Filters

Channels
Topics
Other Filters

Muscle Strain | ಮಸಲ್ ಸ್ಟ್ರೈನ್ ಆಗೋದು ಯಾಕೆ? ಇದಕ್ಕೆ ಪರಿಹಾರ ಏನು?

ಒಮ್ಮೆ ಜಿಮ್ ಮಾಡಿದ ನಂತರ ಕೈ, ಭುಜ, ಕಾಲು ಅಥವಾ ಬೆನ್ನಿನ ಸ್ನಾಯುಗಳಲ್ಲಿ ಎಳೆತದಂತೆ ನೋವು ಕಾಣಿಸಿಕೊಳ್ಳುವುದು ಸಾಮಾನ್ಯ. ಕೆಲವೊಮ್ಮೆ ಕೈ ಚಲಿಸುವಾಗ ಸೆಳೆತ, ಬಿಗಿತ ಅಥವಾ ಒತ್ತಡದ ಅನುಭವವಾಗಬಹುದು. ಇದನ್ನೇ ಸಾಮಾನ್ಯವಾಗಿ ಮಸಲ್ ಸ್ಟ್ರೈನ್ ಎಂದು ಕರೆಯುತ್ತಾರೆ. ಸ್ನಾಯುಗಳು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಕೆಲಸ ಮಾಡಿದಾಗ ಅಥವಾ ಅಚಾನಕ್ ಒತ್ತಡ ಬಂದಾಗ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಸರಿಯಾದ ವಿಶ್ರಾಂತಿ ಮತ್ತು ಸಣ್ಣ ಜಾಗ್ರತೆ ತೆಗೆದುಕೊಂಡರೆ ಇದು ಬೇಗ ಗುಣವಾಗುತ್ತದೆ. ಅತಿಯಾಗಿ ವರ್ಕೌಟ್ ಮಾಡುವುದುದೇಹಕ್ಕೆ ಹೊಂದುವ ಮಟ್ಟಕ್ಕಿಂತ […] The post Muscle Strain | ಮಸಲ್ ಸ್ಟ್ರೈನ್ ಆಗೋದು ಯಾಕೆ? ಇದಕ್ಕೆ ಪರಿಹಾರ ಏನು? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಚುನಾವಣಾ ಫಲಿತಾಂಶ ಬಂದ ಮೇಲೆ ಕಳ್ಳೆತ್ತು ಯಾರೆಂದು ಗೊತ್ತಾಗುತ್ತೆ- ಸಿಎಂಗೆ BSY  ಟಾಂಗ್

ಬಾಗಲಕೋಟೆ,ಏಪ್ರಿಲ್,6,2026 (www.justkannada.in): ಬಿಜೆಪಿಯವರು ಕಳ್ಳೆತ್ತುಗಳು ಎಂಬ  ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಅವರು ಹುಚ್ಚುಚ್ಚಾಗಿ ಏನು ಬೇಕಾದರೂ ಹೇಳಲಿ.  ಕಳ್ಳೆತ್ತು ಯಾರೆಂದು ಚುನಾವಣಾ ಫಲತಾಂಶ ಬಂದ ಮೇಲೆ ಗೊತ್ತಾಗುತ್ತದೆ ಎಂದು ಟಾಂಗ್ ಕೊಟ್ಟರು. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ವಾತಾವರಣವಿದೆ.  ವೀರಣ್ಣ ಚರಂತಿಮಠ 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತಾರೆ.  ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ. […] The post ಚುನಾವಣಾ ಫಲಿತಾಂಶ ಬಂದ ಮೇಲೆ ಕಳ್ಳೆತ್ತು ಯಾರೆಂದು ಗೊತ್ತಾಗುತ್ತೆ- ಸಿಎಂಗೆ BSY  ಟಾಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏಷ್ಯಾದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ: ಶುರುವಾಗುತ್ತಾ ಆಪರೇಷನ್ ಸಿಂಧೂರ 2

ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದೆ. ಯುದ್ಧವು 38ನೇ ದಿನಕ್ಕೆ ಕಾಲಿಟ್ಟಿರುವ ಈ ಸಂದರ್ಭದಲ್ಲೇ, ಏಷ್ಯಾ ಖಂಡದಲ್ಲೂ ಮತ್ತೊಂದು ಯುದ್ಧದ ಕಾರ್ಮೋಡ ಕವಿಯುತ್ತಿದೆಯೇ ಎಂಬ ಆತಂಕ ಶುರುವಾಗಿದೆ. ಇದರ ಬೆನ್ನಲ್ಲೇ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನಕ್ಕೆ ನೇರ ಮತ್ತು ಕಠಿಣ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಲು ಭಾರತ ಸಜ್ಜು ಭಾರತ ಮತ್ತು ಪಾಕಿಸ್ತಾನದ ನಡುವೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

2nd PUC ಫಲಿತಾಂಶ ಘೋಷಣೆಗೆ ಡೇಟ್ ಫಿಕ್ಸ್?: ರಿಸಲ್ಟ್ ನೋಡೋದು ಹೇಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಾಳೆ, ಅಂದರೆ ಏಪ್ರಿಲ್ 7 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಂದಿಲ್ಲ. ವಿವಿಧ ಮಾಧ್ಯಮ ವರದಿಗಳ ಪ್ರಕಾರ ನಾಳೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಹೆಚ್ಚಾಗಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ […] The post 2nd PUC ಫಲಿತಾಂಶ ಘೋಷಣೆಗೆ ಡೇಟ್ ಫಿಕ್ಸ್?: ರಿಸಲ್ಟ್ ನೋಡೋದು ಹೇಗೆ? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮದ್ದೂರು | ರೌಡಿ ಶೀಟರ್ ಗಳ ನಡುವೆ ಮಾರಾಮಾರಿ; ಒಬ್ಬನ ಕೊಲೆ

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಭಾನುವಾರ ರಾತ್ರಿ ಭೀಕರ ಗ್ಯಾಂಗ್ ವಾರ್ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ರೌಡಿಶೀಟರ್ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಸಿಗರೇಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಸಂಘರ್ಷದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಘಟನೆಯ ವಿವರ: ಮದ್ದೂರು ಪಟ್ಟಣದ ಹೊಳೆ ಆಂಜನೇಯಸ್ವಾಮಿ ದೇಗುಲದ ರಸ್ತೆಯಲ್ಲಿರುವ ಪಟೇಲ್ ಸಾಮಿಲ್ ಬಳಿ ಈ ಘಟನೆ ಸಂಭವಿಸಿದೆ. ಮರಳಿಗ ಗ್ರಾಮದ ನಿವಾಸಿ, ರೌಡಿಶೀಟರ್ ಯಶ್ವಂತ್ ಅಲಿಯಾಸ್ ಕಜ್ಜಿ ಅಭಿ (23) ಕೊಲೆಯಾದ […] The post ಮದ್ದೂರು | ರೌಡಿ ಶೀಟರ್ ಗಳ ನಡುವೆ ಮಾರಾಮಾರಿ; ಒಬ್ಬನ ಕೊಲೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹುಂಚದಲ್ಲಿ ಭೀಕರ ಅಗ್ನಿ ಅವಘಡ, ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾದ ಮನೆ, ಮಹಿಳೆ ಅಸ್ವಸ್ಥ

ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಮಠದಜಡ್ಡು ಸಮೀಪವಿರುವ ಸುಮಿತ್ರಾ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರು ಅಬ್ಬರದ ಪ್ರಚಾರ: ‘ಅಳಿಲು ಸೇವೆ’ಗೆ ಅವಕಾಶ ನೀಡುವಂತೆ ಮತದಾರರಲ್ಲಿ ಮನವಿ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿಜೆಪಿಯವರು ಪ.ಜಾತಿ, ಪ.ಪಂಗಡ ಜಾತಿಯನ್ನ ಒಡೆದಿದ್ದಾರೆ- ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,6,2026 (www.justkannada.in): ಬಿಜೆಪಿಯವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜಾತಿಯನ್ನು ಒಡೆದಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಠಿ ಮಾಡಿದ್ದು ಯಾರು ಅದಕ್ಕಾಗಿಯೇ ಈ ಹೇಳಿಕೆಯನ್ನ ನೀಡಿದ್ದೇನೆ. ಹಿಂದೆ ಬಿಜೆಪಿಯವರು ಸದಾಶಿವ ಆಯೋಗದ ವರದಿ ತಿರಸ್ಕರಿಸಿದರು ಮೀಸಲಾತಿ ಸಂಬಂಧಿಸಿದ ಪರ್ಸೇಂಟೇಜ್ ಅನ್ನು ದಹೆಲಿಗೆ ಕಳುಹಿಸಿದರು ಇದೇ ಗೊಂದಲ ವಿಚಾರವಾಗಿ ನಾನು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು. ಒಳಮೀಸಲಾತಿ ವಿಚಾರ ಉಪಚುನಾವಣೆ […] The post ಬಿಜೆಪಿಯವರು ಪ.ಜಾತಿ, ಪ.ಪಂಗಡ ಜಾತಿಯನ್ನ ಒಡೆದಿದ್ದಾರೆ- ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವರ್ಕ್​​​ ಫ್ರಂ ಹೋಮ್​​ ಬಗ್ಗೆ ಪೊಲೀಸ್​​ ಇಲಾಖೆಯಿಂದ ಎಚ್ಚರಿಕೆ, ತಕ್ಷಣ ಈ ನಂಬರ್​ಗೆ ಕರೆ ಮಾಡಿ

Work From Home Job ಶಿವಮೊಗ್ಗ: ಸಾಮಾನ್ಯವಾಗಿ ನಾವೆಲ್ಲರೂ ಇನ್ಸ್ಟಾಗ್ರಾಮ್ ಸೇರಿದಂತೆ ಇನ್ನಿತರ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಧ್ಯಪ್ರಾಚ್ಯ ಯುದ್ಧದ ಹೊಡೆತ: ಬೆಂಗಳೂರಲ್ಲಿ ಶೇ 80 ರಷ್ಟು ಗ್ಯಾಸ್ ಬಂಕ್‌ಗಳು ಬಂದ್

ಬೆಂಗಳೂರು, ಏಪ್ರಿಲ್ 6: ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷದಿಂದಾಗಿ ಕಚ್ಚಾ ತೈಲ ಪೂರೈಕೆ ಸರಪಳಿ ಅಸ್ತವ್ಯಸ್ತಗೊಂಡಿದೆ. ಇದರ ನೇರ ಪರಿಣಾಮ ಬೆಂಗಳೂರು ನಗರದ ಆಟೋ ಮತ್ತು ಸಿಎನ್‌ಜಿ ಕಾರು ಚಾಲಕರ ಬದುಕಿನ ಮೇಲೆ ಬಿದ್ದಿದೆ. ಕರ್ನಾಟಕದಲ್ಲಿ ಖಾಸಗಿ ಕಂಪನಿಗಳು ನಡೆಸುತ್ತಿದ್ದ 300 ಕ್ಕೂ ಹೆಚ್ಚು ಗ್ಯಾಸ್ ಪಂಪ್‌ಗಳ ಪೈಕಿ ಶೇಕಡ 80ರಷ್ಟು (ಸುಮಾರು 240 ಪಂಪ್‌ಗಳು) ಬಾಗಿಲು ಹಾಕಿವೆ. ಪರಿಣಾಮ, ನಗರದಾದ್ಯಂತ ಆಟೋ ಮತ್ತು ಸಿಎನ್‌ಜಿ ವಾಹನಗಳ ಸರತಿ ಸಾಲುಗಳು ಕಿಲೋಮೀಟರ್‌ಗಳವರೆಗೆ ನಿಂತಿವೆ. LPG ಕೊರತೆ: ಕಾರಣವೇನು? ಹಾರ್ಮುಜ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ

ವಿವೇಕಾನಂದ ಎಚ್.ಕೆ ” War against war… “ ಅಸಹಾಯಕರ ನೋವಿನ ಧ್ವನಿ,… ದಯವಿಟ್ಟು ಬನ್ನಿ ಭಾಗವಹಿಸಿ…… ಯುದ್ಧದ ವಿರುದ್ಧವೇ ಯುದ್ಧ ಸಾರುವ ಅನಿವಾರ್ಯತೆಗೆ ವಿಶ್ವ ಸಮುದಾಯ ಬರಬೇಕಾಗಿದೆ. ಇಲ್ಲದಿದ್ದರೆ ವಿಶ್ವ ಎಂದಿನಂತೆ ಉಳಿಯುವುದು ಕಷ್ಟ…. ಯಾರೋ ಹೇಳಿದಂತೆ ಮುದುಕರು ಯುದ್ಧ ಘೋಷಿಸುತ್ತಾರೆ, ಯುವಕರ ಯುದ್ಧದಲ್ಲಿ ಸಾಯುತ್ತಾರೆ. ಯಾರೋ ತಾಯಿ ಹೆತ್ತ ಮಕ್ಕಳು ಇನ್ಯಾರದೋ ಹುಚ್ಚಾಟಕ್ಕೆ ಬಲಿಯಾಗುತ್ತಾರೆ…. ಸೈನಿಕರು…… ಯುದ್ಧದ ಈ ಭಯಂಕರ ಸನ್ನಿವೇಶದಲ್ಲಿ ಕಾಡುತ್ತಿರುವ ನನ್ನ ಸೈನಿಕ ಜೀವಗಳು ಮತ್ತು ಅವರ ಕುಟುಂಬ……. ಸೈನಿಕರೆಂಬ ಅನಿವಾರ್ಯ […] The post ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Kids Yoga | ಮಕ್ಕಳಿಗೆ ಯೋಗವನ್ನು ಇಂಟ್ರೆಸ್ಟಿಂಗ್ ಆಗಿ ಕಲಿಸೋದು ಹೇಗೆ?

