Filters

Channels
Topics
Other Filters

Fitness Motivation | ಕೇವಲ 7 ದಿನಗಳಲ್ಲಿ ಫಿಟ್ನೆಸ್ ಹ್ಯಾಬಿಟ್ ಬೆಳೆಸೋದು ಹೇಗೆ?

ಫಿಟ್ನೆಸ್ ಶುರು ಮಾಡೋದು ಸುಲಭ, ಆದರೆ ಅದನ್ನು ದಿನನಿತ್ಯದ ಹವ್ಯಾಸವಾಗಿಸೋದು ಅಷ್ಟು ಸುಲಭದ ಮಾತಲ್ಲ. ಹಲವರು ಉತ್ಸಾಹದಿಂದ ಮೊದಲ ದಿನ ಆರಂಭಿಸಿ, ಕೆಲವು ದಿನಗಳಲ್ಲಿ ಬಿಟ್ಟು ಬಿಡುತ್ತಾರೆ. ಆದರೆ ಕೇವಲ 7 ದಿನಗಳಲ್ಲಿ ಸಣ್ಣ ಬದಲಾವಣೆಗಳಿಂದ ಫಿಟ್ನೆಸ್‌ನ್ನು ನಿಮ್ಮ ರೂಟೀನ್ ಭಾಗವನ್ನಾಗಿಸಬಹುದು. Day 1 – ಸಣ್ಣ ಗುರಿಯಿಂದ ಶುರು ಮಾಡಿಮೊದಲ ದಿನವೇ ದೊಡ್ಡ ವರ್ಕೌಟ್ ಬೇಡ. ಕೇವಲ 15 ನಿಮಿಷ ವಾಕಿಂಗ್ ಅಥವಾ ಲೈಟ್ ಸ್ಟ್ರೆಚಿಂಗ್‌ನಿಂದ ಆರಂಭಿಸಿ. ಸಣ್ಣ ಗುರಿಗಳು ನಿರಂತರತೆಗೆ ಸಹಾಯ ಮಾಡುತ್ತವೆ. Day […] The post Fitness Motivation | ಕೇವಲ 7 ದಿನಗಳಲ್ಲಿ ಫಿಟ್ನೆಸ್ ಹ್ಯಾಬಿಟ್ ಬೆಳೆಸೋದು ಹೇಗೆ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಎಲ್ ಪಿಜಿ ಸಿಲಿಂಡರ್ ಗಾಗಿ ಜನರ ಪರದಾಟ: ವಿಶ್ವಗುರು ಉತ್ತರ ಕೊಡಬೇಕು- ಸಚಿವ ಸಂತೋಷ್ ಲಾಡ್

