Filters

Channels
Topics
Other Filters

ಆರ್‌ಸಿಬಿ, ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ ನಲ್ಲಿ ಟಿಕೆಟ್ ಮಾರಾಟ: ಏಳು ಜನರ ವಿರುದ್ಧ ಎಫ್‌ಐಆರ್ ದಾಖಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಯತ್ನಿಸಿದ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೋಲಿಸರು ಜಗದೀಶ್, ಸತ್ಯನಾರಾಯಣ, ಹರ್ಷ, ವಿನಯ್, ಶಾಹೀದ್, ಲಿಖಿತ್, ಪುನೀತ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಹೆಚ್ಚಿನ ಹಣಕ್ಕಾಗಿ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ಮಾನಿಟರಿಂಗ್ ಮಾಡಿದ್ದು, ಈ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿವೆ. The post ಆರ್‌ಸಿಬಿ, ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ ನಲ್ಲಿ ಟಿಕೆಟ್ ಮಾರಾಟ: ಏಳು ಜನರ ವಿರುದ್ಧ ಎಫ್‌ಐಆರ್ ದಾಖಲು! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಏ.8: ವಿಚಾರಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ

ಉಡುಪಿ, ಏ.6: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಯಕ್ಷಗಾನ ಕೇಂದ್ರ ಹಾಗೂ ಎಂಜಿಎಂ ಸಂಧ್ಯಾ ಕಾಲೇಜು ಮಣಿಪಾಲ ಇವರ ಸಹಯೋಗದಲ್ಲಿ ಏಪ್ರಿಲ್ 8 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಯಕ್ಷಗಾನ ಮತ್ತು ಕಾರಂತರು ವಿಚಾರ ಗೋಷ್ಠಿ ಹಾಗೂ ಅಳವು ಅರಿಯದ ಭಾಷೆ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ ಎಂ ಎಲ್ ಸಾಮಗ ಉದ್ಘಾಟಿಸಲಿದ್ದು, ಡಾ.ಶಿವರಾಮ […] The post ಏ.8: ವಿಚಾರಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶೃಂಗೇರಿ ಶಾಸಕ ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ: ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ಹೈಕೋರ್ಟ್ 279 ಅಂಚೆ ಮತಪತ್ರಗಳನ್ನು ಎರಡು ವಾರದಲ್ಲಿ ಮರುಪರಿಶೀಲನೆ ಮಾಡುವಂತೆ ಆದೇಶ ಹೊರಡಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿರಾಜೇಗೌಡ ಅವರು 200 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ರಾಜೇಗೌಡ ಆಯ್ಕೆಯನ್ನು ಅಸಿಂಧಗೊಳಿಸಬೇಕು ಎಂದು ಕೋರಿ ಜೀವರಾಜ್ ಅವರು ಹೈಕೋರ್ಟ್​​ ಗೆ ಅರ್ಜಿ ಸಲ್ಲಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ […] The post ಶೃಂಗೇರಿ ಶಾಸಕ ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ: ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅನುಮತಿಯಿಲ್ಲದೆ ಹಣ ಕಡಿತ, ಕೆನರಾ ಬ್ಯಾಂಕ್‌ಗೆ ಲಕ್ಷಾಂತರ ರೂಪಾಯಿ ದಂಡ

Canara Bank ಶಿವಮೊಗ್ಗ: ಗ್ರಾಹಕರ ಅನುಮತಿಯಿಲ್ಲದೆ ಖಾತೆಯಿಂದ ಹಣ ಕಡಿತಗೊಳಿಸಿ ಸೇವಾ ನ್ಯೂನತೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್

ಮೈಸೂರು, ಏಪ್ರಿಲ್, 6,2026 (www.justkannada.in): ಜಿಲ್ಲೆಯ‌ ನಜರ್ ಬಾದ್ ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಏಪ್ರಿಲ್ 19 ರಿಂದ 27 ರವರೆಗೆ  ಅಗ್ನಿವೀರ್ ರ‍್ಯಾಲಿ ನಡೆಯಲಿದೆ.  ರ‍್ಯಾಲಿಯಲ್ಲಿ 6235 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಬೆಂಗಳೂರಿನ ಭಾರತೀಯ ಸೇನೆ ನೇಮಕಾತಿ ಅಧಿಕಾರಿ ಕರ್ನಲ್ ವಿವೇಕ್ ಜಮದರ್ ಅವರು ತಿಳಿಸಿದರು. ಇಂದು ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಅಗ್ನಿವೀರ್ ರ‍್ಯಾಲಿ  ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಳೆದ […] The post ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

