Filters

Channels
Topics
Other Filters

ಪ್ರತಿದಿನ 2 ಬಾರಿ ಹಲ್ಲುಜ್ಜಿದ ನಂತರವೂ ನಿಮ್ಮ ಹಲ್ಲುಗಳು ಹಾಳಾಗುತ್ತಿವೆಯೇ? ಅದಕ್ಕೆ ಕಾರಣವೇನು ಗೊತ್ತಾ?

CHITRAUDRGA NEWS | 05 APRIL 2026 ಸುಂದರವಾದ ಹಲ್ಲುಗಳು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ಮಾತ್ರವಲ್ಲದೇ ನಿಮ್ಮ ಒಟ್ಟಾರೆ ಆರೋಗ್ಯಕ್ಕೂ ಒಳ್ಳೆಯದು. ಹಾಗಾಗಿ ಜನರು ಪ್ರತಿದಿನ 2 ಬಾರಿ ಹಲ್ಲುಗಳನ್ನು ಉಜ್ಜುತ್ತಾರೆ. ಆದರೂ ಅನೇಕ ಜನರು ಸಾಮಾನ್ಯವಾಗಿ ಹಲ್ಲಿನ ಕುಳಿ ಹಾಗೂ ಹಲ್ಲುನೋವಿನ ಸಮಸ್ಯೆಯನ್ನು ಅನುಭವಿಸುತ್ತಾರೆ. ಆದರೆ ಇದಕ್ಕೆ ಕಾರಣವೇನು ಎಂಬುದು ಹಲವರಿಗೆ ತಿಳಿಯುವುದಿಲ್ಲ. ಆದರೆ ಇದಕ್ಕೆ ಮುಖ್ಯ ಕಾರಣ ನಿಮ್ಮ ಕೆಲವು ಕೆಟ್ಟ ಅಭ್ಯಾಸಗಳು. ಹಾಗಾಗಿ ಈ ಅಭ್ಯಾಸಗಳನ್ನು ಬದಲಾಯಿಸುವ ಮೂಲಕ, ನೀವು ನಿಮ್ಮ ಹಲ್ಲುಗಳ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಿಎಂ ಸ್ವಾನಿಧಿ ಕ್ರೆಡಿಟ್ ಕಾರ್ಡ್: ಜೀವಮಾನವಿಡೀ ಉಚಿತ ಸೌಲಭ್ಯ – ಅರ್ಜಿ ಸಲ್ಲಿಸುವುದು ಹೇಗೆ?

ಪಿಎಂ ಸ್ವಾನಿಧಿ ಕ್ರೆಡಿಟ್ ಕಾರ್ಡ್: ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಬೀದಿಬದಿ ವ್ಯಾಪಾರಿಗಳನ್ನು ಡಿಜಿಟಲ್ ಯುಗಕ್ಕೆ ಕೊಂಡೊಯ್ಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆಯಡಿ ಈಗ ಅರ್ಹ ವ್ಯಾಪಾರಿಗಳಿಗೆ ‘ಪಿಎಂ ಸ್ವಾನಿಧಿ ಕ್ರೆಡಿಟ್ ಕಾರ್ಡ್’ ವಿತರಿಸಲು ಚಾಲನೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಾಣಕ್ಯ ನೀತಿ: ಪತ್ನಿಯ ಈ ಒಂದು ತಪ್ಪು ಮಾತಿನಿಂದ ಸಂಸಾರವೇ ನರಕವಾಗಬಹುದು! ಗಂಡನ ಮುಂದೆ ಎಂದಿಗೂ ಈ ವಿಚಾರಗಳನ್ನು ಆಡಬೇಡಿ

ಚಾಣಕ್ಯ ನೀತಿ | ದಾಂಪತ್ಯ ಎನ್ನುವುದು ಎರಡು ಜೀವಗಳ ಸಮನ್ವಯ. ಆದರೆ ಇಂದಿನ ಆಧುನಿಕ ಯುಗದಲ್ಲಿ ಸಣ್ಣ ಪುಟ್ಟ ಕಾರಣಗಳಿಗಾಗಿ ಸಂಸಾರದಲ್ಲಿ ಬಿರುಕು ಮೂಡುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಚಾರ್ಯ ಚಾಣಕ್ಯರು ಅಂದೇ ತಿಳಿಸಿರುವ ಕೆಲವು ‘ನೀತಿ’ಗಳು ಇಂದಿಗೂ ದಾಂಪತ್ಯ ಜೀವನಕ್ಕೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Job: ಕೇಂದ್ರ ಸರ್ಕಾರದ ಕೆಲಸ, ₹2.4 ಲಕ್ಷದವರೆಗೆ ಸಂಬಳ! ಅರ್ಜಿ ಸಲ್ಲಿಸಲು ಕೊನೆಯ ದಿನ ಯಾವಾಗ?

