Filters

Channels
Topics
Other Filters

ಬೌಂಡರಿ ಬಾರಿಸೋ ಕೈಲಿ ಬಾಟಲಿ: ಲಿಮಿಟ್ ಮೀರಿ ಎಣ್ಣೆ ಹೊಡೆದು ಸಿಕ್ಕಿಬಿದ್ದ ವಾರ್ನರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ್ ಸೂಪರ್ ಲೀಗ್ ನಲ್ಲಿ ಕರಾಚಿ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಡೇವಿಡ್ ವಾರ್ನರ್, ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಯ್ನಾಡು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಪಿಎಸ್‌ಎಲ್ ಪಂದ್ಯಾವಳಿ ನಡೆಯುತ್ತಿರುವಾಗಲೇ ಬಿಡುವು ಮಾಡಿಕೊಂಡು ಸಿಡ್ನಿಗೆ ತೆರಳಿದ್ದ ವಾರ್ನರ್, ಏಪ್ರಿಲ್ 7, 2026 ರಂದು ಮರೂಬ್ರಾ ಎಂಬಲ್ಲಿ ಅತೀ ವೇಗವಾಗಿ ವಾಹನ ಚಲಾಯಿಸುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ತಪಾಸಣೆಗಾಗಿ ಅವರ ಕಾರನ್ನು […] The post ಬೌಂಡರಿ ಬಾರಿಸೋ ಕೈಲಿ ಬಾಟಲಿ: ಲಿಮಿಟ್ ಮೀರಿ ಎಣ್ಣೆ ಹೊಡೆದು ಸಿಕ್ಕಿಬಿದ್ದ ವಾರ್ನರ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ

ಬಾಗಲಕೋಟೆ,ಏಪ್ರಿಲ್,7,2026 (www.justkannada.in): ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ಮೇಲೆ ಲೈಂಗಿಕ ಕಿರುಕುಳವೆಸಗಿದ ಆರೋಪ ಕೇಳಿ ಬಂದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಕಿಯಿಲ್ಲದೇ ಹೊಗೆಯಾಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೇ ಯಾಕೆ ಸ್ಟೇ ತರುತ್ತಿದ್ದರು ಎಂದಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್,  ಬಸವ ಜಯಮೃತ್ಯುಂಜಯ ಶ್ರೀ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದರು. ಬದಲಾಗಲಿ ಎಂದು ಸ್ವಾಮೀಜಿಗಳಿಗೆ […] The post ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ|ಕರ್ನಾಟಕ ವಿರೋಧಿ ಧೋರಣೆ:ರಾಜ್ಯಪಾಲರ ವಿರುದ್ದ ಕರವೇ ಆಕ್ರೋಶ

ದಾವಣಗೆರೆ : ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂಎಸ್ ರಾಮೇಗೌಡ ಒತ್ತಾಯಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕವು ಮಂಗಳವಾರ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರವು ಎಸ್.ಎಸ್.ಎಎಲ್.ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯ 2 ವರ್ಷ ಸಿಎಂ ಅನ್ನೋಕೆ ಪರಮೇಶ್ವರ್ ಯಾರು?: ‘ಕೈ’ ಪಾಳಯದಲ್ಲಿ ಶುರುವಾಯ್ತಾ ಕೋಲ್ಡ್ ವಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇರುವುದು ನಿಜ, ಆದರೆ ಅವರು ಇವತ್ತೇ ಸಿಎಂ ಆಗುತ್ತಾರೆ ಎಂದು ನಾನು ಹೇಳಿಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನ ಅಣ್ಣ ಸಿಎಂ ಆಗಬೇಕೆಂಬ ಆಸೆ ಇರುವುದು ಸಹಜ. ಆದರೆ ಅಧಿಕಾರ ಬದಲಾವಣೆಯ ಬಗ್ಗೆ ಸಮಯ ಬಂದಾಗ ಮಾತನಾಡೋಣ” ಎನ್ನುವ ಮೂಲಕ ಕುತೂಹಲ ಉಳಿಸಿಕೊಂಡಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ […] The post ಸಿದ್ದರಾಮಯ್ಯ 2 ವರ್ಷ ಸಿಎಂ ಅನ್ನೋಕೆ ಪರಮೇಶ್ವರ್ ಯಾರು?: ‘ಕೈ’ ಪಾಳಯದಲ್ಲಿ ಶುರುವಾಯ್ತಾ ಕೋಲ್ಡ್ ವಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ:ಪಾಲಿಕೆಯಿಂದ ಕಾರ್ಯಾಚರಣೆ, ಆರ್.ಟಿ.ಓ. ರಸ್ತೆಯ ಗೂಡಂಗಡಿಗಳ ತೆರವು 