700 Cr ಆಫರ್ ಕೈ ಬಿಟ್ಟಿದ್ಯಾಕೆ ರಾಮಾಯಣ ಪ್ರೊಡ್ಯೂಸರ್..?

ದೀಪಾವಳಿ ಹಬ್ಬಕ್ಕೆ ತೆರೆಗೆ ಬರೋಕೆ ಸಜ್ಜಾಗ್ತಿರೋ ರಾಕಿಂಗ್‌ಸ್ಟಾರ್-ರಣ್‌ಬೀರ್ ರಾಮಾಯಣ ಸಿನಿಮಾದ 700 ಕೋಟಿ ಬ್ಯುಸಿನೆಸ್ ಡೀಲ್‌ನ ನೋ ಅಂದಿದ್ದಾರೆ ನಿರ್ಮಾಪಕರು. ರಿಲೀಸ್‌ಗೂ ಮೊದಲೇ 700 ಕೋಟಿ ವ್ಯವಹಾರನ ಕೈ ಬಿಟ್ಟಿದ್ಯಾಕೆ ನಮಿತ್ ಮಲ್ಹೋತ್ರಾ ಅಂತೀರಾ..? ಇಲ್ಲಿದೆ ನೋಡಿ ಇಂಟರೆಸ್ಟಿಂಗ್ ಸ್ಟೋರಿ. ಹನುಮ ಜಯಂತಿ ವಿಶೇಷ ಇತ್ತೀಚೆಗೆ ಯಶ್ ಹಾಗೂ ರಣ್‌ಬೀರ್ ಕಪೂರ್ ನಟನೆಯ ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಟೀಸರ್ ಬಿಡುಗಡೆ ಆಯಿತು. ಟೀಸರ್‌ಗೆ ಮಿಶ್ರ ಪ್ರತಿಕ್ರಿಯೆಗಳು, ಒಂದಷ್ಟು ಟೀಕೆ, ಟಿಪ್ಪಣಿಗಳು ಕೂಡ ಬಂದವು. ಆದ್ರೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ: ಸ್ವಂತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಕಾಂಗ್ರೆಸ್ – ಬಿ.ವೈ. ವಿಜಯೇಂದ್ರ ಆಕ್ರೋಶ

ದಾವಣಗೆರೆ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿ ಎಂಬ ಪದವನ್ನೇ ಮರೆತಿದೆ. ತನ್ನ ಆಡಳಿತಾತ್ಮಕ ವೈಫಲ್ಯಗಳನ್ನು ಮರೆಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಚಿವರು ಕೇಂದ್ರ ಸರ್ಕಾರದ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Mysuru Mela: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ಏಪ್ರಿಲ್ 7 ರಂದು ಮೈಸೂರಿನಲ್ಲಿ ಈ ಮೇಳ!

ಮೈಸೂರಿನ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಏಪ್ರಿಲ್ 7ರಂದು ಅಪ್ರೆಂಟಿಸ್‍ಶಿಪ್ ಮೇಳ ನಡೆಯಲಿದೆ. SSLC, PUC, ITI, ಡಿಪ್ಲೋಮಾ ಅಥವಾ ಪದವೀಧರರಿಗೆ ಉದ್ಯೋಗ ಹಾಗೂ ಕೈಗಾರಿಕಾ ತರಬೇತಿ ಅವಕಾಶ ಇದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭಾರತೀಯ ಶಿಕ್ಷಕರು ಜಾಗತಿಕವಾಗಿ ಗೌರವಿಸಲ್ಪಡುತ್ತಾರೆ:  ಪ್ರೊ. ಕೆ.ಎಸ್. ರಂಗಪ್ಪ

