Filters

Channels
Topics
Other Filters

LPG ಗ್ಯಾಸ್ ಸಮಸ್ಯೆ: ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಧರ್ಮ- ಕೇಂದ್ರ ಸಚಿವ HDK

ಕೊಪ್ಪಳ,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಆಟೋ ಎಲ್ ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದೆ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಧರ್ಮ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಯುದ್ದದ ಕಾರಣದಿಂದ ಆಟೋ ಎಲ್ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಧರ್ಮ. ಈಗಿನ ಪರಿಸ್ಥಿತಿಯಲ್ಲಿ  ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವಲ ಯಶಸ್ಸು ಕಾಣುತ್ತಿದೆ ಎಂದರು. […] The post LPG ಗ್ಯಾಸ್ ಸಮಸ್ಯೆ: ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಧರ್ಮ- ಕೇಂದ್ರ ಸಚಿವ HDK appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR

ತಿರುವನಂತಪುರಂ, ಏಪ್ರಿಲ್ 4: ಲೋಕಸಭೆ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕೇರಳದ ತಿರುವನಂತಪುರಂ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಶಶಿ ತರೂರ್ (Shashi Tharoor) ಅವರ ಚುನಾವಣಾ ಪ್ರಚಾರದ ವೇಳೆ ಅಹಿತಕರ ಘಟನೆಯೊಂದು ನಡೆದಿದೆ. ತಮ್ಮ ಬೆಂಬಲಿಗರೊಂದಿಗೆ ಪ್ರಚಾರ ನಡೆಸುತ್ತಿದ್ದ ತರೂರ್ ಅವರ ಬೆಂಗಾವಲು ಪಡೆಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ಐವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಘಟನೆ ಹೇಗೆ ಸಂಭವಿಸಿತು? ಚುನಾವಣಾ ಪ್ರಚಾರದ ಭಾಗವಾಗಿ ಶಶಿ ತರೂರ್ ಅವರು ತಿರುವನಂತಪುರಂನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಿಎಂ ಸುರಕ್ಷಾ ಬಿಮಾ ಯೋಜನೆ: ವರ್ಷಕ್ಕೆ ಕೇವಲ 20 ರೂ. ಪಾವತಿಸಿ, 2 ಲಕ್ಷ ರೂ. ವಿಮೆ ಪಡೆಯಿರಿ!

ಪಿಎಂ ಸುರಕ್ಷಾ ಬಿಮಾ ಯೋಜನೆ: ಸಾಮಾನ್ಯ ಜನರಿಗೂ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಅತ್ಯಂತ ಕಡಿಮೆ ವೆಚ್ಚದ ವಿಮಾ ಯೋಜನೆಯಾಗಿದೆ. ಅನಿರೀಕ್ಷಿತ ಅಪಘಾತಗಳ ಸಂದರ್ಭದಲ್ಲಿ ಈ ಯೋಜನೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಹಕಾರ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಚಂದ್ರಶೇಖರಯ್ಯ ನಿಧನ

CHITRADURGA NEWS | 04 April 2026 ಚಿತ್ರದುರ್ಗ: ನಗರದ ವಿದ್ಯಾನಗರ ನಿವಾಸಿ, ಜಿಲ್ಲಾ ಸಹಕಾರ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಐ.ಎಂ.ಚಂದ್ರಶೇಖರಯ್ಯ ( 76) ಶುಕ್ರವಾರ ನಿಧಾನರಾಗಿದ್ದಾರೆ. ಇದನ್ನೂ ಓದಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ ಮೃತರು ಜಿಲ್ಲಾ ಆಸ್ಪತ್ರೆ ನೇತ್ರ ತಜ್ಞೆ ಶಿಲ್ಪ ಕಂಬಾಳಿಮಠ್ ಸೇರಿದಂತೆ ಇಬ್ಬರು ಪುತ್ರಿಯರ ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಚಿತ್ರದುರ್ಗದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟಜಂಬ ಮೂಲಗಳು ತಿಳಿಸಿವೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Mains Answer Writing Practice – Insights Mini SECURE: 4 April 2026

