Filters

Channels
Topics
Other Filters

ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ

CHITRADURGA NEWS | 6 APRIL 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 6 ರಂದು ನಡೆದ ಅಡಿಕೆ ವಹಿವಾಟು ಕುರಿತ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌ ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                        50009        55500 ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ಸಿಪ್ಪೆಗೋಟು                15000         15000 ದಾವಣಗೆರೆ ಅಡಿಕೆ ಮಾರುಕಟ್ಟೆ ಚೂರು                            9000          9000 ರಾಶಿ                               51500         […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂಕೋಲಾ | ವಿಭೂತಿ ಜಲಪಾತದಲ್ಲಿ ಮುಳುಗಿ ತೆಲಂಗಾಣದ ಪ್ರವಾಸಿಗ ಸಾವು

ಹೊಸದಿಗಂತ ವರದಿ, ಅಂಕೋಲಾ: ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ತೆಲಂಗಾಣ ರಾಜ್ಯದ ಅಜಯ್(24) ಮೃತ ವ್ಯಕ್ತಿಯಾಗಿದ್ದು ತೆಲಂಗಾಣದಿಂದ ಪ್ರವಾಸಕ್ಕೆ ಬಂದಿದ್ದ 6 ಜನರ ತಂಡದಲ್ಲಿದ್ದ ಈತ ಜಲಪಾತದ ನೀರಿಗಿಳಿದ ಸಂದರ್ಭದಲ್ಲಿ ಕಾಲು ಜಾರಿ ಆಳ ನೀರಿಗೆ ಬಿದ್ದು ಮುಳುಗಿ ಮೇಲೆಳಲು ಸಾಧ್ಯವಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳದಲ್ಲಿದ್ದ ಪ್ರವಾಸಿಗರು ರಕ್ಷಣೆಗೆ ಪ್ರಯತ್ನಿಸಿದರೂ ಯಾವುದೇ ಪ್ರಯೋಜನ ಆಗದ ಕಾರಣ ಅಂಕೋಲಾ ಅಗ್ನಿಶಾಮಕ ಕೇಂದ್ರಕ್ಕೆ […] The post ಅಂಕೋಲಾ | ವಿಭೂತಿ ಜಲಪಾತದಲ್ಲಿ ಮುಳುಗಿ ತೆಲಂಗಾಣದ ಪ್ರವಾಸಿಗ ಸಾವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ದಾವಣಗೆರೆಯಲ್ಲಿ ‘ಅಹಿಂದ’ ಇಲ್ಲ, ಬರೀ ‘ಗೋವಿಂದ’: ಸಚಿವ ಪ್ರಲ್ಹಾದ ಜೋಶಿ ಹೀಗೆ ಹೇಳಿದ್ದೇಕೆ?

ದಾವಣಗೆರೆ: ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ರಾಜಕಾರಣ, ತುಷ್ಟೀಕರಣ, ಭ್ರಷ್ಟಾಚಾರದ ಪರಾಕಾಷ್ಠೆ ಎಲ್ಲೆ ಮೀರಿದೆ. ‘ಅಲ್ಲಿ ಗಾಂಧಿ ಕುಟುಂಬ, ಇಲ್ಲಿ ಶಾಮನೂರು ಕುಟುಂಬದ ಕುಡಿಗಳನ್ನು ಕಣಕ್ಕಿಳಿಸಿ “ಕುಟುಂಬ ರಾಜಕಾರಣ”ವನ್ನು ಪೋಷಿಸಿಕೊಳ್ಳುತ್ತಿವೆ’ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಇನ್ನು ಮುಂದೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ ಲಭ್ಯ: ಡಾ. ಎಸ್.ಪಿ. ರವೀಂದ್ರ

