Filters

Channels
Topics
Other Filters

ರಾಜ್ಯದ ಹಲವೆಡೆ ಏಪ್ರಿಲ್ 11ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ಏಪ್ರಿಲ್ 11ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಸಿಂಚನವಾಗಲಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಬದಲಾವಣೆ ಹಾಗೂ ಸ್ಥಳೀಯ ಹವಾಮಾನ ವೈಪರೀತ್ಯದಿಂದಾಗಿ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ. ಮೀನುಗಾರರು ಹಾಗೂ ಸಾರ್ವಜನಿಕರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಾಣಕ್ಯ ನೀತಿ: ನಿಮ್ಮ ಮನೆಯಲ್ಲಿ ಈ ಬದಲಾವಣೆಗಳಾಗುತ್ತಿವೆಯೇ? ಸಂಕಷ್ಟದ ಕಾಲ ಬರುವ ಮುನ್ಸೂಚನೆ ಇರಬಹುದು ಎಚ್ಚರ!

ಚಾಣಕ್ಯ ನೀತಿ: ಆಚಾರ್ಯ ಚಾಣಕ್ಯರು ತಮ್ಮ ‘ಚಾಣಕ್ಯ ನೀತಿ’ ಗ್ರಂಥದಲ್ಲಿ ಜೀವನದ ಏಳುಬೀಳುಗಳ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಜೀವನದಲ್ಲಿ ಸುವರ್ಣ ಕಾಲ ಬರುವ ಮುನ್ನ ಹೇಗೆ ಶುಭ ಶಕುನಗಳು ಕಾಣಿಸಿಕೊಳ್ಳುತ್ತವೆಯೋ, ಹಾಗೆಯೇ ಸಂಕಷ್ಟದ ಸಮಯ ಅಥವಾ ಆರ್ಥಿಕ ಬಿಕ್ಕಟ್ಟು ಎದುರಾಗುವ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಗಳವಾರದ ರಾಶಿ ಭವಿಷ್ಯ 07 ಏಪ್ರಿಲ್ 2026

ಈ ರಾಶಿಯ ವಿಚ್ಛೇದನ ಅಥವಾ ವಿಧವಾ ಮಹಿಳೆಯರಿಗೆ ಮದುವೆ ಯೋಗ, ಮಂಗಳವಾರದ ರಾಶಿ ಭವಿಷ್ಯ 07 ಏಪ್ರಿಲ್ 2026 ಸೂರ್ಯೋದಯ – 6:09 ಬೆ. ಸೂರ್ಯಾಸ್ತ – 6:26 ಸಂಜೆ. ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಕೃಷ್ಣ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ಪಂಚಮಿ 4:35 ಸಂಜೆ.ವರೆಗೆ ನಂತರ ಷಷ್ಠಿ ನಕ್ಷತ್ರ – ಜ್ಯೇಷ್ಠ ನಂತರ ಮೂಲ ಯೋಗ – ವ್ಯತೀಪಾತ ಕರಣ – ತೈತಲೆ […] The post ಮಂಗಳವಾರದ ರಾಶಿ ಭವಿಷ್ಯ 07 ಏಪ್ರಿಲ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

PUC Result: ಸದ್ಯಕ್ಕಿಲ್ಲ ಪಿಯು ರಿಸಲ್ಟ್​! ವಿದ್ಯಾರ್ಥಿಗಳೇ, ಫಲಿತಾಂಶ ಹೊರಬೀಳೋದು ಯಾವಾಗ ಗೊತ್ತಾ?

