Filters

Channels
Topics
Other Filters

ರಾಜ್ಯಾದ್ಯಂತ ಲೋಕಾಯುಕ್ತ ಬಲೆ: ನಾಲ್ವರು ಅಧಿಕಾರಿಗಳ ಮನೆ ಮೇಲೆ ದಾಳಿ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು (ಏಪ್ರಿಲ್ 7) ಬೆಳ್ಳಂಬೆಳಗ್ಗೆ ರಾಜ್ಯದ ನಾಲ್ಕು ಪ್ರಮುಖ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದ ವಿವಿಧ ಸ್ಥಳಗಳಲ್ಲಿ ಅಧಿಕಾರಿಗಳು ಬೀಡುಬಿಟ್ಟಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಮೇಲೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ದಾಳಿ ನಡೆದಿದೆ. ಸುಶೀಲಮ್ಮ ಅವರು ಒಂದು ವರ್ಷದ ಹಿಂದೆಯೇ ಸ್ವಯಂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ, ಇನ್ನೂ ಸಮಯವಿದೆ- ಡಿ.ಕೆ ಸುರೇಶ್

ಬೆಂಗಳೂರು,ಏಪ್ರಿಲ್,7,2026 (www.justkannada.in): ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಪರಮೇಶ್ವರ್ ಹೇಳಿಕೆಯನ್ನ ಅವರಿಗೆ ಕೇಳಬೇಕು  ಪರಮೇಶ್ವರ ಗೃಹ ಸಚಿವರಿದ್ದಾರೆ ಅವರು ಹೇಳಿದಂತೆ ಕೇಳಬೇಕು.  ನಮ್ಮಣ್ಣ ಇವತ್ತೇ  ಸಿಎಂ ಆಗುತ್ತಾರೆ ಅಂತಾ ಏನೂ ಹೇಳಿಲ್ಲ ಸಿಎಂ ಆಗಬೇಕು ಎಂಬ ಆಸೆ ಇದೆ. ಆಸೆ ಇಲ್ಲ ಅಂತಾ ಹೇಳಿಲ್ಲ ಇನ್ನೂ ಸಮಯವಿದೆ […] The post ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ, ಇನ್ನೂ ಸಮಯವಿದೆ- ಡಿ.ಕೆ ಸುರೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: “ಸೇವೆನೇ ನನ್ನ ಸಿದ್ಧಾಂತ” – ಬರಿಗಾಲಿನ ಪ್ರಚಾರದ ರಹಸ್ಯ ಬಿಚ್ಚಿಟ್ಟ ಸಮರ್ಥ್ ಶಾಮನೂರು!

ದಾವಣಗೆರೆ: ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಶಾಮನೂರು ಕುಟುಂಬದ ಕುಡಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಅಬ್ಬರದ ಪ್ರಚಾರದ ನಡುವೆಯೇ ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. “ನನಗೆ ಶ್ರೀಮಂತಿಕೆ ಇರಬಹುದು, ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಲಾಕಪ್ ಡೆತ್ ಮತ್ತು ಮರಣದಂಡನೆ…

ವಿವೇಕಾನಂದ ಎಚ್.ಕೆ ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ ಲೇಖನವಿದು. ಇದೀಗ ಆರೋಪಿಗಳಿಗೆ ಅಪರಾಧಿಗಳೆಂದು ಘೋಷಿಸಿ ಮರಣದಂಡನೆಯನ್ನು ವಿಧಿಸಲಾಗಿದೆ. ಮರಣದಂಡನೆಯೂ ಒಂದು ರೀತಿಯ ಕೊಲೆ. ಈ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬಹುದಿತ್ತೇನೋ…. ಇರಲಿ ಅದು ನ್ಯಾಯಾಂಗದ ವ್ಯಾಪ್ತಿಗೆ ಸೇರಿದ್ದು. ಆಗ ಬರೆದ ಲೇಖನ ಈಗ ಮತ್ತೆ ನೆನಪಿಸುತ್ತ….. ಲಾಕಪ್ ಡೆತ್ ಗಳೆಂಬ ಭಯಾನಕ ಮತ್ತು ಅನಾಗರಿಕ ಸಾವುಗಳು ಮತ್ತು ನಾಗರಿಕ ಸಮಾಜದ ರಕ್ತ […] The post ಲಾಕಪ್ ಡೆತ್ ಮತ್ತು ಮರಣದಂಡನೆ… appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗದ ವಿವಿಧೆಡೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ!