ಚಿತ್ರದುರ್ಗ: ಜಿಲ್ಲಾಸ್ಪತ್ರೆ ಆವರಣದಲ್ಲಿ ರೂ.114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಎಚ್‍ಡಿಎಫ್‍ಸಿ ಬ್ಯಾಂಕ್ ಸಿಎಸ್‍ಆರ್ ನಿಧಿಯಡಿ ಬರೋಬ್ಬರಿ ರೂ. 1.80 ಕೋಟಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ದೇಣಿಗೆ ನೀಡಿದ್ದು, ಸಾರ್ವಜನಿಕರಿಗೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗೆಲುವಿನ ಹಳಿ ಏರಲಿದೆಯೇ ಕೋಲ್ಕತ್ತಾ? ಪಂಜಾಬ್ ವಿರುದ್ಧ ಟಾಸ್ ಗೆದ್ದ ರಹಾನೆ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು​ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ಕೋಲ್ಕತ್ತಾ ನಿರಾಶಾದಾಯಕ ಆರಂಭವನ್ನು ಕಂಡಿದೆ, ಇಲ್ಲಿಯವರೆಗೆ ಆಡಿದ ಎರಡೂ ಪಂದ್ಯಗಳನ್ನು ಸೋತಿದೆ.ಪಂಜಾಬ್ ಕಿಂಗ್ಸ್ ಪ್ರಸ್ತುತ ತಮ್ಮ ಎರಡೂ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಕೆಕೆಆರ್ಅಜಿಂಕ್ಯ ರಹಾನೆ (ನಾಯಕ), ಫಿನ್ ಅಲೆನ್, ಕ್ಯಾಮೆರಾನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ, ರೋವ್ಮನ್ ಪೊವೆಲ್, ರಿಂಕು ಸಿಂಗ್, ರಮಣದೀಪ್ […] The post ಗೆಲುವಿನ ಹಳಿ ಏರಲಿದೆಯೇ ಕೋಲ್ಕತ್ತಾ? ಪಂಜಾಬ್ ವಿರುದ್ಧ ಟಾಸ್ ಗೆದ್ದ ರಹಾನೆ ಬ್ಯಾಟಿಂಗ್ ಆಯ್ಕೆ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್: ಜಾಮೀನು ಅರ್ಜಿ ಹಿಂಪಡೆದ ನಟಿ ಪವಿತ್ರಾ ಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ ಹೈಕೋರ್ಟ್‌ಗೆ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸೋಮವಾರ ವಾಪಸ್ ಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ, ಮಗಳ ಪರೀಕ್ಷೆ ಕಾರಣ ನೀಡಿ, ಆಕೆಗೆ ಪರೀಕ್ಷಾ ಸಿದ್ಧತೆಗೆ ಸಹಾಯ ಮಾಡಲು ಅವಕಾಶ ನೀಡುವಂತೆ ಕೋರಿಹೈಕೋರ್ಟ್‌ಗೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಸಮಯ ಕಳೆದುಹೋಗಿದ್ದು, ಪವಿತ್ರಾಗೌಡ ಮಗಳ ಪರೀಕ್ಷೆಗಳು ಮುಕ್ತಾಯಗೊಂಡಿವೆ. ಹೀಗಾಗಿ ಪವಿತ್ರಾಗೌಡ ಪರ ವಕೀಲರು, ಅರ್ಜಿಯನ್ನು ವಾಪಸ್ ಪಡೆಯುವುದಾಗಿ […] The post ರೇಣುಕಾಸ್ವಾಮಿ ಕೊಲೆ ಕೇಸ್: ಜಾಮೀನು ಅರ್ಜಿ ಹಿಂಪಡೆದ ನಟಿ ಪವಿತ್ರಾ ಗೌಡ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತುಂತುರು ರೆಸಾರ್ಟ್‌ ನಲ್ಲಿ ಕೆಲಸಕ್ಕೆ ಬಂದಿದ್ದ ಅಬ್ಬಲಗೆರೆ ಮೂಲದ ಮಹಿಳೆ ಸಾವು