Karnataka PUC exam results delay: ಕಳೆದ ಫೆ.28 ರಿಂದ ಮಾ.17ರವರೆಗೆ ನಡೆದಿದ್ದ ಪಿಯು ಪರೀಕ್ಷೆ -1 ನಡೆದಿತ್ತು. ರಾಜ್ಯಾದ್ಯಂತ 7,10,363 ವಿದ್ಯಾರ್ಥಿಗಳು  ನೋಂದಣಿಯಾಗಿದ್ದರು. ಅಲ್ಲದೆ ಲಕ್ಷಾಂತರ ವಿದ್ಯಾರ್ಥಿಗಳು ಈ ಫಲಿತಾಂಶಕ್ಕಾಗಿ ಕಾದುಕುಳಿತಿದ್ದರು. ಆದರೆ ಕಾರಣಾಂತರಗಳಿಂದ ಪರೀಕ್ಷಾ ಫಲಿತಾಂಶ ಮುಂದೂಡಿದ್ದು ಖಚಿತವಾಗಿದೆ. ಹಾಗಾದರೆ ಕಾರಣವಾಗಿದ್ದು ಕೊನೆಯ ದಿನದ ಮುಗಿಯದೇ ಇದ್ದ ಮೌಲ್ಯಮಾಪನವೇ? ಅಥವಾ ಬೇರೆಯದೇ ಕಾರಣವೇ ಎನ್ನುವುದನ್ನು ನೋಡೋಣ ಬನ್ನಿ.   ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Education: ಬರೀ ಅಕೌಂಟ್ಸ್ ಓದಿದ್ರೆ ಸಾಲಲ್ಲ, ಅಸಲಿ ಆಟ ಶುರುವಾಗೋದೇ ಇಲ್ಲಿಂದ! ಬಿಕಾಂ ಪದವೀಧರರೇ ಎಚ್ಚರ!

B.Com degree future in India: ಕಾಮರ್ಸ್​ ಪದವಿ ಪಡೆದ ವಿದ್ಯಾರ್ಥಿ ಕನಿಷ್ಠ ಒಂದು ಕಚೇರಿಯಲ್ಲಿ ಲೆಕ್ಕಗಾರನಾಗಲಿ ಅಥವಾ ಗುಮಾಸ್ತನಾಗಲಿ ಕೆಲಸ ಪಡೆಯುತ್ತಾನೆ ಎಂಬ ನಂಬಿಕೆ ಕುಟುಂಬಗಳಲ್ಲಿ ಬೇರೂರಿತ್ತು. ಆದರೆ 2026ರ ಹೊತ್ತಿಗೆ ಈ ಕಲ್ಪನೆ ನಿಧಾನವಾಗಿ ಬದಲಾಗುತ್ತಿದೆ. ಇಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಕೇವಲ ಪದವಿ ಸಾಕಾಗುವುದಿಲ್ಲ. ಹಾಗದರೇ ಇನ್ನು ಯಾವುದರ ಅಗತ್ಯವಿದೆ? ಅಲ್ಲದೇ ವಿದ್ಯಾರ್ಥಿಗಳು ಗಮನಿಸಬೇಕಾಗಿದ್ದು ಏನು ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ಹೃದಯಾಘಾತದಿಂದ ಮಹಿಳೆ ಸಾ*ವು

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿದ್ದ ಬೃಹತ್ ರೋಡ್ ಶೋ ಮತ್ತು ಮತಯಾಚನೆ ಮೆರವಣಿಗೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಘಟನೆಯ ವಿವರ ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಹಲವು ಸಚಿವರು ಹಾಗೂ ಪ್ರಮುಖ ನಾಯಕರು ಬೃಹತ್ ಮೆರವಣಿಗೆಯನ್ನು ಆಯೋಜಿಸಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಿದ್ದ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾಮಾಜಿಕ ಸಮಾನತೆಯ ಸಂದೇಶ ಸಾರಿದ ಬಾಬೂಜಿ :ಸಿ.ಕೆ. ಮಹೇಶ್

