Filters

Channels
Topics
Other Filters

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ|ಮತದಾನ ಮಾಡಲು ಕಲಾಕೃತಿ ಮೂಲಕ ಜಾಗೃತಿ : ಸಿಇಒ

ದಾವಣಗೆರೆ, ಏಪ್ರಿಲ್ 07 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು  ಮತದಾನದ  ಪ್ರಾಮುಖ್ಯತೆಯನ್ನು ಸಾರುವ ಬೃಹತ್ ಭಿತ್ರಿಚಿತ್ರಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌ ಅವರು ತಿಳಿಸಿದರು. ಹೊಂಡ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಭಿತ್ರಿಚಿತ್ರಗಳ ಪ್ರದರ್ಶನದಲ್ಲಿ ಭಿತ್ತಿ ಚಿತ್ರದ  ಮೇಲೆ ಸಹಿ ಮಾಡುವ ಮೂಲಕ ಅಭಿ ಯಾನಕ್ಕೆ  ಚಾಲನೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಿತ್ರದುರ್ಗ ಮೆಡಿಕಲ್‌ ಕಾಲೇಜು ಕಟ್ಟಡ ವೀಕ್ಷಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

CHITRADURGA NEWS | 07 APRIL 2026 ಚಿತ್ರದುರ್ಗ: ಸರ್ಕಾರಿ ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಮ್ಮ ಇಲಾಖೆಯಲ್ಲಿ ಯಾವುದೇ ಬಿಲ್‌ ಬಾಕಿ ಇಲ್ಲ. ಇನ್ನೊಂದು ವರ್ಷದಲ್ಲಿ ಚಿತ್ರದುರ್ಗ ಮೆಡಿಕಲ್‌ ಕಾಲೇಜು ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ತಿಳಿಸಿದರು. ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್… ಜಿಲ್ಲಾ ಆಸ್ಪತ್ರೆ ಹಾಗೂ ಸರ್ಕಾರಿ ಮೆಡಿಕಲ್‌ ಕಾಲೇಜು ಕಟ್ಟಡ ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇರಾನ್ ಗೆ ಕೊನೆಯ ಎಚ್ಚರಿಕೆ ನೀಡಿದ ಡೊನಾಲ್ಡ್  ಟ್ರಂಪ್

ವಾಷಿಂಗ್ಟನ್,ಏಪ್ರಿಲ್,7,2026 (www.justkannada.in):  ಇರಾನ್ ಮತ್ತು ಅಮೆರಿಕ ನಡುವಿನ ಯುದ್ದ ಮತ್ತಷ್ಟು ಉದ್ವಿಗ್ನಗೊಂಡಿದ್ದು ಇದೀಗ ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಇರಾನ್ ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಕೊನೆಯ ಎಚ್ಚರಿಕೆ ನೀಡಿದ್ದಾರೆ. ಇರಾನ್‌ನ ಪ್ರಮುಖ ಜಲಸಂಧಿಯಾದ ‘ಸ್ಟ್ರೈಟ್ ಆಫ್ ಹಾರ್ಮುಜ್’ ಅನ್ನು ಮುಕ್ತಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಗಡುವನ್ನು ಮಂಗಳವಾರದವರೆಗೆ ವಿಸ್ತರಿಸಿದ್ದಾರೆ.ಆದರೆ, ಇದೇ ವೇಳೆ ಇರಾನ್‌ನ ಇಂಧನ ಕೇಂದ್ರಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಭೀಕರ ದಾಳಿ ನಡೆಸುವುದಾಗಿ ಅವರು ತೀವ್ರ ಎಚ್ಚರಿಕೆ ನೀಡಿದ್ದಾರೆ. ಇರಾನ್ […] The post ಇರಾನ್ ಗೆ ಕೊನೆಯ ಎಚ್ಚರಿಕೆ ನೀಡಿದ ಡೊನಾಲ್ಡ್  ಟ್ರಂಪ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.