Filters

Channels
Topics
Other Filters

ರಾಜ್ಯದಲ್ಲಿ ಡೆಡ್ಲಿ ಬೈಕ್ ಸ್ಟಂಟ್ ಅಟ್ಟಹಾಸ: 3 ವರ್ಷಗಳಲ್ಲಿ 27 ಮಂದಿ ಬಲಿ

ಬೆಂಗಳೂರು: ರಸ್ತೆಗಳಲ್ಲಿ ವೀಲಿಂಗ್ ಮಾಡುವುದು ಮತ್ತು ಅಪಾಯಕಾರಿ ಬೈಕ್ ಸ್ಟಂಟ್‌ಗಳಲ್ಲಿ ತೊಡಗುವುದು ಕೇವಲ ಸಾಹಸವಲ್ಲ, ಅದು ಸಾವಿನೊಂದಿಗಿನ ನೇರ ಆಟ ಎಂಬುದು ರಾಜ್ಯದ ಇತ್ತೀಚಿನ ಅಂಕಿ-ಅಂಶಗಳಿಂದ ಸಾಬೀತಾಗಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ಯುವಕರು ಮತ್ತು ಅಪ್ರಾಪ್ತರ ಈ ಜೀವದ ಹಂಗಿಲ್ಲದ ಈ ಸ್ಟಂಟ್‌ಗೆ ಬರೋಬ್ಬರಿ 27 ಮಂದಿ ಬಲಿಯಾಗಿದ್ದಾರೆ. ಈ ಕುರಿತು ಕಠಿಣ ಕ್ರಮ ಕೈಗೊಂಡಿರುವ ಪೊಲೀಸ್ ಇಲಾಖೆ, ಈವರೆಗೆ 1.77 ಕೋಟಿ ರೂಪಾಯಿ ದಂಡ ವಸೂಲಿ ಮಾಡಿದೆ. ಅಪಾಯಕಾರಿ ಚಾಲನೆ ಮತ್ತು ಬೈಕ್ ಸ್ಟಂಟ್‌ಗಳಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗಿಲ್ ಫಿಟ್ನೆಸ್ ಬಗ್ಗೆ ಪಾರ್ಥಿವ್ ಪಟೇಲ್ ಹೇಳಿದ್ದೇನು? ಫ್ಯಾನ್ಸ್‌ಗೆ ಸಿಕ್ತು ಬಿಗ್ ಅಪ್‌ಡೇಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಗುಜರಾತ್ ಟೈಟಾನ್ಸ್‌ ತಂಡಕ್ಕೆ ಈಗ ನಾಯಕ ಶುಭಮನ್ ಗಿಲ್ ಅವರ ಫಿಟ್ನೆಸ್ ಚಿಂತೆ ಆರಂಭವಾಗಿದೆ. ಸ್ನಾಯು ಸೆಳೆತದಿಂದಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಗಿಲ್, ಈ ಸೀಸನ್‌ನಿಂದಲೇ ಹೊರಬೀಳುತ್ತಾರಾ ಎಂಬ ಆತಂಕ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಶನಿವಾರ ನಡೆದ ಪಂದ್ಯದಲ್ಲಿ ರಶೀದ್ ಖಾನ್ ತಂಡವನ್ನು ಮುನ್ನಡೆಸಿದ್ದರು. ಬ್ಯಾಟಿಂಗ್‌ನಲ್ಲಿ ಉತ್ತಮ ಆರಂಭ ಸಿಕ್ಕರೂ, ಮಧ್ಯಮ ಕ್ರಮಾಂಕದ ವೈಫಲ್ಯದಿಂದಾಗಿ ಗುಜರಾತ್ 6 ರನ್‌ಗಳ ಅಂತರದ […] The post ಗಿಲ್ ಫಿಟ್ನೆಸ್ ಬಗ್ಗೆ ಪಾರ್ಥಿವ್ ಪಟೇಲ್ ಹೇಳಿದ್ದೇನು? ಫ್ಯಾನ್ಸ್‌ಗೆ ಸಿಕ್ತು ಬಿಗ್ ಅಪ್‌ಡೇಟ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