ಶಿವಮೊಗ್ಗ / ನಗರದ ಹೊರವಲಯದ ಗಾಜನೂರು ಸಮೀಪವಿರುವ ತುಂತುರು ರೆಸಾರ್ಟ್‌ನಲ್ಲಿ ಕಾರ್ಯಕ್ರಮವೊಂದ ನಿಮಿತ್ತ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ

CHITRADURGA NEWS | 06 APRIL 2026 ಚಿತ್ರದುರ್ಗ: ಜಿಲ್ಲಾಸ್ಪತ್ರೆ ಆವರಣದಲ್ಲಿ ರೂ.114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಎಚ್‍ಡಿಎಫ್‍ಸಿ ಬ್ಯಾಂಕ್ ಸಿಎಸ್‍ಆರ್ ನಿಧಿಯಡಿ ಬರೋಬ್ಬರಿ ರೂ. 1.80 ಕೋಟಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ದೇಣಿಗೆ ನೀಡಿದ್ದು, ಸಾರ್ವಜನಿಕರಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ಜಿಲ್ಲಾಸ್ಪತ್ರೆ ಸನ್ನದ್ಧವಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಹೇಳಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 06 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊರಿಯಾ ಯುವತಿಗೆ ಬೆಂಗಳೂರು ಏರ್ ಪೋರ್ಟ್ ನಲ್ಲಿ ಲೈಂಗಿಕ ಕಿರುಕುಳ ; ನಿಮ್ಮನ್ನು ಸುಮ್ಮನೆ ಬಿಡಬೇಕೆ ? ಎಂದ ನ್ಯಾಯಾಲಯ

ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಬಿಐಎಎಲ್‌) ದಕ್ಷಿಣ ಕೊರಿಯಾದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಎಐಎಲ್‌ ಸಿಬ್ಬಂದಿಯ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಸೋಮವಾರ ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ಬಿಐಎಎಲ್‌ ಸಿಬ್ಬಂದಿ ಮೊಹಮ್ಮದ್‌ ಅಫಾನ್‌ ಅಹ್ಮದ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ. “ಸಂತ್ರಸ್ತೆಯು ಇನ್ನೊಂದು ದೇಶದ ಮಹಿಳೆ.. ಅರ್ಜಿದಾರ ಏನು ಮಾಡಿದ್ದಾನೆ ಎಂಬುದನ್ನು ಆಕೆ ವಿವರಿಸಿದ್ದಾರೆ. ಆಕೆಯನ್ನು ಪುರುಷರ ಶೌಚಾಲಯಕ್ಕೆ ಕರೆದೊಯ್ದಿದ್ದೇಕೆ?” ಎಂದು ಖಾರವಾಗಿ ಪ್ರಶ್ನಿಸಿತು. “ಸಂತ್ರಸ್ತೆಯನ್ನು ಪುರುಷರ ಶೌಚಾಲಯಕ್ಕೆ […] The post ಕೊರಿಯಾ ಯುವತಿಗೆ ಬೆಂಗಳೂರು ಏರ್ ಪೋರ್ಟ್ ನಲ್ಲಿ ಲೈಂಗಿಕ ಕಿರುಕುಳ ; ನಿಮ್ಮನ್ನು ಸುಮ್ಮನೆ ಬಿಡಬೇಕೆ ? ಎಂದ ನ್ಯಾಯಾಲಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾವಿಯೊಳಗೆ ಮೂರು ದಿನಗಳ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