ಇಂದಿನ ವೇಗದ ಜೀವನಶೈಲಿಯಲ್ಲಿ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಬಹಳ ಉಪಯುಕ್ತ. ಆದರೆ ಮಕ್ಕಳಿಗೆ ಯೋಗವನ್ನು “ಪಾಠ”ದಂತೆ ಅಲ್ಲ, “ಆಟ”ದಂತೆ ಪರಿಚಯಿಸಿದಾಗ ಮಾತ್ರ ಅವರು ಆಸಕ್ತಿಯಿಂದ ಕಲಿಯುತ್ತಾರೆ. ಸರಿಯಾದ ವಿಧಾನದಲ್ಲಿ ಯೋಗ ಅಭ್ಯಾಸ ಮಾಡಿಸಿದರೆ ಏಕಾಗ್ರತೆ, ಶಾಂತಿ ಮತ್ತು ದೇಹದ ಲವಚಿಕತೆ ಹೆಚ್ಚುತ್ತದೆ. ಮೊದಲು ಮಕ್ಕಳಿಗೆ ಸರಳ ಆಸನಗಳಿಂದ ಆರಂಭಿಸಬೇಕು. ತಾಡಾಸನ, ವೃಕ್ಷಾಸನ, ಭುಜಂಗಾಸನದಂತಹ ಸುಲಭ ಆಸನಗಳನ್ನು ಕಲಿಸಿದರೆ ಅವರು ಬೇಗ ಅರ್ಥಮಾಡಿಕೊಳ್ಳುತ್ತಾರೆ. ಕಷ್ಟವಾದ ಆಸನಗಳನ್ನು ಮೊದಲೇ ಮಾಡಿಸಲು ಯತ್ನಿಸಬಾರದು. ಯೋಗ ಸಮಯವನ್ನು ಆಟದ […] The post Kids Yoga | ಮಕ್ಕಳಿಗೆ ಯೋಗವನ್ನು ಇಂಟ್ರೆಸ್ಟಿಂಗ್ ಆಗಿ ಕಲಿಸೋದು ಹೇಗೆ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ನಡು ರಸ್ತೆಯಲ್ಲಿ ಸರ್ಕಾರಿ ಶಿಕ್ಷಕಿಯ ಬರ್ಬರ ಕೊ*ಲೆ: ಶವ ಸುಟ್ಟುಹಾಕಿದ ಕಿರಾತಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲ್ಮೂಡ ಗ್ರಾಮದಲ್ಲಿ, ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಶವವನ್ನು ಪೆಟ್ರೋಲ್ ಹಾಕಿ ಸುಟ್ಟ ಘಟನೆ ನಡೆದಿದೆ. ಮೃತ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ ಹಿರೇಮಠ ಎಂದು ಗುರುತಿಸಲಾಗಿದೆ. ಜ್ಯೋತಿ ಹಿರೇಮಠ ಬೀದರ್ ಜಿಲ್ಲೆಯ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ವಾರಕ್ಕೆ ಒಂದು ದಿನ ಕಲಬುರಗಿಗೆ ಬಂದು ತಮ್ಮ ಕಾರ್ಯನಿರ್ವಹಣೆ ನಡೆಸುತ್ತಿದ್ದರು. ಕಲಬುರಗಿಯಿಂದ ಬೀದರ್‌ಗೆ ತೆರಳುವ ಮಾರ್ಗದಲ್ಲಿ ಕಮಲಾಪುರದ ಕಲ್ಮೂಡ ಗ್ರಾಮ […] The post ನಡು ರಸ್ತೆಯಲ್ಲಿ ಸರ್ಕಾರಿ ಶಿಕ್ಷಕಿಯ ಬರ್ಬರ ಕೊ*ಲೆ: ಶವ ಸುಟ್ಟುಹಾಕಿದ ಕಿರಾತಕರು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಅಟಲ್ ಪೆನ್ಷನ್ ಯೋಜನೆ : ದಿನಕ್ಕೆ 7 ರೂಪಾಯಿ ಉಳಿಸಿ, ತಿಂಗಳಿಗೆ 5,000 ರೂ. ಪೆನ್ಷನ್ ಪಡೆಯಿರಿ

ಅಟಲ್ ಪೆನ್ಷನ್ ಯೋಜನೆ : ವಯಸ್ಸಾದ ಕಾಲದಲ್ಲಿ ಯಾರ ಮುಂದೆಯೂ ಕೈಚಾಚದೆ ಗೌರವದಿಂದ ಬದುಕಬೇಕು ಎಂಬುದು ಪ್ರತಿಯೊಬ್ಬರ ಕನಸು. ಈ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರವು ಅಟಲ್ ಪೆನ್ಷನ್ ಯೋಜನೆ (Atal Pension Yojana – APY) ಎಂಬ ಅದ್ಭುತ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ : ಗ್ಯಾಸ್ ಟ್ರಬಲ್ ನಡುವೆ ಸಿಲಿಂಡರ್ ಕಳ್ಳತನ

ಶಿವಮೊಗ್ಗ: ಮದ್ಯಪ್ರಾಚ್ಯ ದೇಶಗಳ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಎಲ್ಲೆಡೆ ಸಿಲಿಂಡರ್ ಅಭಾವ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.