ಮೈಸೂರು, ಏಪ್ರಿಲ್, 6,2026 (www.justkannada.in): “ಶಿಕ್ಷಕ ವೃತ್ತಿ ಒಂದು ಪವಿತ್ರ ಮತ್ತು ಗೌರವಾನ್ವಿತ ವೃತ್ತಿಯಾಗಿದೆ. ಶಿಕ್ಷಕರೇ ಎಲ್ಲದರ ಸೃಷ್ಟಿಕರ್ತರು. ಭಾರತೀಯ ಶಿಕ್ಷಕರು ತಮ್ಮ ಜ್ಞಾನ, ಶಿಸ್ತು, ನೈತಿಕತೆ ಹಾಗೂ ಸಂವಹನ ಕೌಶಲ್ಯದ ಮೂಲಕ ಜಾಗತಿಕ ಮಟ್ಟದಲ್ಲಿ ಗೌರವಿಸಲ್ಪಡುತ್ತಿದ್ದಾರೆ” ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ  ಪ್ರೊ. ಕೆ.ಎಸ್. ರಂಗಪ್ಪ ಹೇಳಿದರು. ನಗರದ ಕುವೆಂಪುನಗರದಲ್ಲಿರುವ ಬಿಜಿಎಸ್ ಬಿ.ಎಡ್. ಕಾಲೇಜಿನಲ್ಲಿ ಸೋಮವಾರ ಪ್ರಥಮ ವರ್ಷದ ಬಿ.ಎಡ್.  ಪ್ರಶಿಕ್ಷಣಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ‘ಉದ್ಗಮ’ಸ್ವಾಗತ ಸಮಾರಂಭದಲ್ಲಿ ಪ್ರೊ.ಕೆ.ಎಸ್ ರಂಗಪ್ಪ ಅವರು ಮಾತನಾಡಿದರು. ಕಳೆದ ಮೂವತ್ತು […] The post ಭಾರತೀಯ ಶಿಕ್ಷಕರು ಜಾಗತಿಕವಾಗಿ ಗೌರವಿಸಲ್ಪಡುತ್ತಾರೆ:  ಪ್ರೊ. ಕೆ.ಎಸ್. ರಂಗಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರ: ಚಲವಾದಿ ನಾರಾಯಣಸ್ವಾಮಿ ಹಾಗೂ ಕುಮಾರಸ್ವಾಮಿಗೆ ನೈತಿಕತೆಯ ಪ್ರಶ್ನೆ!

ದಾವಣಗೆರೆ: “ಅವತ್ತು ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಿರಿ ಎಂಬುದು ನೆನಪಿದೆಯೇ? ಅಧಿಕಾರಕ್ಕಾಗಿ ಸಿದ್ಧಾಂತ ಗಾಳಿಗೆ ತೂರಿದ ನಿಮಗೆ ಮಾತನಾಡುವ ಯಾವ ನೈತಿಕತೆ ಇದೆ?” – ಹೀಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ದಾವಣಗೆರೆಯಲ್ಲಿ ಗುಡುಗಿದ್ದಾರೆ. ಜಿಲ್ಲಾ ಪ್ರವಾಸದಲ್ಲಿರುವ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ

  ಮೈಸೂರು, April.06,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ರಿಜಿಸ್ಟ್ರಾರ್ ಹುದ್ದೆಗೆ ಕೆಎಎಸ್ ಅಧಿಕಾರಿ ಎಸ್‌. ಕುಸುಮಾ ಕುಮಾರಿ ಅವರನ್ನು ನೇಮಕಗೊಳಿಸಿ ಶನಿವಾರವೇ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ, ಅದೇ ಆದೇಶವನ್ನು ಸೋಮವಾರ ಅಚಾನಕ್ ಹಿಂಪಡೆದು ಹೊಸ ವಿವಾದಕ್ಕೆ ಕಾರಣವಾಗಿದೆ. ಸೋಮವಾರ ಅಧಿಕಾರ ಸ್ವೀಕರಿಸಲು ಸಕಲ ಸಿದ್ಧತೆ ನಡೆಸಿದ್ದ ಕುಸುಮಾ ಕುಮಾರಿ ಅವರಿಗೆ ಕೊನೆಯ ಕ್ಷಣದಲ್ಲಿ ಆಘಾತ ಎದುರಾಗಿದೆ. ಸರ್ಕಾರದ ಈ ಹಠಾತ್‌ ಯು-ಟರ್ನ್‌ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಈ ನಿರ್ಧಾರದ ಹಿಂದೆ ಯಾವ […] The post KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

“ಕೊಟ್ಟ ಕುದುರೆ ಏರದವ ವೀರನೂ ಅಲ್ಲ, ಶೂರನೂ ಅಲ್ಲ”: ಹೆಚ್‌ಡಿಕೆ ವಿರುದ್ಧ ದಾವಣಗೆರೆಯಲ್ಲಿ ಸಿದ್ದರಾಮಯ್ಯ ವಾಗ್ದಾಳಿ!

