Filters

Channels
Topics
Other Filters

‘ಗ್ಯಾಸ್ ಟ್ರಬಲ್‌’ ಮಧ್ಯೆ ರಾಜಕೀಯ ಗುದ್ದಾಟ: ಪಕ್ಷಗಳ ನಡುವೆ ಆರೋಪ–ಪ್ರತ್ಯಾರೋಪಗಳ ವಾಕ್ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಇದೀಗ ಕರ್ನಾಟಕದಲ್ಲೂ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಅಡುಗೆ ಅನಿಲ ಸರಬರಾಜು ಸಮಸ್ಯೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ಆರೋಪ–ಪ್ರತ್ಯಾರೋಪ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಗ್ಯಾಸ್ ಬೆಲೆ ಏರಿಕೆ ಮತ್ತು ಸರಬರಾಜು ಸಮಸ್ಯೆಗೆ ಕೇಂದ್ರದ ನೀತಿಗಳೇ ಕಾರಣ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ […] The post ‘ಗ್ಯಾಸ್ ಟ್ರಬಲ್‌’ ಮಧ್ಯೆ ರಾಜಕೀಯ ಗುದ್ದಾಟ: ಪಕ್ಷಗಳ ನಡುವೆ ಆರೋಪ–ಪ್ರತ್ಯಾರೋಪಗಳ ವಾಕ್ಸಮರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರೀತಿಯ ಹೆಸರಲ್ಲಿ ಯುವತಿಗೆ 19 ಲಕ್ಷ ರೂ. ವಂಚನೆ: ವಿಡಿಯೋ ವೈರಲ್ ಮಾಡೋದಾಗಿ ಬ್ಲಾಕ್‌ಮೇಲ್‌

ಬೆಳಗಾವಿ: ಸೈಬರ್ ಲೋಕದ ಮಾಯಾಜಾಲ ಮತ್ತು ಪ್ರೀತಿಯ ಹೆಸರಿನಲ್ಲಿ ನಡೆಯುವ ವಂಚನೆಗಳು ಒಂದಲ್ಲ ಎರಡಲ್ಲ. ಇದೇ ರೀತಿಯಾಗಿ ಯುವಕನೊಬ್ಬ ಪ್ರೀತಿಯ ಹೆಸರಿನಲ್ಲಿ ಯುವತಿಯೊಬ್ಬಳಿಗೆ ನಂಬಿಸಿ, ವಂಚಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಯುವತಿಗೆ ಲಕ್ಷಾಂತರ ರೂಪಾಯಿ ವಂಚಿಸಿ, ಯುವತಿಯ ಖಾಸಗಿ ವಿಡಿಯೋ ದೃಶ್ಯಗಳನ್ನ ವೈರಲ್‌ ಮಾಡೋದಾಗಿ ಬ್ಲಾಕ್‌ಮೇಲ್‌ ಮಾಡೋದಾಗಿ ವಂಚಿಸಿದ ಪ್ರಕರಣ ವರದಿಯಾಗಿದೆ. ಯುವಕನೊಬ್ಬ ಮದುವೆಯಾಗುವ ನಾಟಕವಾಡಿ ಪ್ರೇಯಸಿಯ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಯುವಕನೊಬ್ಬ ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೂದಲು ಉದುರುವಿಕೆ ತಡೆಗೆ ಇಲ್ಲಿದೆ ನೋಡಿ ಸುಲಭ ರಾಮಬಾಣ