ದಾವಣಗೆರೆ,ಏಪ್ರಿಲ್,4,2026 (www.justkannada.in): ದೇಶಾದ್ಯಂತ ಎಲ್ ಪಿಸಿ ಸಿಲಿಂಡರ್ ಗಾಗಿ ಜನರು ಪರದಾಟ ನಡೆಸುತ್ತಿದ್ದಾರೆ. ಗ್ಯಾಸ್ ಸಿಲಿಂಡರ್ ಕೊರತೆ ಬಗ್ಗೆ ವಿಶ್ವಗುರು ಉತ್ತರ ಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹಿಸಿದರು. ಇಂದು ದಾವಣಗೆರೆಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್,  ಬಿಜೆಪಿಯವರಿಗೆ  ಮುಸ್ಲೀಮರ ಬಗ್ಗೆ ಯಾಕೆ ಅನುಕಂಪ ಬಂದಿದೆ ಬಿಜೆಪಿಯಲ್ಲಿ ಎಷ್ಟು ಮುಸ್ಲೀಂ ಸಮುದಾಯದ ಸಂಸದರಿದ್ದಾರೆ. ಬಿಜೆಪಿ ಪಕ್ಷದವರಿಗೆ ಮಾನ ಮರ್ಯಾದೆ ಇಲ್ಲ ಎಂದು ಕೆಂಡಕಾರಿದರು. ದೇಶಾದ್ಯಂತ ಎಲ್ ಪಿಜಿ  ಸಿಲಿಂಡರ್ ಸಿಗದೆ […] The post ಎಲ್ ಪಿಜಿ ಸಿಲಿಂಡರ್ ಗಾಗಿ ಜನರ ಪರದಾಟ: ವಿಶ್ವಗುರು ಉತ್ತರ ಕೊಡಬೇಕು- ಸಚಿವ ಸಂತೋಷ್ ಲಾಡ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನೀನೇ ಕಾಪಾಡಪ್ಪ…ತಂದೆ | ಮ್ಯಾಚ್ ಗೂ ಮುನ್ನ ತಿಮ್ಮಪ್ಪನ ಮೊರೆ ಹೋದ RCB ಕ್ಯಾಪ್ಟನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಭರ್ಜರಿ ಆರಂಭ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಹಾಗೂ ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಶನಿವಾರ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ಆರ್‌ಸಿಬಿ ತಂಡದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಇದೇ ಹಿನ್ನೆಲೆ ಏಪ್ರಿಲ್ 5ರಂದು ನಡೆಯಲಿರುವ ಚೆನ್ನೈ ಸೂಪರ್ […] The post ನೀನೇ ಕಾಪಾಡಪ್ಪ…ತಂದೆ | ಮ್ಯಾಚ್ ಗೂ ಮುನ್ನ ತಿಮ್ಮಪ್ಪನ ಮೊರೆ ಹೋದ RCB ಕ್ಯಾಪ್ಟನ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ಬೆಂಗಳೂರು, ಏಪ್ರಿಲ್ 4: ರಾಜ್ಯ ರಾಜಧಾನಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ವಲಸಿಗರನ್ನು ಪತ್ತೆ ಮಾಡಿ ಗಡಿಪಾರು ಮಾಡುವ ಕಾರ್ಯಾಚರಣೆಯನ್ನು ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಪೊಲೀಸರು ಚುರುಕುಗೊಳಿಸಿದ್ದಾರೆ. ಬೆಂಗಳೂರಿನಿಂದ ಇಲ್ಲಿಯವರೆಗೆ 272 ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡಲಾಗಿದೆ. ಇದು ದೇಶದಲ್ಲೇ ಒಂದೇ ನಗರದಿಂದ ಅತಿಹೆಚ್ಚು ಮಂದಿಯನ್ನು ಗಡಿಪಾರು ಮಾಡಿದ ಪ್ರಕರಣವಾಗಿದೆ. ಯಾರೆಲ್ಲಾ ಗಡಿಪಾರು? ಗಡಿಪಾರಾದವರಲ್ಲಿ 178 ಪುರುಷರು, 94 ಮಹಿಳೆಯರು ಮತ್ತು 12 ಮಕ್ಕಳು ಸೇರಿದ್ದಾರೆ. ಇವರೆಲ್ಲರನ್ನೂ ಪೊಲೀಸರು ವಿವಿಧ ಕಡೆಗಳಲ್ಲಿ ಪತ್ತೆ ಮಾಡಿ, ಕಾನೂನು ಕ್ರಮಗಳ ನಂತರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹುಲಿಗಣತಿ, ಮೊದಲು ಸಕ್ರೆಬೈಲ್​ ನಂತರ ಪುರದಾಳು, ಪ್ರತ್ಯೇಕ ಪ್ರಕರಣಗಳಲ್ಲಿ ಕಳುವಾದ ಕ್ಯಾಮರಾಗಳೆಷ್ಟು ಗೊತ್ತಾ..?