ಶಿವಮೊಗ್ಗ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಿದೇಶಿ ವ್ಯಾಸಂಗ ಬಿಟ್ಟು ಅಜ್ಜನ ಮಾತಿನಂತೆ ಜನರ ಸೇವೆಗೆ ಬಂದ ಸಮರ್ಥ್: ಸಚಿವ ಎಸ್‌ಎಸ್‌ಎಂ ಭಾವುಕ ನುಡಿ

ದಾವಣಗೆರೆ: “ನನ್ನ ಮಗ ಸಮರ್ಥ್ ವಿದೇಶದಲ್ಲಿ ಉನ್ನತ ವ್ಯಾಸಂಗ ಮುಗಿಸಿ ಮತ್ತಷ್ಟು ಓದಬೇಕೆಂಬ ಕನಸು ಕಂಡಿದ್ದ. ಆದರೆ ಅಜ್ಜನ ಒಂದು ಮಾತು ಅವನ ಜೀವನದ ಹಾದಿಯನ್ನೇ ಬದಲಿಸಿತು,” ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಮ್ಮ ಪುತ್ರನ ರಾಜಕೀಯ ಪ್ರವೇಶದ ಹಿಂದಿನ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗ್ಯಾಸ್ ಪೂರೈಕೆಯಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಮಲತಾಯಿ ಧೋರಣೆ- ಸಚಿವ ಕೆ.ಎಚ್ ಮುನಿಯಪ್ಪ

ಬಾಗಲಕೋಟೆ,ಏಪ್ರಿಲ್,7,2026 (www.justkannada.in):  ಎಲ್ ಪಿಜಿ ಗ್ಯಾಸ್ ಪೂರೈಕೆ ಮಾಡುವಲ್ಲಿ  ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಲತಾಯಿ ಧೋರಣೆ ತಾಳುತ್ತಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಆರೋಪಿಸಿದರು. ಹಲವೆಡೆ ಆಟೋ ಗ್ಯಾಸ್ ಅಭಾವ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ,  ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಗ್ಯಾಸ್ ಸಿಗದೆ ಆಟೋ ಚಾಲಕರಿಗೆ ಬಹಳ ತೊಂದರೆಯಾಗಿದೆ ಸಿಎನ್ ಜಿ, ಎಲ್ ಪಿಜಿ ಗ್ಯಾಸ್ ಎಲ್ಲವೂ ಕೇಂದ್ರದ ವ್ಯಾಪ್ತಿಗೆ ಬರುತ್ತದೆ. ರಾಜ್ಯ ಸರ್ಕಾರದ ಮೇಲೆ […] The post ಗ್ಯಾಸ್ ಪೂರೈಕೆಯಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಮಲತಾಯಿ ಧೋರಣೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸ್ವಚ್ಛ ಭಾರತ್ ಮಿಷನ್ 2026: ಮನೆಯಲ್ಲಿ ಶೌಚಾಲಯ ನಿರ್ಮಿಸಲು ₹20,000 ವರೆಗೆ ಸಹಾಯಧನ! ಇಂದೇ ಅರ್ಜಿ ಸಲ್ಲಿಸಿ

ಸ್ವಚ್ಛ ಭಾರತ್ ಮಿಷನ್ 2026: ಬಯಲು ಶೌಚ ಮುಕ್ತ ಭಾರತವನ್ನು ನಿರ್ಮಿಸುವ ಮಹತ್ವಾಕಾಂಕ್ಷೆಯೊಂದಿಗೆ ಕೇಂದ್ರ ಸರ್ಕಾರವು ‘ಸ್ವಚ್ಛ ಭಾರತ್ ಮಿಷನ್ 2.0’ ಅಡಿಯಲ್ಲಿ ಬಡ ಕುಟುಂಬಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಸ್ವಂತ ಶೌಚಾಲಯ ಹೊಂದಿರದ ಅರ್ಹ ಕುಟುಂಬಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಸರ್ಕಾರವು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕ್ರಿಕೆಟ್ ಗ್ರೌಂಡ್ ನಲ್ಲಿ ಹರಿದ ನೆತ್ತರು: ಒಂದು ರನ್ ಔಟ್ ತೀರ್ಪಿಗೆ ಅಂಪೈರ್ ಪ್ರಾಣವೇ ಹೋಯಿತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಮೈದಾನದಲ್ಲಿ ಆರಂಭವಾದ ಸಣ್ಣ ವಿವಾದ ಒಂದು ಭೀಕರ ದುರಂತಕ್ಕೆ ಕಾರಣವಾಗಿದೆ. ರನ್ ಔಟ್ ತೀರ್ಪಿನ ವಿಚಾರವಾಗಿ ಉಂಟಾದ ವಾಗ್ವಾದದ ಬಳಿಕ 21 ವರ್ಷದ ಯುವ ಅಂಪೈರ್ ಡೋಲಾ ಅಜಿತ್ ಬಾಬು ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಭಾನುವಾರ ಸಂಜೆ ನಗರದಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯದಲ್ಲಿ ಮೂರು ತಂಡಗಳು ಭಾಗವಹಿಸಿದ್ದವು. ಪಂದ್ಯ ಮಧ್ಯೆ ಅಂಪೈರ್ ನೀಡಿದ ರನ್ ಔಟ್ ತೀರ್ಪು ಕೆಲವು ಆಟಗಾರರು ಹಾಗೂ ಪ್ರೇಕ್ಷಕರ […] The post ಕ್ರಿಕೆಟ್ ಗ್ರೌಂಡ್ ನಲ್ಲಿ ಹರಿದ ನೆತ್ತರು: ಒಂದು ರನ್ ಔಟ್ ತೀರ್ಪಿಗೆ ಅಂಪೈರ್ ಪ್ರಾಣವೇ ಹೋಯಿತು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