ಶಿವಮೊಗ್ಗ: ನಗರದ ಆರ್.ಟಿ.ಓ. ಕಚೇರಿ ರಸ್ತೆಯಲ್ಲಿ ಇದ್ದ ಗೂಡಂಗಡಿ ಹಾಗೂ ತಿಂಡಿ ಗಾಡಿಗಳನ್ನು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೊಸ ಮನೆ ಕಟ್ಟಿದ ಖುಷಿಯಲ್ಲಿ ಭರ್ಜರಿ ಊಟ: ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹೊಸ ಮನೆಯ ಮೇಲ್ಛಾವಣಿ ಕೆಲಸ ಪೂರ್ಣಗೊಂಡ ಖುಷಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭರ್ಜರಿ ಊಟ ಸವಿದ 40ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಜಾಂತಿ ಗ್ರಾಮದಲ್ಲಿ ನಡೆದಿದೆ. ರಾಜಕುಮಾರ್ ಎಂಬುವವರು ತಮ್ಮ ಹೊಸ ಮನೆಯ ಮೇಲ್ಛಾವಣಿ ಕೆಲಸ ಪೂರ್ಣಗೊಂಡ ಖುಷಿಯಲ್ಲಿ ಗ್ರಾಮಸ್ಥರಿಗೆ ಹುಗ್ಗಿ, ಅನ್ನ, ಸಾಂಬಾರ್ ಮಾಡಿಸಿ ಊಟ ಹಾಕಿಸಿದ್ದರು. ಈ ಊಟವನ್ನು ಸೇವಿಸಿದ ಗ್ರಾಮಸ್ಥರಿಗೆ ಬೆಳಗಿನ ಜಾವ ಫುಡ್ ಪಾಯಿಸನ್ ಆಗಿ ವಾಂತಿ, ಭೇದಿ ಶುರುವಾಗಿದ್ದು, […] The post ಹೊಸ ಮನೆ ಕಟ್ಟಿದ ಖುಷಿಯಲ್ಲಿ ಭರ್ಜರಿ ಊಟ: ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮಂಡ್ಯ | ಮಹಿಳಾ ಕಾಲೇಜಿಗೆ ಹವಾ ನಿಯಂತ್ರಣ ಯಂತ್ರ – ಶಾಸಕ ರವಿಕುಮಾರ್

ಮಹಿಳಾ ಸರ್ಕಾರಿ ಕಾಲೇಜಿನಲ್ಲಿ (ಸ್ವಾಯತ್ತ) ರೂ 1 ಕೋಟಿ ವೆಚ್ಚದಲ್ಲಿ ಹವಾನಿಯಂತ್ರಣ ಯಂತ್ರ ಒಳಗೊಂಡಂತೆ ಲೇಡಿಸ್ ಲಾಂಜ್ ನಿರ್ಮಾಣ ಮಾಡಲು ಅನುಮತಿ ದೊರೆತಿದ್ದು ಇನ್ನೂ ಹತ್ತು ದಿನಗಳ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ತಿಳಿಸಿದರು. ಇಂದು ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಜಾನಪದ ಜಾತ್ರೆ -2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಅಭಿವೃದ್ಧಿ ಮಾಡುವುದು ಆಯಾ ಶಾಸಕರ ಕರ್ತವ್ಯವಾಗಿದೆ ಎಂದರು. ಮಹಿಳಾ […] The post ಮಂಡ್ಯ | ಮಹಿಳಾ ಕಾಲೇಜಿಗೆ ಹವಾ ನಿಯಂತ್ರಣ ಯಂತ್ರ – ಶಾಸಕ ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್

