Filters

Channels
Topics
Other Filters

ಐಪಿಎಲ್ ಬಿಗ್ ಮ್ಯಾಚ್ ನಲ್ಲಿ ಗುಜರಾತ್ ಗೆ ಠಕ್ಕರ್ ನೀಡಲು ರಾಜಸ್ಥಾನ್ ಸಜ್ಜು: ​​ಗಿಲ್ ಔಟ್, ರಶೀದ್ ಜಿಟಿ ನ್ಯೂ ಕ್ಯಾಪ್ಟನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಎರಡನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಿಯಾನ್ ಪರಾಗ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಗುಜರಾತ್ ತಂಡದ ನಾಯಕ ಶುಭ್​​ಗಿಲ್ ಗಾಯಗೊಂಡಿದ್ದಾರೆ. ಹೀಗಾಗಿ ರಶೀದ್ ಖಾನ್ ಹೆಗಲಿಗೆ ನಾಯಕತ್ವವನ್ನು ವಹಿಸಲಾಗಿದೆ. ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೀ), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ತುಷಾರ್ ದೇಶಪಾಂಡೆ, […] The post ಐಪಿಎಲ್ ಬಿಗ್ ಮ್ಯಾಚ್ ನಲ್ಲಿ ಗುಜರಾತ್ ಗೆ ಠಕ್ಕರ್ ನೀಡಲು ರಾಜಸ್ಥಾನ್ ಸಜ್ಜು: ​​ಗಿಲ್ ಔಟ್, ರಶೀದ್ ಜಿಟಿ ನ್ಯೂ ಕ್ಯಾಪ್ಟನ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕೆ.ಆರ್.ಪೇಟೆ | ಅನೈತಿಕ ಚಟುವಟಿಕೆ ; ಅಪ್ರಾಪ್ತ ಬಾಲಕಿ ರಕ್ಷಣೆ

ಕೆ.ಆರ್.ಪೇಟೆ ಪಟ್ಟಣದಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಮನೆಯಿಂದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ರಕ್ಷಿಸಿಸಿದ್ದಾರೆ. ಪಟ್ಟಣದ ಹೇಮಾವತಿ ಬಡಾವಣೆಯಲ್ಲಿರುವ ವಿಶ್ರಾಂತ ಪೊಲೀಸ್ ಅಧಿಕಾರಿ ಕುಂದೂರೇಗೌಡರ ಮನೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಟೌನ್ ಪೋಲೀಸ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ದಾಳಿ ನಡೆಸಿದ್ದು, ಮನೆಯೊಳಗಿದ್ದ ಅಪ್ರಾಪ್ತ ಯುವತಿಯನ್ನು ರಕ್ಷಿಸಿದ್ದಾರೆ. ದಂಧೆಯಲ್ಲಿ ತೊಡಗಿದ್ದ ಇಬ್ಬರು ಯುವಕರನ್ನು ಬಂಧಿಸಿರುವ ಪಟ್ಟಣ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ. ಕೆ.ಆರ್.ಪೇಟೆ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಅನೈತಿಕ ಚಟುವಟಿಕೆಗಳು ನಿರಂತರವಾಗಿ […] The post ಕೆ.ಆರ್.ಪೇಟೆ | ಅನೈತಿಕ ಚಟುವಟಿಕೆ ; ಅಪ್ರಾಪ್ತ ಬಾಲಕಿ ರಕ್ಷಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಭಿವೃದ್ಧಿ ಮರೆತ ಸಿದ್ದರಾಮಯ್ಯ ಸರ್ಕಾರಕ್ಕೆ ಜನರೇ ಪಾಠ ಕಲಿಸುತ್ತಾರೆ: ದಾವಣಗೆರೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಗುಡುಗು

ದಾವಣಗೆರೆ: “ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಎನ್ನುವ ಪದವೇ ಮರೆತುಹೋಗಿದೆ. ಕೇವಲ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೆರಚಲಾಗುತ್ತಿದೆ,” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ​ದಾವಣಗೆರೆಯಲ್ಲಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ 

CHITRADURGA NEWS | 04 APRIL 2026 ಚಿತ್ರದುರ್ಗ: ಸರ್ವೋಚ್ಛ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯ ಮತ್ತು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮ-2014ರ ಕಾಯ್ದೆ ಅನುಸಾರ ಇದೇ ಏಪ್ರಿಲ್ 8ರಂದು ಚಳ್ಳಕೆರೆ ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುತ್ತಿದೆ.  ಇದನ್ನೂ ಓದಿ: ಯೂರಿಯಾ, ರಸಗೊಬ್ಬರ ಖರೀಧಿಗೆ FID ಕಡ್ಡಾಯ  ಕಂದಾಯ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆ ವತಿಯಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಸಹಾಯಕ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