NBCC recruitment : ಗ್ರಾಜುಯೇಟ್ ಅಸಿಸ್ಟೆಂಟ್ ಸೇರಿ ಮುಂತಾದ 59 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತರು NBCC ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಉದ್ಯೋಗ ಅಧಿಸೂಚನೆ ಕುರಿತು ಸಂಪೂರ್ಣವಾಗಿ ವಿವರಗಳನ್ನು ತಿಳಿದುಕೊಳ್ಳಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಿದ್ರಾಹೀನತೆಯಿಂದ ಬಳಲುತ್ತಿದ್ದೀರಾ ? ಹಾಗಾದ್ರೆ ರಾತ್ರಿ ಮಲಗುವ ಮುನ್ನ ಈ ಸಿಂಪಲ್‌ ಟಿಪ್ಸ್‌ ಅನುಸರಿಸಿ ನೋಡಿ

ಇಂದಿನ ಧಾವಂತದ ಬದುಕಿನಲ್ಲಿ ನಾವು ಮುಖದ ಸೌಂದರ್ಯ ಮತ್ತು ಚರ್ಮದ ಆರೈಕೆಗೆ ನೀಡುವಷ್ಟು ಆದ್ಯತೆಯನ್ನು ನಮ್ಮ ಪಾದಗಳಿಗೆ ನೀಡುವುದಿಲ್ಲ. ಆದರೆ, ಆಯುರ್ವೇದ ಮತ್ತು ಆಧುನಿಕ ಜೀವನಶೈಲಿ ಎರಡರ ಪ್ರಕಾರವೂ ರಾತ್ರಿ ಮಲಗುವ ಮುನ್ನ ಕಾಲು ತೊಳೆಯುವುದು ಕೇವಲ ಸ್ವಚ್ಛತೆಯಲ್ಲ, ಅದೊಂದು ಅತ್ಯುತ್ತಮ ಆರೋಗ್ಯಕರ ಅಭ್ಯಾಸ. ದಿನವಿಡೀ ನಮ್ಮ ಇಡೀ ದೇಹದ ಭಾರವನ್ನು ಹೊತ್ತು ತಿರುಗುವ ಪಾದಗಳನ್ನು ಸರಿಯಾಗಿ ಆರೈಕೆ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನೂ ಸುಧಾರಿಸಬಹುದು. 1. ಗಾಢ ನಿದ್ರೆಗೆ ಪಾದಗಳ ಆರೈಕೆ ಅಗತ್ಯ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಚಂದ್ರಪ್ಪ ಲೋಕಾಯುಕ್ತ ಬಲೆಗೆ

ದಾವಣಗೆರೆ: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಶನಿವಾರ ದಾವಣಗೆರೆಯಲ್ಲಿ ಮಹತ್ವದ ದಾಳಿ ನಡೆಸಿದ್ದಾರೆ. ಜಮೀನು ಹದ್ದುಬಸ್ತಿಗೆ ಸಂಬಂಧಿಸಿದಂತೆ ವೈದ್ಯರೊಬ್ಬರಿಂದ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ (RI) ಚಂದ್ರಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಂಚದ ಹಣದ ಸಮೇತ ಸಿಕ್ಕಿಬಿದ್ದಿರುವ ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿನ್ನೆಲೆ ದಾವಣಗೆರೆಯ ವೈದ್ಯರಾದ ಡಾ. ಉಮೇಶ್ ಹಿರೇಮಠ ಅವರು ನಾಗನೂರು ಗ್ರಾಮದ ಸರ್ವೇ ನಂಬರ್ 158 ರಲ್ಲಿ ಜಮೀನು ಹೊಂದಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ದಾವಣಗೆರೆ: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಶನಿವಾರ ದಾವಣಗೆರೆಯಲ್ಲಿ ಮಹತ್ವದ ದಾಳಿ ನಡೆಸಿದ್ದಾರೆ. ಜಮೀನು ಹದ್ದುಬಸ್ತಿಗೆ ಸಂಬಂಧಿಸಿದಂತೆ ವೈದ್ಯರೊಬ್ಬರಿಂದ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ (RI) ಚಂದ್ರಪ್ಪ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಂಚದ ಹಣದ ಸಮೇತ ಸಿಕ್ಕಿಬಿದ್ದಿರುವ ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಹಿನ್ನೆಲೆ ದಾವಣಗೆರೆಯ ವೈದ್ಯರಾದ ಡಾ. ಉಮೇಶ್ ಹಿರೇಮಠ ಅವರು ನಾಗನೂರು ಗ್ರಾಮದ ಸರ್ವೇ ನಂಬರ್ 158 ರಲ್ಲಿ ಜಮೀನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಭರ್ಜರಿ ಗೆಲುವು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಎಫ್‌ಸಿ ತಂಡವು ಎಫ್‌ಸಿ ಗೋವಾ ವಿರುದ್ಧ ಸತತ ಮೂರನೇ ಹೊರಾಂಗಣ ಆಟದಲ್ಲಿ ಜಯ ದಾಖಲಿಸಿದೆ. ಸುನಿಲ್ ಛೇತ್ರಿ ಮತ್ತು ನಮ್ಗ್ಯಾಲ್ ಭೂಟಿಯಾ ಗೋಲುಗಳಿಸಿದ್ದಾರೆ. ಪಂದ್ಯ ಆರಂಭವಾದ ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಎಫ್‌ಸಿ ಖಾತೆ ತೆರೆಯಿತು. 3ನೇ ನಿಮಿಷದಲ್ಲಿ ಆಶಿಕ್ ನೀಡಿದ ‘ಥ್ರೂ ಬಾಲ್’ ವಿಫಲವಾದರೂ, ಚೆಂಡು ಬಾಕ್ಸ್‌ನ ಮೇಲ್ಭಾಗದಲ್ಲಿದ್ದ ಸುನಿಲ್ ಛೇತ್ರಿ ಅವರ ಪಾಲಾಯಿತು. 24ನೇ ನಿಮಿಷದಲ್ಲಿ ಆಶಿಕ್ ಗೋಲು ಗಳಿಸುವ ಸನಿಹ ಬಂದಿದ್ದರು. ಬ್ರಿಯಾನ್ ಎದುರಾಳಿ ಪಾಸ್ ಅನ್ನು […] The post ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಭರ್ಜರಿ ಗೆಲುವು! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬೆಳಗಾವಿ-ಮಹಾರಾಷ್ಟ್ರದಲ್ಲಿ ಪೊಲೀಸ್ ಕಾರ್ಯಾಚರಣೆ: ಗೋಕಾಕ‌ ಮೂಲದ ಅಂತಾರಾಜ್ಯ ಕಳವು ಆರೋಪಿಗಳ ಸೆರೆ