ದಾವಣಗೆರೆ: “ಜೆಡಿಎಸ್ ಪಕ್ಷವನ್ನು ನಾನು ಅಧ್ಯಕ್ಷನಾಗಿದ್ದಾಗ 59 ಸೀಟುಗಳಿಗೆ ತಂದು ನಿಲ್ಲಿಸಿದ್ದೆ. ಆದರೆ ಇಂದು ಅದು 19ಕ್ಕೆ ಕುಸಿದಿದೆ. ಕೊಟ್ಟ ಕುದುರೆಯನ್ನು ಏರಲು ಬಾರದವರು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿದ್ದಾಪುರ, ಶಿರಸಿ ಸಹಿತ ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಮಂಗನಕಾಯಿಲೆ: ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಸಮರೋಪಾದಿ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಹೊನ್ನಾವರ, ಜೊಯಿಡಾ, ಶಿರಸಿ ಹಾಗೂ ಅಂಕೋಲಾ ಸೇರಿದಂತೆ ಒಟ್ಟು ಐದು ತಾಲ್ಲೂಕುಗಳಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಐದೂ ತಾಲ್ಲೂಕುಗಳಲ್ಲಿ ಮಂಗನಕಾಯಿಲೆ ಹರಡುವುದನ್ನು ತಡೆಗಟ್ಟಲು ಕಳೆದ ಜುಲೈ ತಿಂಗಳಿನಿಂದಲೇ ಆರೋಗ್ಯ ಇಲಾಖೆಯು ವಿವಿಧ ಮುನ್ನೆಚ್ಚರಿಕೆ ಮತ್ತು ನಿಯಂತ್ರಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಕೆಎಫ್‌ಡಿ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ಅವರು, ಬಾಧಿತ ತಾಲ್ಲೂಕುಗಳ ಪ್ರತಿ ಮನೆಮನೆಗೆ ಆರೋಗ್ಯ ಕಾರ್ಯಕರ್ತರು […] The post ಸಿದ್ದಾಪುರ, ಶಿರಸಿ ಸಹಿತ ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಮಂಗನಕಾಯಿಲೆ: ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಸಮರೋಪಾದಿ ಕ್ರಮ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಏಪ್ರಿಲ್,6,2026 (www,justkannada.in): ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು  ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಗ್ಯಾರಂಟಿ ಯೋಜನೆಗಳಿಂದ ಜನರು ಸಂತೋಷಗೊಂಡಿದ್ದಾರೆ. ಬಿಜೆಪಿಯವರಿಗೆ ಚುನಾವಣೆಯಲ್ಲಿ ಹೇಳಲು ಬೇರೆ ವಿಷಯಗಳಿಲ್ಲ ಬಿಜೆಪಿಯು ಧರ್ಮ ಜಾತಿ ಹೆಸರಲ್ಲಿ ಸಮಾಜ ಒಡೆಯುವ ಪಕ್ಷ. ಬಿಜೆಪಿ ಯಾವ ಆಧಾರದ ಮೇಲೆ ಮತ ಕೇಳುತ್ತಾರೆ ಎಂದು ಪ್ರಶ್ನಿಸಿದರು. ವಿ.ಸೋಮಣ್ಣ ಕೇಂದ್ರದ ರಾಜ್ಯ ಖಾತೆ ಹೊಂದಿರುವ ಸಚಿವರು.  ನನಗಿರುವ ಮಾಹಿತಿ ಪ್ರಕಾರ ಸೋಮಣ್ಣ ಬಳಿ […] The post ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Static Quiz – Art and Culture : 6 April 2026

  UPSC Static Quiz – Art and Culture : 6 April 2026 We will post 5 questions daily on static topics mentioned in the UPSC civil services preliminary examination syllabus. Each week will focus on a specific topic from the syllabus, such as History of India and Indian National Movement, Indian and World Geography, and … Continue reading "UPSC Static Quiz – Art and Culture : 6 April 2026" The post UPSC Static Quiz – Art and Culture : 6 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.