The Insights IAS Secure Initiative for UPSC Mains Answer Writing practice enables you to practice daily answer writing, enhancing your skills and boosting your scores with regular feedback, expert tips, and strategies. Let consistency be the hallmark of your preparation and utilize UPSC Mains Answer Writing practice initiative wisely   Click on EACH question to … Continue reading "UPSC Mains Answer Writing Practice – Insights Mini SECURE: 4 April 2026" The post UPSC Mains Answer Writing Practice – Insights Mini SECURE: 4 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಲ್‌ಪಿಜಿ ಅಭಾವ: ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ಕೇಳುತ್ತಿರುವ ಆಟೋ ಚಾಲಕರು

ಬೆಂಗಳೂರು, ಏಪ್ರಿಲ್ 4: ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ಆಟೋ ಗ್ಯಾಸ್ (ಎಲ್‌ಪಿಜಿ) ತೀವ್ರ ಅಭಾವ ಉಂಟಾಗಿದೆ. ಗ್ಯಾಸ್ ಬಂಕ್‌ನವರು ದುಬಾರಿ ದರ ವಸೂಲಿ ಮಾಡುತ್ತಿರುವುದರಿಂದ ಬೆಂಗಳೂರಿನ ಕೆಲ ಆಟೋ ಚಾಲಕರು ಪ್ರಯಾಣಿಕರಿಂದ ಶೇಕಡಾ 10 ರಷ್ಟು ಹೆಚ್ಚುವರಿ ಬಾಡಿಗೆ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಶುಕ್ರವಾರ ನಗರದ ಹಲವು ಕಡೆಗಳಲ್ಲಿ ‘ಬೆಂಗಳೂರು ಆಟೋ ಸೇನೆ’ ಹೆಸರಿನಲ್ಲಿ ಮೀಟರ್ ಬಳಿ ಬೋರ್ಡ್‌ಗಳನ್ನು ಹಾಕಲಾಗಿತ್ತು. ಗ್ಯಾಸ್‌ಗಾಗಿ ಚಾಲಕರ ಪರದಾಟ ಲಗ್ಗೆರೆ ಬಳಿಯ ಎಲ್‌ಪಿಜಿ ಬಂಕ್‌ನಲ್ಲಿ ಗುರುವಾರ ಸಂಜೆಯಿಂದಲೂ 800ಕ್ಕೂ ಅಧಿಕ ಆಟೋಗಳು ಸರದಿಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತಂದೆಯ ‘ಬಾಯ್ತಪ್ಪಿಗೆ’ ಮಗನ ‘ಸಾರಿ’: ವಿಶ್ವಕಪ್ ನಾಯಕರಲ್ಲಿ ಕ್ಷಮೆಯಾಚಿಸಿದ ಸಿಕ್ಸರ್ ಕಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್‌ನ ಸ್ಫೋಟಕ ಬ್ಯಾಟರ್ ಯುವರಾಜ್ ಸಿಂಗ್, ತಮ್ಮ ತಂದೆ ಯೋಗರಾಜ್ ಸಿಂಗ್ ಅವರು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆಗಳಿಗಾಗಿ ಭಾರತದ ಮಾಜಿ ನಾಯಕರುಗಳಾದ ಎಂ.ಎಸ್. ಧೋನಿ ಮತ್ತು ಕಪಿಲ್ ದೇವ್ ಅವರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿನ ಪಾಡ್‌ಕಾಸ್ಟ್‌ವೊಂದರಲ್ಲಿ ಮನಬಿಚ್ಚಿ ಮಾತನಾಡಿದ ಯುವಿ, “ನನ್ನ ತಂದೆಯ ಮಾತುಗಳಿಂದ ನಿಮಗಾದ ನೋವಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ. ಆ ಕಟು ಮಾತುಗಳು ನನ್ನದಲ್ಲ ಎಂಬುದು ನಿಮಗೂ ತಿಳಿದಿದೆ. ಭಾರತಕ್ಕೆ ವಿಶ್ವಕಪ್ ತಂದುಕೊಟ್ಟ ಮಹಾನ್ […] The post ತಂದೆಯ ‘ಬಾಯ್ತಪ್ಪಿಗೆ’ ಮಗನ ‘ಸಾರಿ’: ವಿಶ್ವಕಪ್ ನಾಯಕರಲ್ಲಿ ಕ್ಷಮೆಯಾಚಿಸಿದ ಸಿಕ್ಸರ್ ಕಿಂಗ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ಗೆ ಬಿಗ್‌ ಟ್ವಿಸ್ಟ್: ವಿಡಿಯೋ ಇದೆ, ಆದರೆ ನಾನು ಮಾಡಿಲ್ಲ ಎಂದ ಸಮೀರ್