Summer Safety | ಬೇಸಿಗೆಯಲ್ಲಿ ಫ್ರಿಡ್ಜ್ ಬ್ಲಾಸ್ಟ್ ಅಗೋ ಸಂಭವ ಹೆಚ್ಚು ಯಾಕೆ ಗೊತ್ತಾ?

ಬೇಸಿಗೆ ಕಾಲದಲ್ಲಿ ಮನೆಗಳಲ್ಲಿ ಫ್ರಿಡ್ಜ್‌ನ್ನು ಹೆಚ್ಚು ಬಳಸುವುದು ಸಾಮಾನ್ಯ. ಆದರೆ ಇದೇ ಸಮಯದಲ್ಲಿ ಫ್ರಿಡ್ಜ್ ಹೆಚ್ಚು ಬಿಸಿಯಾಗುವುದು, ಗ್ಯಾಸಿನ ಒತ್ತಡ ಹೆಚ್ಚಾಗುವುದು ಹಾಗೂ ವಿದ್ಯುತ್ ಸಮಸ್ಯೆಗಳು ಉಂಟಾಗುವುದು ಕೆಲವೊಮ್ಮೆ ಅಪಾಯಕ್ಕೆ ಕಾರಣವಾಗಬಹುದು. ಫ್ರಿಡ್ಜ್ ಬ್ಲಾಸ್ಟ್ ಆಗೋದು ಸಾಮಾನ್ಯವಾಗಿ ಒಳಗಿನ ಕಂಪ್ರೆಸರ್, ಕ್ಯಾಪಾಸಿಟರ್ ಅಥವಾ ರೆಫ್ರಿಜರಂಟ್ ಲೀಕ್‌ನಿಂದ ಉಂಟಾಗುವ ತೀವ್ರ ದೋಷವಾಗಿರುತ್ತದೆ. ಇಲ್ಲಿವೆ ಪ್ರಮುಖ ಕಾರಣಗಳು: ಹೊರಗಿನ ತಾಪಮಾನ ಹೆಚ್ಚು ಇರುವುದುಬೇಸಿಗೆಯಲ್ಲಿ ಕೊಠಡಿಯ ಉಷ್ಣಾಂಶ ಹೆಚ್ಚಿರುವುದರಿಂದ ಫ್ರಿಡ್ಜ್ ಕಂಪ್ರೆಸರ್ ಹೆಚ್ಚು ಸಮಯ ನಿರಂತರವಾಗಿ ಕೆಲಸ ಮಾಡುತ್ತದೆ. ಇದರಿಂದ ಅದು […] The post Summer Safety | ಬೇಸಿಗೆಯಲ್ಲಿ ಫ್ರಿಡ್ಜ್ ಬ್ಲಾಸ್ಟ್ ಅಗೋ ಸಂಭವ ಹೆಚ್ಚು ಯಾಕೆ ಗೊತ್ತಾ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಕೈಮಗ್ಗ ಮತ್ತು ಜವಳಿ ಇಲಾಖೆ | ಸಹಾಯಧನಕ್ಕೆ ಅರ್ಜಿ ಅಹ್ವಾನ 