CHITRADURGA NEWS | 04 APRIL 2026 ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ ಜನವರಿ ಅವೃತ್ತಿಯ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್‍ಐಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ.ಎಂ.ಸಿ.ಜೆ, ಎಂ.ಲಿಬ್‍ಐಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ-ಡಿಪ್ಲೊಮೊ, ಡಿಪ್ಲೊಮೊ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಆನ್‍ಲೈನ್ ಅಡ್ಮಿಷನ್ ಪೋರ್ಟಲ್ (https://ksouportal.com/views/StudentHome.aspx) ಮೂಲಕ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಲು ಏಪ್ರಿಲ್ 10 ಕೊನೆಯ ದಿನವಾಗಿದೆ. ಇದನ್ನೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

650Cr ಒಡತಿ.. ಆದ್ರೂ ಪಾತ್ರೆ ತೊಳೆದ ಪ್ರಿಯಾಂಕಾ ಚೋಪ್ರಾ

ಮಾಜಿ ಮಿಸ್ ವರ್ಲ್ಡ್ ಪ್ರಿಯಾಂಕಾ ಚೋಪ್ರಾ ಪಾತ್ರೆ ತೊಳೆದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಅರೇ.. ನೂರಾರು ಕೋಟಿ ರೂಪಾಯಿ ಒಡತಿಗೆ ಪಾತ್ರೆ ತೊಳೆಯುವಂತಹ ಪ್ರಮೇಯ ಬಂದಿದ್ಯಾಕೆ..? ಏನದರ ಅಸಲಿಯತ್ತು ಅನ್ನೋ ಕ್ಯೂರಿಯಾಸಿಟಿಗೆ ಇಲ್ಲಿದೆ ನೋಡಿ. 650Cr ಒಡತಿ.. ಆದ್ರೂ ಪಾತ್ರೆ ತೊಳೆದ ಪ್ರಿಯಾಂಕಾ ಚೋಪ್ರಾ ಅಮೃತಸರದ ಗೋಲ್ಡನ್ ಟೆಂಪಲ್‌‌ನಲ್ಲಿ ಸೇವೆ ಸಲ್ಲಿಸಿದ ನಟಿ..!! ಪ್ರಿಯಾಂಕಾ ಚೋಪ್ರಾ.. ಈಕೆಯ ತವರು ಮನೆ ಇಂಡಿಯಾ. ಗಂಡನ ಮನೆ ಅಮೆರಿಕ. ಉದ್ಯಮಿ ಟಾಟಾ ಹುಟ್ಟಿದ ಜಮ್‌‌ಶೆಟ್‌ಪುರದಲ್ಲಿ ಜನಿಸಿದ ಈಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಏ.10 ಕೊನೆಯ ದಿನ

ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ ಜನವರಿ ಅವೃತ್ತಿಯ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್‍ಐಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ.ಎಂ.ಸಿ.ಜೆ, ಎಂ.ಲಿಬ್‍ಐಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯೂರಿಯಾ, ರಸಗೊಬ್ಬರ ಖರೀಧಿಗೆ FID ಕಡ್ಡಾಯ 

CHITRADURGA NEWS | 04 APRIL 2026 ಚಿತ್ರದುರ್ಗ: 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ರೈತರ ಎಫ್‍ಐಡಿ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 04 | ಹತ್ತಿ ರೇಟ್…. ಕೃಷಿ ಇಲಾಖೆಯು ಅಭಿವೃದ್ಧಿಪಡಿಸಿರುವ ಹೊಸ ತಂತ್ರಾಂಶದ ಮೂಲಕ, ರೈತರ ಎಫ್‍ಐಡಿ ಸಂಖ್ಯೆಯನ್ನು ಬಳಸಿಕೊಂಡು ಅವರು ಹೊಂದಿರುವ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಯೂರಿಯಾ ಅಗತ್ಯವಿದೆಯೋ ಅಷ್ಟನ್ನು ಮಾತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಧುರಂಧರ್-2’ ಕದ್ದ ಕಥೆ.. ಇದು ನನ್ನ ಕಥೆ ಎಂದಿದ್ಯಾರು..?

