Filters

Channels
Topics
Other Filters

ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಮಳೆ: ಬೆಂಗಳೂರು ಸೇರಿ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಏಪ್ರಿಲ್ 06: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇಂದು (ಏಪ್ರಿಲ್ 6) ಸಹ ಗುಡುಗು, ಗಾಳಿ ಮತ್ತು ಮಳೆಯ ವಾತಾವರಣ ಮುಂದುವರಿಯಲಿದೆ. ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ನೀಡಲಾಗಿದೆ. ಬೆಂಗಳೂರು ನಗರ ಸೇರಿದಂತೆ ಹಲವು ನಗರಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಯಾವ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್? ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಮುನ್ಸೂಚನೆಯ ಪ್ರಕಾರ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚಿನ್ನದಂತ ಆಟವಾಡಿದ RCB ಹುಡುಗರು.. ಚೆನ್ನೈ ಪಲ್ಟಿ..

IPL ಸೀಸನ್​ 18ರಲ್ಲಿ ಕಪ್​ ಗೆಲ್ಲುವ ಮೂಲಕ ಕಪ್​ ನಮ್ದೇ ಅನ್ನೋ ಅಭಿಮಾನಿಗಳ ಕೂಗಿದೆ ಕೊನೆಗೂ ಫಲ ಸಿಕ್ಕುವಂತೆ ಆಟವಾಡಿದ್ದ RCB ಆಟಗಾರರು ಸೀಸನ್​ 19ರಲ್ಲೂ ಭರ್ಜರಿ ಆಟವನ್ನು ಮುಂದುವರಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ವಾರ ಮಾರ್ಚ್​ 28ರಂದು ಉದ್ಘಾಟನಾ ಪಂದ್ಯದಲ್ಲಿ ಸನ್​ ರೈಸರ್ಸ್​​ ಹೈದ್ರಾಬಾದ್​ಗೆ ಸೋಲುಣಿಸಿದ್ದ RCB ಟೀನ ಆಟಗಾರರು, ಇದೀಗ ಭಾನುವಾರ (April 05) ನಡೆದ ಪಂದ್ಯದಲ್ಲಿ ಕಟ್ಟಾ ಎದುರಾಳಿ ಚೆನ್ನೈ ಸೂಪರ್​ ಕಿಂಗ್ಸ್​​ ಮಣಿಸುವ ಮೂಲಕ ಜಯದ... The post ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚಿನ್ನದಂತ ಆಟವಾಡಿದ RCB ಹುಡುಗರು.. ಚೆನ್ನೈ ಪಲ್ಟಿ.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೇಸಿಗೆಯಲ್ಲಿ ಅನಾನಸ್ ಜ್ಯೂಸ್ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು.?

ಬೇಸಿಗೆಯ ಸುಡು ಬಿಸಿಲಿನಲ್ಲಿ ದೇಹವನ್ನು ತಂಪಾಗಿಡಲು ತಾಜಾ ಹಣ್ಣಿನ ರಸಗಳಿಗಿಂತ ಉತ್ತಮ ಪಾನೀಯ ಬೇರಿಲ್ಲ. ಹಾಗೆ ನೋಡಿದರೆ ಮಾವು, ಕಲ್ಲಂಗಡಿ, ನಿಂಬೆ ಹಣ್ಣುಗಳ ಜ್ಯೂಸ್ ಜನಪ್ರಿಯವಾಗಿದ್ದರೂ, ಅನಾನಸ್ (Pineapple) ಜ್ಯೂಸ್ ಕೂಡ ತನ್ನದೇ ಆದ ವಿಶೇಷ ಪ್ರಯೋಜನಗಳನ್ನು ಹೊಂದಿದೆ. ಹೊರಗೆ ಮುಳ್ಳಿನಂತಿರುವ, ಒಳಗೆ ರಸಭರಿತವಾದ ಈ ಹಣ್ಣು ಕ್ಯಾಲ್ಸಿಯಂ, ಫೈಬರ್, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳ ಉಗ್ರಾಣ. ಇದರ ಜ್ಯೂಸ್ ಕುಡಿಯುವುದು ತಿನ್ನುವುದಕ್ಕಿಂತಲೂ ಸುಲಭ ಮತ್ತು ಆರೋಗ್ಯಕರ. ಇಲ್ಲಿದೆ ಬೇಸಿಗೆಯಲ್ಲಿ ಅನಾನಸ್ ಜ್ಯೂಸ್ ಕುಡಿಯುವುದರಿಂದ ಸಿಗುವ 6 ಪ್ರಮುಖ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಮುಖದಲ್ಲಿ ಪದೇ ಪದೇ ಮೊಡವೆಗಳು ಕಾಣಿಸಿಕೊಳ್ಳುವುದು ದೇಹದಲ್ಲಿನ ಈ ಸಮಸ್ಯೆಗಳ ಸಂಕೇತವಂತೆ