ನಮ್ಮ ದೇಹದ ಸೌಂದರ್ಯದಲ್ಲಿ ಕೂದಲಿಗೆ ಪ್ರಮುಖ ಸ್ಥಾನವಿದೆ. ಆದರೆ ಇತ್ತೀಚಿನ ಮಾಲಿನ್ಯ, ಒತ್ತಡದ ಜೀವನಶೈಲಿ ಮತ್ತು ಪೌಷ್ಟಿಕಾಂಶದ ಕೊರತೆಯಿಂದಾಗಿ ಕೂದಲು ಉದುರುವುದು, ಕೂದಲು ತೆಳುವಾಗುವುದು ಸಾಮಾನ್ಯವಾಗಿದೆ. ಮಾರುಕಟ್ಟೆಯಲ್ಲಿ ಸಿಗುವ ಶಾಂಪೂ ಅಥವಾ ಎಣ್ಣೆಗಳು ತಾತ್ಕಾಲಿಕ ಪರಿಹಾರ ನೀಡಬಹುದು, ಆದರೆ ಕೂದಲಿನ ಬುಡಕ್ಕೆ ಪೋಷಣೆ ಸಿಗುವುದು ನಾವು ಸೇವಿಸುವ ಆಹಾರದಿಂದ ಮಾತ್ರ. ಕೂದಲಿನ ಬೆಳವಣಿಗೆಗೆ ಸಹಕಾರಿಯಾದ 11 ಪವರ್‌ಫುಲ್ ಆಹಾರಗಳ ವಿವರ ಇಲ್ಲಿದೆ: 1. ಮೊಟ್ಟೆಗಳು (Eggs): ಕೂದಲು ‘ಕೆರಾಟಿನ್’ ಎಂಬ ಪ್ರೋಟೀನ್‌ನಿಂದ ಮಾಡಲ್ಪಟ್ಟಿದೆ. ಮೊಟ್ಟೆಗಳಲ್ಲಿ ಪ್ರೋಟೀನ್ ಮತ್ತು […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಆರ್ಭಟ: “ಎಸ್‌ಡಿಪಿಐಗೆ ಮತ ಹಾಕಿದರೆ ಬಿಜೆಪಿಗೆ ಲಾಭ” ಎಂದ ಮುಖ್ಯಮಂತ್ರಿ!

ದಾವಣಗೆರೆ: “ಎಸ್‌ಡಿಪಿಐ ಅಭ್ಯರ್ಥಿಗಳಿಗೆ ಮತ ಹಾಕುವುದು ಎಂದರೆ ಅದು ನೇರವಾಗಿ ಬಿಜೆಪಿಗೆ ಬೆಂಬಲ ನೀಡಿದಂತೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರರಿಗೆ ಎಚ್ಚರಿಕೆ ನೀಡಿದ್ದಾರೆ. ಹೌದು, ​ದಾವಣಗೆರೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಬಿ-ಟೀಮ್ ಆಗಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿದ್ಯಾರ್ಥಿಗಳೇ ಗಮನಿಸಿ! ದ್ವಿತೀಯ ಪಿಯುಸಿ ಫಲಿತಾಂಶದ ಅಧಿಕೃತ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶಕ್ಕೆ ಅಧಿಕೃತ ದಿನಾಂಕ ನಿಗದಿಯಾಗಿದೆ. ಇಂದು (ಏಪ್ರಿಲ್ 7) ಪ್ರಕಟವಾಗಬೇಕಿದ್ದ ಫಲಿತಾಂಶವು ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಮುಂದೂಡಲ್ಪಟ್ಟಿದ್ದು, ಈಗ ಏಪ್ರಿಲ್ 9ರಂದು ಅಧಿಕೃತವಾಗಿ ಹೊರಬೀಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ (KSEAB) ಹಿರಿಯ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಈ ಬಾರಿ ಶಿಕ್ಷಣ ಇಲಾಖೆಯು ಅತ್ಯಂತ ವೇಗವಾಗಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಸಿ ಏಪ್ರಿಲ್ 7ಕ್ಕೇ ಫಲಿತಾಂಶ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಏಪ್ರಿಲ್ 07 | ಆಪ್ತರೊಂದಿಗೆ ಅನಿರೀಕ್ಷಿತ ವಾಗ್ವಾದಗಳು, ಕೈಗೊಂಡ ಕೆಲಸಗಳಲ್ಲಿ ವಿಳಂಬ

CHITRADURGA NEWS | 07 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಹೊಸ ಕಾರ್ಯಗಳಿಗೆ ಶುಭಾರಂಭ ಮಾಡುತ್ತೀರಿ. ಆರ್ಥಿಕ ವಿಷಯಗಳು ತೃಪ್ತಿಕರವಾಗಿರುತ್ತವೆ. ದೀರ್ಘಕಾಲದಿಂದಲಿರುವ ಸಮಸ್ಯೆಗಳು ಪರಿಹಾರವಾಗುತ್ತವೆ. ಸ್ಥಿರಾಸ್ತಿ ವಿವಾದಗಳು ನಿವಾರಣೆಯಾಗುತ್ತವೆ. ಧಾರ್ಮಿಕ ಸೇವಾಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿ ನಡೆಯುತ್ತವೆ; ಉದ್ಯೋಗದಲ್ಲಿ ಹೊಸ ಪ್ರೋತ್ಸಾಹಗಳು ಲಭಿಸುತ್ತವೆ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ನೇರಳೆ ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಪ್ರಮುಖ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.