ಹೀಗಾಗಿ ಪಂದ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ. ಗುವಾಹಟಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಹೀಗಾಗಿ ಟಾಸ್ ಪ್ರಕ್ರಿಯೆಯು ವಿಳಂಬವಾಗಿದೆ. ಮೈದಾನವನ್ನು ಕವರ್​ ಮಾಡಲಾಗಿದೆ. ಈ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ಆಡಿದ 2 ಪಂದ್ಯಗಳಲ್ಲಿ 2 ರಲ್ಲಿ ಗೆದ್ದಿದೆ, 4 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ವಿರುದ್ಧದ ಗೆಲುವಿನೊಂದಿಗೆ ಉತ್ತಮವಾಗಿ ಆರಂಭ ಪಡೆದಿತ್ತು. ಆದರೆ ದೆಹಲಿ ವಿರುದ್ಧ ಸೋಲನ್ನು […] The post IPL | ಮುಂಬೈ-ರಾಜಸ್ಥಾನ್ ಪಂದ್ಯಕ್ಕೂ ವರುಣನ ಎಂಟ್ರಿ: ಟಾಸ್ ವಿಳಂಬ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.7: ಪ್ರಸ್ತುತ ಬೇಸಿಗೆಯ ಹಿನ್ನೆಲೆ, ಬಿಸಿಲಿನ ಪ್ರಖರತೆ ದಿನೇ ದಿನೇ ಹೆಚ್ಚುತ್ತಿದ್ದು, ಶಾಖದ ಹೊಡೆತದಿಂದ ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹೊರಡಿಸಲಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […] The post ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.