ಬೆಂಗಳೂರು,ಏಪ್ರಿಲ್,7,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ […] The post ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸನ್​ ರೈಸರ್ಸ್ ತಂಡಕ್ಕೆ ಮೋಸ? ತೀರ್ಪಿನ ವಿರುದ್ಧ ಅಸಮಾಧಾನ: BCCIಗೆ ದೂರು ಕೊಡೋಕೆ ರೆಡಿಯಾದ ಆರೆಂಜ್ ಆರ್ಮಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪ್ರದರ್ಶನಕ್ಕಿಂತ ಹೆಚ್ಚು ಚರ್ಚೆಯಾಗುತ್ತಿರುವುದು ವಿವಾದಾತ್ಮಕ ಅಂಪೈರ್ ತೀರ್ಪುಗಳು. ಹೌದು! ಮೂರು ಪಂದ್ಯಗಳಲ್ಲಿ ಒಂದೇ ಗೆಲುವು ಮತ್ತು ಎರಡು ಸೋಲು ದಾಖಲಿಸಿರುವ ತಂಡ, ನಿರ್ಣಾಯಕ ಕ್ಷಣಗಳಲ್ಲಿ ತಮ್ಮ ವಿರುದ್ಧ ಹೋದ ಕೆಲವು ತೀರ್ಪುಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಸಂಬಂಧ ಫ್ರಾಂಚೈಸಿ ಬಿಸಿಸಿಐಗೆ ಅಧಿಕೃತ ದೂರು ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂಬ ವರದಿಗಳು ಹೊರಬಿದ್ದಿವೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಹೆನ್ರಿಕ್ ಕ್ಲಾಸೆನ್ ಅವರ ಕ್ಯಾಚ್ […] The post ಸನ್​ ರೈಸರ್ಸ್ ತಂಡಕ್ಕೆ ಮೋಸ? ತೀರ್ಪಿನ ವಿರುದ್ಧ ಅಸಮಾಧಾನ: BCCIಗೆ ದೂರು ಕೊಡೋಕೆ ರೆಡಿಯಾದ ಆರೆಂಜ್ ಆರ್ಮಿ? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬಸ್ರೂರು: ವೃತ್ತಿ ಯೋಜನೆ ಕಾರ್ಯಕ್ರಮ

ಬಸ್ರೂರು, ಏ.7: ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಘಟಕದ ಆಶ್ರಯದಲ್ಲಿ ‘ವೃತ್ತಿ ಯೋಜನೆ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪೋಲೀಸ್ ಉಪನಿರೀಕ್ಷಕ(ಸಿವಿಲ್)ಅಧಿಕಾರಿಯಾದ ಆಶ್ರೀತಾ ಎ ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಉದ್ಯೋಗವನ್ನು ಸರಿಯಾಗಿ ಆಯ್ಕೆ ಮಾಡಿಕೊಂಡು ಅದಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಹಾಯ ಮಾಡುವ ಸ್ಪರ್ಧಾತ್ಮಕ ಪರೀಕ್ಷೆಗಳು ಉದ್ಯೋಗವಕಾಶದ ಕುರಿತು ಮಾತನಾಡುತ್ತಾ ಕಾಲೇಜುಗಳಲ್ಲಿ ನಡೆಸುವ ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳ ವೃತ್ತಿ ಯೋಜನಾ ಮುಂದಾಳತ್ವ ಬೆಳೆಸುವುದಲ್ಲದೇ ಆತ್ಮವಿಶ್ವಾಸ ಮತ್ತು […] The post ಬಸ್ರೂರು: ವೃತ್ತಿ ಯೋಜನೆ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಿಪ್ಪನ್‌ಪೇಟೆ: ವಿದ್ಯುತ್ ಕಂಬ ದುರಸ್ತಿ ವೇಳೆ ಕಂಬ ಮುರಿದುಬಿದ್ದು ಯುವಕ ಸಾವು

