Filters

Channels
Topics
Other Filters

ಹಿರೇಬಾಗೇವಾಡಿಯಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ, ಹಿರೇಬಾಗೇವಾಡಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಾಯಗೊಂಡ ಘಟನೆ ಸಮೀಪದ ಬಡಾಲ ಅಂಕಲಗಿಯ ಜಮೀನಿನಲ್ಲಿ ಸಂಭವಿಸಿದೆ. ಬಡಸ್ ಕೆಎಚ್ ಗ್ರಾಮದ ಟ್ರ್ಯಾಕ್ಟರ್ ಚಾಲಕ ಮಾರುತಿ ರುದ್ರಪ್ಪ ಅಲಾಬದಿ (೨೪) ಮೃತ. ಈತ ಟ್ರ್ಯಾಕ್ಟರನ್ನು ಅತಿ ವೇಗ ಮತ್ತು ನಿಷ್ಕಾಳಜಿಯಿಂದ ನಡೆಸಿಕೊಂಡು ಬಂದು ಪಲ್ಟಿ ಹೊಡೆಸಿದ್ದಾನೆ. ಟ್ರ್ಯಾಕ್ಟರ್ ನಲ್ಲಿದ್ದ ಬಡಾಲ ಅಂಕಲಗಿ ಗ್ರಾಮದ ಬಸಪ್ಪ ಸಣ್ಣಮಲ್ಲಪ್ಪ ಕುಡುಚಿ (೫೨) ಇವರಿಗೆ ಗಾಯಗಳಾಗಿವೆ. ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. The post ಹಿರೇಬಾಗೇವಾಡಿಯಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾ*ವು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ತಾಯಿ ಮಕ್ಕಳ ಆಸ್ಪತ್ರೆಗೆ ಪೋರ್ಟಬಲ್ ಎಕ್ಸ್ ರೇ ಮತ್ತು ಡಿಜಿಟಲ್ ರೇಡಿಯೋಗ್ರಫಿ ಉಪಕರಣ ಹಸ್ತಾಂತರ

ಉಡುಪಿ, ಏ.5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ದ ಮಣಿಪಾಲ್ ಗ್ರೂಪ್ ಮಣಿಪಾಲ ಇದರ ಸಂಯುಕ್ತ ಆಶ್ರಯದಲ್ಲಿ ಟಿಎಂಜಿ ಸುನಿಧಿ ಫೌಂಡೇಷನ್ ಟ್ರಸ್ಟ್ನ ಸಿಎಸ್‌ಆರ್ ನಿಧಿಯಿಂದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾದ ಪೋರ್ಟಬಲ್ ಎಕ್ಸ್ ರೇ ಮತ್ತು ಡಿಜಿಟಲ್ ರೇಡಿಯೋಗ್ರಫಿ ವ್ಯವಸ್ಥೆಗಳನ್ನು ಅಜ್ಜರಕಾಡಿನ ಜಿಲ್ಲಾ ಸರ್ವೇಕ್ಷಣ ಘಟಕದಲ್ಲಿ ಹಸ್ತಾಂತರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಸವರಾಜ್ ಹುಬ್ಬಳ್ಳಿ ಇಲಾಖೆಯ […] The post ತಾಯಿ ಮಕ್ಕಳ ಆಸ್ಪತ್ರೆಗೆ ಪೋರ್ಟಬಲ್ ಎಕ್ಸ್ ರೇ ಮತ್ತು ಡಿಜಿಟಲ್ ರೇಡಿಯೋಗ್ರಫಿ ಉಪಕರಣ ಹಸ್ತಾಂತರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೋನ್ಸಿನ್ಯೋರ್​​ ಫೆಲಿಕ್ಸ್ ಜೋಸೆಫ್ ನೊರೊನ್ಹಾ ನಿಧನ

ಮೋನ್ಸಿನ್ಯೋರ್​​ ಫೆಲಿಕ್ಸ್ ಜೋಸೆಫ್ ನೊರೊನ್ಹಾ ನಿಧನಮಲೆನಾಡು ಟುಡೆ ಸುದ್ದಿ / ಬೆಂಗಳೂರು / ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 21 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದರ್ಪಣೆ 