Gym Guide | ಜಿಮ್ ವರ್ಕೌಟ್ ಸ್ಟಾರ್ಟ್ ಮಾಡೋ ಮೊದಲು ಗೊತ್ತಿರಬೇಕಾದ ವಿಷಯಗಳಿವು

ಜಿಮ್‌ಗೆ ಹೋಗೋ ನಿರ್ಧಾರ ತಗೋಂಡಿದ್ರೆ ಅದು ನಿಮ್ಮ ಫಿಟ್ನೆಸ್ ಜರ್ನಿಯ ದೊಡ್ಡ ಹೆಜ್ಜೆ. ಆದರೆ ಮೊದಲ ದಿನವೇ ಹೆಚ್ಚು ಉತ್ಸಾಹದಲ್ಲಿ ತಪ್ಪು ಮಾಡೋದು ಸಾಮಾನ್ಯ. ಅದಕ್ಕಾಗಿ ಜಿಮ್ ವರ್ಕೌಟ್ ಆರಂಭಿಸುವ ಮೊದಲು ಕೆಲವು ಮುಖ್ಯ ವಿಷಯಗಳನ್ನು ತಿಳಿದುಕೊಂಡರೆ ಉತ್ತಮ ಫಲಿತಾಂಶ ಸಿಗುತ್ತದೆ. ನಿಮ್ಮ ಗುರಿ ಸ್ಪಷ್ಟವಾಗಿರಲಿಮೊದಲು ನಿಮಗೆ ತೂಕ ಕಡಿಮೆ ಮಾಡಬೇಕಾ, ಮಸಲ್ ಹೆಚ್ಚಿಸಬೇಕಾ ಅಥವಾ ಫಿಟ್ ಆಗಿರಬೇಕಾ ಎಂಬುದನ್ನು ಸ್ಪಷ್ಟವಾಗಿ ನಿರ್ಧರಿಸಿ. ಗುರಿಗೆ ತಕ್ಕಂತೆ ವರ್ಕೌಟ್ ಪ್ಲಾನ್ ಬದಲಾಗುತ್ತದೆ. ಮೊದಲ ದಿನವೇ ಹೆವಿ ವರ್ಕೌಟ್ ಬೇಡಬಹಳಷ್ಟು […] The post Gym Guide | ಜಿಮ್ ವರ್ಕೌಟ್ ಸ್ಟಾರ್ಟ್ ಮಾಡೋ ಮೊದಲು ಗೊತ್ತಿರಬೇಕಾದ ವಿಷಯಗಳಿವು appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಸಿನಿಮಾ ರಂಗಕ್ಕೆ ಯೋಗಿ ಆದಿತ್ಯನಾಥ್ ಖಡಕ್ ವಾರ್ನಿಂಗ್

ವಾರಣಾಸಿ: ಬೆಳ್ಳಿತೆರೆಯ ಮೇಲೆ ರೌಡಿಗಳು ಮಾಸ್ ಎಂಟ್ರಿ ಕೊಡುವುದು, ಸಿಗರೇಟ್ ಸ್ಟೈಲ್ ಆಗಿ ಹಚ್ಚುವುದು ಮತ್ತು ಕಾನೂನು ಉಲ್ಲಂಘಿಸಿ ಮೆರೆಯುವುದನ್ನು ನೋಡಿ ಅಭಿಮಾನಿಗಳು ಸೀಟಿ ಹೊಡೆಯಬಹುದು. ಆದರೆ, ಇಂತಹ ರೀಲ್ ಲೈಫಿನ ವಿಲನ್ ಅಟ್ಟಹಾಸಕ್ಕೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಬ್ರೇಕ್ ಹಾಕುವ ಮಾತನಾಡಿದ್ದಾರೆ. ವಾರಣಾಸಿಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಚಿತ್ರರಂಗದ ಇಂದಿನ ಪ್ರವೃತ್ತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್‌, ಇಂದಿನ ಸಿನಿಮಾಗಳು ಯುವ ಪೀಳಿಗೆಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Mentally strong | ಒತ್ತಡದ ಬದುಕಿನಲ್ಲಿ ‘ಮೆಂಟಲ್ ಟಫ್‌ನೆಸ್’ ಬೆಳೆಸಿಕೊಳ್ಳುವುದು ಹೇಗೆ?