ಶಿವಮೊಗ್ಗ : ಜಿಲ್ಲೆಯ ವಿವಿಧ ವನ್ಯಜೀವಿ ವಿಭಾಗಗಳಲ್ಲಿ 2026ರ ಅಖಿಲ ಭಾರತ ರಾಷ್ಟ್ರೀಯ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಬದಲಾವಣೆಯ ಪರ್ವ: “ಅಭಿವೃದ್ಧಿಗಾಗಿ ಈ ಬಾರಿ ನನಗೆ ಮತ ನೀಡಿ” – ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಭೇದಿಸಲು ಬಿಜೆಪಿ ಸಜ್ಜಾಗಿದ್ದು, ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಕ್ಷೇತ್ರದಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ವಿಶೇಷ ಸಂದರ್ಶನದಲ್ಲಿ ಅವರು ಕ್ಷೇತ್ರದ ಸಮಸ್ಯೆಗಳು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಾಲಿಕೆಯಿಂದ ನೀರಿನ ಸಂಪರ್ಕ ಶುಲ್ಕ ಏರಿಕೆ: ಸಾರ್ವಜನಿಕರಿಂದ ತೀವ್ರ ಆಕ್ರೋಶ- ಮಾಜಿ ಮೇಯರ್ ಶಿವಕುಮಾರ್

ಮೈಸೂರು, ಏಪ್ರಿಲ್,4,2026 (www.justkannada.in): ಮೈಸೂರು ಮಹಾನಗರ ಪಾಲಿಕೆ ಇತ್ತೀಚೆಗೆ ನೀರಿನ ಸಂಪರ್ಕ ಶುಲ್ಕವನ್ನು ಶೇ.30 ಹಾಗೂ ಒಳಚರಂಡಿ ಶುಲ್ಕವನ್ನು ಶೇ.10ರಷ್ಟು ಏರಿಕೆ ಮಾಡಿರುವ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಏಪ್ರಿಲ್ 1ರಿಂದಲೇ ಜಾರಿಗೆ ತಂದಿರುವ ಈ ದರ ಏರಿಕೆ, ಈಗಾಗಲೇ ಬೆಲೆ ಏರಿಕೆಯಿಂದ ನಲುಗಿರುವ ಜನರಿಗೆ ಹೆಚ್ಚುವರಿ ಹೊರೆ ಆಗಿದೆ ಎಂದು ಟೀಕೆಗಳು ಕೇಳಿಬಂದಿವೆ  ಎಂದು ಮಾಜಿ ಮೇಯರ್ ಹಾಗೂ ಬಿಜೆಪಿ ಮುಖಂಡ ಶಿವಕುಮಾರ್ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮೇಯರ್ ಶಿವಕುಮಾರ್, […] The post ಪಾಲಿಕೆಯಿಂದ ನೀರಿನ ಸಂಪರ್ಕ ಶುಲ್ಕ ಏರಿಕೆ: ಸಾರ್ವಜನಿಕರಿಂದ ತೀವ್ರ ಆಕ್ರೋಶ- ಮಾಜಿ ಮೇಯರ್ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮತದಾನವೇ ನಮ್ಮ ಹಕ್ಕು: ಹದಡಿಯಲ್ಲಿ ಮತದಾರರ ಜಾಗೃತಿ ಜಾಥಾ

ದಾವಣಗೆರೆ: ಜಿಲ್ಲೆಯ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಏರುತ್ತಿದ್ದಂತೆ, ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಡಳಿತ ಸಮರೋಪಾದಿಯಲ್ಲಿ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ (SVEEP) ಸಮಿತಿಯ ವತಿಯಿಂದ ಹದಡಿ ಗ್ರಾಮದಲ್ಲಿ ಬೃಹತ್ ಮತದಾರರ ಜಾಗೃತಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಾಣಕ್ಯ ನೀತಿ: ಜೀವನದಲ್ಲಿ ಅಖಂಡ ಐಶ್ವರ್ಯ, ಯಶಸ್ಸು ನಿಮ್ಮದಾಗಬೇಕೆ? ಈ 5 ಸೂತ್ರಗಳನ್ನು ಮರೆಯಬೇಡಿ!