CHITRADURGA NEWS | 07 APRIL 2026 ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲಾ ವಲಯ (ಎಂಎಂಆರ್) ಯೋಜನೆಯಡಿ ಕೈಮಗ್ಗ ಉದ್ದಿಮೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ ಈ ಯೋಜನೆಯಡಿ ನೇಕಾರರಿಗೆ ದುಡಿಯುವ ಬಂಡವಾಳ ಸಾಲ, ಅಧ್ಯಯನ ಪ್ರವಾಸ ಹಾಗೂ ಕೈಮಗ್ಗ ಮತ್ತು ಸಲಕರಣೆಗಳ ಖರೀದಿಗೆ ಸಹಾಯಧನ ಒದಗಿಸಲಾಗುತ್ತದೆ.  ಜಿಲ್ಲೆಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೈಮಗ್ಗ ಮತ್ತು ಜವಳಿ ಇಲಾಖೆ | ಸಹಾಯಧನ ಅರ್ಜಿ ಅಹ್ವಾನ 

CHITRADURGA NEWS | 07 APRIL 2026 ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲಾ ವಲಯ (ಎಂಎಂಆರ್) ಯೋಜನೆಯಡಿ ಕೈಮಗ್ಗ ಉದ್ದಿಮೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ ಈ ಯೋಜನೆಯಡಿ ನೇಕಾರರಿಗೆ ದುಡಿಯುವ ಬಂಡವಾಳ ಸಾಲ, ಅಧ್ಯಯನ ಪ್ರವಾಸ ಹಾಗೂ ಕೈಮಗ್ಗ ಮತ್ತು ಸಲಕರಣೆಗಳ ಖರೀದಿಗೆ ಸಹಾಯಧನ ಒದಗಿಸಲಾಗುತ್ತದೆ.  ಜಿಲ್ಲೆಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಶಾಮನೂರು ಶಿವಶಂಕರಪ್ಪನವರ ಋಣ ತೀರಿಸಲು ಮೊಮ್ಮಗ ಸಮರ್ಥ್ ಅವರನ್ನು ಗೆಲ್ಲಿಸಿ – ಈಶ್ವರ್ ಖಂಡ್ರೆ ಕರೆ

ದಾವಣಗೆರೆ: “ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟಿಗಾಗಿ ಈ ಉಪಚುನಾವಣೆಯಲ್ಲಿ ಸಮರ್ಥ್ ಶಾಮನೂರು ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು,” ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಅರಣ್ಯ ಸಚಿವ ಈಶ್ವರ್ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ LPG ಗ್ಯಾಸ್ ಕೊಡಬೇಕು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,7,2026 (www.justkannada.in): ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ ಎಲ್ ಪಿಜಿ ಗ್ಯಾಸ್ ಕೊಡಬೇಕು ನಮಗೊಂದು ಬೇರೆಯವರಿಗೊಂದು ಆಗೋದು ಬೇಡ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆಟೋ ಗ್ಯಾಸ್ ಗಳ ಅಭಾವ ವಿಚಾರ ಸಂಬಂಧ ಈಗಾಗಲೇ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪತ್ರ ಬರೆಯಲಗಿದೆ. ನಮಗೆ ಕೊಡಬೇಕಾದ ಸಿಲಿಂಡರ್ ಪೂರೈಕೆ ಮಾಡಿ ಎಂದಿದ್ದೇವೆ. ಕೆಎಚ್ ಮುನಿಯ‍ಪ್ಪ ಸಹ ಕೇಂದ್ರದ ಸಂಪರ್ಕದಲ್ಲಿದ್ದಾರೆ ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ ಎಲ್ […] The post ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ LPG ಗ್ಯಾಸ್ ಕೊಡಬೇಕು- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ | ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ)

CHITRADURGA NEWS | 07 APRIL 2026 ಚಿತ್ರದುರ್ಗ: ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನ ಸನ್ಮಾರ್ಗದಡೆಗೆ ಕೊಂಡೊಯ್ಯುವ ಕೆಲಸವನ್ನು ಶಿಕ್ಷಕರು ತಮ್ಮ ವೃತ್ತಿ ಬದುಕಿನಲ್ಲಿ ಮಾಡುತ್ತಿದ್ದಾರೆ ಇಂತಹ ಶಿಕ್ಷಕರಿಗೆ ನಾನು ಅನಂತವಾಗಿ ಆಭಾರಿಯಾಗಿರುತ್ತೇನೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ತಿಳಿಸಿದರು. ಇದನ್ನೂ ಓದಿ: 114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ತಾಲೂಕಿನ ದೊಡ್ಡಸಿದ್ದವನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಸ್ನೇಹ ಸಮ್ಮೇಳನ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.