Filters

Channels
Topics
Other Filters

Health Alert | ಪ್ರೋಟೀನ್ ಪ್ರೋಟೀನ್ ಅನ್ಕೊಂಡು ಹೆಚ್ಚು ಪನೀರ್ ತಿಂತಿದ್ದೀರಾ? ಹಾಗಿದ್ರೆ ಈ ಸ್ಟೋರಿ ನೀವು ಓದ್ಲೇ ಬೇಕು

ಇತ್ತೀಚೆಗೆ ಆರೋಗ್ಯ, ದೇಹದ ತೂಕ ಇಳಿಕೆ ಮತ್ತು ಸ್ನಾಯು ಬಲ ಹೆಚ್ಚಿಸಿಕೊಳ್ಳುವ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಬಂದಿದೆ. ಇದರಿಂದ ಹಲವರು ಪನೀರ್ ಅನ್ನು ಹೆಚ್ಚು ಪ್ರಮಾಣದಲ್ಲಿ ತಿನ್ನಲು ಆರಂಭಿಸಿದ್ದಾರೆ. ಸಸ್ಯಾಹಾರಿಗಳಿಗೆ ಇದು ಉತ್ತಮ ಪ್ರೋಟೀನ್ ಆಹಾರ ಎನ್ನುವುದು ಸತ್ಯ. ಆದರೆ ಅತಿಯಾಗಿ ಸೇವಿಸಿದರೆ ಕೆಲವು ಸಮಸ್ಯೆಗಳು ಎದುರಾಗಬಹುದು. ಪನೀರ್‌ನಲ್ಲಿ ದೇಹಕ್ಕೆ ಅಗತ್ಯವಾದ ಪ್ರೋಟೀನ್ ಜೊತೆಗೆ ಕೊಬ್ಬಿನ ಅಂಶವೂ ಸಾಕಷ್ಟು ಇರುತ್ತದೆ. ಆದ್ದರಿಂದ ಇದನ್ನು ಮಿತಿ ಮೀರಿಸಿ ತಿಂದರೆ ತೂಕ ಕಡಿಮೆಯಾಗುವ ಬದಲು ಹೆಚ್ಚಾಗುವ ಸಾಧ್ಯತೆ ಇದೆ. […] The post Health Alert | ಪ್ರೋಟೀನ್ ಪ್ರೋಟೀನ್ ಅನ್ಕೊಂಡು ಹೆಚ್ಚು ಪನೀರ್ ತಿಂತಿದ್ದೀರಾ? ಹಾಗಿದ್ರೆ ಈ ಸ್ಟೋರಿ ನೀವು ಓದ್ಲೇ ಬೇಕು appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದಿಂದ ಸಮ್ಮಿಲನ ಕಾರ್ಯಕ್ರಮ

ಕುಂದಾಪುರ, ಏ.7: ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಿದ ವಾರ್ಷಿಕ ಮಿತ್ರಕೂಟ ಸಮ್ಮಿಲನ 2026 ಕಾರ್ಯಕ್ರಮ ಕಾಲೇಜಿನ ಮುಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ಗಂಗೊಳ್ಳಿಯ ಸ್ಟೆಲ್ಲಾ ಮೇರಿಸ್ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಪ್ರಣಯ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಕಾಲೇಜು ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿರುವ ವಿದ್ಯಾರ್ಥಿಗಳಿಗೆ ನಿರಂತರ ಬೆಂಬಲ ನೀಡುತ್ತಾ ಬಂದಿದೆ. ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳ ಬದುಕು ಈ ಸಂಸ್ಥೆಗೆ ಬಂದು ಬೆಳಗಿದೆ. ಕಾಲೇಜು […] The post ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದಿಂದ ಸಮ್ಮಿಲನ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ವತಿಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಯಾವಾಗ?

ಶಿವಮೊಗ್ಗ: ಜಿಲ್ಲಾ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಕಾರ್ಮಿಕರಿಗೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿ. ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ

ಕುಂದಾಪುರ, ಏ.7: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗವು ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿಯಲ್ಲಿ ವಿಸ್ತರಣಾ ಚಟುವಟಿಕೆ ಹಮ್ಮಿಕೊಂಡಿತ್ತು. ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪರಿಕರಗಳನ್ನು ನೀಡಿ ಶಿಸ್ತು, ಸ್ವಚ್ಛತೆ ಮತ್ತು ಉತ್ತಮ ನಡವಳಿಕೆಗಳ ಕುರಿತು ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾದ ದಿನಚರಿ ಮತ್ತು ಆಹಾರ ಕ್ರಮದ ಕುರಿತು ತಿಳಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದೀಪಾ, ಪ್ರಾಧ್ಯಾಪಕಿ ರೇವತಿ ಡಿ. […] The post ಬಿ. ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ- ಶಾಸಕ ಶಿವಲಿಂಗೇಗೌಡ ಸವಾಲು