ಚಾಣಕ್ಯ ನೀತಿ | ಜೀವನದಲ್ಲಿ ಹಣ ಸಂಪಾದನೆ ಮತ್ತು ಗೌರವ ಪಡೆಯಲು ಕೇವಲ ಕಠಿಣ ಶ್ರಮವಿದ್ದರೆ ಸಾಲದು, ಅದರ ಜೊತೆಗೆ ಆಚಾರ್ಯ ಚಾಣಕ್ಯರ ಈ ತತ್ವಗಳ ಪಾಲನೆ ಅತ್ಯಗತ್ಯ. ಆಚಾರ್ಯ ಚಾಣಕ್ಯರು ಕೇವಲ ಒಬ್ಬ ಶ್ರೇಷ್ಠ ಅರ್ಥಶಾಸ್ತ್ರಜ್ಞರಲ್ಲ, ಬದಲಿಗೆ ಮಾನವ ಜೀವನದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಕಲಿ ‘ಜಲಜೀವನ್’ ಅಧಿಕಾರಿಗಳ ಬಂಧನ: ಚಿತ್ರದುರ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ

ಹೊಸದುರ್ಗ: ಸರ್ಕಾರಿ ಯೋಜನೆಗಳ ಹೆಸರಿನಲ್ಲಿ ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಗ್ಯಾಂಗ್‌ ಅನ್ನು ಚಿತ್ರದುರ್ಗ ಜಿಲ್ಲಾ ಪೊಲೀಸರು ಭೇದಿಸಿದ್ದಾರೆ. ಬಂಧಿತರಿಂದ ಸುಮಾರು 13 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ​ಘಟನೆಯ ಹಿನ್ನೆಲೆ: ​2025ರ ಆಗಸ್ಟ್ 23 ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

RCB-SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ: 8 ಅಪ್ರಾಪ್ತರು ವಶಕ್ಕೆ, 51 ಮೊಬೈಲ್ ಜಪ್ತಿ

ಬೆಂಗಳೂರು, ಏಪ್ರಿಲ್ 4: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ IPL ಉದ್ಘಾಟನಾ ಪಂದ್ಯವಾದ RCB (ರಾಯಲ್ ಚಾಲೆಂಜರ್ಸ್ ಬೆಂಗಳೂರು) ಮತ್ತು SRH (ಸನ್ ರೈಸರ್ಸ್ ಹೈದರಾಬಾದ್) ನಡುವಿನ ಪಂದ್ಯದ ಸಂದರ್ಭದಲ್ಲಿ ನಡೆದಿದ್ದ ಬೃಹತ್ ಮೊಬೈಲ್ ಕಳ್ಳತನ ಪ್ರಕರಣವನ್ನು ಕಬ್ಬನ್ ಪಾರ್ಕ್ ಪೊಲೀಸರು ಭೇದಿಸಿದ್ದಾರೆ. ಜಾರ್ಖಂಡ್ ಮೂಲದ ಅಂತರರಾಜ್ಯ ಕಳ್ಳರ ಗ್ಯಾಂಗ್ ಈ ಕಳ್ಳತನದ ಹಿಂದೆ ಇದ್ದು, ಪೊಲೀಸರು ಒಟ್ಟು 19 ಆರೋಪಿಗಳನ್ನು ಬಂಧಿಸಿ, 51 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ. ಕಳ್ಳತನ ಹೇಗೆ ನಡೆಯಿತು? IPL ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೊಸದುರ್ಗ: ಏಪ್ರಿಲ್ 5ರಂದು ಮಹಿಳಾ ದಿನಾಚರಣೆ; ಪದ್ಮಶ್ರೀ ಡಾ. ಮಾಲತಿ ಹೊಳ್ಳ, ನಟಿ ಅನು ಪ್ರಭಾಕರ್, ಭವ್ಯ ಗೌಡ ಭಾಗಿ

ಮಧ್ಯ ಕರ್ನಾಟಕ ಲೈವ್ , ಹೊಸದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತರು, ಸಿನಿಮಾ ತಾರೆಯರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರು ಒಂದೇ ವೇದಿಕೆಯಲ್ಲಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