ಹೊಸದಿಗಂತ ವರದಿ, ಉಡುಪಿ: ಇದು ಕೇವಲ ಒಂದು ಅಪಘಾತದ ಸುದ್ದಿಯಲ್ಲ, ಸಾಕ್ಷಾತ್ ಯಮನ ಬಾಗಿಲಿಗೆ ಹೋಗಿ ಮರಳಿ ಬಂದ ವೃದ್ಧರೊಬ್ಬರ ಅದ್ಭುತ ಬದುಕಿನ ಕಥೆ. ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ 62 ವರ್ಷದ ಶ್ರೀನಿವಾಸ ಆಚಾರ್ಯ ಎಂಬುವವರು 20 ಅಡಿ ಆಳದ ಬಾವಿಯೊಳಗೆ ಬಿದ್ದು, ಆಹಾರ-ನಿದ್ರೆಯಿಲ್ಲದೆ ಸತತ ಮೂರು ದಿನಗಳ ಕಾಲ ನಡೆಸಿದ ಹೋರಾಟವು ಇಂದು ಸುಖಾಂತ್ಯ ಕಂಡಿದೆ. ​ವಿಧಿಯ ಆಟ: ಒಂದೇ ಕ್ಷಣದ ಎಡವಟ್ಟು​ಶ್ರೀನಿವಾಸ ಆಚಾರ್ಯರು ಮನೆಯಲ್ಲಿ ಒಬ್ಬರೇ ವಾಸವಿದ್ದರು. ಕಳೆದ ಶನಿವಾರ ಸಂಜೆ ತಮ್ಮ ಮನೆಯ […] The post ಬಾವಿಯೊಳಗೆ ಮೂರು ದಿನಗಳ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ | ತಿರಸ್ಕೃತಗೊಂಡಿದ್ದ ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್‌ ಆದೇಶ

ಚಿಕ್ಕಮಗಳೂರಿನ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಚಲಾವಣೆಯಾಗಿರುವ 1,811 ಅಂಚೆ ಮತಗಳ ಪೈಕಿ ತಿರಸ್ಕೃತಗೊಂಡಿರುವ 279 ಅಂಚೆ ಮತಗಳನ್ನು ಮರು ಪರಿಶೀಲಿಸಿ, ಆನಂತರ ಎಲ್ಲಾ ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಚುನಾವಣಾಧಿಕಾರಿ ಫಲಿತಾಂಶ ಪ್ರಕಟಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಮಹತ್ವದ ಆದೇಶ ಮಾಡಿದೆ. ಶೃಂಗೇರಿ ಶಾಸಕರಾದ ಕಾಂಗ್ರೆಸ್‌ನ ಟಿ ಡಿ ರಾಜೇಗೌಡ ಚುನಾವಣೆ ಪ್ರಶ್ನಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ ಎನ್‌ ಜೀವರಾಜ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌ ನಟರಾಜ್‌ ಅವರ ಏಕಸದಸ್ಯ ಪೀಠವು ಭಾಗಶಃ ಪುರಸ್ಕರಿಸಿದೆ. […] The post ಶೃಂಗೇರಿ ವಿಧಾನಸಭಾ ಕ್ಷೇತ್ರ | ತಿರಸ್ಕೃತಗೊಂಡಿದ್ದ ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್‌ ಆದೇಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯುವಕ, ಯುವತಿಯರಿಗೆ ಆತಂಕ ಬೇಡ: ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ

ದಾವಣಗೆರೆ,ಏಪ್ರಿಲ್,6,2026 (www.justkannada.in):  ರಾಜ್ಯದಲ್ಲಿ ನೇಮಕಾತಿಗಳಿಗೆ ತಡೆ ಬದ್ದು ಎರಡು ವರ್ಷಗಳೇ ಕಳೆದಿದ್ದು ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳು ಸಿಟ್ಟಿಗೆದ್ದು ಈಗಾಗಲೇ ಬೃಹತ್ ಮಟ್ಟದ ಹೋರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ ಯುವಕ, ಯುವತಿಯರಿಗೆ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಭರವಸೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ,  ಯುವಕ, ಯುವತಿಯರು ಆತಂಕ ಪಡುವ ಅಗತ್ಯವಿಲ್ಲ.  ಶೀಘ್ರದಲ್ಲೇ ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದರು. ರಾಜ್ಯ ಸರ್ಕಾರ ಹೆಚ್ಚು ಸಾಲ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ […] The post ಯುವಕ, ಯುವತಿಯರಿಗೆ ಆತಂಕ ಬೇಡ: ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮುಂದಿನ ಪೀಳಿಗೆ ಬಾಬೂಜಿ ಚಿಂತನೆ ಅಳವಡಿಸಿಕೊಳ್ಳಬೇಕು – ಡಾ.ಕುಮಾರ