CHITRADURGA NEWS | 05 APRIL 2026 ಚಿತ್ರದುರ್ಗ: ಸಮಾಜದಲ್ಲಿ ಪ್ರತಿನಿತ್ಯ ನಿರುದ್ಯೋಗ, ಹಸಿವು, ಬಡತನದಿಂದ ಅಸಂಖ್ಯಾತರು ನರಳುತ್ತಿದ್ದಾರೆ. ಅದ್ಧೂರಿ ವಿವಾಹಗಳಿಂದ ಸಾಕಷ್ಟು ತಂದೆ-ತಾಯಿಯರು ಸಾಲಗಾರರಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಇದರ ನಡುವೆ ಮುರುಘಾಮಠವು 36 ವರ್ಷಗಳಿಂದ ನಿರಂತರ ಸಾಮೂಹಿಕ ಕಲ್ಯಾಣ ಮಹೋತ್ಸವವನ್ನು ನಡೆಸಿಕೊಂಡು ಬರುತ್ತಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಹೇಳಿದರು. ಇದನ್ನೂ ಓದಿ: ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ ನಗರದ ಶ್ರೀ ಜಗದ್ಗುರು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪರಿಸರ ಸ್ನೇಹಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆ ಸಿದ್ಧಪಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.5: ಪ್ರಕೃತಿದತ್ತ ಸಹಜ ಸೌಂದರ್ಯ ಹೊದಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಭವಿಷ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸಕ್ರೀಯ ಪಾಲುದಾರರು ಪರಿಸರ ಸ್ನೇಹಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆಯನ್ನು ಸಿದ್ಧಪಡಿಸಿ, ಶೀಘ್ರವಾಗಿ ಪ್ರಸ್ತುತಪಡಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಕುರಿತಾಗಿ ಜಿಲ್ಲೆಯ ಪ್ರವಾಸೋದ್ಯಮ ಪಾಲುದಾರರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕಡಲ ಕಿನಾರೆಗಳು, […] The post ಪರಿಸರ ಸ್ನೇಹಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆ ಸಿದ್ಧಪಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ

ಮಡಿಕೇರಿ, ಏಪ್ರಿಲ್ 5: ಕೊಡಗು ಜಿಲ್ಲೆಯ ಪ್ರಸಿದ್ಧ ಚಾರಣ ತಾಣ ತಡೆಯಂಡಮೋಳ ಬೆಟ್ಟದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ (27) ನಾಲ್ಕು ದಿನಗಳ ಸತತ ಶೋಧ ಕಾರ್ಯಾಚರಣೆಯ ಬಳಿಕ ಪತ್ತೆಯಾಗಿದ್ದಾರೆ. ಸ್ಥಳೀಯರು, ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ, ಡ್ರೋನ್ ಮತ್ತು ಶ್ವಾನ ದಳದ ಸಂಘಟಿತ ಪ್ರಯತ್ನದಿಂದ ಈ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಹೇಗೆ ನಾಪತ್ತೆಯಾದರು? ಕೇರಳದ ಎರ್ನಾಕುಲಂ ಜಿಲ್ಲೆಯ ಮೂಲದ ಐಟಿ ವೃತ್ತಿಪರರಾಗಿರುವ ಶರಣ್ಯ ಅವರು ತಮ್ಮ ಸ್ನೇಹಿತರ ತಂಡದೊಂದಿಗೆ ಏಪ್ರಿಲ್ 1 ರಂದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಾ.ಬಾಬು ಜಗಜೀವನ್ ರಾಂ ಜಯಂತಿ | ಅದ್ದೂರಿ ಮೆರವಣಿಗೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ) ಭಾಗೀ