ಕೇವಲ 17 ದಿನದಲ್ಲಿ 1523 ಕೋಟಿ ಗಳಿಸೋ ಮೂಲಕ ಈ ವರ್ಷದ ಬಾಲಿವುಡ್‌‌ನ ಬಿಗ್ಗೆಸ್ಟ್ ಬ್ಲಾಕ್ ಬಸ್ಟರ್ ಹಿಟ್ ಅನಿಸಿಕೊಂಡಿರೋ ಧುರಂಧರ್-2 ಸಿನಿಮಾದ ಕಥೆ ಮೇಲೆ ಕೃತಿಚೌರ್ಯ ಆರೋಪ ಕೇಳಿಬಂದಿದೆ. ಡಿ ಸಾಹೇಬ್ ಅಂತ 2023ರಲ್ಲೇ ನಾನು ಬರೆದ ಕಥೆಯನ್ನ ಡೈರೆಕ್ಟರ್ ಆದಿತ್ಯ ಧರ್ ಕದ್ದು ಸಿನಿಮಾ ಮಾಡಿದ್ದಾರೆ ಅಂತ ಬರಹಗಾರರೊಬ್ಬರು ಆರೋಪಿಸಿ, ಕಾನೂನಿನಾತ್ಮಕ ಹೋರಾಟಕ್ಕೆ ಸಜ್ಜಾಗಿದ್ದಾರೆ. ‘ಧುರಂಧರ್-2’ ಕದ್ದ ಕಥೆ.. ಇದು ನನ್ನ ಕಥೆ ಎಂದಿದ್ಯಾರು..? ಪೊಲಿಟಿಕಲ್ ಪ್ರೊಪಗಾಂಡಗೆ ಬಳಕೆ.. ಬರಹಗಾರ ಸಿಡಿಮಿಡಿ 1500 ಕೋಟಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ

ದಾವಣಗೆರೆ,ಏಪ್ರಿಲ್,4,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಷ್ಟಿಷ್ಟಲ್ಲ. ಹೀಗಾಗಿ ಬಿಜೆಪಿ ಜನರ ಬಳಿ ಮತ ಕೇಳುವ ನೈತಿಕತೆ ಇಲ್ಲ ಎಂದು ಕೃಷಿ ಸಚಿವ ಚಲುರಾಯಸ್ವಾಮಿ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಗ್ಯಾರಂಟಿಯಿಂದ ಅಭಿವೃದ್ದಿ ಕುಂಠಿತ ಎಂಬುದೆಲ್ಲಾ ಸುಳ್ಳು. ಈವರೆಗೆ ಪ್ರತಿ ಶಾಸಕರಿಗೆ 80 ಕೋಟಿ ರೂ ಬಿಡುಗಡೆ ಮಾಡಲಾಗಿದೆ.   1.30 ಲಕ್ಷ ಕೋಟಿ ರೂ.  ನೇರವಾಗಿ ರಾಜ್ಯದ ಜನರ ಖಾತೆಗೆ ಹೋಗಿದೆ. ಮಧ್ಯವರ್ತಿಗಳ ಹಾವಳಿ ಇಲ್ಲ.  ಜನರ ಖಾತೆಗೆ ಜಮಾ […] The post ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮದ್ದೂರು | ಏ.9 ರಂದು ಬಿ.ರಾಮಕೃಷ್ಣ ಪ್ರಶಸ್ತಿ ಪ್ರದಾನ

ಕರ್ನಾಟಕ ಸಂಘ ಮತ್ತು ಆರ್.ಕೆ.ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಬಿ.ರಾಮಕೃಷ್ಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.೯ರಂದು ಬೆಳಗ್ಗೆ ೧೧ ಗಂಟೆಗೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಜಯಪ್ರಕಾಶಗೌಡ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ರಾಮಕೃಷ್ಣ ಪ್ರಶಸ್ತಿಗೆ ತುಮಕೂರಿನ ಜಾನಪದ ವಿದ್ವಾಂಸ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ ಹಾಗೂ ಕೊತ್ತತ್ತಿ ಗ್ರಾಮದ ವಿದ್ಯಾಗಣಪತಿ ಶಿಕ್ಷಣ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ ಎಂದರು. ಕಾರ್‍ಯಕ್ರಮವನ್ನು ಮಾಜಿ ಶಾಸಕ ಎಂ.ಶ್ರೀನಿವಾಸ್ ಉದ್ಘಾಟಿಸುವರು. ಕರ್ನಾಟಕ ಸಂಘದ ಅಧ್ಯಕ್ಷ […] The post ಮದ್ದೂರು | ಏ.9 ರಂದು ಬಿ.ರಾಮಕೃಷ್ಣ ಪ್ರಶಸ್ತಿ ಪ್ರದಾನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ:ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ : ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ  ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www. joinindianarmy.nic.in ಗೆ ಭೇಟಿ ನೀಡಿ ಅಲ್ಲಿ ಅಗ್ನಿಪಥ್ ಟ್ಯಾಬ್ ಕ್ಲಿಕ್ ಮಾಡಿ, ಆಧಾರ್ ಅಥವಾ 10ನೇ ತರಗತಿ ಸರ್ಟಿಫಿಕೇಟ್ ಬಳಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read also : ಪ.ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಂಡ್ಯ | 2.20 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ ; 28 ಜನ ಆರೋಪಿಗಳ ಬಂಧನ