ರಿಪ್ಪನ್‌ಪೇಟೆ: ವಿದ್ಯುತ್ ಮಾರ್ಗ ನಿರ್ವಹಣೆ ಮಾಡುತ್ತಿದ್ದ ಸಂದರ್ಭದಲ್ಲಿವಿದ್ಯುತ್ ಕಂಬವೊಂದು ಏಕಾಏಕಿ ಬುಡಸಮೇತ ಮುರಿದು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಂಪುಟ ಪುನಾರಚನೆ: ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,7,2026 (www.justkannada.in): ಸಚಿವ ಸಂಪುಟ ಪುನಾರಚನೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು. ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್ , ಯಾವುದೇ ತೀರ್ಮಾನ ನಾವು ಹೇಳಲು ಆಗಲ್ಲ ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡುವುದಿಲ್ಲ. ಊಹೆ ಮಾಡಿಕೊಂಡು ಪ್ರತಿದಿನ ಮಾತನಾಡುವುದು ಸರಿಯಲ್ಲ ಎಂದರು. ಎರಡ್ಮೂರು ಬಾರಿ ಗೆದ್ದವರು ಸಭೆ ಮಾಡಿದ್ದನ್ನ ಹೈಕಮಾಂಡ್ ಗಮನಿಸಿದೆ. ಅದರ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವರದಿ ನೀಡುತ್ತಾರೆ. ಸಮಸ್ಯೆ […] The post ಸಂಪುಟ ಪುನಾರಚನೆ: ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಿದೇಶದಿಂದ ಬಂದ ಶಿಪ್‌ಗಳು ಗುಜರಾತ್‌ಗೆ ಏಕೆ ಹೋದವು?: ಡಿಕೆಶಿ ಪ್ರಶ್ನೆ

ಹೊಸದಿಗಂತ ವರದಿ ​ಹುಬ್ಬಳ್ಳಿ: ಕೇರಳದಲ್ಲಿ ಕಳೆದ 10 ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಆದ್ದರಿಂದ ವಿಧಾನ ಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸೇರಿದಂತೆ ಹಲವು ನಾಯಕರು ಕೇರಳದಲ್ಲಿ ಚುನಾವಣಾ ಪ್ರಚಾರ ಮಾಡದಿದ್ದೇವೆ. ಅಲ್ಲಿಯ ರಾಜಕೀಯ ಪಕ್ಷಗಳಿಗೆ ಶಿಸ್ತು ಇದ್ದು, ಅವರಿಂದ ನಾವು ಕಲಿಯುವುದು ಬಹಳಷ್ಟಿದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪಡೆಯುತ್ತಿರುವ […] The post ವಿದೇಶದಿಂದ ಬಂದ ಶಿಪ್‌ಗಳು ಗುಜರಾತ್‌ಗೆ ಏಕೆ ಹೋದವು?: ಡಿಕೆಶಿ ಪ್ರಶ್ನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪವಿತ್ರಾ ಬೇಲ್ ಕನಸು ಭಗ್ನ.. ಪಂಜರ ಪಕ್ಷಿ ಸುಬ್ಬಿಗೆ ಶಾಕ್

ರೇಣುಕಾಸ್ವಾಮಿ ಮರ್ಡರ್ ಕೇಸ್‌‌‌ನಲ್ಲಿ ಜೈಲು ಪಾಲಾಗಿರೋ ನಟಿ ಪವಿತ್ರಾ ಗೌಡ ಬೇಲ್ ಕನಸು ಭಗ್ನವಾಗಿದೆ. ಪಂಜರದಿಂದ ಹೊರಬಂದು ಸ್ವತಂತ್ರವಾಗಿ ಹಾರೋಕೆ ತುದಿಗಾಲಲ್ಲಿ ನಿಂತಿದ್ದ ಪವಿತ್ರಾಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಒಂದು ಮರ್ಡರ್.. ಅದೆಷ್ಟು ಮಂದಿ ಫ್ಯಾಮಿಲಿಗಳನ್ನ ಹಾಗೂ ಅವ್ರ ಕುಟುಂಬಸ್ಥರನ್ನ ಡಿಸ್ಟರ್ಬ್ ಮಾಡುತ್ತೆ ಅಲ್ವಾ..? ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಆ ಇಡೀ ಕೇಸ್‌‌ನಲ್ಲಿ ಭಾಗಿಯಾಗಿರೋ ಆರೋಪಿಗಳು, ಅವರ ಫ್ಯಾಮಿಲಿ ಮೆಂಬರ್ಸ್ ಹೀಗೆ ಯಾರಿಗೂ ನೆಮ್ಮದಿ ಇಲ್ಲದಂತಾಗಿದೆ. ದರ್ಶನ್ ಏನೋ ಇದ್ರೆ ನೆಮ್ದಿಯಾಗ್ ಇರ್ಬೇಕ್ ಅಂತ ಹಾಡು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…

CHITRADURGA NEWS | 07 April 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಏಪ್ರಿಲ್ 07ರಂದು ನಡೆದ ಮಾರುಕಟ್ಟೆಯಲ್ಲಿ ಹತ್ತಿ ಬೆಳೆಯ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಹತ್ತಿ   2077 – 9013 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.