ಮನುಷ್ಯನಿಗೆ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಅತಿ ಅವಶ್ಯಕ. ಸಣ್ಣ ಸಣ್ಣ ಸಮಸ್ಯೆಗಳಿಗೂ ಎದೆಗುಂದದೆ, ಸವಾಲುಗಳನ್ನು ಧೈರ್ಯವಾಗಿ ಎದುರಿಸಲು ‘ಮಾನಸಿಕ ದೃಢತೆ’ ಬೇಕೇ ಬೇಕು. ಹಾಗಾದರೆ, ಮಾನಸಿಕವಾಗಿ ಬಲಶಾಲಿಯಾಗಲು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಬದಲಾವಣೆಗಳು ಯಾವುವು? ಮಾನಸಿಕವಾಗಿ ಶಕ್ತಿಯುತವಾಗಿರುವವರು ತಮ್ಮ ಭಾವನೆಗಳಿಗೆ ದಾಸರಾಗುವುದಿಲ್ಲ. ಕೋಪ, ಹತಾಶೆ ಅಥವಾ ಅತಿಯಾದ ಸಂತೋಷದ ಸಮಯದಲ್ಲಿ ವಿವೇಚನೆ ಕಳೆದುಕೊಳ್ಳಬಾರದು. ಪರಿಸ್ಥಿತಿ ಏನೇ ಇರಲಿ, ಶಾಂತವಾಗಿ ಯೋಚಿಸುವ ಅಭ್ಯಾಸ ಮಾಡಿಕೊಳ್ಳಬೇಕು. ಜೀವನದಲ್ಲಿ ಬದಲಾವಣೆ ಅನಿವಾರ್ಯ. ಹಳೆಯ ಘಟನೆಗಳನ್ನೇ ನೆನೆದು ಕೊರಗುವ ಬದಲು, ಹೊಸ […] The post Mentally strong | ಒತ್ತಡದ ಬದುಕಿನಲ್ಲಿ ‘ಮೆಂಟಲ್ ಟಫ್‌ನೆಸ್’ ಬೆಳೆಸಿಕೊಳ್ಳುವುದು ಹೇಗೆ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

15-20 ರನ್ ಕಡಿಮೆ ಆಯ್ತು, ರಿಝ್ವಿ ಆಟವೇ ಟರ್ನಿಂಗ್ ಪಾಯಿಂಟ್: ಸೋಲಿಗೆ ಕಾರಣ ಬಿಚ್ಚಿಟ್ಟ SKY

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 8ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಅನುಭವಿಸಿದ ಸೋಲಿನ ಬಳಿಕ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್ ತಂಡದ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಪ್ರಾಮಾಣಿಕವಾಗಿ ಮಾತನಾಡಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 162 ರನ್ ಗಳಿಸಿತು. ಈ ಗುರಿಯನ್ನು ಡೆಲ್ಲಿ 18.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಯಶಸ್ವಿಯಾಗಿ ಬೆನ್ನಟ್ಟಿತು. ಪಂದ್ಯದ ಬಳಿಕ ಮಾತನಾಡಿದ ಸೂರ್ಯಕುಮಾರ್, […] The post 15-20 ರನ್ ಕಡಿಮೆ ಆಯ್ತು, ರಿಝ್ವಿ ಆಟವೇ ಟರ್ನಿಂಗ್ ಪಾಯಿಂಟ್: ಸೋಲಿಗೆ ಕಾರಣ ಬಿಚ್ಚಿಟ್ಟ SKY appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

Skin Care | ಕಾಂತಿಯುತ ಮುಖಕ್ಕಾಗಿ ದುಬಾರಿ ಕ್ರೀಮ್ ಬೇಡ, ಹಸಿ ಹಾಲು ಸಾಕು

ನೈಸರ್ಗಿಕ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಸಿ ಹಾಲು ಅತ್ಯುತ್ತಮ ಮನೆಮದ್ದು. ಇದರಲ್ಲಿರುವ ಲ್ಯಾಕ್ಟಿಕ್ ಆಮ್ಲ, ಜೀವಸತ್ವಗಳು ಮತ್ತು ಖನಿಜಗಳು ಚರ್ಮಕ್ಕೆ ಬೇಕಾದ ಪೋಷಣೆಯನ್ನು ನೀಡುತ್ತವೆ. ಅದರ ಮುಖ್ಯ ಪ್ರಯೋಜನಗಳು ಇಲ್ಲಿವೆ: ಹಸಿ ಹಾಲು ಅತ್ಯುತ್ತಮ ಕ್ಲೆನ್ಸರ್ ಆಗಿ ಕೆಲಸ ಮಾಡುತ್ತದೆ. ಇದು ಚರ್ಮದ ರಂಧ್ರಗಳಲ್ಲಿ ಅಡಗಿರುವ ಕೊಳಕು ಮತ್ತು ಎಣ್ಣೆಯಂಶವನ್ನು ತೆಗೆದುಹಾಕಿ, ಮುಖವನ್ನು ಆಳವಾಗಿ ಸ್ವಚ್ಛಗೊಳಿಸುತ್ತದೆ. ಶುಷ್ಕ ಚರ್ಮದ ಸಮಸ್ಯೆ ಇರುವವರಿಗೆ ಹಸಿ ಹಾಲು ರಾಮಬಾಣ. ಇದು ಚರ್ಮಕ್ಕೆ ಅಗತ್ಯವಾದ ತೇವಾಂಶವನ್ನು ನೀಡಿ, ಮೃದುವಾಗಿರುವಂತೆ ಮಾಡುತ್ತದೆ. ಇದರಲ್ಲಿರುವ ಲ್ಯಾಕ್ಟಿಕ್ […] The post Skin Care | ಕಾಂತಿಯುತ ಮುಖಕ್ಕಾಗಿ ದುಬಾರಿ ಕ್ರೀಮ್ ಬೇಡ, ಹಸಿ ಹಾಲು ಸಾಕು appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ

CHITRADURGA NEWS | 5 APRIL 2026 ಮೊಳಕಾಲ್ಮೂರು: ಚಿತ್ರದುರ್ಗ ಜಿಲ್ಲೆಯ ಗಡಿ ಭಾಗ ಮೊಳಕಾಲ್ಮೂರು ತಾಲೂಕಿನ ರಾಜಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಕಾರು ಹಾಗೂ ಲಾರಿಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌ ಅಪಘಾತದಲ್ಲಿ ಮೃತರಾದವರನ್ನು ರವಿಚಂದ್ರ(40) ಹಾಗೂ ಸಂತೋಷ್‌(25) ಎಂದು ಗುರುತಿಸಲಾಗಿದೆ. ಮೃತ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೈಲ್ವೆ ಪ್ರತಿದಿನ 25,000 ರೈಲುಗಳೊಂದಿಗೆ ಸಂಪರ್ಕವನ್ನು ಪರಿವರ್ತಿಸುತ್ತಿದೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ, ಏ.5: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭಾರತೀಯ ರೈಲ್ವೆಯು ದೇಶಾದ್ಯಂತ ಸಂಪರ್ಕವನ್ನು ಪರಿವರ್ತಿಸುತ್ತಿದೆ ಮತ್ತು ವರ್ಷವಿಡೀ ಸುಮಾರು 25,000 ರೈಲುಗಳು ಪ್ರತಿದಿನ ಓಡುತ್ತಿವೆ ಎಂದು ಹೇಳಿದ್ದಾರೆ. ಕಳೆದ ಹಣಕಾಸು ವರ್ಷದಲ್ಲಿ ಭಾರತೀಯ ರೈಲ್ವೆಯ ಪರಿವರ್ತನಾತ್ಮಕ ಪ್ರಗತಿಯನ್ನು ಒತ್ತಿ ಹೇಳಿದರು. ಪ್ರಯಾಣಿಕರ ಅನುಭವವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ದಾಖಲೆಯ ಸರಕು ಮತ್ತು ಪ್ರಯಾಣಿಕರ ಕಾರ್ಯಕ್ಷಮತೆ, ವಂದೇ ಭಾರತ್ ಸೇವೆಗಳ ವಿಸ್ತರಣೆ, ಸುರಕ್ಷತಾ ಸುಧಾರಣೆಗಳು ಮತ್ತು ಬಲಪಡಿಸಿದ ನಿಲ್ದಾಣ ಮತ್ತು ಟರ್ಮಿನಲ್ ಮೂಲಸೌಕರ್ಯಗಳ ಬಗ್ಗೆ ಅವರು ಉಲ್ಲೇಖಿಸಿದರು. […] The post ರೈಲ್ವೆ ಪ್ರತಿದಿನ 25,000 ರೈಲುಗಳೊಂದಿಗೆ ಸಂಪರ್ಕವನ್ನು ಪರಿವರ್ತಿಸುತ್ತಿದೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಗೆಲ್ಲಿಸಲು ಅಖಾಡಕ್ಕೆ ಇಳಿದ ಕೇಂದ್ರ ಸಚಿವ ಕುಮಾರಣ್ಣ!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾಗಿಯಾಗಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ 2 ಕ್ಷೇತ್ರಗಳ ಉಪ ಚುನಾವಣೆ ಹಿರಿಯ ಶಾಸಕರ ನಿಧನದಿಂದ ಈ ಚುನಾವಣೆ ಬಂದಿದೆ. ನಾನು ಇವತ್ತು ಮೊದಲನೇ ಬಾರಿ ಪ್ರಚಾರಕ್ಕೆ ಬಂದಿದ್ದೇನೆ. ನಮ್ಮ ಇಲಾಖೆ ಕಾರ್ಯಗಳಲ್ಲಿ ಭಾಗವಹಿಸಬೇಕಾದ ಹಿನ್ನೆಲೆಯಲ್ಲಿ ಬರಲು ಆಗಿರಲಿಲ್ಲ. ನಮ್ಮ ಅಭ್ಯರ್ಥಿ ಪರವಾಗಿ ಜನತೆಗೆ ಮನವಿ ಮಾಡಲು ಬಂದಿದ್ದೇನೆ. ಎರಡು ಕಡೆ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ... The post ಬಿಜೆಪಿ ಗೆಲ್ಲಿಸಲು ಅಖಾಡಕ್ಕೆ ಇಳಿದ ಕೇಂದ್ರ ಸಚಿವ ಕುಮಾರಣ್ಣ! appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕ್ರಿಯೇಟಿವ್: ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