ಹುಬ್ಬಳ್ಳಿ, ಏಪ್ರಿಲ್ 4: ಹುಬ್ಬಳ್ಳಿಯ ಲವ್ ಜಿಹಾದ್ ಆರೋಪ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಮುಖ ಆರೋಪಿ ಸಮೀರ್ ಮುಲ್ಲಾ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದು, ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ವೈರಲ್ ಆಗಿರುವ ವಿಡಿಯೋ ನಿಜ ಎಂದು ಒಪ್ಪಿಕೊಂಡ ಸಮೀರ್, ಆ ವಿಡಿಯೋವನ್ನು ತಾನು ಚಿತ್ರೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಅಲ್ಲದೆ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವನು ತಾನೇ ಹೊರತು ಆ ಹುಡುಗಿಯಲ್ಲ ಎಂಬ ಆಘಾತಕಾರಿ ಹೇಳಿಕೆಯನ್ನು ನೀಡಿದ್ದಾನೆ. ‘ಜ್ಯೂಸ್‌ನಲ್ಲಿ ಔಷಧ ಕೊಟ್ಟಿದ್ದು ನನಗೆ’ ಸಮೀರ್ ಮುಲ್ಲಾ ಮಾತನಾಡಿ, “ನಾನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇವತ್ತಿನ ದಿನಭವಿಷ್ಯ! ಶುಭದಿನ ರಾಶಿಫಲಗಳ ಲೆಕ್ಕಾಚಾರ! ಗಮನಿಸಿ

ಶಿವಮೊಗ್ಗ /ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು ಚೈತ್ರ ಮಾಸ ಕೃಷ್ಣ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದೇಸಿ ತುಪ್ಪ ಅಥವಾ ಸಾಸಿವೆ ಎಣ್ಣೆ; ಹೃದಯದ ಆರೋಗ್ಯಕ್ಕೆ ಯಾವುದು ಉತ್ತಮ?

CHITRADURGA NEWS | 04 APRIL 2026 ದೇಸಿ ತುಪ್ಪ ಮತ್ತು ಸಾಸಿವೆ ಎಣ್ಣೆ ಎರಡನ್ನೂ ಬಹಳ ಹಿಂದಿನ ಕಾಲದಿಂದಲೂ ಅಡುಗೆಗೆ ಬಳಸಲಾಗುತ್ತಿತ್ತು. ಆದರೆ ಹೃದಯದ ಆರೋಗ್ಯದ ವಿಷಯಕ್ಕೆ ಬಂದಾಗ, ಅಡುಗೆಗೆ ಯಾವುದನ್ನು ಆರಿಸಬೇಕೆಂದು ಜನರು ಗೊಂದಲಕ್ಕೊಳಗಾಗುತ್ತಾರೆ. ಕೆಲವರು ತುಪ್ಪವನ್ನು ಹೃದಯಕ್ಕೆ ಹಾನಿಕಾರಕವೆಂದು ಪರಿಗಣಿಸಿದರೆ, ಇನ್ನು ಕೆಲವರು ಇದನ್ನು ಆರೋಗ್ಯದ ಉತ್ತಮ ಎಂದು ಹೇಳುತ್ತಾರೆ. ಆದ್ದರಿಂದ ತಜ್ಞರು ತಿಳಿಸಿದ ಪ್ರಕಾರ ಹೃದಯದ ಆರೋಗ್ಯಕ್ಕೆ ಯಾವುದು ಉತ್ತಮ ಎಂಬುದನ್ನು ತಿಳಿದುಕೊಳ್ಳಿ. ದೇಸಿ ತುಪ್ಪ ಆಯುರ್ವೇದದಲ್ಲಿ ದೇಸಿ ತುಪ್ಪವನ್ನು ಬಹಳ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗದಲ್ಲಿ ಅಡಿಕೆ ದರ! ಬೆಟ್ಟೆ, ರಾಶಿ, ಗೊರಬಲು ರೇಟು!

ಶಿವಮೊಗ್ಗದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ (APMC) ಏಪ್ರಿಲ್ 02, 2026 ರಂದು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಜಿಮ್ ಟ್ರೈನರ್ ಮಾಡಿದ್ನಾ ಲವ್ ಜಿಹಾದ್..? ಯಾವುದು ಸತ್ಯ..?