CHITRAUDRGA NEWS | 05 APRIL 2026 ಕೆಲವರಿಗೆ ಮುಖದಲ್ಲಿ ಆಗಾಗ ಮೊಡವೆಗಳು ಮೂಡುತ್ತಿರುತ್ತವೆ. ಜನರು ಸಾಮಾನ್ಯವಾಗಿ ಮೊಡವೆಗಳನ್ನು ಚರ್ಮದ ಸಮಸ್ಯೆ ಎಂದು ಪರಿಗಣಿಸುತ್ತಾರೆ. ಮತ್ತು ಅದು ವಾತಾವರಣದ ಮಾಲಿನ್ಯ, ಕೊಳೆ, ಧೂಳಿನಿಂದ ಉಂಟಾಗುತ್ತದೆ ಎಂದು ಭಾವಿಸುತ್ತಾರೆ. ಆದ್ದರಿಂದ, ಈ ಸಮಸ್ಯೆಯನ್ನು ಪರಿಹರಿಸಲು ಅವರು ಫೇಸ್ ವಾಶ್ ಮತ್ತು ಕ್ರೀಮ್‌ಗಳನ್ನು ಬಳಸುತ್ತಾರೆ.  ಆದರೂ ಮೊಡವೆಗಳು ಮತ್ತೆ ಮತ್ತೆ ಬರುತ್ತಿದ್ದರೆ, ಅದು ದೇಹದೊಳಗಿನ ಸಮಸ್ಯೆಗಳಿಂದ ಬರುತ್ತಿದೆ ಎಂದರ್ಥ. ದೇಹದಲ್ಲಿ ಕೆಲವು ಪೋಷಕಾಂಶಗಳ ಕೊರತೆಯಿದ್ದರೆ ಅಥವಾ ಹಾರ್ಮೋನುಗಳ ಅಸಮತೋಲನವಾದರೆ, ಅದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

ಭುವನೇಶ್ವರ, ಏಪ್ರಿಲ್ 5: ತಾಯಿ ಮತ್ತು ಮಕ್ಕಳ ಪೌಷ್ಟಿಕಾಂಶದ ಸ್ಥಿತಿಗತಿಯನ್ನು ಸಮರ್ಥವಾಗಿ ಮೇಲ್ವಿಚಾರಣೆ ಮಾಡುವ ಮತ್ತು ಪೋಷಣ್ ಅಭಿಯಾನವನ್ನು ಡಿಜಿಟಲ್ ಮೂಲಕ ಸಶಕ್ತಗೊಳಿಸುವ ಉದ್ದೇಶದಿಂದ, ಒಡಿಶಾ ಸರ್ಕಾರವು ರಾಜ್ಯದ ಸುಮಾರು 80,000 ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಯೋಜನೆಗೆ ಸರ್ಕಾರ ಒಟ್ಟು 93 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಿದೆ. ಸ್ಮಾರ್ಟ್‌ಫೋನ್ ಯೋಜನೆಯ ವಿವರ ಈ ಸ್ಮಾರ್ಟ್‌ಫೋನ್‌ಗಳ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