ದಾವಣಗೆರೆ: ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ಕೆಲವು ಮುಖಂಡರು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದ್ದು, ಚುನಾವಣೆಯಲ್ಲಿ ಹಣ ಕೊಟ್ಟು ಮತ ಖರೀದಿಸುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಆದರೆ ಬಾಬು ಜಗಜೀವನರಾಮ್ ಅವರು ಬುದ್ಧನ ತತ್ವಗಳ ಮೂಲಕ ಸಮಾಜದಲ್ಲಿ ಸಮಾನತೆಯ ಸಂದೇಶವನ್ನು ಹರಡಿದ ಮಹಾನ್ ವ್ಯಕ್ತಿ ಎಂದು ಲೇಖಕ ಹಾಗೂ ನಿವೃತ್ತ ಜಂಟಿ ನಿರ್ದೇಶಕ ಸಿ.ಕೆ. ಮಹೇಶ್ ಅಭಿಪ್ರಾಯಪಟ್ಟರು. ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಡಾ.ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಬಾಬೂಜಿ ಜನ್ಮ ದಿನಾಚರಣೆ ಮತ್ತು ಉಪನ್ಯಾಸ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

1 ಅಂಕವೂ ಕಟ್ ಮಾಡೋಕಾಗ್ಲಿಲ್ಲ, 10ನೇ ತರಗತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಉತ್ತರ ಕಂಡು ಟೀಚರ್ ಫುಲ್ ಸರ್ಪ್ರೈಜ್: ಸಿಕ್ತು ಫುಲ್ ಮಾರ್ಕ್ಸ್‌‌

ವಿದ್ಯಾರ್ಥಿಯು ತನ್ನ ಉತ್ತರಗಳನ್ನು ಎಷ್ಟು ಸುಂದರವಾಗಿ ಮತ್ತು ಅಚ್ಚುಕಟ್ಟಾಗಿ ಬರೆದಿದ್ದನೆಂದರೆ, ಶಿಕ್ಷಕರು ಒಂದೇ ಒಂದು ಅಂಕವನ್ನು ಕಡಿತಗೊಳಿಸಲು ಸಾಧ್ಯವಾಗಲಿಲ್ಲ, ಬದಲಾಗಿ ಅವನಿಗೆ ಪೂರ್ಣ ಅಂಕಗಳನ್ನು ನೀಡಿದ್ದಾರೆ. ಶಿಕ್ಷಕರು ಈ ಉತ್ತರ ಪತ್ರಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕರೊಂದಿಗೂ ಹಂಚಿಕೊಂಡಿದ್ದಾರೆ, ಈ ಮೂಲಕ ವಿದ್ಯಾರ್ಥಿಗಳು ಉತ್ತರಗಳನ್ನು ಹೇಗೆ ಬರೆಯಬೇಕೆಂದು ಹೇಳಿದ್ದಾರೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತಂದೆ-ಮಗ ಲಾಕಾಪ್‌ ಡೆತ್‌ ಕೇಸ್‌: ಸಾವಿಗೆ ಕಾರಣರಾದ 9 ಪೊಲೀಸರಿಗೆ ಮರಣ ದಂಡನೆ