CHITRADURGA NEWS | 05 APRIL 2026 ಚಿತ್ರದುರ್ಗ: ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ, ದೇಶದ ಉದ್ದಾರದಲ್ಲೇ ನಮ್ಮ ಉದ್ದಾರವಿದೆ ಎಂಬ ಬಾಬೂಜಿಯವರ ಮಾತು ಸಾರ್ವಕಾಲಿಕ ಸತ್ಯ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು. ನಗರದ ಲಿಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ ದೇಶದ ಪ್ರಗತಿಯ ಬಗ್ಗೆ ಯೋಚಿಸುವ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘IPLಗಿಂತ PSL ಮೇಲೆ ಹೋಗುತ್ತೆ’ ಎಂದ ನಖ್ವಿ: ಹಗಲುಗನಸು ಕಾಣೋದು ಅಂದ್ರೆ ಇದೇ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಸೂಪರ್ ಲೀಗ್ (PSL) ಭವಿಷ್ಯದಲ್ಲಿ ವಿಶ್ವ ಕ್ರಿಕೆಟ್‌ನ ಅಗ್ರ ಟಿ20 ಲೀಗ್ ಆಗಲಿದೆ ಎಂಬ ವಿಶ್ವಾಸವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವ್ಯಕ್ತಪಡಿಸಿದ್ದಾರೆ. ಐಪಿಎಲ್‌ಗೆ ಸವಾಲು ಹಾಕುವ ಮಟ್ಟಕ್ಕೆ ಪಿಎಸ್‌ಎಲ್ ಬೆಳೆಯಲಿದೆ ಎಂದು ಅವರು ಆತ್ಮವಿಶ್ವಾಸದಿಂದ ಹೇಳಿದ್ದಾರೆ. ಪಿಸಿಬಿಯ ಆಡಳಿತ ಮಂಡಳಿಯ ಸಭೆಯಲ್ಲಿ ಮಾತನಾಡಿದ ನಖ್ವಿ, 2024-25ರ ಹಣಕಾಸು ವರ್ಷದ ವಾರ್ಷಿಕ ಲೆಕ್ಕಪರಿಶೋಧಿತ ಹಣಕಾಸು ವರದಿಗೆ ಮಂಡಳಿ ಅಧಿಕೃತ ಅನುಮೋದನೆ ನೀಡಿದೆ ಎಂದು ತಿಳಿಸಿದರು. ಇದೇ ವೇಳೆ ಪಿಎಸ್‌ಎಲ್‌ನ […] The post ‘IPLಗಿಂತ PSL ಮೇಲೆ ಹೋಗುತ್ತೆ’ ಎಂದ ನಖ್ವಿ: ಹಗಲುಗನಸು ಕಾಣೋದು ಅಂದ್ರೆ ಇದೇ ನೋಡಿ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

IPL | ತಂಡಕ್ಕೆ ಆಸರೆಯಾದ ನಾಯಕ ಪಂತ್: ಲಖನೌ ಸೂಪರ್ ಜೈಂಟ್ಸ್ ಗೆ ಗೆಲುವಿನ ಶುಭಾರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಕೊನೆಗೂ ಗೆಲುವಿನ ಶುಭಾರಂಭ ಮಾಡಿಕೊಂಡಿದೆ. ಹೈದರಾಬಾದ್​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 157 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಲಕ್ನೋ ತಂಡ ಕೊನೆಯ ಓವರ್​ನಲ್ಲಿ ಗೆಲುವಿನ ದಡ ತಲುಪಿದೆ. ನಾಯಕ ಪಂತ್ ಕೊನೆಯ ಓವರ್​ ವರೆಗೂ ಬ್ಯಾಟಿಂಗ್ ನಡೆಸಿ ಅಜೇಯ 68 ರನ್​ಗಳಿಸಿ ಗೆಲುವಿನ ರೂವಾರಿಯಾದರು. ಗುರಿಯನ್ನ ಬೆನ್ನಟ್ಟಿದ ಲಖನೌ ಸೂಪರ್ ಜೈಂಟ್ಸ್ ಗೆ ಮಿಚೆಲ್ ಮಾರ್ಷ್​ ಹಾಗೂ ಐಡೆನ್ […] The post IPL | ತಂಡಕ್ಕೆ ಆಸರೆಯಾದ ನಾಯಕ ಪಂತ್: ಲಖನೌ ಸೂಪರ್ ಜೈಂಟ್ಸ್ ಗೆ ಗೆಲುವಿನ ಶುಭಾರಂಭ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ದಾವಣಗೆರೆ: ಮೈಮೇಲೆ ಕಮಲದ ಚಿತ್ರ ಬಿಡಿಸಿ ಬಿಜೆಪಿ ಅಭ್ಯರ್ಥಿಗೆ ವಿಶಿಷ್ಟ ಬೆಂಬಲ ನೀಡಿದ ಯುವಕ!