ದಾವಣಗೆರೆ,ಏಪ್ರಿಲ್,7,2026 (www.justkannada.in): ಗ್ಯಾರಂಟಿಯಿಂದ ಸರ್ಕಾರ ದಾರಿ ತಪ್ಪಿದೆ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ, ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು. ಇಂದು ಮಾತನಾಡಿದ ಶಾಸಕ ಶಿವಲಿಂಗೇಗೌಡ, ಈ ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.  ಗ್ಯರಂಟಿ ವೈಯಕ್ತಿಕ ಆದಾಯ ಹೆಚ್ಚಿಸಲು ಸಹಕಾರಿಯಾಗಿದೆ. ಬಿಜೆಪಿಗೆ ತಾಕತ್ತಿದ್ದರೆ ಗ್ಯಾರಂಟಿ ಪಡೆಯಬೇಡಿ ಎಂದು ಹೇಳಿ ನೋಡೋಣ ಎಂದರು. ಸುಳ್ಳು ಪ್ರಚಾರ ಮಾಡುವ ಬಿಜೆಪಿಯರಿಗೆ ಮಾನ ಮರ್ಯದೆ ಇದೆಯಾ ಶಾಸಕರಿಗೆ ನೀಡುವ […] The post ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ- ಶಾಸಕ ಶಿವಲಿಂಗೇಗೌಡ ಸವಾಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ.10: ಉಡುಪಿಯಲ್ಲಿ ನೇರ ಸಂದರ್ಶನ

ಮಣಿಪಾಲ, ಏ.7: 10.04.2026 ಶುಕ್ರವಾರ ಬೆಳಗ್ಗೆ 10:30೦ ಗಂಟೆಗೆ ಹರ್ಷ ರಿಟೇಲ್ ಪ್ರೈ.ಲಿ ಧನಂಜಯ ಟವರ‍್ಸ್ ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ, 8105618291 […] The post ಏ.10: ಉಡುಪಿಯಲ್ಲಿ ನೇರ ಸಂದರ್ಶನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

~ಗೋವರ್ಧನ ನವಿಲೇಹಾಳು  ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ. ಶಾಮನೂರು ಶಿವಶಂಕರಪ್ಪ ಅವರು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಧುರಂಧರ್‌ಗೆ ಕೊಹ್ಲಿ ಬೋಲ್ಡ್.. ಇದು WOW ರಿಪೋರ್ಟ್

ಧುರಂಧರ್ ದಿ ರಿವೆಂಜ್‌‌‌ ಸಿನಿಮಾಗೆ ವರ್ಲ್ಡ್ ಫೇಮಸ್ ಕ್ರಿಕೆಟರ್ ಕಿಂಗ್ ಕೊಹ್ಲಿ ಕ್ಲೀನ್ ಬೋಲ್ಡ್ ಆಗಿದ್ದಾರೆ. ವ್ಹಾವ್ ಫೀಲ್ ಜೊತೆ ರಿವ್ಯೂ ರಿಪೋರ್ಟ್ ಕೂಡ ನೀಡಿದ್ದಾರೆ. ಅಷ್ಟೇ ಅಲ್ಲ, ಡೈರೆಕ್ಟರ್‌‌ನ ಫಾಲೋ ಮಾಡೋ ಮೂಲಕ ಡೆಲ್ಲಿ ಡೈರೆಕ್ಟರ್ ಟ್ಯಾಲೆಂಟ್‌ಗೆ ಹ್ಯಾಟ್ಸಾಫ್ ಹೇಳಿದ್ದಾರೆ.   ಬ್ಯಾಕ್ ಟು ಬ್ಯಾಕ್ ಐಪಿಎಲ್ ಪಂದ್ಯಗಳನ್ನ ಗೆಲ್ಲುವ ಮೂಲಕ ಆರ್‌ಸಿಬಿಯನ್ನ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೆ ಏರಿಸಿರೋ ಕಿಂಗ್ ಕೊಹ್ಲಿ, ಬಿಡುವು ಮಾಡಿಕೊಂಡು ಧುರಂಧರ್ ದಿ ರಿವೆಂಜ್ ಮೂವಿ ನೋಡಿದ್ದಾರೆ. ಅಷ್ಟೇ ಅಲ್ಲ, ಎಂದೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.