ನವದೆಹಲಿ, ಏಪ್ರಿಲ್ 5: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆ, ದೇಶದ ಪ್ರಮುಖ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ (Air India) ತನ್ನ ಎಲ್ಲಾ ಇಸ್ರೇಲ್ ವಿಮಾನಗಳನ್ನು ಮೇ 31, 2026 ರವರೆಗೆ ಸ್ಥಗಿತಗೊಳಿಸಿದೆ. ಪ್ರಯಾಣಿಕರ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ ಏಪ್ರಿಲ್ ಅಂತ್ಯದವರೆಗೆ ಮಾತ್ರ ನಿರ್ಬಂಧ ವಿಧಿಸಲಾಗಿತ್ತು. ಆದರೆ ಸಂಘರ್ಷದ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಾ.ಬಾಬು ಜಗಜೀವನ್‌ ರಾಂ ಅವರ 119 ನೇ ಜನ್ಮ ದಿನಾಚರಣೆ

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಾಜಿ ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‌ ರಾಂ ಅವರ 119 ನೇ ಜನ್ಮ ದಿನಾಚರಣೆಯ ಪ್ರಯುಕ್ತ  ಮಹಾನಗರ ಪಾಲಿಕೆಯಲ್ಲಿರುವ ಡಾ.ಬಾಬು ಜಗಜೀವನ್‌ ರಾಮ್‌ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ. ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್ ಟಿ, ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮಾಲಾರ್ಪಣೆ ಮಾಡಿ, ನಂತರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಗಜೀವನ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ

ಬೆಂಗಳೂರು : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ,ಪೊಲೀಸ್ ಇಲಾಖೆ,ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ,ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹ ಯೋಗ ದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದೆ. ಸ್ಪರ್ಧೆಯು ಏಪ್ರೀಲ್ 12 ರಂದು ಬೆಳಿಗ್ಗೆ 9 ಗಂಟೆಗೆ ಕುಷ್ಟಗಿ ಪಟ್ಟಣದ ಕ್ರೈಸ್ಟ್ ದಿ ಕಿಂಗ್ ಶಾಲೆಯಲ್ಲಿ ನಡೆಯಲಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿ ,ವಿದ್ಯಾರ್ಹತೆಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮತದಾನ ನಮ್ಮ ಹಕ್ಕು,ಪ್ರತಿಯೊಬ್ಬರೂ ಪಾಲ್ಗೊಳ್ಳಿ:ಗಂಗಾಧರಸ್ವಾಮಿ

ದಾವಣಗೆರೆ, ಏಪ್ರಿಲ್ 05 : 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಏಪ್ರಿಲ್ 9 ರಂದು ಜರುಗಲಿದ್ದು, ಮತದಾರರು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ  ತಿಳಿಸಿದರು. ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿಯ ವತಿಯಿಂದ ದೇವರಾಜ ಅರಸು ಬಡಾವಣೆಯ ಕ್ರೀಡಾಂಗಣದಲ್ಲಿ ಬೃಹತ್ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯನ್ನು ಉದ್ಪಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾನವೇ ಅಡಿಪಾಯ, ಎಪ್ರಿಲ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Railway Jobs: ರೈಲ್ವೇ ಇಲಾಖೆಯಿಂದ ಭರ್ಜರಿ ಗುಡ್ ನ್ಯೂಸ್! ₹1.4 ಲಕ್ಷದವರೆಗೆ ವೇತನ ಪಡೆಯುವ ಸುವರ್ಣಾವಕಾಶ!