ಮಧುರೈ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಕಸ್ಟಡಿ ಸಾವಿನ ಪ್ರಕರಣದಲ್ಲಿ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಅಮಾನವೀಯವಾಗಿ ತಂದೆ ಮತ್ತು ಮಗನನ್ನು ಥಳಿಸಿ ಸಾವಿಗೆ ಕಾರಣರಾದ ಒಂಬತ್ತು ಪೊಲೀಸರಿಗೂ ಮರಣದಂಡನೆ ವಿಧಿಸಬೇಕೆಂದು ಮಧುರೈ ಜಿಲ್ಲಾ ನ್ಯಾಯಾಲಯ ಅದೇಶ ಹೊರಡಿಸಿದೆ. ಘಟನೆಯ ಹಿನ್ನೆಲೆ 2020ರ ಜೂನ್ ತಿಂಗಳಲ್ಲಿ ಇಡೀ ದೇಶ ಕೋವಿಡ್ ಲಾಕ್‌ಡೌನ್‌ನಿಂದ ಕಂಗೆಟ್ಟಿತ್ತು. ಈ ವೇಳೆ ಸಾತನ್‌ಕುಳಂನಲ್ಲಿ ಮರದ ವ್ಯಾಪಾರಿಯಾಗಿದ್ದ ಜಯರಾಜ್ ಮತ್ತು ಅವರ ಮಗ ಬೆನಿಕ್ಸ್ ಅವರು ನಿಗದಿಗಿಂತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್ ಗೆ ಮತ್ತೆ ಎದುರಾದ ಸಂಕಷ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಲುಕಿಗೊಂಡಿರುವ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಭೈರತಿ ಬಸವರಾಜ್ ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಸಿಐಡಿ ಪೊಲೀಸರು ಜಾಮೀನು ರದ್ದುಗೊಳಿಸಲು ಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ. ಕಳೆದ ವರ್ಷ ಜುಲೈ 15ರಂದು ಕಿತ್ತಗನೂರಿನ ಜಮೀನು ವಿಚಾರವಾಗಿ ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ […] The post ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್ ಗೆ ಮತ್ತೆ ಎದುರಾದ ಸಂಕಷ್ಟ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಈಡನ್ ಗಾರ್ಡನ್ಸ್‌ನಲ್ಲಿ ಭಾರೀ ಮಳೆ: ಕೋಲ್ಕತ್ತಾ, ಪಂಜಾಬ್ ಮ್ಯಾಚ್ ಗೆ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ವರುಣ ಎಂಟ್ರಿ ನೀಡಿದ್ದು, ಹೀಗಾಗಿ ಪಂದ್ಯವು ಸ್ಥಗಿತಗೊಂಡಿದೆ. ಈಡನ್ ಗಾರ್ಡನ್ಸ್‌ನಲ್ಲಿ ಭಾರೀ ಸುರಿಯುತ್ತಿದ್ದು, ಹೀಗಾಗಿ ಟಾಸ್ ಗೆದ್ದು ಬ್ಯಾಟಿಂಗ್ ಶುರು ಮಾಡಿದ ಕೆಕೆಆರ್ 3.4 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 25 ರನ್‌ ಗಳಿಸಿದ್ದು, ಸದ್ಯ ಪಂದ್ಯ ನಿಂತಿದೆ. ನಾಯಕ ಅಜಿಂಕ್ಯ ರಹಾನೆ ಮತ್ತು ಅಂಗ್‌ಕ್ರಿಶ್ ರಘುವಂಶಿ ಕ್ರೀಸ್‌ನಲ್ಲಿದ್ದಾರೆ. ಫಿನ್ ಅಲೆನ್ ಮತ್ತು ಕ್ಯಾಮರೂನ್ ಗ್ರೀನ್ ಔಟಾಗಿದ್ದಾರೆ . The post IPL | ಈಡನ್ ಗಾರ್ಡನ್ಸ್‌ನಲ್ಲಿ ಭಾರೀ ಮಳೆ: ಕೋಲ್ಕತ್ತಾ, ಪಂಜಾಬ್ ಮ್ಯಾಚ್ ಗೆ ಬ್ರೇಕ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

PUC Result-2026: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಡೌಟ್! ಇನ್ನೂ ಮುಗಿದೇ ಇಲ್ವಂತೆ ಕೊನೆ ಹಂತದ ಮೌಲ್ಯಮಾಪನ

Karnataka 2nd PUC result delay: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಿಗದಿತ ಸಮಯಕ್ಕೆ ಪ್ರಕಟವಾಗುವುದು ಅನುಮಾನ ಎನ್ನಲಾಗಿದೆ. ಈ ಹಿಂದೆ ಏಪ್ರಿಲ್ ಮೊದಲ ವಾರದಲ್ಲಿ (ನಾಳೆ) ಫಲಿತಾಂಶ ಹೊರಬೀಳಲಿದೆ ಎಂಬ ನಿರೀಕ್ಷೆ ಇತ್ತಾದರೂ, ಅದು ಕೆಲಕಾರಣಗಳಿಂದ ಟೌಟ್​ ಎನ್ನುವುದನ್ನು ಕೆಎಸ್​ಇಬಿ ತಿಳಿಸಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಡೌಟ್? ಈ ಕುರಿತು ಪರೀಕ್ಷಾ ಮಂಡಳಿ ಹೇಳಿದ್ದೇನು?