ಮಂಡ್ಯ  ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿರುವ ಕಳ್ಳತನ ಪ್ರಕರಣಗಳಲ್ಲಿ 28 ಮಂದಿ ಆರೋಪಿಗಳನ್ನು ಬಂಧಿಸಿ, ಚಿನ್ನಾಭರಣ, ಬೆಳ್ಳಿ, ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 2.20 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭಾರಾಣಿ ತಿಳಿಸಿದರು. ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯನ್ನುz್ದೆÃಶಿಸಿ ಮಾತನಾಡಿದ ಅವರು, ಜಿಲ್ಲೆಯ ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಮಳವಳ್ಳಿ ಉಪ ವಿಭಾಗಗಳಿಂದ ಒಟ್ಟಾರೆ 39 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, […] The post ಮಂಡ್ಯ | 2.20 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ ; 28 ಜನ ಆರೋಪಿಗಳ ಬಂಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಗೆಲ್ಲಿಸಿ- ಸಿಎಂ ಸಿದ್ದರಾಮಯ್ಯ ಮನವಿ

ಬಾಗಲಕೋಟೆ, ಏಪ್ರಿಲ್, 4,2026 (www.justkannada.in):  ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಸಂಘ ಸಂಸ್ಥೆಗಳ ಮುಖಂಡರುಗಳ ಜೊತೆಗೆ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ  ಉಮೇಶ್ ಮೇಟಿಯವರನ್ನು […] The post ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಗೆಲ್ಲಿಸಿ- ಸಿಎಂ ಸಿದ್ದರಾಮಯ್ಯ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Hair Care & Skin | ತಲೆಯಲ್ಲಿ ಡ್ಯಾಂಡ್ರಫ್ ಇರೋದಕ್ಕೂ ಮುಖದಲ್ಲಿ ಮೊಡವೆ ಬರೋದಕ್ಕೂ ಏನ್ ಸಂಬಂಧ ಇದೆ?

ಮುಖದಲ್ಲಿ ಪದೇ ಪದೇ ಮೊಡವೆ ಬರುತ್ತಿದೆಯಾ? ಎಷ್ಟು ಕ್ರೀಮ್ ಹಚ್ಚಿದರೂ ಕಡಿಮೆಯಾಗ್ತಿಲ್ಲವಾ? ಕೆಲವೊಮ್ಮೆ ಸಮಸ್ಯೆ ಮುಖದಲ್ಲೇ ಅಲ್ಲ, ತಲೆಯ ಡ್ಯಾಂಡ್ರಫ್‌ನಲ್ಲಿರಬಹುದು ಅನ್ನೋದು ಹಲವರಿಗೆ ಗೊತ್ತಿರೋದಿಲ್ಲ. ತಲೆ ಮತ್ತು ಮುಖ ಎರಡೂ ಬೇರೆ ಭಾಗಗಳಂತೇ ಕಂಡರೂ, ಈ ಎರಡರ ನಡುವೆ ಗಟ್ಟಿಯಾದ ಸಂಬಂಧ ಇದೆ. ಡ್ಯಾಂಡ್ರಫ್ ಮತ್ತು ಮೊಡವೆ ನಡುವೆ ಏನು ಲಿಂಕ್? ತಲೆಯಲ್ಲಿರುವ ಡ್ಯಾಂಡ್ರಫ್ ಸಾಮಾನ್ಯವಾಗಿ ಒಣ ಚರ್ಮ ಅಥವಾ ಫಂಗಲ್ ಬೆಳವಣಿಗೆ (Malassezia yeast) ಕಾರಣದಿಂದ ಬರುತ್ತದೆ. ಇದೇ ಫಂಗಸ್ ಮತ್ತು ತೈಲ ಮಿಶ್ರಣವು ಕೂದಲಿನ […] The post Hair Care & Skin | ತಲೆಯಲ್ಲಿ ಡ್ಯಾಂಡ್ರಫ್ ಇರೋದಕ್ಕೂ ಮುಖದಲ್ಲಿ ಮೊಡವೆ ಬರೋದಕ್ಕೂ ಏನ್ ಸಂಬಂಧ ಇದೆ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.