ವಿವಿಧ ವರ್ಗಕ್ಕೆ ಅನುಗುಣವಾಗಿ ಎಲ್ಲಾ ಖಾಲಿ ಹುದ್ದೆಗಳು, ಅರ್ಹತೆಗಳು ಮತ್ತು ನೋಂದಣಿ ದಿನಾಂಕಗಳನ್ನು ಇದರಲ್ಲಿ ನೀಡಲಾಗಿದೆ. ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ಸಿಪಿಎಸ್ಸಿ ಸಂಸ್ಥೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ಜರಗಲಿದೆ. ಒಟ್ಟು 23 ಹುದ್ದೆಗಳಲ್ಲಿ 16 ಸಹಾಯಕ ಹುದ್ದೆಗಳು ಮತ್ತು 7 ಸಹಾಯಕ ವ್ಯವಸ್ಥಾಪಕ ಹುದ್ದೆಗಳು ಇವೆ. ಅರ್ಜಿ ಪ್ರಕ್ರಿಯೆ ಸೇರಿ ವಿವಿಧ ಮಾಹಿತಿ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿನ್ನಸ್ವಾಮಿಯಲ್ಲಿ ಸಿಕ್ಸರ್ ಗಳ ಸುರಿಮಳೆ: ಸಿಎಸ್‌ಕೆ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಆರ್‌ಸಿಬಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಸಿಕ್ಸರ್ ಗಳ ಸುರಿಮಳೆಯೇ ಸುರಿದಿದ್ದು, ಭರ್ಜರಿ ಬ್ಯಾಟಿಂಗ್ ನಡೆಸಿದ ಹಾಲಿ ಚಾಂಪಿಯನ್ ಆರ್‌ಸಿಬಿ 3 ವಿಕೆಟ್ ಕಳೆದುಕೊಂಡು 250 ರನ್​ಗಳ ದಾಖಲೆಯ ಮೊತ್ತ ಗಳಿಸಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ 28 ರನ್ ಸಿಡಿಸಿ ಔಟಾದರು. ನಂತರ ಸಾಲ್ಟ್ ಅಬ್ಬರದ ಬ್ಯಾಟಿಂಗ್ ಶುರು ಮಾಡಿದ್ದು, ಪಡಿಕ್ಕಲ್ ಹಾಗೂ ಸಾಲ್ಟ್ 56 ರನ್​ಗಳ ಜೊತೆಯಾಟ ನೀಡಿದರು. ಸಾಲ್ಟ್ 46 ರನ್​ಗಳಿಸಿ ಔಟ್ ಆದರು. ನಾಯಕ […] The post ಚಿನ್ನಸ್ವಾಮಿಯಲ್ಲಿ ಸಿಕ್ಸರ್ ಗಳ ಸುರಿಮಳೆ: ಸಿಎಸ್‌ಕೆ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಆರ್‌ಸಿಬಿ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