CSK Vs PBKS | ಚೆಪಾಕ್‌ನಲ್ಲಿ ಸಿಎಸ್‌ಕೆ ಮುಗ್ಗರಿಸೋದಕ್ಕೆ ಇದೇ 3 ಕಾರಣ ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆಪಾಕ್‌ನಂತಹ ತವರಿನ ಮೈದಾನದಲ್ಲಿ 209 ರನ್‌ಗಳ ದೊಡ್ಡ ಮೊತ್ತ ಕಲೆ ಹಾಕಿದರೂ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಲು ವಿಫಲವಾಯಿತು. ಪಂಜಾಬ್ ಕಿಂಗ್ಸ್ ವಿರುದ್ಧದ ಈ ಸೋಲಿಗೆ ಮೂರು ಪ್ರಮುಖ ಕಾರಣಗಳು ಸ್ಪಷ್ಟವಾಗಿ ಕಾಣಿಸಿಕೊಂಡವು. ಚೆನ್ನೈ ಪರ ಆರಂಭಿಕ ವಿಕೆಟ್ ಬೇಗ ಕುಸಿದದ್ದು ತಂಡದ ಮೇಲೆ ಒತ್ತಡ ತಂದಿತು. ಸಂಜು ಸ್ಯಾಮ್ಸನ್ ಶೀಘ್ರದಲ್ಲೇ ಪೆವಿಲಿಯನ್ ಸೇರಿದ್ದು ರನ್‌ರೇಟ್ ಮೇಲೆ ಪರಿಣಾಮ ಬೀರಿತು. ಋತುರಾಜ್ ಗಾಯಕ್ವಾಡ್ ಕೂಡ ಆರಂಭದಲ್ಲಿ ನಿರೀಕ್ಷಿತ ವೇಗದಲ್ಲಿ ಆಡಲಿಲ್ಲ. ಪವರ್‌ಪ್ಲೇಯಲ್ಲಿ […] The post CSK Vs PBKS | ಚೆಪಾಕ್‌ನಲ್ಲಿ ಸಿಎಸ್‌ಕೆ ಮುಗ್ಗರಿಸೋದಕ್ಕೆ ಇದೇ 3 ಕಾರಣ ನೋಡಿ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು. ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

 ನಾವು ಕೆಲಸ ಮಾಡಿದ್ದೇವೆ ಉಪ ಚುನಾವಣೆಯಲ್ಲಿ ಮತಹಾಕಿ- ಸಿಎಂ ಸಿದ್ದರಾಮಯ್ಯ ಮನವಿ

ಬಾಗಲಕೋಟೆ,ಏಪ್ರಿಲ್,4,2026 (www.justkannada.in):  ನಾವು ಕೆಲಸ ಮಾಡಿದ್ದೇವೆ. ಹೀಗಾಗಿ ನಮ್ಮ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಶಕ್ತಿ ಯೋಜನೆಯಡಿ ನನ್ನ ಪತ್ನಿಯೂ ಹೋಗಬಹುದು ಎಂದಿದ್ದೆ. ಪರಮೇಶ್ವರ್  ಎಸ್ ಆರ್ ಪಾಟೀಲ್ ಪತ್ನಿಯೂ ಹೋಗಬಹುದು ನಾವು ಕೆಲಸ ಮಾಡಿದ್ದೇವೆ.  ಉಪಚುನಾವಣೆಯಲ್ಲಿ ಮತಹಾಕಿ.  ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಅವರೇ ಹೇಳಬೇಕು ಎಂದರು. ಸಾಮಾಜಿಕ ಕ್ಷೇತ್ರದಲ್ಲಿ ಹೂಡಿಕೆ ಅನ್ನೋದು ಮುಖ್ಯ ಅಭಿವೃದ್ದಿ ಅಂದರೆ ಕೇವಲ ರಸ್ತೆ ನೀರಾವರಿ […] The post  ನಾವು ಕೆಲಸ ಮಾಡಿದ್ದೇವೆ ಉಪ ಚುನಾವಣೆಯಲ್ಲಿ ಮತಹಾಕಿ- ಸಿಎಂ ಸಿದ್ದರಾಮಯ್ಯ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.