ಹೊಸ ದಿಗಂತ ವರದಿ, ಬೆಳಗಾವಿ: ಜಿಲ್ಲೆಯ ಗೋಕಾಕ ಮೂಲದ ಇಬ್ಬರು ಅಂತಾರಾಜ್ಯ ಕಳವು ಅರೋಪಿಗಳನ್ನು‌ ಬೈಕ್ ಕಳವು ನಡೆಸುತ್ತಿದ್ದ ವೇಳೆ ಬೆಳಗಾವಿ ಪೊಲೀಸರು ಬಂದಿಸಿದ್ದಾರೆ. ಗೋಕಾಕ ಮೂಲದ ಲಕ್ಷ್ಮಣ ವಿರುಪಾಕ್ಷಿ ಕಣಬರಗಿ (31) ಹಾಗೂ ಫಕಿರಪ್ಪ ಕರಿಗಾರ (25) ಬಂಧಿತರು.‌ ಆರೋಪಿಗಳಿಂದ  ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸರು 18,30,000 ಮೌಲ್ಯದ 27 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಆರೋಪಿಗಳು ಸಂಕೇಶ್ವರ ಪಟ್ಟಣ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮತ್ತು ಬೆಳಗಾವಿ ಶಹರದ ವಿವಿಧ ಪೊಲೀಸ್ ಠಾಣೆ ಹಾಗೂ […] The post ಬೆಳಗಾವಿ-ಮಹಾರಾಷ್ಟ್ರದಲ್ಲಿ ಪೊಲೀಸ್ ಕಾರ್ಯಾಚರಣೆ: ಗೋಕಾಕ‌ ಮೂಲದ ಅಂತಾರಾಜ್ಯ ಕಳವು ಆರೋಪಿಗಳ ಸೆರೆ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಜೈಸ್ವಾಲ್, ಜುರೆಲ್ ಸ್ಫೋಟಕ ಬ್ಯಾಟಿಂಗ್: ಗುಜರಾತ್ ಗೆಲುವಿಗೆ 211 ರನ್​ಗಳ ಬಿಗ್ ಟಾರ್ಗೆಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜೈಸ್ವಾಲ್, ಧ್ರುವ್ ಜುರೆಲ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್‌ ತಂಡ 210 ರನ್‌ಗಳ ಬೃಹತ್ ಮೊತ್ತ ದಾಖಲಿಸಿದ್ದು, ಗುಜರಾತ್ ಟೈಟಾನ್ಸ್ ಗೆಲುವಿಗೆ ಸವಾಲಿನ ಟಾರ್ಗೆಟ್ ನೀಡಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನಕ್ಕೆ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿಕೊಟ್ಟರು. 31 ರನ್‌ಗಳಿಸಿದ್ದ ವೈಭವ್ ರಶೀದ್ ಖಾನ್ ಬೌಲಿಂಗ್‌ನಲ್ಲಿ ಗ್ಲೆನ್ ಫಿಲಿಪ್ಸ್‌ಗೆ ಕ್ಯಾಚ್ ನೀಡಿ ಔಟ್ ಆದರು. ಎರಡನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ […] The post ಜೈಸ್ವಾಲ್, ಜುರೆಲ್ ಸ್ಫೋಟಕ ಬ್ಯಾಟಿಂಗ್: ಗುಜರಾತ್ ಗೆಲುವಿಗೆ 211 ರನ್​ಗಳ ಬಿಗ್ ಟಾರ್ಗೆಟ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌

CHITRADURGA NEWS | 4 APRIL 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 4 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ ತುಮಕೂರು ಅಡಿಕೆ ಮಾರುಕಟ್ಟೆ ರಾಶಿ                               51000         54000 ದಾವಣಗೆರೆ ಅಡಿಕೆ ಮಾರುಕಟ್ಟೆ ಚೂರು                            7034          7034 ಸಿಪ್ಪೆಗೋಟು                15000         15000 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Job: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; 6500+ ಹುದ್ದೆಗಳ ಭರ್ತಿ ರೈಲ್ವೆ ಸಚಿವಾಲಯದಿಂದ ಬಿಗ್​ ಅಪ್ಡೇಟ್​​!

6,565 ಟೆಕ್ನಿಷಿಯನ್ ಹುದ್ದೆಗಳಿಗೆ ಮತ್ತೊಂದು ಹೊಸ ನೇಮಕಾತಿ ನಡೆಸಲು ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಈ ನೇಮಕಾತಿಗಾಗಿ ರೈಲ್ವೆ ಸಚಿವಾಲಯವು ರೈಲ್ವೆ ನೇಮಕಾತಿ ಮಂಡಳಿಯನ್ನು ಅನುಮೋದಿಸಿದೆ. ಶೀಘ್ರದಲ್ಲೇ ನೇಮಕಾತಿ ಜಾಹೀರಾತು ಬಿಡುಗಡೆಯಾಗಲಿದ್ದು, ಅರ್ಜಿ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೊಸನಗರಕ್ಕಾಗಿ ಹೋರಾಟ…ಪಾದಯಾತ್ರೆಯ ಬಗ್ಗೆ ಕಲಗೋಡು ರತ್ನಾಕರ್ ಮಾಹಿತಿ

ರಾಜ್ಯಕ್ಕೆ ಐದು ಆಣೆಕಟ್ಟುಗಳ ನಿರ್ಮಾಣದ ಮೂಲಕ ಬೆಳಕನ್ನು ನೀಡಿ ಇಂದಿಗೂ ಕತ್ತಲೆಯಲ್ಲಿ ಬದುಕನ್ನು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

DC vs MI | ರಿಜ್ವಿ ಆರ್ಭಟಕ್ಕೆ ಬೆಚ್ಚಿದ ಮುಂಬೈ: 18 ಓವರ್​ಗಳಲ್ಲಿ ದಡ ಮುಟ್ಟಿದ ಡೆಲ್ಲಿ ಕ್ಯಾಪಿಟಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 8ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಈ ಗುರಿಯನ್ನು ಡೆಲ್ಲಿ 18.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಸುಲಭವಾಗಿ ಗುರಿ ಬೆನ್ನಟ್ಟಿತು. ಮುಂಬೈ ಇನ್ನಿಂಗ್ಸ್‌ಗೆ ಆರಂಭದಲ್ಲೇ ಆಘಾತ ಎದುರಾಯಿತು. ವೇಗಿ ಮುಖೇಶ್ ಕುಮಾರ್ ಒಂದೇ […] The post DC vs MI | ರಿಜ್ವಿ ಆರ್ಭಟಕ್ಕೆ ಬೆಚ್ಚಿದ ಮುಂಬೈ: 18 ಓವರ್​ಗಳಲ್ಲಿ ದಡ ಮುಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮೊದಲ ಹಾಡಿನಲ್ಲಿ ಮೋಡಿ ಮಾಡಿದ “ಪಿಚ್ಚರ್”

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ ನಟಿಸಿರುವ ಚಿತ್ರ ಪಿಚ್ಚರ್. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ನಿರ್ಮಾಣವಾಗಿರುವ ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡದಲ್ಲಿ ಈ ಹಾಡನ್ನು ಚೇತನ್ ಕುಮಾರ್ ಬರೆದರೆ, ತುಳುವಿನಲ್ಲಿ ಅನೂಪ್ ಭಂಡಾರಿ ಬರೆದಿದ್ದಾರೆ. ಬಿಡುಗಡೆಯಾದ ಕ್ಷಣದಿಂದಲೇ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.