ಡಾ.ಬಾಬು ಜಗಜೀವನ್ ರಾಂ ರವರ ಚಿಂತನೆಗಳನ್ನು ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಅವರ ಚಿಂತನೆ, ಆದರ್ಶ, ಮೌಲ್ಯಗಳನ್ನು ತಿಳಿಸುವಂತಹ ಕೆಲಸವಾಗಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಡ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ರವರ 119ನೇ ಜನ್ಮದಿನಾಚರಣೆ […] The post ಮುಂದಿನ ಪೀಳಿಗೆ ಬಾಬೂಜಿ ಚಿಂತನೆ ಅಳವಡಿಸಿಕೊಳ್ಳಬೇಕು – ಡಾ.ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತೆಲಂಗಾಣದಲ್ಲಿ ಉನ್ನತ ಕಮಾಂಡರ್ ಸೇರಿ 40 ನಕ್ಸಲರು ಶರಣಾಗತಿ

ಹೈದರಾಬಾದ್: ಮಾವೋವಾದಿ ಸಂಘಟನೆಯ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿಯ (ಪಿಎಲ್‌ಜಿಎ) ಅತ್ಯಂತ ಪ್ರಭಾವಿ ಮತ್ತು ಉನ್ನತ ಕಮಾಂಡರ್ ಆಗಿದ್ದ ಸೋಡಿ ಕೇಶಲು ಅಲಿಯಾಸ್ ಮಲ್ಲಾ ಸೇರಿದಂತೆ ಒಟ್ಟು 40 ಮಂದಿ ನಕ್ಸಲರು ತೆಲಂಗಾಣ ಪೊಲೀಸರ ಮುಂದೆ ಶರಣಾಗಿದ್ದಾರೆ. ಯಾರು ಈ ಸೋಡಿ ಕೇಶಲು ? ಸೋಡಿ ಕೇಶಲು ಕೇವಲ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿರಲಿಲ್ಲ. ಬಸ್ತಾರ್ ವಲಯದಲ್ಲಿ ಮಾವೋವಾದಿ ಸಂಘಟನೆಯನ್ನು ಬಲಪಡಿಸಿದ ಪ್ರಮುಖ ನಾಯಕರಲ್ಲಿ ಈತ ಒಬ್ಬ. ತೆಲಂಗಾಣ ಮತ್ತು ಛತ್ತೀಸ್‌ಗಢದ ಗಡಿಭಾಗದಲ್ಲಿ ಅತಿ ಹೆಚ್ಚು ಸಕ್ರಿಯವಾಗಿರುವ ಮಾವೋವಾದಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜೀವರಕ್ಷಕ ಸಿಬ್ಬಂದಿಗಳ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಏ.6: ಜಿಲ್ಲೆಯ ಮಲ್ಪೆ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್‌ಗಳಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿಯೋಜಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ಜೀವರಕ್ಷಕ ತರಬೇತಿ ಹೊಂದಿರುವ ಸಿಬ್ಬಂದಿಗಳಿಂದ ಸದರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,958 ವೇತನದೊಂದಿಗೆ ಪಿ.ಎಫ್ ಹಾಗೂ ಇ.ಎಸ್.ಐ ಸೌಕರ್ಯ ಕಲ್ಪಿಸಲಾಗುವುದು. ಬೀಚ್ ಜೀವರಕ್ಷಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ ಕನಿಷ್ಟ 18 ರಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ […] The post ಜೀವರಕ್ಷಕ ಸಿಬ್ಬಂದಿಗಳ ಹುದ್ದೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.