ಹೊಸದಿಗಂತ ವರದಿ, ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಈ ಮೊದಲು ನಿಗದಿಯಾಗಿದ್ದಂತೆ ಏ.7 ರಂದು ಪ್ರಕಟವಾಗುತ್ತಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ ಇಎಬಿ) ಯ ಅಧಿಕೃತ ಮೂಲಗಳು ಖಚಿತಪಡಿಸಿವೆ. ಕಳೆದ ಫೆ.28 ರಿಂದ ಮಾ.17ರವರೆಗೆ ನಡೆದಿದ್ದ ಪಿಯು ಪರೀಕ್ಷೆಗೆ ರಾಜ್ಯಾದ್ಯಂತ 7,10, 363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅಲ್ಲದೇ, ಈ ಮೊದಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಏ.7 ರಂದು ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರು. ಫಲಿತಾಂಶ ಪ್ರಕಟಿಸಲು ಮಂಡಳಿಯು, […] The post ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಡೌಟ್? ಈ ಕುರಿತು ಪರೀಕ್ಷಾ ಮಂಡಳಿ ಹೇಳಿದ್ದೇನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮರಗಳನ್ನು ಕಡಿದು ಕಟ್ಟಡ ಕಟ್ಟಲು ಬಿಡುವುದಿಲ್ಲ | MLC ಕೆ.ಎಸ್.ನವೀನ್ ಎಚ್ಚರಿಕೆ 

CHITRADURGA NEWS | 06 APRIL 2026 ಚಿತ್ರದುರ್ಗ: ಹತ್ತಾರು ವರ್ಷಗಳ ಕಾಲ ಕಷ್ಟಪಟ್ಟು ಬೆಳೆಸಿರುವ ಮರ-ಗಿಡಗಳನ್ನು ಕಡಿದು ಅಲ್ಲಿ ಕಟ್ಟಡಗಳನ್ನು ಕಟ್ಟಲು ಅಧಿಕಾರಿಗಳು ಉದ್ಧಟತನ ತೋರಿದರೆ ಒಂದು ಇಟ್ಟಿಗೆ ಇಡಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಎಚ್ಚರಿಸಿದರು. ಇದನ್ನೂ ಓದಿ: ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗ ಹಾಗೂ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮರ-ಗಿಡಗಳನ್ನು ಕಡಿದು ಪರಿಸರ ನಾಶಪಡಿಸುತ್ತಿರುವುದರ ವಿರುದ್ದ ಜಿಲ್ಲೆಯ ವಿವಿಧ ಪರಿಸರ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಶ್ಮಿಕಾಗೆ ಮದುವೆ ಉಡುಗೊರೆಯಾಗಿ ಐಷಾರಾಮಿ ಬಂಗಲೆ ನೀಡಿದ ತಂದೆ ಮದನ್ ಮಂದಣ್ಣ

ಮಡಿಕೇರಿ: ಇತ್ತೀಚೆಗಷ್ಟೇ ಬಹುಕಾಲದ ಗೆಳೆಯ, ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಅವರೊಂದಿಗೆ ಹಸೆಮಣೆ ಏರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಅವರಿಗೆ ತವರಿನಿಂದ ಅದ್ಭುತವಾದ ಉಡುಗೊರೆಯೊಂದು ಲಭಿಸಿದೆ. ರಶ್ಮಿಕಾ ಅವರ ತಂದೆ ಮದನ್ ಮಂದಣ್ಣ ಅವರು ತಮ್ಮ ಐಷಾರಾಮಿ ಮನೆಯನ್ನು ಮಗಳ ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಚೆಂಚೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಲೂರು ಗ್ರಾಮದಲ್ಲಿ ಈ ಐಷಾರಾಮಿ ಬಂಗಲೆ ಇದೆ. ‘ಸೆರಿನಿಟಿ’ (Serenity) ಎಂದು ಕರೆಯಲ್ಪಡುವ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.