ಕಾರ್ಕಳ, ಏ.5: 2026 -27ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಂಗಿರಣ ಯೋಜನೆಯಡಿಯಲ್ಲಿ ವಿಶೇಷ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಸಿಎ […] The post ಕ್ರಿಯೇಟಿವ್: ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

ಉಚ್ಚಿಲ, ಏ.5: ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ತಡೆಗೋಡೆ ನಿರ್ಮಾಣಕ್ಕೆ ದೇವಸ್ಥಾನದಿಂದ 14 ಲಕ್ಷ ರೂಪಾಯಿ ಅನುದಾನ ಕಾಯ್ದಿರಿಸಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಮೆನೇಜರ್ ಸಂತೋಷ್, ಗಂಗಾಧರ್ ಸುವರ್ಣ, ಬಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಿವಕುಮಾರ್ ಮೆಂಡನ್, ಉಚ್ಚಿಲ ಮಹಾಶಕ್ತಿ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಚಂದ್ರಶೇಖರ್ ಶೆಟ್ಟಿ, ಕಮಲಾಕ್ಷ ಶೆಣೈ, ಬಡಾ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಇಂದಿರಾ ಶೆಟ್ಟಿ, ವಸಂತ ದೇವಾಡಿಗ, ಸುಧಾಕರ್ […] The post ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

RCB – CSK ಪಂದ್ಯಕ್ಕೆ ಸಜ್ಜಾಗಿದೆ ಚಿನ್ನಸ್ವಾಮಿ.. ಶಾಸಕರ ಟಿಕೆಟ್‌ಗಾಗಿ ಕ್ಯೂ ಕ್ಯೂ..

ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಹಾಗೂ CSK ನಡುವೆ ಹಣಾಹಣಿ ನಡೆಯಲಿದೆ. ಯಾವುದೇ ಅನಾಹುತಗಳು ನಡೆಯದಂತೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಈ ಕುರಿತು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಕಳೆದ ಪಂದ್ಯದಂತೆಯೇ ಈ ಪಂದ್ಯಕ್ಕೂ ಟಿಕೆಟ್ ಇದ್ದವರಿಗೆ ಮಾತ್ರ ಎಂಟ್ರಿ ಇರುತ್ತದೆ. ಅನಾವಶ್ಯಕವಾಗಿ ಯಾರು ಕೂಡ ಸ್ಟೇಡಿಯಂ ಸುತ್ತಮುತ್ತ ಓಡಾಡಬೇಡಿ. ಮೆಟ್ರೋದಲ್ಲಿ ಕಳೆದ ಬಾರಿ 15 ಸಾವಿರ ಜನರು... The post RCB – CSK ಪಂದ್ಯಕ್ಕೆ ಸಜ್ಜಾಗಿದೆ ಚಿನ್ನಸ್ವಾಮಿ.. ಶಾಸಕರ ಟಿಕೆಟ್‌ಗಾಗಿ ಕ್ಯೂ ಕ್ಯೂ.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಏಪ್ರಿಲ್ 7ರವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ!

ಬೆಂಗಳೂರು: ಇಂದಿನಿಂದ (ಏಪ್ರಿಲ್ 5) ಏಪ್ರಿಲ್ 7ರವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಮಾತ್ರವಲ್ಲದೆ, ಕರಾವಳಿ ಭಾಗದ ದಕ್ಷಿಣ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಏಪ್ರಿಲ್ 05 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಅರೋಗ್ಯದಲ್ಲಿ ಎಚ್ಚರ

CHITRADURGA NEWS | 05 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಬಾಲ್ಯದ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಸಾಧಿಸುತ್ತೀರಿ. ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಸಂತೋಷವಾಗಿ ಕಾಲ ಕಳೆಯುತ್ತೀರಿ. ವೃತ್ತಿ ಮತ್ತು ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಮೌಲ್ಯಯುತ ವಸ್ತುಗಳು ಹಾಗೂ ವಾಹನಗಳನ್ನು ಖರೀದಿಸುತ್ತೀರಿ. ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಬಿಳಿ ವೃಷಭ: (ಇ, ಓ, ಎ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.