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕಿಚ್ಚು ಹೊತ್ತಿಕೊಂಡಿದೆ. ಹಿಂದೂ ಯುವತಿಯರನ್ನೇ ಟಾರ್ಗೆಟ್​ ಮಾಡಿ ಲವ್​ ಜಿಹಾದ್ ಬಲೆ ಬೀಸ್ತಿದ್ದ ಅನ್ನೋ ಆರೋಪ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಯುವತಿಯ ನೀಡಿರುವ ಹೇಳಿಕೆ ಜಿಮ್ ಟ್ರೈನರ್‌ನ ಕರ್ಮಕಾಂಡವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟಿದೆ. ಸಮೀರ್ ಎಂಬಾತ ಮಜಲ್ ಫ್ಯಾಕ್ಟರಿಯಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದ. ಹಿಂದೂ ಹೆಣ್ಮಕ್ಕಳನ್ನ ಪುಸಲಾಯಿಸಿ ಮಾತಲ್ಲೇ ಮೋಡಿ ಮಾಡಿದ್ದ ಅನ್ನೋ ಆರೋಪ ಕೇಳಿ ಬಂದಿದೆ. ಮೊದಲು ಸ್ನೇಹದ ಹೆಸರಲ್ಲಿ ಸಲುಗೆ... The post ಜಿಮ್ ಟ್ರೈನರ್ ಮಾಡಿದ್ನಾ ಲವ್ ಜಿಹಾದ್..? ಯಾವುದು ಸತ್ಯ..? appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ಇದೇ ಮೊದಲು! ಅಧಿಕಾರಿಗೆ 2 ವರ್ಷ ಜೈಲು! ಕಾರಣ ಓದಿ!

ಶಿವಮೊಗ್ಗ: ಅಪರೂಪ ಎಂಬಂತೆ ಕೇಸ್​ವೊಂದರಲ್ಲಿ ಅಧಿಕಾರಿಯೊಬ್ಬರಿಗೆ ಶಿಕ್ಷೆಯಾಗಿದೆ. ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

IPL | ಪಂಜಾಬ್ ಕಿಂಗ್ಸ್ ‘ಪವರ್‌ಫುಲ್’ ಪ್ರದರ್ಶನ: ಅಯ್ಯರ್ ಪಡೆ ಮುಂದೆ ಮಂಕಾದ ‘ಯೆಲ್ಲೋ ಆರ್ಮಿ’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 7ನೇ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಅವರದೇ ತವರು ಮೈದಾನವಾದ ಚೆಪಾಕ್‌ನಲ್ಲಿ ಸೋಲಿಸುವ ಮೂಲಕ ಪಂಜಾಬ್ ಕಿಂಗ್ಸ್ ಸತತ ಎರಡನೇ ಜಯ ದಾಖಲಿಸಿದೆ. 210 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್, ನಾಯಕ ಶ್ರೇಯಸ್ ಅಯ್ಯರ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 8 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವಂತಾದ ಚೆನ್ನೈ ತಂಡಕ್ಕೆ ಆರಂಭದಲ್ಲೇ ಸಂಜು ಸ್ಯಾಮ್ಸನ್ ವಿಕೆಟ್ […] The post IPL | ಪಂಜಾಬ್ ಕಿಂಗ್ಸ್ ‘ಪವರ್‌ಫುಲ್’ ಪ್ರದರ್ಶನ: ಅಯ್ಯರ್ ಪಡೆ ಮುಂದೆ ಮಂಕಾದ ‘ಯೆಲ್ಲೋ ಆರ್ಮಿ’! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕರ್ನಾಟಕದ ಹಲವೆಡೆ ಮಳೆ ಆರ್ಭಟ: ಬೆಂಗಳೂರು ಸೇರಿ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಏಪ್ರಿಲ್ 04: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಕಾಣಿಸಿಕೊಂಡಿದ್ದು, ಇಂದು ಕೂಡ ಮಳೆ ತನ್ನ ಆರ್ಭಟವನ್ನು ಮುಂದುವರಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗಾಳಿ, ಗುಡುಗು ಮತ್ತು ಮಿಂಚು ಸಹಿತ ಸಾಧಾರಣದಿಂದ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.