ದಾವಣಗೆರೆ: ಚುನಾವಣಾ ಕಣ ರಂಗೇರುತ್ತಿದ್ದಂತೆ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಅಭಿಮಾನಿಗಳು ಒಂದಲ್ಲಾ ಒಂದು ಹೊಸ ಹಾದಿ ಹುಡುಕುತ್ತಿರುತ್ತಾರೆ. ಅದರಂತೆ ದಾವಣಗೆರೆಯಲ್ಲಿ ಯುವಕನೊಬ್ಬ ತನ್ನ ನೆಚ್ಚಿನ ಪಕ್ಷ ಹಾಗೂ ಅಭ್ಯರ್ಥಿಯ ಪರವಾಗಿ ಮತ ಯಾಚಿಸಲು ತೋರಿರುವ ವಿಭಿನ್ನ ಅಭಿಮಾನ ಈಗ ಎಲ್ಲರ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ಐಪಿಎಲ್ ಹೈವೋಲ್ಟೇಜ್ ಪಂದ್ಯ: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ . ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಆರ್ ಸಿಬಿ ತಂಡವು ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. ಆರ್‌ಸಿಬಿ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, […] The post ಬೆಂಗಳೂರಿನಲ್ಲಿ ಐಪಿಎಲ್ ಹೈವೋಲ್ಟೇಜ್ ಪಂದ್ಯ: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

​”ಜಮೀರ್ ಮತ್ತು ನಾನು ಚಡ್ಡಿ ದೋಸ್ತ್‌ಗಳು; ನಮ್ಮ ನಡುವೆ ಮುನಿಸಿಲ್ಲ”: ಗೊಂದಲಕ್ಕೆ ತೆರೆ ಎಳೆದ ಎಸ್.ಎಸ್. ಮಲ್ಲಿಕಾರ್ಜುನ್

​ದಾವಣಗೆರೆ: ಕಳೆದ ಕೆಲವು ದಿನಗಳಿಂದ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ದಾವಣಗೆರೆಯ ಪ್ರಭಾವಿ ನಾಯಕ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಸ್ವತಃ ಮಲ್ಲಿಕಾರ್ಜುನ್ ಅವರೇ ಮಾಧ್ಯಮಗಳ ಮುಂದೆ ಬಂದು ತಮ್ಮ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಳೆ ದ್ವೇಷಕ್ಕೆ ಹರಿಯಿತು ನೆತ್ತರಕೋಡಿ: ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ, ಎಂಟು ಜನ ಅಂದರ್

ಹೊಸದಿಗಂತ ವರದಿ ​ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸಂಭ್ರಮದ ಜಾತ್ರೆಯ ನಡುವೆಯೇ ರಕ್ತದೋಕುಳಿ ಹರಿದಿದೆ. ಹಳೆ ರಾಜಕೀಯ ವೈಷಮ್ಯದಿಂದಾಗಿ ಸಂಗನಗೌಡ ಪಾಟೀಲ್ ಎಂಬುವವರನ್ನು ಎದುರಾಳಿ ಗುಂಪು ಭೀಕರವಾಗಿ ಹತ್ಯೆ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅವರು ಎಂಟು ಜನರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ನಿವಾಸಿ 50 ವರ್ಷದ ಸಂಗನಗೌಡ ಪಾಟೀಲ್ ಕೊಲೆಯಾದ ದುರ್ದೈವಿ. ಕಳೆದ ಕೆಲವು ವರ್ಷಗಳಿಂದ […] The post ಹಳೆ ದ್ವೇಷಕ್ಕೆ ಹರಿಯಿತು ನೆತ್ತರಕೋಡಿ: ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ, ಎಂಟು ಜನ ಅಂದರ್ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಅಂದು ಕೂಲ್..ಇಂದು ಪಿಚ್ಚರ್..ಶಿಲ್ಪಾ ಗಣೇಶ್ ಈಸ್ ಬ್ಯಾಕ್

  ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್‌ವುಡ್‌ನ ಅಂಗಳದಲ್ಲಿ ಈಗ ‘ಗೋಲ್ಡನ್’ ಸಂಚಲನ ಶುರುವಾಗಿದೆ. ಹೌದು, ದಶಕದ ಹಿಂದೆ ‘ಮಳೆಯಲಿ ಜೊತೆಯಲಿ’ ಅಂತ ಪ್ರೇಕ್ಷಕರ ಮನಸ್ಸಿಗೆ ಲಗ್ಗೆ ಇಟ್ಟಿದ್ದ ಗೋಲ್ಡನ್ ಮೂವೀಸ್ ಸಂಸ್ಥೆ ಈಗ ಲಾಂಗ್ ಗ್ಯಾಪ್ ಬಳಿಕ ಸಖತ್ ಸೌಂಡ್ ಮಾಡ್ತಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಮತ್ತೆ ನಿರ್ಮಾಪಕಿಯಾಗಿ ಕಲಾವಿದರಿಗೆ ಅನ್ನದಾತೆ ಆಗಿದ್ದಾರೆ. ಅಷ್ಟಕ್ಕೂ ಈ ಬಾರಿ ಅವರು ತಂದಿರೋ ‘ಪಿಚ್ಚರ್’ ಹೇಗಿದೆ? ಮೊದಲ ಹಾಡಿನಲ್ಲೇ ತಮಿಳಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎನ್‌ಎಂಎಸಿಸಿ ಸಂಭ್ರಮದಲ್ಲಿ ಅಂಬಾನಿ ಫ್ಯಾಮಿಲಿ: ಚಿನ್ನದ ಕಾಂಜೀವರಂ ರೇಷ್ಮೆ ಸೀರೆಯಲ್ಲಿ ಮಿಂಚಿದ ನೀತಾ ಅಂಬಾನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವೈವಿಧ್ಯಮಯ ಸೀರೆ ಲುಕ್‌ಗಳಿಂದ ಗಮನ ಸೆಳೆಯುವ ನೀತಾ ಅಂಬಾನಿ ಈ ಬಾರಿ ಐವರಿ ಬಣ್ಣ ಮಿಶ್ರಿತ ಚಿನ್ನದ ನೂಲುಗಳಿಂದ ನೇಯ್ದ ಕೆಂಪು ಅಂಚಿನ ಕಾಂಜೀವರಂ ರೇಷ್ಮೆ ಸೀರೆಯಲ್ಲಿ ಮಿಂಚಿದ್ದಾರೆ. ಮುಂಬಯಿನಲ್ಲಿ ಸ್ಥಾಪಿಸಿರುವ ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದ (ಎನ್‌ಎಂಎಸಿಸಿ) ಮೂರನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಹೊನ್ನಿನ ಪ್ರಭೆಯಂತೆ ಮಿಂಚುವ ಈ ಚಂದದ ಕಾಂಜೀವರಂ ಸೀರೆಯಲ್ಲಿ ದೇವಲೋಕದ ಅಪ್ಸರೆಯಂತೆ ಕಂಗೊಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಪತಿ ಮುಕೇಶ್ ಅಂಬಾನಿ ಜತೆಗೆ ಆಗಮಿಸಿದ್ದ ಅವರು ಕಲೆ, ಕಲಾವಿದರು […] The post ಎನ್‌ಎಂಎಸಿಸಿ ಸಂಭ್ರಮದಲ್ಲಿ ಅಂಬಾನಿ ಫ್ಯಾಮಿಲಿ: ಚಿನ್ನದ ಕಾಂಜೀವರಂ ರೇಷ್ಮೆ ಸೀರೆಯಲ್ಲಿ ಮಿಂಚಿದ ನೀತಾ ಅಂಬಾನಿ! appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.