IPL | ಚೆನ್ನೈ ವಿರುದ್ಧ ಅಪರೂಪದ ದಾಖಲೆ ಬರೆದ ವಿರಾಟ್‌ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ವಿರಾಟ್‌ ಕೊಹ್ಲಿ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ. ಪಂದ್ಯದಲ್ಲಿ 18 ಎಸೆತಗಳಲ್ಲಿ 28 ರನ್ ಗಳಿಸಿದ ಕೊಹ್ಲಿ ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ . ಈ ಮೂಲಕ ಕೊಹ್ಲಿ ಇಷ್ಟು ದಿನ ರೋಹಿತ್ ಶರ್ಮಾ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 36 ಪಂದ್ಯಗಳನ್ನಾಡಿದ್ದು, 1174 ರನ್ ಗಳಿಸಿದ್ದು, […] The post IPL | ಚೆನ್ನೈ ವಿರುದ್ಧ ಅಪರೂಪದ ದಾಖಲೆ ಬರೆದ ವಿರಾಟ್‌ ಕೊಹ್ಲಿ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಪಿಎಸ್‌ಎಲ್‌ ಲೀಗ್ ನಲ್ಲಿ ಚೆಂಡು ವಿರೂಪ ಪ್ರಕರಣ: ಪಾಕಿಸ್ತಾನ ಆಟಗಾರ ಫಖರ್ ಜಮಾನ್ ಬ್ಯಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ್ ಸೂಪರ್ ಲೀಗ್ ನಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಬ್ಯಾಟ್ಸ್‌ಮನ್ ಫಖರ್ ಜಮಾನ್ ಗೆ ನಿಷೇಧ ವಿಧಿಸಲಾಗಿದೆ. ಕರಾಚಿ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪದ ಮೇಲೆ ಲಾಹೋರ್ ಖಲಂದರ್ಸ್‌ ಆಟಗಾರ ಫಖರ್‌ ಜಮಾನ್‌ಗೆ ಎರಡು ಪಂದ್ಯಗಳಿಗೆ ನಿಷೇಧ ಹೇರಿದೆ. ಪಂದ್ಯದ ಸಮಯ ಲಾಹೋರ್ ನಾಯಕ ಶಾಹೀನ್ ಅಫ್ರಿದಿ ಮತ್ತು ಹ್ಯಾರಿಸ್‌ ರೌಫ್ ಜೊತೆ ಮಾತನಾಡುತ್ತ ಜಮಾನ್ ಚೆಂಡನ್ನು ಕೈಯಿಂದ ಬಲವಾಗಿ ಒತ್ತಿದ್ದು, ಕೂಡಲೇ ಅಂಪೈರ್‌ಗಳು ಪರಿಶೀಲನೆ ನಡೆಸಿ, […] The post ಪಿಎಸ್‌ಎಲ್‌ ಲೀಗ್ ನಲ್ಲಿ ಚೆಂಡು ವಿರೂಪ ಪ್ರಕರಣ: ಪಾಕಿಸ್ತಾನ ಆಟಗಾರ ಫಖರ್ ಜಮಾನ್ ಬ್ಯಾನ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕಲುಷಿತ ನೀರನ್ನು ಚರಂಡಿಗೆ ಬಿಡದಂತೆ ಉಡುಪಿ ನಗರಸಭೆ ಸೂಚನೆ

ಉಡುಪಿ, ಏ.5: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಕಟ್ಟಡಗಳ ಕಲುಷಿತ ನೀರನ್ನು ಮಳೆ ನೀರು ಹರಿಯಲು ನಿರ್ಮಿಸಿರುವ ಚರಂಡಿಗೆ ಬಿಡದಂತೆ ನಗರಸಭೆಯಿಂದ ಸೂಚಿಸಲಾಗಿರುತ್ತದೆ. ಸಾರ್ವಜನಿಕರು ತಮ್ಮಲ್ಲಿ ಉತ್ಪತ್ತಿಯಾದ ಕಲುಷಿತ ನೀರನ್ನು ತಮ್ಮ ಸ್ವಂತ ಜಾಗದಲ್ಲೇ ಇಂಗುಗುಂಡಿ ನಿರ್ಮಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಿಯಮವನ್ನು ನಿರ್ಲಕ್ಷಿಸಿ ಚರಂಡಿಗೆ ಕಲುಷಿತ ನೀರು ಬಿಟ್ಟರೆ ಪುರಸಭೆ ಕಾಯಿದೆ ಅನ್ವಯ ಕ್ರಮ ಜರುಗಿಸಲಾಗುವುದು. ದಿನನಿತ್ಯ ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು, ಗಿಡಗಂಟಿಗಳ ಗೆಲ್ಲುಗಳನ್ನು […] The post ಕಲುಷಿತ ನೀರನ್ನು ಚರಂಡಿಗೆ ಬಿಡದಂತೆ ಉಡುಪಿ ನಗರಸಭೆ ಸೂಚನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆದಿವಾಸಿಗಳ ಹರಕೆ! ಕಾಡಲ್ಲಿ ಮರೆಯಾದ ಕೇರಳ ಯುವತಿ ಪತ್ತೆ! ಅರಣ್ಯದಲ್ಲಿ ಸಿಕ್ಕಿತ್ತೊಂದು ಆಸರೆ

ಮಲೆನಾಡು ಟುಡೆ ಸುದ್ದಿ / ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ತಡಿಯಂಡಮೋಳ್ ಬೆಟ್ಟದಲ್ಲಿ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.